Date : Friday, 29-05-2020
ನವದೆಹಲಿ: ರಾಷ್ಟ್ರವ್ಯಾಪಿ ಲಾಕ್‌ಡೌನ್‌ನ ನಾಲ್ಕನೇ ಹಂತವು ಮುಗಿಯುವ ಮೂರು ದಿನಗಳ ಮೊದಲು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎಲ್ಲಾ ಮುಖ್ಯಮಂತ್ರಿಗಳೊಂದಿಗೆ ಮಾತನಾಡುತ್ತಾ ಪ್ರಸ್ತುತ ಪರಿಸ್ಥಿತಿ, ಲಾಕ್‌ಡೌನ್ ವಿಸ್ತರಿಸುವ ಬಗ್ಗೆ ಅವರ ಅಭಿಪ್ರಾಯಗಳು ಮತ್ತು ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು...
Date : Friday, 29-05-2020
ನವದೆಹಲಿ: ಭಾರತದ ಒಟ್ಟು COVID-19 ಪ್ರಕರಣಗಳು 1,65,799 ಕ್ಕೆ ಏರಿವೆ, ಇದರಲ್ಲಿ 89,987 ಸಕ್ರಿಯ ಪ್ರಕರಣಗಳು, 71,106 ಗುಣಪಡಿಸಿದ ಪ್ರಕರಣಗಳು ಮತ್ತು 4706 ಸಾವುಗಳು ಸೇರಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ. ಈ ನಡುವೆ, ಸಂಪುಟ ಕಾರ್ಯದರ್ಶಿ ರಾಜೀವ್...
Date : Friday, 29-05-2020
ನವದೆಹಲಿ: ಕೊರೋನವೈರಸ್ ಸಾಂಕ್ರಾಮಿಕದ ನಡುವೆ ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣವನ್ನು ಪ್ರಾರಂಭಿಸುವ ಮೂಲಕ ಭಾರತದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ತನ್ನ ಹಿಂದುತ್ವ ಕಾರ್ಯಸೂಚಿಯನ್ನು ಮುನ್ನಡೆಸುತ್ತಿದೆ ಎಂದು ಪಾಕಿಸ್ಥಾನ ವಿದೇಶಾಂಗ ಕಚೇರಿ ಆರೋಪಿಸಿದ್ದು, ಇದಕ್ಕೆ ಭಾರತ ತೀಕ್ಷ್ಣ ಪ್ರತಿಕ್ರಿಯೆಯನ್ನು ನೀಡಿದೆ. ಹೇಳಿಕೆಯ ಬಗ್ಗೆ...
Date : Thursday, 28-05-2020
ನವದೆಹಲಿ: ಕೊರೋನವೈರಸ್ ಸಾಂಕ್ರಾಮಿಕ ರೋಗ ಇಡೀ ಜಗತ್ತನ್ನೇ ತತ್ತರಿಸುವಂತೆ ಭಾರತವು ಈ ಸಾಂಕ್ರಾಮಿಕ ರೋಗದ ಪರಿಣಾಮವನ್ನು ದೊಡ್ಡ ಮಟ್ಟದಲ್ಲೇ ಎದುರಿಸುತ್ತಿದೆ. ಅತಿ ಶೀಘ್ರದಲ್ಲೇ ಕರೋನವೈರಸ್ ಹರಡುವಿಕೆಯನ್ನು ತಡೆಗಟ್ಟುವಂತಹ ಲಸಿಕೆಗಳು ಬರಲಿ ಎಂಬ ನಿಟ್ಟಿನಲ್ಲಿ ಜಗತ್ತಿನಾದ್ಯಂತ ದೊಡ್ಡಮಟ್ಟದ ಪ್ರಯತ್ನಗಳು ನಡೆಯುತ್ತಿವೆ. ಭಾರತದಲ್ಲಿ ಕೂಡ 30...
Date : Thursday, 28-05-2020
ನವದೆಹಲಿ: ಲಡಾಕ್ ಪ್ರದೇಶದ ವಾಸ್ತವ ಗಡಿರೇಖೆ ಸಮೀಪ ಭಾರತ ಮತ್ತು ಚೀನಾ ನಡುವೆ ಉದ್ವಿಗ್ನತೆ ಏರ್ಪಟ್ಟಿದೆ. ಉಭಯ ದೇಶಗಳ ಸೇನಾಪಡೆಗಳು ಪರಸ್ಪರ ನಡೆಸುತ್ತಿವೆ. ಭಾರತದ ಭೂ ಪ್ರದೇಶವನ್ನು ಅತಿಕ್ರಮಿಸಲು ಚೀನಾ ಬಿಕ್ಕಟ್ಟು ಸೃಷ್ಟಿಸುವ ಕಾರ್ಯವನ್ನು ಹಿಂದಿನಿಂದಲೂ ಮಾಡುತ್ತಲೇ ಬಂದಿದೆ. ಪ್ರಸ್ತುತ ಲಡಾಕ್...
