Date : Friday, 26-06-2020
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 28 ರಂದು ಪ್ರಸಾರಗೊಳ್ಳಲಿರುವ ತಮ್ಮ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ತಮ್ಮ ಆಲೋಚನೆಗಳನ್ನು ದೇಶದ ಜನರೊಂದಿಗೆ ಹಂಚಿಕೊಳ್ಳಲಿದ್ದಾರೆ ಭಾನುವಾರ ಬೆಳಿಗ್ಗೆ 11 ಗಂಟೆಗೆ ಆಲ್ ಇಂಡಿಯಾ ರೇಡಿಯೊದಲ್ಲಿ ‘ಮನ್ ಕಿ ಬಾತ್’ ಕಾರ್ಯಕ್ರಮ...
Date : Friday, 26-06-2020
ನವದೆಹಲಿ: ಚಂದಾದಾರರಿಗೆ ತಮಗೆ ಇಷ್ಟವಾದ ಚಾನೆಲ್ಗಳನ್ನು ಆಯ್ಕೆ ಮಾಡಲು ಮತ್ತು ವೀಕ್ಷಣೆಗೆ ಸುಲಭವಾಗುವಂತೆ ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (TRAI) ಚಾನೆಲ್ ಸೆಲೆಕ್ಟರ್ ಆ‍್ಯಪ್ ಅನ್ನು ಬಿಡುಗಡೆ ಮಾಡಿದೆ. ಡಿಟಿಎಚ್, ಕೇಬಲ್ ಕನೆಕ್ಷನ್ ಹೊಂದಿರುವ ಗ್ರಾಹಕರು ತಮ್ಮ ಚಂದಾದಾರಿಕೆಯನ್ನು ಪರಿಶೀಲನೆ ಮಾಡಿಕೊಳ್ಳಲು...
Date : Friday, 26-06-2020
ನವದೆಹಲಿ: ಚೀನಾದ ಸರಕುಗಳನ್ನು ಬಹಿಷ್ಕರಿಸುವ ಕಾನ್ಫಿಡರೇಶನ್ ಆಫ್ ಆಲ್ ಇಂಡಿಯಾ ಟ್ರೇಡರ್ಸ್ (ಸಿಎಐಟಿ) ತನ್ನ ರಾಷ್ಟ್ರೀಯ ಅಭಿಯಾನ ‘ಭಾರತೀಯ ಸಾಮಾನ್-ಹಮಾರ ಅಭಿಮಾನ್’ ಅಡಿಯಲ್ಲಿ, ಈ ವರ್ಷ ದೀಪಾವಳಿ ಆಚರಣೆಗೆ ಚೀನಾದಲ್ಲಿ ತಯಾರಿಸಿದ ಎಲ್ಲಾ ಉತ್ಪನ್ನಗಳನ್ನು ಬಹಿಷ್ಕರಿಸುವುದಾಗಿ ಪ್ರಕಟಿಸಿದೆ. ಚೀನಾದ ಮಿಲಿಟರಿ ಇತ್ತೀಚೆಗೆ...
Date : Friday, 26-06-2020
ಶ್ರೀನಗರ : ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದ 7 ತಿಂಗಳ ಬಳಿಕ ಇದೀಗ ಅಲ್ಲಿನ ಸರ್ಕಾರ ಅಲ್ಲಿನ ನಿವಾಸಿಗಳಿಗೆ ನಿವೇಶನ ಪ್ರಮಾಣ ಪತ್ರಗಳನ್ನು ನೀಡಲಾರಂಭಿಸಿದೆ. ಹೊಸ ನಿಯಮಾವಳಿಗಳ ಅಡಿಯಲ್ಲಿ ಶಾಶ್ವತ ವಸತಿ ಹೊಂದಿರುವ...
Date : Friday, 26-06-2020
ಲಕ್ನೋ : ಸ್ಥಳೀಯ ಉದ್ಯಮಶೀಲತೆಯನ್ನು ಉತ್ತೇಜಿಸಲು ಮತ್ತು ಉದ್ಯೋಗಾವಕಾಶಗಳನ್ನು ಒದಗಿಸಲು ಕೈಗಾರಿಕಾ ಸಂಘಗಳೊಂದಿಗೆ ಸಹಭಾಗಿತ್ವವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿರುವ ‘ಆತ್ಮನಿರ್ಭರ್ ಯುಪಿ ರೋಜ್‌ಗಾರ್ ಅಭಿಯಾನ’ ಅನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟನೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್...
