Date : Tuesday, 23-06-2020
ನವದೆಹಲಿ: ಭಾರತೀಯ ಜನಸಂಘದ ಸಂಸ್ಥಾಪಕರಾದ ಶ್ಯಾಮ ಪ್ರಸಾದ್ ಮುಖರ್ಜಿ ಅವರ ಪುಣ್ಯತಿಥಿಯನ್ನು ಇಂದು ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯಾತಿಗಣ್ಯರು ರಾಷ್ಟ್ರದ ಐಕ್ಯತೆಗಾಗಿ ಶ್ರಮಿಸಿದ ರಾಜಕೀಯ ನೇತಾರನಿಗೆ ನಮನಗಳನ್ನು ಸಲ್ಲಿಸಿದ್ದಾರೆ. ಟ್ವಿಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರು,...
Date : Tuesday, 23-06-2020
ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಮತ್ತೆ ಭಾರತೀಯ ಭದ್ರತಾ ಪಡೆಗಳು ಮತ್ತು ಉಗ್ರಗಾಮಿಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಭದ್ರತಾ ಪಡೆಗಳ ಎನ್ಕೌಂಟರ್‌ಗೆ ಇಬ್ಬರು ಉಗ್ರರು ವಧಿಸಲ್ಪಟ್ಟಿದ್ದಾರೆ. ಕಾರ್ಯಾಚರಣೆಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಪುಲ್ವಾಮಾದ ಬಂಡ್ಜೋ ಪ್ರದೇಶದಲ್ಲಿ...
Date : Tuesday, 23-06-2020
ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ರಷ್ಯಾದ ಮಾಸ್ಕೋಗೆ ಮೂರು ದಿನಗಳ ಪ್ರವಾಸಕ್ಕೆ ತೆರಳಿದ್ದಾರೆ ಮತ್ತು ಅವರ ಭೇಟಿಯ ಸಮಯದಲ್ಲಿ ಭಾರತ-ರಷ್ಯಾ ರಕ್ಷಣಾ ಮತ್ತು ಕಾರ್ಯತಂತ್ರದ ಸಹಭಾಗಿತ್ವವನ್ನು ಇನ್ನಷ್ಟು ಗಾಢವಾಗಿಸುವ ಮಾರ್ಗಗಳ ಕುರಿತು ಸಿಂಗ್ ಮಾತುಕತೆ ನಡೆಸಲಿದ್ದಾರೆ....
Date : Monday, 22-06-2020
ನವದೆಹಲಿ: ಭಾರತೀಯ ಸೇನೆಯ 14 ಕಾರ್ಪ್ಸ್ ಕಮಾಂಡರ್‌ಗಳು ಚೀನಾದ ಕಮಾಂಡರ್‌ಗಳೊಂದಿಗೆ ಮೊಲ್ಡೊದಲ್ಲಿ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ಮಾತುಕತೆ ನಡೆಸುತ್ತಿದ್ದರೆ, ಸೈನ್ಯದ ಉನ್ನತ ನಾಯಕತ್ವವು ನವದೆಹಲಿಯಲ್ಲಿ ಸೇನಾ ಕಮಾಂಡರ್ಸ್ ಕಾನ್ಫರೆನ್ಸ್ ಅನ್ನು ಏರ್ಪಡಿಸಿದೆ. ಒಂದು ವಾರದ ಹಿಂದೆ ಗಾಲ್ವಾನ್ ಕಣಿವೆಯಲ್ಲಿ 20 ಭಾರತೀಯ ಸೈನಿಕರ...
Date : Monday, 22-06-2020
ನವದೆಹಲಿ: ಸೋಮವಾರ ನಡೆದ ಪ್ರಮುಖ ಬೆಳವಣಿಗೆಯೊಂದರಲ್ಲಿ, ಭಾರತದ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ ನೇತೃತ್ವದ ಸುಪ್ರೀಂಕೋರ್ಟ್ ಪೀಠವು ಭಗವಾನ್ ಜಗನ್ನಾಥ ರಥಯಾತ್ರೆಯನ್ನು ಜೂನ್ 23ರಂದು ಒರಿಸ್ಸಾದ ಪುರಿಯಲ್ಲಿ ನಡೆಯಲು ಅನುಮತಿ ನೀಡಿತು. ಆದರೆ ಸುಪ್ರೀಂಕೋರ್ಟ್ ಈ ನಿಟ್ಟಿನಲ್ಲಿ ಕೆಲವು ಷರತ್ತುಗಳನ್ನು ವಿಧಿಸಿದೆ. ರಥಯಾತ್ರೆ ನಡೆಸಲು...
