Date : Tuesday, 12-05-2020
ನವದೆಹಲಿ: ಕೊರೋನಾದಿಂದುಂಟಾಗಿರುವ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರಿ ನೌಕರರ ವೇತನ ಕಡಿತಗೊಳಿಸಲಾಗುವುದು ಎಂಬ ಸುದ್ದಿಯೊಂದು ಹರಿದಾಡುತ್ತಿದ್ದು, ಈ ಸುದ್ದಿಯನ್ನು ಕೇಂದ್ರ ಹಣಕಾಸು ಸಚಿವಾಲಯ ತಳ್ಳಿ ಹಾಕಿದೆ. ಈ ಕುರಿತಾಗಿ ಕೆಲವು ಮಾಧ್ಯಮಗಳು ಅವಾಸ್ತವ ಮತ್ತು ಆಧಾರ ರಹಿತ ಸುದ್ದಿಗಳನ್ನು ಬಿತ್ತರಿಸಿದ್ದು,...
Date : Tuesday, 12-05-2020
ನವದೆಹಲಿ: ಸರ್ಕಾರವು ಆರೋಗ್ಯ ಸೇತು ಆ‍್ಯಪ್‌ಗಾಗಿ ಡೇಟಾ ಸಂಸ್ಕರಣಾ ನಿಯಮಗಳನ್ನು ಹೊರಡಿಸಿದೆ, ಇದನ್ನು ಉಲ್ಲಂಘಿಸಿದವರ ಮೇಲೆ ಜೈಲು ಶಿಕ್ಷೆಯನ್ನು ವಿಧಿಸುವ ಎಚ್ಚರಿಕೆಯನ್ನು ನೀಡಲಾಗಿದೆ. ಆರೋಗ್ಯ ಸೇತು ಅಪ್ಲಿಕೇಶನ್ ಬಳಕೆದಾರರ ದತ್ತಾಂಶ ಸಂಸ್ಕರಣೆಗಾಗಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಸರ್ಕಾರ ಸೋಮವಾರ ಬಿಡುಗಡೆ ಮಾಡಿದೆ ಮತ್ತು...
Date : Monday, 11-05-2020
ನವದೆಹಲಿ : ಕೊರೋನಾ ಸಂಕಷ್ಟವನ್ನು ಸಮರ್ಥವಾಗಿ ಎದುರಿಸುತ್ತಿರುವ ಮೋದಿ ನೇತೃತ್ವದ ಭಾರತ ಸರ್ಕಾರದ ಕ್ರಮವನ್ನು WHO ರಾಯಭಾರಿ, ಬ್ರಿಟಿಷ್ ಡಾಕ್ಟರ್ ಡೇವಿಡ್ ನಬಾರೋ ಅವರು ಖಾಸಗಿ ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ಜಗತ್ತಿನ ಎಲ್ಲಾ ರಾಷ್ಟ್ರಗಳೂ ಕೊರೋನಾ ನಿಯಂತ್ರಣಕ್ಕೆ...
Date : Monday, 11-05-2020
ನವದೆಹಲಿ: ಕೊರೋನಾ ರೋಗಿಗಳ ಚೇತರಿಕೆಯ ಪ್ರಮಾಣವು ದಿನದಿಂದ ದಿನಕ್ಕೆ ಗಮನಾರ್ಹವಾಗಿ ಸುಧಾರಿಸುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದ COVID-19 ರೋಗಿಗಳ ಚೇತರಿಕೆಯ ಪ್ರಮಾಣವು ಶೇಕಡಾ 31.1 ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಒಟ್ಟು 4,213 ಹೊಸ ದೃಢಪಡಿಸಿದ ಪ್ರಕರಣಗಳು...
Date : Monday, 11-05-2020
ನವದೆಹಲಿ: ಒಂದು ಪ್ರಮುಖ ಬೆಳವಣಿಗೆಯಲ್ಲಿ, ಕೊರೋನಾವೈರಸ್ ಸಾಂಕ್ರಾಮಿಕ ರೋಗವನ್ನು ಎದುರಿಸಲು ವಿಶ್ವದ ವಿವಿಧ ದೇಶಗಳಿಗೆ ಸಹಾಯ ಮಾಡುವ ವೈದ್ಯಕೀಯ ನೆರವು ಪ್ರಯತ್ನಗಳನ್ನು ಹೆಚ್ಚಿಸಲು ಭಾರತ ನಿರ್ಧರಿಸಿದೆ. ವರದಿಯ ಪ್ರಕಾರ, ಮುಂದಿನ ಕೆಲವು ವಾರಗಳಲ್ಲಿ 90 ಕ್ಕೂ ಹೆಚ್ಚು ದೇಶಗಳನ್ನು ಒಳಗೊಳ್ಳಲು ಭಾರತ...