Date : Friday, 26-06-2020
ನವದೆಹಲಿ: ಭಾರತದ ಗಡಿ ಪ್ರದೇಶದಲ್ಲಿ ರಸ್ತೆ ನಿರ್ಮಾಣ, ಮೂಲ ಸೌಕರ್ಯ ನಿರ್ಮಾಣ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಮಿಕರಿಗೆ ವೇತನ ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದಿನಕ್ಕೆ 100% ರಿಂದ 170% ರಷ್ಟು ವೇತನವನ್ನು ಹೆಚ್ಚಳ ಮಾಡಲಾಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ. ಈ...
Date : Friday, 26-06-2020
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ಅದರಲ್ಲೂ ಪ್ರಮುಖವಾಗಿ ಗಾಂಧಿ ಪರಿವಾರದ ವಿರುದ್ಧ ತೀಕ್ಷ್ಣ ವಾಗ್ದಾಳಿಯನ್ನು ನಡೆಸಿದ್ದಾರೆ. ಪಾರದರ್ಶಕತೆಯ ವಿಷಯದಲ್ಲಿ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ಪಿಎಂಎನ್‌ಆರ್‌ಎಫ್...
Date : Friday, 26-06-2020
ನವದೆಹಲಿ: ಕೊರೋನಾ ಸೋಂಕಿನ ವಿರುದ್ಧ ಜೀವ ಪಣಕ್ಕಿಟ್ಟು ಹೋರಾಡುವ ಕೊರೋನಾ ವಾರಿಯರ್ಸ್ಗಳನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ರೈಲ್ವೆ ಆರೋಗ್ಯ ರಕ್ಷಕ ಪಿಪಿಇ ಕಿಟ್, ಸ್ಯಾನಿಟೈಸರ್ ಇತ್ಯಾದಿಗಳನ್ನು ತಯಾರಿಸುತ್ತಿದೆ. ಈವರೆಗೆ ಸುಮಾರು 1.91 ಲಕ್ಷಕ್ಕೂ ಹೆಚ್ಚು ಪಿಪಿಇ ಕಿಟ್ಗಳು, 66.4 kl ಸ್ಯಾನಿಟೈಸರ್, 7.33...
Date : Friday, 26-06-2020
ನವದೆಹಲಿ: ಇಂದು ಮಾದಕವಸ್ತು ಮತ್ತು ಅಕ್ರಮ ಕಳ್ಳಸಾಗಣೆ ವಿರುದ್ಧದ ಅಂತರರಾಷ್ಟ್ರೀಯ ದಿನವಾಗಿದೆ. 1987 ರಲ್ಲಿ, ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿ ಜೂನ್ 26 ಅನ್ನು ಮಾದಕ ದ್ರವ್ಯ ಸೇವನೆ ಮತ್ತು ಅಕ್ರಮ ಕಳ್ಳಸಾಗಣೆ ವಿರುದ್ಧದ ಅಂತರರಾಷ್ಟ್ರೀಯ ದಿನವಾಗಿ ಆಚರಿಸಲು ನಿರ್ಧರಿಸಿತು. ಮಾದಕವಸ್ತು...
Date : Friday, 26-06-2020
ನವದೆಹಲಿ: ಪೂರ್ವ ಲಡಾಕ್‌ನ ಗಾಲ್ವಾನ್ ಕಣಿವೆಯಲ್ಲಿ ಜೂನ್ 15ರ ರಾತ್ರಿ ಚೀನಾದ ಸೈನಿಕರಿಗೆ ಸೂಕ್ತ ಉತ್ತರ ನೀಡಿದ ನಂತರ, ಭಾರತೀಯ ಸೇನೆಯು ಇದೀಗ ಚೀನಾದ ಆಕ್ರಮಣದಿಂದ ಅಕ್ಸಾಯ್ ಚಿನ್ ಅನ್ನು ವಾಪಸ್ ಪಡೆದುಕೊಳ್ಳಲು ಸಜ್ಜಾಗಿದೆ. 1962ರಲ್ಲಿ ಎರಡು ಏಷ್ಯಾದ ದೈತ್ಯ ರಾಷ್ಟ್ರಗಳಾದ...