Date : Thursday, 14-05-2020
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಘೋಷಣೆ ಮಾಡಿರುವ 20 ಲಕ್ಷ ಕೋಟಿ ರೂಪಾಯಿಗಳ ಆರ್ಥಿಕ ಪ್ಯಾಕೇಜ್ ವಿವರಗಳನ್ನು ಬುಧವಾರ ಪತ್ರಿಕಾಗೋಷ್ಠಿಯ ಮೂಲಕ ನೀಡಿದ್ದ ನಿರ್ಮಲಾ ಸೀತಾರಾಮನ್ ಅವರು, ಕಿರು, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಪುನಶ್ಚೇತನಕ್ಕೆ ಮೂಲಕ ತೆಗೆದುಕೊಳ್ಳಲಾದ ಕ್ರಮಗಳ ಬಗ್ಗೆ...
Date : Thursday, 14-05-2020
ನವದೆಹಲಿ: ‘ಟೂರ್ ಆಫ್ ಸಾಮಾನ್ಯ ನಾಗರಿಕರಿಗೆ 1.3 ಮಿಲಿಯನ್ ಸಿಬ್ಬಂದಿಗಳ ಬಲಿಷ್ಠ ಪಡೆಯನ್ನು ಮೂರು ವರ್ಷಗಳವರೆಗೆ ಸೇರಲು ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಭಾರತೀಯ ಸೇನೆಯು ಚಿಂತನೆ ಆರಂಭಿಸಿದೆ. ಈ ಮಹತ್ವದ ಪ್ರಸ್ತಾಪದ ಬಗ್ಗೆ ಸೇನೆಯ ಉನ್ನತ ಅಧಿಕಾರಿಗಳು ಅಧ್ಯಯನ ಮಾಡುತ್ತಿದ್ದಾರೆ ಎಂದು...
Date : Thursday, 14-05-2020
ನವದೆಹಲಿ: ಕೊರೋನಾವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟವನ್ನು ನಡೆಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ಪ್ರಾರಂಭಿಸಿರುವ ಪಿಎಂ ಕೇರ್ಸ್ ಫಂಡ್ ಟ್ರಸ್ಟ್ ವೆಂಟಿಲೇಟರ್ ಖರೀದಿಗೆ 2,000 ಕೋಟಿ ರೂಪಾಯಿಗಳನ್ನು ಮತ್ತು ವಲಸಿಗ ಕಾರ್ಮಿಕರು ನೆರವಿಗಾಗಿ 1,000 ಕೋಟಿ ರೂಪಾಯಿಗಳನ್ನು ಹಂಚಿಕೆ ಮಾಡಲಿದೆ....
Date : Thursday, 14-05-2020
ನವದೆಹಲಿ: ಭಾರತ ಕೊರೋನಾವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಅವಿರತವಾಗಿ ಹೋರಾಟವನ್ನು ನಡೆಸುತ್ತಿದೆ. ಇಂತಹ ಸಂದರ್ಭದಲ್ಲಿ ಮಾಸ್ಕ್, ವೆಂಟಿಲೇಟರ್, ಪಿಪಿಇ ಕಿಟ್ ಮುಂತಾದ ಅಗತ್ಯ ವಸ್ತುಗಳ ರಫ್ತನ್ನು ನಿಷೇಧ ಮಾಡಲಾಗಿದೆ. ಆದರೂ ಕೆಲವರು ಇವುಗಳನ್ನು ಕಳ್ಳ ದಾರಿಯ ಮೂಲಕ ಇನ್ನೊಂದು ರಾಷ್ಟ್ರಕ್ಕೆ ಸಾಗಾಣೆ...
