Date : Friday, 29-05-2020
ನವದೆಹಲಿ: ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಕಾರಣದಿಂದ ದೇಶವ್ಯಾಪಿಯಾಗಿ ಉಂಟಾದ ಉದ್ಯೋಗ ನಷ್ಟದ ಬಗ್ಗೆ ದತ್ತಾಂಶವನ್ನು ಸಂಗ್ರಹ ಮಾಡುವಂತೆ ಕೇಂದ್ರ ವಿತ್ತ ಸಚಿವಾಲಯವು ಕಾರ್ಮಿಕ ಸಚಿವಾಲಯಕ್ಕೆ ಸೂಚನೆಯನ್ನು ನೀಡಿದೆ. “ಉದ್ಯೋಗ ನಷ್ಟ ಮತ್ತು ವೇತನ ಕಡಿತದಂತಹ ಸಮಸ್ಯೆಗಳಿಗೆ ಸಂಬಂಧಿಸಿದಂತೆ ವಿತ್ತ ಸಚಿವಾಲಯವು ಕಾರ್ಮಿಕ ಸಚಿವಾಲಯದ...
Date : Friday, 29-05-2020
ನವದೆಹಲಿ: ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶುಕ್ರವಾರ ರಾಷ್ಟ್ರಕ್ಕೆ 56 ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್ ಸ್ಟೇಶನ್‌ಗಳನ್ನು ಅರ್ಪಣೆ ಮಾಡಿದ್ದಾರೆ. ಈ 56 ಸ್ಟೇಶನ್‌ಗಳು ಹನ್ನೊಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇರುವವುಗಳಾಗಿವೆ. ಗುಜರಾತ್, ಹರಿಯಾಣ, ಜಾರ್ಖಂಡ್, ಕರ್ನಾಟಕ, ಮಧ್ಯಪ್ರದೇಶ,...
Date : Friday, 29-05-2020
ನವದೆಹಲಿ: ದೇಶೀಯ ವಿಮಾನ ಕಾರ್ಯಾಚರಣೆ ದೀಪಾವಳಿ (ನವೆಂಬರ್) ವೇಳೆಗೆ ಸಹಜಸ್ಥಿತಿಯತ್ತ ಮರಳಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಹೇಳಿದ್ದಾರೆ. ದೇಶವ್ಯಾಪಿಯಾಗಿ ವಿಧಿಸಲಾಗಿರುವ ಲಾಕ್ಡೌನ್ ಅನ್ನು ಸಡಿಲಿಕೆ ಮಾಡುವುದು ಮತ್ತು ಆರ್ಥಿಕ ಚಟುವಟಿಕೆಗಳನ್ನು ಆರಂಭಿಸುವುದು ಅನಿವಾರ್ಯವಾಗಿದೆ....
Date : Friday, 29-05-2020
ಶ್ರೀನಗರ: ಹೊಸದಾಗಿ ರಚನೆಗೊಂಡಿರುವ ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ವಿವಿಧ ಕಡೆಗಳಲ್ಲಿ ಖಾಲಿ ಇರುವ ಸುಮಾರು 10,000 ಹುದ್ದೆಗಳನ್ನು ಸರಕಾರ ಗುರುತಿಸಿದೆ. ಎಲ್ಲಾ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡಲು ತೀರ್ಮಾನಿಸಿದೆ ಎಂದು ವರದಿಗಳು ತಿಳಿಸಿವೆ. ಈ ಬಗ್ಗೆ ಮಾಹಿತಿಯನ್ನು...
Date : Friday, 29-05-2020
ಲಕ್ನೋ : ಉತ್ತರಪ್ರದೇಶದಲ್ಲಿ ವಲಸೆ ಕಾರ್ಮಿಕರಿಗೆ ಉದ್ಯೋಗ ಸೃಷ್ಟಿಸುವ ಪ್ರಕ್ರಿಯೆಯಲ್ಲಿ ಪ್ರಮುಖ ಪ್ರಗತಿಯನ್ನು ಕಾಣಲಾಗುತ್ತಿದೆ. ಪ್ರಸ್ತುತ 10 ಲಕ್ಷ ಕಾರ್ಮಿಕರ ಉದ್ಯೋಗಕ್ಕೆ ವೇದಿಕೆ ಸಜ್ಜಾಗಿದೆ. ಈ ನಿಟ್ಟಿನಲ್ಲಿ ಅನೇಕ ಕೈಗಾರಿಕಾ ಸಂಘಗಳು ಇಂದು ರಾಜ್ಯ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಳ್ಳಲಿದ್ದು, ಇದು ರಾಜ್ಯದ...
