Date : Tuesday, 26-05-2020
ಲಕ್ನೋ: ಸಕಾರಾತ್ಮಕ ಬೆಳವಣಿಗೆಯಲ್ಲಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರವು 628 ಕಿಲೋಮೀಟರ್ ಉದ್ದದ ಗಂಗಾ ಎಕ್ಸ್‌ಪ್ರೆಸ್ ಹೆದ್ದಾರಿಯ ನಿರ್ಮಾಣವನ್ನು ಪ್ರಾರಂಭಿಸಲು ಸಜ್ಜಾಗಿದ್ದು, ರಾಜ್ಯದ ಬೊಕ್ಕಸಕ್ಕೆ 30,000 ಕೋಟಿ ರೂ. ವೆಚ್ಚವಾಗಲಿದೆ ಎಂದು ವರದಿಗಳು ತಿಳಿಸಿವೆ. ಯುಪಿ ಎಕ್ಸ್‌ಪ್ರೆಸ್‌ವೇ...
Date : Tuesday, 26-05-2020
ಲಕ್ನೋ: ಭಾರತೀಯ ರೈಲ್ವೆಯ ಲಕ್ನೋ ಮೂಲದ ಸಂಶೋಧನಾ ವಿಭಾಗವಾದ ರಿಸರ್ಚ್ ಡಿಸೈನ್ಸ್ ಅಂಡ್ ಸ್ಟ್ಯಾಂಡರ್ಡ್ಸ್ ಆರ್ಗನೈಸೇಶನ್ (ಆರ್‌ಡಿಎಸ್ಒ) ರೈಲ್ ಮಿಲ್ಕ್ ಟ್ಯಾಂಕ್ ವ್ಯಾನ್ ಅನ್ನು ಹೆಚ್ಚಿನ ಸಾಗಾಣೆ ಸಾಮರ್ಥ್ಯದೊಂದಿಗೆ ಅಭಿವೃದ್ಧಿಪಡಿಸಿದೆ, ಅದು 44,660 ಲೀಟರ್ ವರೆಗೆ ಹಾಲು ಸಾಗಿಸಬಲ್ಲದು ಎಂದು ವರದಿಗಳು...
Date : Tuesday, 26-05-2020
ಲಕ್ನೋ: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣದ ಕಾರ್ಯ ಇಂದಿನಿಂದ ಆರಂಭಗೊಂಡಿದೆ. ಈ ಬಗ್ಗೆ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಮುಖ್ಯಸ್ಥ ಮಹಾಂತ ನೃತ್ಯ ಗೋಪಾಲದಾಸ್ ಅವರು ಘೋಷಣೆ ಮಾಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಪ್ರಸ್ತುತ ರಾಮಲಲ್ಲಾ ಮೂರ್ತಿಗಳನ್ನು ಇಡಲಾಗಿರುವ ಹೊಸದಾಗಿ...
Date : Tuesday, 26-05-2020
ನವದೆಹಲಿ: ವಿಶ್ವಸಂಸ್ಥೆಯ ಪ್ರತಿಷ್ಠಿತ ಮಿಲಿಟರಿ ಜೆಂಡರ್ ಅಡ್ವೋಕೇಟ್ ಪ್ರಶಸ್ತಿಯನ್ನು ಇದೇ ಮೊದಲ ಬಾರಿಗೆ ಇಬ್ಬರು ಮಹಿಳೆಯರು ಹಂಚಿಕೊಳ್ಳುತ್ತಿದ್ದಾರೆ. ಭಾರತೀಯ ಸೇನಾ ಮೇಜರ್ ಸುಮನ್ ಗಿಲಾನಿ ಮತ್ತು ಬ್ರಿಜಿಲ್ ನೌಕಾ ಅಧಿಕಾರಿ ಪ್ರಶಸ್ತಿಯನ್ನು ಹಂಚಿಕೊಳ್ಳುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ. ಮೇ 29 ರಂದು...
Date : Tuesday, 26-05-2020
ನವದೆಹಲಿ: ಕೇಂದ್ರ ಸಚಿವ ಪಿಯುಶ್ ಗೋಯಲ್ ಅವರು ಮಂಗಳವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ ಮತ್ತು ಮಹಾರಾಷ್ಟ್ರ ಸರಕಾರದ ಸಂಪೂರ್ಣ ವ್ಯವಸ್ಥೆ ಕುಸಿದಿದೆ ಎಂದು ಆರೋಪಿಸಿದ್ದಾರೆ. “ಸಾಕಷ್ಟು ಸಂಖ್ಯೆಯ ರೈಲುಗಳನ್ನು ರಾಜ್ಯಕ್ಕೆ ಕಳುಹಿಸಿಕೊಡಲಾಗಿಲ್ಲ ಎಂದು ಮಹಾರಾಷ್ಟ್ರ ಸರಕಾರ...
