Date : Wednesday, 20-05-2020
ನವದೆಹಲಿ: ಮಾನವ ಮತ್ತು ಪ್ರಾಣಿಗಳ ಆರೋಗ್ಯಕ್ಕೆ ಅಪಾಯವನ್ನುಂಟು ಮಾಡುವ ಕಾರಣ ಜಗತ್ತಿನಾದ್ಯಂತ ಇತರ ಹಲವು ರಾಷ್ಟ್ರಗಳಲ್ಲಿ ದೀರ್ಘಕಾಲದಿಂದಲೂ ನಿಷೇಧಿಸಲಾಗಿದ್ದರೂ, ಭಾರತದಲ್ಲಿ ಮಾತ್ರ ಬಳಸಲು ಅನುಮತಿಸಲಾಗಿರುವ 27 ಕ್ಕೂ ಹೆಚ್ಚು ಕೀಟನಾಶಕಗಳ ಬಳಕೆಯನ್ನು ನಿಷೇಧಿಸಲು ಭಾರತ ಸರ್ಕಾರ ಸಿದ್ಧವಾಗಿದೆ ಎಂದು ವರದಿಗಳು ತಿಳಿಸಿವೆ....
Date : Wednesday, 20-05-2020
ನವದೆಹಲಿ: ಜಂಟಿ ಪ್ರವೇಶ ಪರೀಕ್ಷೆ (ಜೆಇಇ ಮೈನ್ಸ್) ಮತ್ತು ನೀಟ್ 2020 ಪರೀಕ್ಷೆಗಳಿಗೆ ಹಾಜರಾಗಲು ಸಜ್ಜಾಗಿರುವ ವಿದ್ಯಾರ್ಥಿಗಳಿಗಾಗಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ (ಎಂಎಚ್‌ಆರ್‌ಡಿ) ಮಂಗಳವಾರ ಕೃತಕ ಬುದ್ಧಿಮತ್ತೆ (ಎಐ) ಚಾಲಿತ ಅಣಕು ಪರೀಕ್ಷಾ ಸ್ಮಾರ್ಟ್‌ಫೋನ್ ಆ್ಯಪ್ ಅನ್ನು ಬಿಡುಗಡೆ ಮಾಡಿದೆ....
Date : Wednesday, 20-05-2020
ನವದೆಹಲಿ: ಭಾರತೀಯ ರೈಲ್ವೆಗೆ ‘ಮೇಕ್ ಇನ್ ಇಂಡಿಯಾ’ದಲ್ಲಿ ದೊಡ್ಡ ಮಟ್ಟದ ಯಶಸ್ಸು ದೊರೆತಿದೆ. ನರೇಂದ್ರ ಮೋದಿ ಸರ್ಕಾರದ ‘ಮೇಕ್ ಇನ್ ಇಂಡಿಯಾ’ ಉಪಕ್ರಮದಡಿಯಲ್ಲಿ ತಯಾರಾದ ಮೊದಲ ಡಬ್ಲ್ಯುಎಜಿ 12ಬಿ (12000 ಎಚ್‌ಪಿ) ಲೋಕೋಮೋಟಿವ್ ಇತ್ತೀಚೆಗೆ ಉತ್ತರ ಪ್ರದೇಶದ ಪಂಡಿತ್ ದೀನ್ದಯಾಳ್ ಉಪಾಧ್ಯಾಯ...
Date : Wednesday, 20-05-2020
ನವದೆಹಲಿ: ಕೊರೋನಾವೈರಸ್ ಎಂಬ ಮಹಾಮಾರಿ ಇಡೀ ಜಗತ್ತನ್ನೇ ಸಂಕಷ್ಟಕ್ಕೆ ದೂಡಿದೆ. ವಿಜ್ಞಾನಿಗಳು, ವೈದ್ಯರುಗಳು ಸೇರಿದಂತೆ ಸಮಸ್ತ ಜನರು ಈ ಸೋಂಕಿನಿಂದ ಹೊರಬರುವ ಮಾರ್ಗೋಪಾಯಗಳ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ ಮತ್ತು ಸಂಶೋಧನೆಗಳನ್ನು ನಡೆಸುತ್ತಿದ್ದಾರೆ. ಇಂತಹ ಸಂಶೋಧನೆಗಳಲ್ಲಿ ಐಐಟಿ ದೆಹಲಿಯು ಮುಂಚೂಣಿಯಲ್ಲಿದೆ. ಇಲ್ಲಿನ ಟೆಕ್ಸ್ಟೈಲ್ ಮತ್ತು...