Date : Friday, 29-05-2020
ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಜಮ್ಮು ಮತ್ತು ಕಾಶ್ಮೀರ, ಅಸ್ಸಾಂ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮತ್ತು ಮಣಿಪುರದ 15 ಸಂಸದರನ್ನು ಡಿಲಿಮಿಟೇಶನ್ ಕಮಿಷನ್ ಸಹಾಯಕ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿದ್ದಾರೆ. ಜಮ್ಮು-ಕಾಶ್ಮೀರ ಮತ್ತು ಈಶಾನ್ಯ ರಾಜ್ಯಗಳಲ್ಲಿ ಲೋಕಸಭೆ ಮತ್ತು ಅಸೆಂಬ್ಲಿ...
Date : Friday, 29-05-2020
ನವದೆಹಲಿ: ತಬ್ಲೀಘಿ ಜಮಾತ್ ಮುಖ್ಯಸ್ಥ ಮೌಲಾನಾ ಸಾದ್‌ಗೆ ಹೊಸ ತೊಂದರೆ ಸೃಷ್ಟಿಯಾಗಿದೆ. ವಿದೇಶಿ ದೇಣಿಗೆ ಮತ್ತು ಸಂಭವನೀಯ ಹವಾಲಾ ಲಿಂಕ್‌ಗಳಿಗೆ ಸಂಬಂಧಿಸಿದಂತೆ ಆತನ ವಿರುದ್ಧ ಸಿಬಿಐ ತನಿಖೆ ನಡೆಸಲಿದೆ. ಮೌಲಾನಾ ಸಾದ್ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಸಿಬಿಐಯು ದೆಹಲಿ ಪೊಲೀಸರ...
Date : Friday, 29-05-2020
ನವದೆಹಲಿ: ಭಾರತೀಯ ರೈಲ್ವೆಯು ತನ್ನ ಪ್ರಯಾಣಿಕರಿಗೆ ದೊಡ್ಡ ಮಟ್ಟದ ನಿರಾಳತೆಯನ್ನು ನೀಡಿದೆ. ರಾಜಧಾನಿ ಎಕ್ಸ್ಪ್ರೆಸ್, ಸ್ಪೆಷಲ್ ಮೇಲ್, ಎಕ್ಸ್ಪ್ರೆಸ್ ಮಾದರಿಯ ರೈಲುಗಳಲ್ಲಿ ತನ್ನ ಮೀಸಲು ನಿಯಮಗಳನ್ನು ತಿದ್ದುಪಡಿ ಮಾಡಿದೆ. ವರದಿಗಳ ಪ್ರಕಾರ, ಭಾರತೀಯ ರೈಲ್ವೆಯು 30 ರಿಂದ 120 ದಿನಗಳ ಮುಂಚಿತವಾಗಿ...
Date : Friday, 29-05-2020
ನವದೆಹಲಿ: ಕೊರೋನವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಈ ಹಿಂದೆ ಮೊಟಕುಗೊಳಿಸಲಾಗಿದ್ದ ವಾರ್ಷಿಕ ಅಮರನಾಥ ಯಾತ್ರೆ ಈ ವರ್ಷ ಕೇವಲ 15 ದಿನಗಳವರೆಗೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ದಕ್ಷಿಣ ಕಾಶ್ಮೀರ ಹಿಮಾಲಯದ ತಪ್ಪಲಿನಲ್ಲಿ ಇರುವ ಅಮರನಾಥ್ ದೇಗುಲವು 3,880 ಮೀಟರ್ ಎತ್ತರದ ಪವಿತ್ರ ಗುಹೆ...
Date : Friday, 29-05-2020
ನವದೆಹಲಿ: ಕೋವಿಡ್-19 ನಿಂದಾಗಿ ಪ್ರಸ್ತುತ ಉದ್ಭವಿಸಿರುವ ಪರಿಸ್ಥಿತಿಗಳನ್ನು ಗಮನದಲ್ಲಿಟ್ಟುಕೊಂಡು ನವೀನ ಮಾರ್ಗಗಳನ್ನು ಬಳಸುವ ಮೂಲಕ ಸರ್ಕಾರವು ಏಕ್ ಭಾರತ್ ಶ್ರೇಷ್ಠ ಭಾರತ್ ಕಾರ್ಯಕ್ರಮವನ್ನು ಮುಂದೆ ತೆಗೆದುಕೊಂಡು ಹೋಗಲು ನಿರ್ಧರಿಸಿದೆ ಎಂದು ವರದಿಗಳು ತಿಳಿಸಿವೆ. ಸರ್ಕಾರದ ಏಕ್ ಭಾರತ್ ಶ್ರೇಷ್ಠಾ ಭಾರತ್ ಕಾರ್ಯಕ್ರಮದಡಿ...