Date : Monday, 04-05-2020
ನವದೆಹಲಿ: ವಲಸೆ ಕಾರ್ಮಿಕರನ್ನು ಅವರ ತವರಿಗೆ ರೈಲಿನ ಮೂಲಕ ಉಚಿತವಾಗಿ ಕೊಂಡೊಯ್ಯಬೇಕು, ಬೇಕಾದರೆ ಇದಕ್ಕೆ ನಾವೇ ಹಣ ಕೊಡುತ್ತೇವೆ ಎಂದಿರುವ ಕಾಂಗ್ರೆಸ್ ಪಕ್ಷದ ವಿರುದ್ಧ ಕೇಂದ್ರ ಕಿಡಿಕಾರಿದೆ. ಕಾಂಗ್ರೆಸ್ ಪಕ್ಷವು ದೊಡ್ಡ ನಾಟಕ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರ ಆರೋಪಿಸಿದೆ. ಈಗಾಗಲೇ...
Date : Monday, 04-05-2020
ಲಕ್ನೋ: ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ವೈದ್ಯರು ಸೇರಿದಂತೆ ಸಮಸ್ತ ವೈದ್ಯಕೀಯ ಸಿಬ್ಬಂದಿಗಳು ಮುಂಚೂಣಿಯಲ್ಲಿ ನಿಂತು ಜನರ ಆರೋಗ್ಯ ರಕ್ಷಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಇಡೀ ದೇಶವೇ ಅವರ ಅಸಾಧಾರಣ ಸೇವೆಗೆ ಕೃತಜ್ಞತೆಯನ್ನು ಅರ್ಪಣೆ ಮಾಡುತ್ತಿದೆ. ಇದೀಗ ಆರೋಗ್ಯ ಕಾರ್ಯಕರ್ತರ ಗೌರವಾರ್ಥ...
Date : Monday, 04-05-2020
ನವದೆಹಲಿ : ಕೋವಿಡ್-19 ಲಾಕ್ಡೌನ್ ಹಿನ್ನೆಲೆಯಲ್ಲಿ ಸಾಗಾಣೆ ಮತ್ತು ಖರೀದಿ ಸಮಸ್ಯೆಗಳ ನಡುವೆಯೇ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳು – ಪಿಎಂಬಿಜೆಎಕೆ, 2020ರ ಏಪ್ರಿಲ್ ತಿಂಗಳಿನಲ್ಲಿ ದಾಖಲೆಯ 52 ಕೋಟಿ ರೂ. ಮಾರಾಟ ವಹಿವಾಟು ನಡೆಸಿವೆ. 2020ರ ಮಾರ್ಚ್ ತಿಂಗಳಲ್ಲಿ ಈ...
Date : Monday, 04-05-2020
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ಅಲಿಪ್ತ ಚಳವಳಿಯ (ಎನ್‌ಎಎಂ) ವರ್ಚುವಲ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಭಾರತದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ನಂತರ ಮೊದಲ ಬಾರಿಗೆ ಈ ಸಭೆಯಲ್ಲಿ ಅವರು ಭಾಗವಹಿಸುತ್ತಿದ್ದು, ಕೊರೋನವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವ ಮಾರ್ಗಗಳ...
Date : Monday, 04-05-2020
ನವದೆಹಲಿ: ಭಾರತದಲ್ಲಿ ಕೊರೋನಾ ಸಾಂಕ್ರಾಮಿಕ ರೋಗದ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಪ್ರಸ್ತುತ ಕೊರೋನಾವೈರಸ್ ಪ್ರಕರಣಗಳ ಸಂಖ್ಯೆ 42,533ಕ್ಕೆ ಏರಿಕೆಯಾಗಿದೆ. 1,373 ಮಂದಿ ಸಾವಿಗೀಡಾಗಿದ್ದಾರೆ. ಹುಟ್ಟು ಪ್ರಕರಣಗಳ ಬಗ್ಗೆ 11,707 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸೋಮವಾರ ಮಾಹಿತಿಯನ್ನು ನೀಡಿರುವ...