Date : Wednesday, 20-05-2020
ನವದೆಹಲಿ: ಅಂಫಾನ್ ಚಂಡಮಾರುತ ಬಂಗಾಳಕೊಲ್ಲಿಯಲ್ಲಿ ಇದುವರೆಗೆ ಅಪ್ಪಳಿಸಿದ ಅತ್ಯಂತ ಕೆಟ್ಟ ಚಂಡಮಾರುತಗಳಲ್ಲಿ ಒಂದು ಎಂದು ಹೇಳಲಾಗಿದೆ. ಇಂದು ಸಂಜೆ 4 ಮತ್ತು 6 ಗಂಟೆಗೆ ಇದು ಬಂಗಾಳವನ್ನು ಅಪ್ಪಳಿಸಲಿದೆ ಎಂದು ವರದಿಯಾಗಿದೆ. ಅಂಫಾನ್ ಪ್ರಸ್ತುತ ಸೂಪರ್ ಸೈಕ್ಲೋನ್‌ನಿಂದ ದುರ್ಬಲಗೊಂಡು ತೀವ್ರಸ್ವರೂಪದ ಚಂಡಮಾರುತವಾಗಿ...
Date : Wednesday, 20-05-2020
ನವದೆಹಲಿ: ಇತ್ತೀಚಿನ ದಿನಗಳಲ್ಲಿ ನಕಲಿ ಕೋವಿಡ್-19 ಆ‍್ಯಪ್‌ಗಳು ತಲೆಯೆತ್ತಿವೆ. ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿದ ಅಪ್ಡೇಟ್‌ಗಳನ್ನು ನೀಡುವುದಾಗಿ ಆ‍್ಯಪ್‌ಗಳು ಜನರಿಗೆ ಭರವಸೆ ನೀಡಿ ಜನರನ್ನು ಮೂರ್ಖರನ್ನಾಗಿ ಮಾಡುತ್ತವೆ. ಇಂತಹ ಆ‍್ಯಪ್‌ಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಸಿಬಿಐ ಜನರಿಗೆ ತಿಳಿಸಿದೆ. ಒಂದು ವೇಳೆ ನೀವು...
Date : Wednesday, 20-05-2020
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಆಯುಷ್ಮಾನ್ ಭಾರತ ಯೋಜನೆಯು ಒಂದು ಕೋಟಿ ಫಲಾನುಭವಿಗಳನ್ನು ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಒಂದು ಕೋಟಿಯನೇ ಫಲಾನುಭವಿಯೊಂದಿಗೆ ದೂರವಾಣಿ ಮೂಲಕ ಸಂಭಾಷಣೆಯನ್ನು ನಡೆಸಿದರು. ಮೇಘಾಲಯದ ಪೂಜಾ...
Date : Wednesday, 20-05-2020
ನವದೆಹಲಿ: ಭಾರತೀಯ ರೈಲ್ವೆಯು ಜೂನ್ 1 ರಿಂದ 200 ಪ್ಯಾಸೆಂಜರ್ ರೈಲು ಸೇವೆಗಳನ್ನು ಆರಂಭಿಸಲು ನಿರ್ಧರಿಸಿದೆ. ಪ್ರಸ್ತುತ 15 ಪ್ರಯಾಣಿಕ ರೈಲುಗಳು ಸಂಚರಿಸುತ್ತಿವೆ. ಮೇ 12 ರಿಂದ ಭಾರತೀಯ ರೈಲ್ವೆಯು 15 ಹವಾನಿಯಂತ್ರಿತ ರೈಲುಗಳನ್ನು ಓಡಿಸುತ್ತಿದೆ. ಇದೀಗ ಅದನ್ನು 200ಕ್ಕೆ ವಿಸ್ತರಣೆ ಮಾಡುತ್ತಿದೆ....
Date : Wednesday, 20-05-2020
ಲಕ್ನೋ: ಉತ್ತರ ಪ್ರದೇಶದ ಪೊಲೀಸರು ಮಂಗಳವಾರ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಅಜಯ್ ಕುಮಾರ್ ಲಲ್ಲು ವಿರುದ್ಧ ಪ್ರಕರಣವನ್ನು ದಾಖಲಿಸಿದ್ದಾರೆ. ಇವರು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಅವರ ಪರ್ಸನಲ್ ಸೆಕ್ರೆಟರಿ ಆಗಿದ್ದಾರೆ. ಸಾವಿರ ಬಸ್ಸುಗಳ ಪಟ್ಟಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ನಕಲಿ ಮತ್ತು...
Date : Wednesday, 20-05-2020
ನವದೆಹಲಿ: WHO (ವಿಶ್ವ ಆರೋಗ್ಯ ಸಂಸ್ಥೆ) ಯ ಕಾರ್ಯಕಾರಿ ಮಂಡಳಿಯ ಅಧ್ಯಕ್ಷ ಹುದ್ದೆಯನ್ನು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ವಹಿಸಿಕೊಳ್ಳಲಿದ್ದು, ಮೇ 22 ರಂದು ಅಧಿಕೃತವಾಗಿ ಕಾರ್ಯಕಾರಿ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಲಿದ್ದಾರೆ ಎಂದು ವರದಿಗಳು ತಿಳಿಸಿವೆ. 34 ಮಂದಿ...