News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕೊರೋನಾಗೆ ಹೈಡ್ರಾಕ್ಸಿಕ್ಲೋರೋಕ್ವಿನ್ ಹೆಚ್ಚು ಪರಿಣಾಮಕಾರಿ ಎಂದ ಯುಎಸ್­ ವೈದ್ಯರ ತಂಡ

ನವದೆಹಲಿ: ಕೋವಿಡ್-19 ವಿರುದ್ಧ ಹೋರಾಟದಲ್ಲಿ ಮಲೇರಿಯಾ ಔಷಧ ಹೈಡ್ರಾಕ್ಸಿಕ್ಲೋರೋಕ್ವಿನ್ ಹೆಚ್ಚು ಪರಿಣಾಮ ಬೀರುತ್ತದೆ. ಇದರ ಬಳಕೆಯಿಂದ ರೋಗಿಗಳು ಬದುಕುಳಿಯುವ ಸಾಧ್ಯತೆಗಳು ಹೆಚ್ಚಾಗಿದೆ ಎಂದು ಯುಎಸ್­ನ ವೈದ್ಯರ ಗುಂಪೊಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸೋಂಕಿತರ ಚಿಕಿತ್ಸೆಗೆ ಈ ಔಷಧವನ್ನು ಹೆಚ್ಚು ವ್ಯಾಪಕವಾಗಿ ಬಳಸುವಂತೆಯೂ ಈ...

Read More

ಭಾರತದಾದ್ಯಂತ 776 ಟನ್‌ಗಳಷ್ಟು ವೈದ್ಯಕೀಯ ಅಗತ್ಯಗಳು ಲೈಫ್‌ಲೈನ್ ಉಡಾನ್ ಮೂಲಕ ಪೂರೈಕೆ

ನವದೆಹಲಿ: ಲೈಫ್‌ಲೈನ್ ಉಡಾನ್ ಉಪಕ್ರಮದಡಿಯಲ್ಲಿ 411 ವಿಮಾನಗಳು ಏಪ್ರಿಲ್ 28 ರ ವರೆಗೆ 776.73 ಟನ್ ವೈದ್ಯಕೀಯ ಸರಬರಾಜುಗಳನ್ನು ದೇಶಾದ್ಯಂತ ಸಾಗಿಸಿವೆ ಎಂದು ಕೇಂದ್ರ ಬುಧವಾರ ತಿಳಿಸಿದೆ. “ಒಟ್ಟು 411 ವಿಮಾನಗಳನ್ನು ಲೈಫ್‌ಲೈನ್ ಉಡಾನ್ ಅಡಿಯಲ್ಲಿ ಏರ್ ಇಂಡಿಯಾ, ಅಲೈಯನ್ಸ್ ಏರ್,...

Read More

ನಮಸ್ತೆಯೊಂದಿಗೆ ನಿವೃತ್ತರಾದ ಭಾರತದ ವಿಶ್ವಸಂಸ್ಥೆ ಖಾಯಂ ರಾಯಭಾರಿ ಸೈಯದ್ ಅಕ್ಬರುದ್ದೀನ್

ನವದೆಹಲಿ: ವಿಶ್ವಸಂಸ್ಥೆಯಲ್ಲಿನ ತಮ್ಮ ಅತ್ಯದ್ಭುತ ಭಾಷಣದ ಮೂಲಕ ಎಲ್ಲರ ಗಮನವನ್ನು ಸೆಳೆದಿದ್ದ ವಿಶ್ವಸಂಸ್ಥೆಯಲ್ಲಿನ ಭಾರತದ ರಾಯಭಾರಿ ಸಯ್ಯದ್ ಅಕ್ಬರುದ್ದೀನ್ ಅವರು ನಿವೃತ್ತರಾಗಿದ್ದಾರೆ. ಕಛೇರಿಯಲ್ಲಿನ ತಮ್ಮ ಕೊನೆಯ ದಿನವನ್ನು ಅವರು ನಮಸ್ತೆ ಯೊಂದಿಗೆ ಮುಕ್ತಾಯಗೊಳಿಸಿದರು. ಅಕ್ಬರುದ್ದೀನ್ ಅವರು ಗುರುವಾರ ತಾವು ಕೊನೆಯ ದಿನದಂದು...