Date : Tuesday, 26-05-2020
ಕನ್ಯಾಕುಮಾರಿ: ಇಸಾಕಿ ಅಮ್ಮನ್ ದೇವಸ್ಥಾನದಲ್ಲಿ ಭಾರತಮಾತೆ ಪ್ರತಿಮೆಯನ್ನು ಅದರ ಮೂಲ ಸ್ಥಾನದಲ್ಲಿ ಪುನಃ ಸ್ಥಾಪಿಸಲು ಕಲೆಕ್ಟರ್ ಆದೇಶಿಸಿದ ನಂತರ, ಗ್ರಾಮಸ್ಥರು ‘ಭಾರತ್ ಮಾತಾ ಪೂಜನ್’ ಕಾರ್ಯಕ್ರಮವನ್ನು ಆಯೋಜಿಸಿದರು ಮತ್ತು ಭಾರತ ಮಾತಾ ಪ್ರತಿಮೆಗೆ ಉತ್ಸಾಹದಿಂದ ಪೂಜಾರ್ಪಣೆ ಮಾಡಿದರು ಎಂದು ವರದಿಗಳು ತಿಳಿಸಿವೆ....
Date : Tuesday, 26-05-2020
ನವದೆಹಲಿ: ಭಾರತೀಯ ರೈಲ್ವೆಯು ದೇಶದಾದ್ಯಂತ ಸುಮಾರು 3060 ಶ್ರಮಿಕ ವಿಶೇಷ ರೈಲುಗಳನ್ನು ಓಡಿಸಿದ್ದು, ಇದರಲ್ಲಿ ಸುಮಾರು 40 ಲಕ್ಷ ವಲಸೆ ಕಾರ್ಮಿಕರನ್ನು ಅವರ ತವರಿಗೆ ಸೇರಿಸಿದೆ ಎಂದು ವರದಿಗಳು ತಿಳಿಸಿವೆ. ರೈಲ್ವೆಯ ಅತ್ಯಂತ ಯಶಸ್ವಿಯಾಗಿ ಶ್ರಮಿಕ ರೈಲುಗಳನ್ನು ಕಾರ್ಯಾಚರಿಸಿದೆ ಮತ್ತು ವಲಸೆ...
Date : Tuesday, 26-05-2020
ತಿರುಪತಿ: ಭಾರಿ ವಿರೋಧಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ತಿರುಪತಿ ತಿರುಮಲ ದೇಗುಲದ ಆಸ್ತಿಗಳನ್ನು ಹರಾಜು ಹಾಕುವ ಪ್ರಕ್ರಿಯೆಯನ್ನು ಆಂಧ್ರ ಸರ್ಕಾರ ಕೈಬಿಟ್ಟಿದೆ. ತಿರುಪತಿ ವೆಂಕಟೇಶ್ವರ ದೇಗುಲಕ್ಕೆ ಸಂಬಂಧಿಸಿದ 50 ಸ್ಥಿರಾಸ್ತಿಗಳನ್ನು ಹರಾಜು ಹಾಕಲು ಆಂಧ್ರ ಸರ್ಕಾರವು ನಿರ್ಧಾರ ಮಾಡಿತ್ತು. ಆದರೆ ಈ ನಿರ್ಧಾರಕ್ಕೆ...
Date : Tuesday, 26-05-2020
ನವದೆಹಲಿ: ಮೇ 25 ರಂದು ವಂದೇ ಭಾರತ್ ಮಿಷನ್ ಅಡಿಯಲ್ಲಿ ವಿದೇಶದಲ್ಲಿ ಸಿಲುಕಿಕೊಂಡಿದ್ದ 833 ಭಾರತೀಯರನ್ನು ನಾಲ್ಕು ವಿಮಾನಗಳ ಮೂಲಕ ಭಾರತಕ್ಕೆ ಕರೆತರಲಾಗಿದೆ. ದೋಹಾ, ಸ್ಯಾನ್ ಫ್ರಾನ್ಸಿಸ್ಕೋ, ಮೆಲ್ಬೋರ್ನ್ ಮತ್ತು ಸಿಡ್ನಿಯಿಂದ ‘ವಂದೇ ಭಾರತ್ ಮಿಷನ್’ ಅಡಿಯಲ್ಲಿ ಸೋಮವಾರ ಭಾರತಕ್ಕೆ 833...
Date : Monday, 25-05-2020
ಲಕ್ನೋ: ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರವು “ವಲಸೆ ಆಯೋಗ” ವನ್ನು ರಚಿಸಲು ನಿರ್ಧರಿಸಿದೆ. ಇತ್ತೀಚೆಗೆ ಕೋವಿಡ್ -19 ಲಾಕ್‌ಡೌನ್ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಮರಳಿದ ವಲಸೆ ಕಾರ್ಮಿಕರಿಗೆ ಉದ್ಯೋಗ ನೀಡುವ ಜವಾಬ್ದಾರಿಯನ್ನು ಈ ಆಯೋಗಕ್ಕೆ ವಹಿಸಲಾಗುವುದು ಎಂದು ವರದಿಗಳು ತಿಳಿಸಿವೆ....