Date : Monday, 04-05-2020
ನವದೆಹಲಿ: ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ದೇಶವ್ಯಾಪಿಯಾಗಿ ಅನುಷ್ಠಾನಕ್ಕೆ ತರಲಾದ ಲಾಕ್ಡೌನ್ನ ಮೂರನೇ ಹಂತ ಇಂದಿನಿಂದ ಆರಂಭಗೊಂಡಿದೆ. ಆದರೆ ಈ ಬಾರಿ ಹಲವಾರು ವಿನಾಯಿತಿಗಳನ್ನು ಜನರಿಗೆ ನೀಡಲಾಗಿದೆ. ಕೊರೋನಾವೈರಸ್ ಸೋಂಕಿನ ಪ್ರಮಾಣಕ್ಕೆ ಅನುಗುಣವಾಗಿ ದೇಶದ ಜಿಲ್ಲೆಗಳನ್ನು ಹಸಿರು ವಲಯ, ಕೇಸರಿ ವಲಯ...
Date : Saturday, 02-05-2020
ನವದೆಹಲಿ: ಕೃಷಿ ವಲಯಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಮತ್ತು ಸುಧಾರಣೆಗಳ ಬಗ್ಗೆ ಸ್ವಚ್ಛ ನಡೆಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಭೆ ನಡೆಸಿದರು. ಕೃಷಿ ಮಾರುಕಟ್ಟೆಗೆ ಸುಧಾರಣೆಯನ್ನು ತರುವುದು, ಮಾರುಕಟ್ಟೆ ಮಾಡಬಹುದಾದ ಹೆಚ್ಚುವರಿಗಳ ನಿರ್ವಹಣೆ, ಸಾಂಸ್ಥಿಕ ಕ್ರೆಡಿಟ್‌ಗೆ ರೈತರ...
Date : Saturday, 02-05-2020
ನವದೆಹಲಿ: ಎರಡನೇ ಕಂತಿನ ರೂ. 500 ಅನ್ನು ಪ್ರಧಾನ ಮಂತ್ರಿ ಜನಧನ್ ಯೋಜನೆಯ ಮಹಿಳಾ ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತಿದೆ. ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಅಡಿಯಲ್ಲಿ ಪ್ರತಿ ಮಹಿಳಾ ಫಲಾನುಭವಿಗಳಿಗೆ ಮೂರು ಕಂತುಗಳ ರೂ.500 ಅನ್ನು ಕಳೆದ ತಿಂಗಳಿನಿಂದ...
Date : Saturday, 02-05-2020
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಪುಲ್ವಾಮಾ ಪ್ರದೇಶದಲ್ಲಿ ಇಂದು ಮತ್ತೆ ಸೇನೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ಏರ್ಪಟ್ಟಿದೆ. ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿಕೊಂಡಿರುವ ಶಂಕೆಯ ಮೇರೆಗೆ ಸೇನೆ ಈ ಕಾರ್ಯಾಚರಣೆ ನಡೆಸಿದ್ದು, ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ...
Date : Saturday, 02-05-2020
ನವದೆಹಲಿ : ಸ್ಥಳೀಯವಾಗಿ ‘ಚಖಾವೊ’ ಎಂದು ಜನಪ್ರಿಯವಾಗಿರುವ ಮಣಿಪುರ ಕಪ್ಪು ಅಕ್ಕಿ ಭೌಗೋಳಿಕ ಸೂಚಕ (ಜಿಐ-Geographical Indication) ಟ್ಯಾಗ್ ಅನ್ನು ಪಡೆದುಕೊಂಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಭೌಗೋಳಿಕ ಸೂಚಕಗಳ ನೋಂದಾವಣೆ ವೆಬ್‌ಸೈಟ್, ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಚಖಾವೋ ಅನ್ನು ‘ಮಣಿಪುರ ಕಪ್ಪು...