Read More

ಸರ್ಕಾರವು ಉತ್ತೇಜಕ ಪ್ಯಾಕೇಜ್ ಅನ್ನು ಶುಕ್ರವಾರ ಪ್ರಕಟಿಸುವ ಸಾಧ್ಯತೆ ಇದೆ : ವರದಿ

ನವದೆಹಲಿ: ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಒಂದು ತಿಂಗಳಿಗಿಂತಲೂ ಹೆಚ್ಚು ಕಾಲ ವಿಧಿಸಲಾದ ಲಾಕ್­ಡೌನ್ ಕಾರಣದಿಂದಾಗಿ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡಿವೆ. ಇದರಿಂದ ಉದ್ಯಮಕ್ಕೆ ಭಾರೀ ನಷ್ಟವಾಗಿದೆ. ಹೀಗಾಗಿ ಕೇಂದ್ರ ಸರಕಾರವು ಶೀಘ್ರದಲ್ಲೇ ಉದ್ಯಮಗಳ ಉತ್ತೇಜನಕ್ಕೆ ಉತ್ತೇಜನ ಪ್ಯಾಕೇಜ್ ಅನ್ನು ಘೋಷಣೆ ಮಾಡುವ ನಿರೀಕ್ಷೆಯಿದೆ....

Read More

ಇಂಟರ್ನೆಟ್ ಮೂಲಭೂತ ಹಕ್ಕು ಅಲ್ಲ : ಸುಪ್ರೀಂಕೋರ್ಟ್‌ನಲ್ಲಿ ಜಮ್ಮು-ಕಾಶ್ಮೀರ ಆಡಳಿತ

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ 4ಜಿ ಇಂಟರ್ನೆಟ್ ಸೇವೆಯನ್ನು ರದ್ದುಗೊಳಿಸಿರುವುದು ಜಮ್ಮು ಮತ್ತು ಕಾಶ್ಮೀರದ ಆಡಳಿತ‌ ಸುಪ್ರೀಂಕೋರ್ಟ್‌ನಲ್ಲಿ ಸಮರ್ಥಿಸಿಕೊಂಡಿದೆ. ಇಂಟರ್ನೆಟ್ ಸೇವೆ ಮೂಲಭೂತ ಹಕ್ಕು ಅಲ್ಲ ಎಂದು ಅದು ಸುಪ್ರೀಂಕೋರ್ಟ್‌ನಲ್ಲಿ ವಾದಿಸಿದೆ. ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ 4ಜಿ ಇಂಟರ್ನೆಟ್ ಸೇವೆಯನ್ನು ಪುನರಾರಂಭ ಮಾಡುವಂತೆ ಕೋರಿ...

Read More

‘ಪ್ರತಿಭೆಯ ಶಕ್ತಿಕೇಂದ್ರ’: ರಿಷಿ ಕಪೂರ್ ನಿಧನಕ್ಕೆ ಮೋದಿ ಸಂತಾಪ

ನವದೆಹಲಿ: ಬಾಲಿವುಡ್ ಚಿತ್ರರಂಗದ ದಿಗ್ಗಜ ನಟ ರಿಷಿ ಕಪೂರ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ. ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, “ಬಹುಮುಖ ವ್ಯಕ್ತಿತ್ವ, ಸದಾ ಹಸನ್ಮುಖಿ ಆಗಿದ್ದರು ರಿಷಿ ಕಪೂರ್. ಸಾಮಾಜಿಕ ಮಾಧ್ಯಮಗಳಲ್ಲಿ ನಮ್ಮ...

Read More

ದೆಹಲಿಯಲ್ಲಿ ಏಮ್ಸ್‌ಗೆ ʼಪರಿಕ್ರಮʼದ ಮೂಲಕ ಕೊರೋನಾ ವಾರಿಯರ್ಸ್­ಗೆ ಗೌರವ ಸಲ್ಲಿಸಿದ ಪೊಲೀಸರು

ನವದೆಹಲಿ: ಕೋವಿಡ್-19 ವಿರುದ್ಧ ತಮ್ಮ ಜೀವವನ್ನೇ ಪಣಕ್ಕಿಟ್ಟು ಹೋರಾಟ ನಡೆಸುತ್ತಿರುವ ವೈದ್ಯಕೀಯ ಸಿಬ್ಬಂದಿಗಳಿಗೆ ಗೌರವ ಸಲ್ಲಿಸುವ ಸಲುವಾಗಿ ದೆಹಲಿ ಪೊಲೀಸ್ ಇಲಾಖೆಯ ಮಹಿಳಾ ಪೊಲೀಸರೂ ಸೇರಿದಂತೆ 51 ಪಾಟ್ರೋಲ್ ಬೈಕ್‌ಗಳಲ್ಲಿ ಏಮ್ಸ್‌ಗೆ “ಪರಿಕ್ರಮ” ಸಲ್ಲಿಸಿದರು. ಕೊರೋನಾ ಹೋರಾಟ ನಡೆಸುತ್ತಿರುವ ಬೇರೆ ಬೇರೆ...