Date : Monday, 11-05-2020
ನವದೆಹಲಿ: ಕೋವಿಡ್-19ಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಿಕ್ಷಣ ಸಂಸ್ಥೆಗಳ ಕುಂದುಕೊರತೆಗಳು, ಪ್ರಶ್ನೆಗಳು ಮತ್ತು ಇತರ ಶೈಕ್ಷಣಿಕ ವಿಚಾರಗಳ ಮೇಲ್ವಿಚಾರಣೆಗೆ ಯುಜಿಸಿ ಹಲವಾರು ಕ್ರಮಗಳನ್ನು ಕೈಗೊಂಡಿದೆ. 29 ಏಪ್ರಿಲ್ 2020 ರಂದು ಸಾಂಕ್ರಾಮಿಕ ಬಿಕ್ಕಟ್ಟಿನ ದೃಷ್ಟಿಯಿಂದ ಯುಜಿಸಿ ಪರೀಕ್ಷೆಗಳು ಮತ್ತು ಶೈಕ್ಷಣಿಕ...
Date : Monday, 11-05-2020
ನವದೆಹಲಿ: ಕೋವಿಡ್ -19ಗಾಗಿ ಒಟ್ಟು 16 ಲಕ್ಷ 73 ಸಾವಿರ 688 ಮಾದರಿಗಳನ್ನು ಇಲ್ಲಿಯವರೆಗೆ ದೇಶದ ವಿವಿಧ ಸರ್ಕಾರಿ ಮತ್ತು ಖಾಸಗಿ ಪ್ರಯೋಗಾಲಯಗಳು ಪರೀಕ್ಷಿಸಿವೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಐಸಿಎಂಆರ್ ಹೇಳಿದೆ. ನಿನ್ನೆ 64 ಸಾವಿರ 651 ಪರೀಕ್ಷೆಗಳನ್ನು...
Date : Monday, 11-05-2020
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ್ದು, ಲಾಕ್‌ಡೌನ್ ಹಿಂಪಡೆಯುವಿಕೆ ತಂತ್ರ ಮತ್ತು ಕೊರೋನವೈರಸ್ ಹರಡುವುದನ್ನು ನಿಯಂತ್ರಿಸಲು ಸರ್ಕಾರ ಕೈಗೊಳ್ಳುತ್ತಿರುವ ಕ್ರಮಗಳು ಮತ್ತು ಆರ್ಥಿಕತೆಯನ್ನು ಒಳಗೊಂಡಿರುವ ಇತರ ವಿಷಯಗಳ ಕುರಿತು ಚರ್ಚೆ ನಡೆಸಿದರು. ಸಭೆಯಲ್ಲಿ ಕೇಂದ್ರ...
Date : Monday, 11-05-2020
ನವದೆಹಲಿ: ಕೃಷಿ ಮಾರುಕಟ್ಟೆ ಬಲಪಡಿಸಲು ಮತ್ತು ರೈತರು ತಮ್ಮ ಕೊಯ್ಲು ಮಾಡಿದ ಉತ್ಪನ್ನಗಳನ್ನು ಆನ್‌ಲೈನ್ ಪೋರ್ಟಲ್ ಮೂಲಕ ಮಾರಾಟ ಮಾಡಲು ಅನುಕೂಲವಾಗುವಂತೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಇಂದು ರಾಷ್ಟ್ರೀಯ ಕೃಷಿ ಮಾರುಕಟ್ಟೆ...
Date : Monday, 11-05-2020
ನವದೆಹಲಿ: ಜಗತ್ತಿಗೆ ಮಾರಣಾಂತಿಕವಾಗಿ ಪರಿಣಮಿಸಿರುವ ಚೀನಾ ವೈರಸ್ ಕೊರೋನಾ ದಿಂದ ಜಗತ್ತು ನಿದ್ದೆ, ನೆಮ್ಮದಿ, ಆರೋಗ್ಯವನ್ನು ಕಳೆದುಕೊಳ್ಳುವಂತಾಗಿದೆ. ಇಂತಹ ಸಂದರ್ಭದಲ್ಲಿ ಇದಕ್ಕೆ ಕಾರಣವಾದ ಚೀನಾದಿಂದ ತಮ್ಮ ದೇಶದ ಕಂಪನಿಗಳನ್ನು ಬೇರೆಡೆಗೆ ಸ್ಥಳಾಂತರಿಸಲು ನಿರ್ಧರಿಸಿದ್ದು, ಫೇಮಸ್ ಐ ಫೋನ್ ಕಂಪನಿಯೂ ಚೀನಾ ತೊರೆದು,...