Date : Thursday, 14-05-2020
ನವದೆಹಲಿ: ಭಾರತದಲ್ಲಿ ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಪ್ರಕರಣಗಳ ಸಂಖ್ಯೆ 78 ಸಾವಿರವನ್ನು ತಲುಪಿದೆ. ಇದುವರೆಗೆ 2,500 ಸಾವುಗಳು ಸಂಭವಿಸಿವೆ. ದಿನದಿಂದ ದಿನಕ್ಕೆ ಸಾಂಕ್ರಾಮಿಕ ರೋಗದ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಆತಂಕವನ್ನು ಸೃಷ್ಟಿಸಿದೆ. ಆದರೆ ರೋಗಿಗಳ ಚೇತರಿಕೆ ಪ್ರಮಾಣವು ಸುಧಾರಣೆಯಾಗುತ್ತಿರುವುದು ತುಸು ನಿರಾಳತೆಯನ್ನು...
Date : Wednesday, 13-05-2020
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿ, ಸ್ವಾವಲಂಬಿ ಭಾರತದ ನಿರ್ಮಾಣಕ್ಕೆ ಕರೆ ನೀಡಿದ ಮರುದಿನವೇ ಭಾರತದ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್) ಕ್ಯಾಂಟೀನುಗಳಲ್ಲಿ ದೇಶೀಯ ಉತ್ಪನ್ನಗಳನ್ನು ಮಾತ್ರ ಮಾರಾಟ ಮಾಡುವ ನಿರ್ಧಾರವನ್ನು ಕೈಗೊಳ್ಳಲಾದೆ. ಬುಧವಾರ ಈ ಬಗ್ಗೆ...
Date : Wednesday, 13-05-2020
ನವದೆಹಲಿ: ಉತ್ತರ ಪ್ರದೇಶದ ಅಂಚೆ ಇಲಾಖೆ ಒಂದೇ ದಿನದಲ್ಲಿ ಗರಿಷ್ಠ ಸಂಖ್ಯೆಯ ಜನರನ್ನು ತಲುಪುವ ಮೂಲಕ ದಾಖಲೆ ನಿರ್ಮಿಸಿದೆ. ಸೋಮವಾರ, ಅಂಚೆ ಇಲಾಖೆಯ ಯುಪಿ ವಲಯವು ಆಧಾರ್ ಶಕ್ತಗೊಂಡ ಪಾವತಿ ವ್ಯವಸ್ಥೆ (ಎಇಪಿಎಸ್) ಮೂಲಕ ರಾಜ್ಯದ 2.74 ಜನರಿಗೆ 30 ಕೋಟಿ...
Date : Wednesday, 13-05-2020
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ಘೋಷಣೆ ಮಾಡಿರುವ 20 ಲಕ್ಷ ಕೋಟಿ ರೂಪಾಯಿಗಳ ಆರ್ಥಿಕ ಪ್ಯಾಕೇಜ್ ಕೊರೋನಾವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಸಹಕಾರಿಯಾಗಿದೆ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಅಭಿಪ್ರಾಯಿಸಿದ್ದಾರೆ. ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ...
Date : Wednesday, 13-05-2020
ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತರುವ ಪ್ರತಿಯೊಂದು ಯೋಜನೆ, ಕಾರ್ಯಕ್ರಮ, ನಿರ್ದೇಶನಗಳು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಅನುಕೂಲವಾಗುವಂತೆಯೇ ರೂಪಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಸದ್ಯ ಕೊರೋನಾ ಸೋಂಕಿನಿಂದ ದೇಶಕ್ಕೆ ಅಪಾರ ಪ್ರಮಾಣದಲ್ಲಿ ಆರ್ಥಿಕ ನಷ್ಟ ಉಂಟಾಗಿದೆ....
Date : Wednesday, 13-05-2020
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು 20 ಲಕ್ಷ ಕೋಟಿ ರೂಪಾಯಿಗಳ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ದೇಶೀಯ ಷೇರು ಮಾರುಕಟ್ಟೆ ಬುಧವಾರ ಬೆಳಿಗ್ಗೆ ಚೇತರಿಕೆಯನ್ನು ಕಂಡಿತು. ಆದರೂ, ಬಳಿಕ ಇದು ದಿನದ ದಿನದ ಗರಿಷ್ಠ 32,845.48 ಅಂಕಗಳಿಂದ ಹಿಂದೆ...