Date : Monday, 22-06-2020
ಇಸ್ಲಾಮಾಬಾದ್: ಕೊರೋನಾವೈರಸ್ ಲಾಕ್‌ಡೌನ್‌ನಿಂದಾಗಿ ಪಾಕಿಸ್ಥಾನದಲ್ಲಿ ಸಿಲುಕಿಕೊಂಡಿದ್ದ 748 ಭಾರತೀಯ ಪ್ರಜೆಗಳ ವಾಪಸ್ಸಾತಿ ಪ್ರಕ್ರಿಯೆ ಗುರುವಾರದಿಂದ ಪ್ರಾರಂಭವಾಗಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ವರದಿಗಳ ಪ್ರಕಾರ, ಸಿಲುಕಿ ಹಾಕಿಕೊಂಡಿರುವ ಭಾರತೀಯರೊಂದಿಗೆ ಸಂಪರ್ಕದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ವಾಪಾಸ್ಸಾತಿಗೆ ಮಂಗಳವಾರ ದಿನಾಂಕ ನಿಗದಿಪಡಿಸಿತ್ತು, ಆದರೆ,...
Date : Monday, 22-06-2020
ನವದೆಹಲಿ: ಜೆಇಇ ಮತ್ತು ನೀಟ್ (NEET) ಆಕಾಂಕ್ಷಿಗಳಿಗೆ ಒಳ್ಳೆಯ ಸುದ್ದಿಯನ್ನು ಕೇಂದ್ರ ನೀಡಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಪ್ರಾರಂಭಿಸಿರುವ ರಾಷ್ಟ್ರೀಯ ಪರೀಕ್ಷಾ ಅಭ್ಯಾಸ್ ಅಪ್ಲಿಕೇಶನ್ ಈಗ ಹಿಂದಿಯಲ್ಲಿ ಜೆಇಇ, ನೀಟ್ ಅಣಕು ಪರೀಕ್ಷೆಗಳ ಪ್ರಶ್ನೆಗಳನ್ನು ನೀಡಲಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ...
Date : Monday, 22-06-2020
ನವದೆಹಲಿ: ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು, ರಾಷ್ಟ್ರೀಯ ಭದ್ರತೆ ಮತ್ತು ಭಾರತದ ಪ್ರಾದೇಶಿಕ ಸಮಗ್ರತೆಯ ಬಗ್ಗೆ ರಾಜಿ ಮಾಡಿಕೊಳ್ಳುವುದನ್ನು ಕಾಂಗ್ರೆಸ್ಸಿಗರು ನಿಲ್ಲಿಸಬೇಕು, ಇದರಿಂದ ಸಶಸ್ತ್ರ ಪಡೆಗಳಿಗೆ ದೊಡ್ಡ ಅಪಚಾರವಾಗುತ್ತದೆ ಮತ್ತು ಅವುಗಳ ನೈತಿಕಸ್ಥೈರ್ಯ ಕೆಳಗಿಳಿಯುತ್ತದೆ ಎಂದಿದ್ದಾರೆ. “ಯುಪಿಎ...
Date : Monday, 22-06-2020
ನವದೆಹಲಿ: ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಸುಧಾರಿತ ಗಣಿಗಾರಿಕೆಯಲ್ಲಿ ಆತ್ಮನಿರ್ಭರ ಭಾರತಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಕಾರ್ಯಕ್ರಮ ಯೋಜನೆ -ಸತ್ಯಭಾಮ (SATYABHAMA-Science and Technology Yojana for Aatmanirbhar Bharat in Mining Advancement)...
Date : Monday, 22-06-2020
ನವದೆಹಲಿ: ದೇಶದಲ್ಲಿ ಕೊರೋನಾವೈರಸ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ಸರ್ಕಾರವು ಸುಮಾರು 22 ಲಕ್ಷ ಆರೋಗ್ಯಸೇವಾ ಪೂರೈಕೆದಾರರಿಗೆ 50 ಲಕ್ಷ ರೂ ವಿಮಾ ಯೋಜನೆಯನ್ನು ಸೆಪ್ಟೆಂಬರ್‌ವರೆಗೆ ಇನ್ನೂ ಮೂರು ತಿಂಗಳವರೆಗೆ ವಿಸ್ತರಿಸಿದೆ. ಕೊರೋನಾ ರೋಗಿಗಳ ಸೇವೆಯಲ್ಲಿ ತೊಡಗಿರುವ...