Date : Thursday, 28-05-2020
ನವದೆಹಲಿ: ನೈರುತ್ಯ ಮಾನ್ಸೂನ್ ಕೇರಳ ಕರಾವಳಿಯನ್ನು ಜೂನ್ 1 ರ ವೇಳೆಗೆ ತಲುಪಲಿದೆ ಮತ್ತು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆಗಿಂತ ಮುಂಚೆಯೇ ತಲುಪಲಿದೆ ಎಂದು ವರದಿಗಳು ತಿಳಿಸಿವೆ. ಮೇ 31 ಮತ್ತು ಜೂನ್ 4 ರ ನಡುವೆ ಅರೇಬಿಯನ್ ಸಮುದ್ರದ...
Date : Thursday, 28-05-2020
ನವದೆಹಲಿ: ಕಳೆದ 27 ವರ್ಷಗಳಲ್ಲೇ ಅತ್ಯಂತ ಕೆಟ್ಟ ಮಿಡತೆ ದಾಳಿ ಭಾರತದಲ್ಲಿ ನಡೆದಿದೆ. ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್, ಉತ್ತರಪ್ರದೇಶ ಮತ್ತು ಉತ್ತರ ಭಾರತದ ಹಲವಾರು ರಾಜ್ಯಗಳು ಮಿಡತೆ ದಾಳಿಯಿಂದ ಸಂಕಷ್ಟಕ್ಕೆ ಒಳಗಾಗುವ ಆತಂಕ ಎದುರಾಗಿದೆ. ಈ ರಾಜ್ಯಗಳಲ್ಲಿ ಈಗಾಗಲೇ ರೈತರಿಗೆ ಮತ್ತು...
Date : Thursday, 28-05-2020
ನವದೆಹಲಿ: ಕಳೆದ ಎರಡು ತಿಂಗಳಲ್ಲಿ ದೇಶದ ಒಟ್ಟು 9.67 ಕೋಟಿ ರೈತರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ಹಣಕಾಸು ನೆರವು ದೊರೆತಿದೆ. ಮೂಲಗಳ ಪ್ರಕಾರ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ ಕಳೆದ ಎರಡು ತಿಂಗಳಲ್ಲಿ...
Date : Thursday, 28-05-2020
ರಾಂಚಿ: ಜಾರ್ಖಂಡ್ನ ಪಶ್ಚಿಮ ಸಿಂಗ್ ಭೂಂ ಪ್ರದೇಶದ ಮನ್ಮಾರೋ ತೆಬೋ ಎಂಬಲ್ಲಿ ಕೇಂದ್ರ ಮೀಸಲು ಪಡೆ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ನಕ್ಸಲರ ವಧೆಯಾಗಿದೆ. ಇಬ್ಬರು ಮಾವೋವಾದಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗುರುವಾರ ಬೆಳ್ಳಂಬೆಳಗ್ಗೆ ಈ ಕಾರ್ಯಾಚರಣೆಯನ್ನು ನಡೆಸಲಾಗಿದ್ದು, ಭದ್ರತಾ...
Date : Thursday, 28-05-2020
ನವದೆಹಲಿ: ಭಾರತದಲ್ಲಿ ಕೊರೋನಾವೈರಸ್ ಪೀಡಿತಗೊಂಡಿದ್ದ ಒಟ್ಟು 67,692 ಜನರು ಇದುವರೆಗೆ ಗುಣಮುಖರಾಗಿದ್ದಾರೆ ಮತ್ತು ಚೇತರಿಕೆಯ ಪ್ರಮಾಣವು ದೇಶದಲ್ಲಿ ಶೇಕಡಾ 42.75 ಕ್ಕೆ ತಲುಪಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ. ಕಳೆದ 24 ಗಂಟೆಗಳಲ್ಲಿ, 3,266 ಜನರು ಚೇತರಿಸಿಕೊಂಡಿದ್ದಾರೆ...