Read More

ಮೇ 4 ರಿಂದ ಹೊಸ COVID-19 ಲಾಕ್‌ಡೌನ್ ಮಾರ್ಗಸೂಚಿಗಳು, ಅನೇಕ ಸ್ಥಳಗಳಲ್ಲಿ ವಿನಾಯಿತಿ ಸಾಧ್ಯತೆ

ನವದೆಹಲಿ: ಪ್ರಸ್ತುತ ಅನುಷ್ಠಾನದಲ್ಲಿರುವ ಲಾಕ್‌ಡೌನ್ ಮೇ 3 ರಂದು ಮುಕ್ತಾಯಗೊಳ್ಳಲಿದೆ. ಮೇ 4 ರಿಂದ ಕೊರೋನಾವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಹೊಸ ಮಾರ್ಗಸೂಚಿಗಳು ಜಾರಿಗೆ ಬರಲಿದೆ ಎಂದು ಕೇಂದ್ರ ಬುಧವಾರ ಪ್ರಕಟಿಸಿದೆ. ಕೆಲವು ಜಿಲ್ಲೆಗಳಲ್ಲಿ ಕಾರ್ಯ ಚಟುವಟಿಕೆಗಳು ಸರಾಗವಾಗಲಿದೆ. ಹೆಚ್ಚಿನ...

Read More

24 ಗಂಟೆಗಳಲ್ಲಿ ಭಾರತದಲ್ಲಿ 1,718 ಕೊರೋನಾ ಪ್ರಕರಣ, 67 ಸಾವು, ಚೇತರಿಕೆ ದರ 25.18%

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು 1,718 ಹೊಸ ಕೊರೋನಾವೈರಸ್ ಸೋಂಕು ಮತ್ತು 67 ಸಾವುಗಳನ್ನು ದಾಖಲಿಸಿದ್ದು, ದೇಶದಲ್ಲಿ ಒಟ್ಟು COVID-19 ಪ್ರಕರಣಗಳ ಸಂಖ್ಯೆ 33,050 ಕ್ಕೆ ತಲುಪಿದ್ದು, ಒಟ್ಟಾರೆ ಸಾವಿನ ಸಂಖ್ಯೆ 1,074 ಆಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

Read More

ಸೆಪ್ಟೆಂಬರ್‌ನಿಂದ ಹೊಸ ಶೈಕ್ಷಣಿಕ ವರ್ಷ : ಯುಜಿಸಿ ನಿರ್ದೇಶನ

ನವದೆಹಲಿ: ಕೊರೋನಾವೈರಸ್ ಸಾಂಕ್ರಾಮಿಕ ರೋಗವು ದೇಶದಲ್ಲಿ ಬಿಕ್ಕಟ್ಟನ್ನು ಸೃಷ್ಟಿ ಮಾಡಿರುವ ಹಿನ್ನೆಲೆಯಲ್ಲಿ ಯುನಿವರ್ಸಿಟಿ ಗ್ರಾಂಟ್ಸ್ ಕಮಿಷನ್ ಹೊಸ ಶೈಕ್ಷಣಿಕ ಕ್ಯಾಲೆಂಡರನ್ನು ಆರಂಭಿಸುವ ಬಗ್ಗೆ ಮತ್ತು ವಿಶ್ವವಿದ್ಯಾಲಯ ಪರೀಕ್ಷೆಗಳನ್ನು ನಡೆಸುವ ಬಗ್ಗೆ ವಿಶ್ವವಿದ್ಯಾಲಯಗಳಿಗೆ ನಿರ್ದೇಶನವನ್ನು ನೀಡಿದೆ. ಕಾಲೇಜುಗಳಿಗೆ ಹೊಸದಾಗಿ ಸೇರುವ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್...

Read More

Recent News

Back To Top