Date : Tuesday, 28-04-2020
ಲಕ್ನೋ: ಮಹಾರಾಷ್ಟ್ರದ ಪಲ್ಘರದಲ್ಲಿ ಇಬ್ಬರು ಸಾಧುಗಳ ಭೀಕರ ಹತ್ಯೆಯ ಕಹಿ ಘಟನೆ ಮಾಸುವ ಮುನ್ನವೇ ಇದೀಗ ಉತ್ತರ ಪ್ರದೇಶದಲ್ಲಿ ಇಬ್ಬರು ಅರ್ಚಕರ ಹತ್ಯೆ ನಡೆದಿದೆ. ಉತ್ತರಪ್ರದೇಶದ ಪಗೋನ್ ಗ್ರಾಮದ ದೇವಸ್ಥಾನದ ಸಮೀಪ ಇಬ್ಬರು ಅರ್ಚಕರ ಮೃತದೇಹ ಸೋಮವಾರ ಪತ್ತೆಯಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ...
Date : Tuesday, 28-04-2020
ಮುಂಬೈ: ಕೊರೋನಾ ವಿರುದ್ಧ ಹೋರಾಟದಲ್ಲಿ ಪ್ರಾಣ ಕಳೆದುಕೊಂಡ ಪೊಲೀಸರಿಬ್ಬರ ಕಾರ್ಯಕ್ಕೆ ಗೌರವ ಸಲ್ಲಿಸಿರುವ ಬಾಲಿವುಡ್ ನಟ ಅಕ್ಷಯ ಕುಮಾರ್ ಅವರು ಮುಂಬೈ ಪೊಲೀಸ್ ಫೌಂಡೇಷನ್ಗೆ 2 ಕೋಟಿ ರೂ. ಗಳನ್ನು ದೇಣಿಗೆ ನೀಡಿದ್ದಾರೆ. ಆ ಮೂಲಕ ಇಂತಹ ಕಠಿಣ ಸಂದರ್ಭದಲ್ಲಿ ಜನ...
Date : Tuesday, 28-04-2020
ಡೆಹ್ರಾಡೂನ್: ಗಂಗೋತ್ರಿ ಮತ್ತು ಯಮುನೋತ್ರಿ ದೇಗುಲಗಳಲ್ಲಿ ಬಾಗಿಲುಗಳನ್ನು ತೆರೆಯಲಾಗಿದೆ. ಈ ಸಂದರ್ಭದಲ್ಲಿ ಅರ್ಚಕರು ಪ್ರಧಾನಿ ನರೇಂದ್ರ ಮೋದಿಯ ಪರವಾಗಿ ಪ್ರಾರ್ಥನೆಗಳನ್ನು ಸಲ್ಲಿಸಿದರು. ಇದರ ಬಳಿಕ ಕೇದಾರನಾಥ ಮತ್ತು ಬದ್ರಿನಾಥ ಅರ್ಚಕರು ಕೂಡ ಪ್ರಧಾನಿ ನರೇಂದ್ರ ಮೋದಿ ಅವರಿಗಾಗಿ ಪ್ರಾರ್ಥನೆಯನ್ನು ಸಲ್ಲಿಸಲು ನಿರ್ಧರಿಸಿದ್ದಾರೆ....
Date : Tuesday, 28-04-2020
ನವದೆಹಲಿ: ದೇಶದಲ್ಲಿ ಈವರೆಗೆ ಒಟ್ಟು 28,380 ಕೋವಿಡ್ -19 ಪ್ರಕರಣಗಳು ವರದಿಯಾಗಿವೆ. ಒಟ್ಟು ಪ್ರಕರಣಗಳಲ್ಲಿ 6,361 ರೋಗಿಗಳು ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದರೆ, 886 ರೋಗಿಗಳು ಸಾವನ್ನಪ್ಪಿದ್ದಾರೆ. ನವದೆಹಲಿಯಲ್ಲಿ ನಿನ್ನೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಆರೋಗ್ಯ ಸಚಿವಾಲಯದ ಅಧಿಕಾರಿ, ರೋಗಿಗಳ ಚೇತರಿಕೆಯ ಪ್ರಮಾಣ...
Date : Tuesday, 28-04-2020
ನವದೆಹಲಿ : ಚೀನಾದಿಂದ ಆಮದು ಮಾಡಿಕೊಂಡ ಕೊರೋನಾ ಟೆಸ್ಟಿಂಗ್ ಕಿಟ್ಗಳು ದೋಷಪೂರಿತವಾಗಿವೆ ಮತ್ತು ಅವುಗಳಲ್ಲಿ ಬರುವ ಪರೀಕ್ಷಾ ಫಲಿತಾಂಶಗಳು ಸರಿಯಾಗಿಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ, ಅವುಗಳ ಬಳಕೆ ಮತ್ತು ಕಾಯ್ದಿರಿಸಲಾದ ಹೆಚ್ಚುವರಿ ಕಿಟ್ಗಳ ಆಮದು ಪ್ರಕ್ರಿಯೆಯನ್ನು ನಿಲ್ಲಿಸುವಂತೆ ಮತ್ತು ಚೀನಾಗೆ ಹಿಂದಕ್ಕೆ...
Date : Tuesday, 28-04-2020
ನವದೆಹಲಿ: ಕೊರೋನಾವೈರಸ್ ಮಹಾಮಾರಿ ಸಾಂಕ್ರಾಮಿಕ ರೋಗವು ಜಗತ್ತಿನಾದ್ಯಂತ ಮರಣಮೃದಂಗ ಬಾರಿಸುತ್ತಿದೆ. ಮಂಗಳವಾರ ಬೆಳಗಿನ ಅಂಕಿ-ಅಂಶಗಳ ಪ್ರಕಾರ, ಜಗತ್ತಿನ 30 ಲಕ್ಷ ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು, 2.10 ಲಕ್ಷಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ. ಜಾನ್ಸ್ ಹೊಪ್ಕಿನ್ಸ್ ಯುನಿವರ್ಸಿಟಿ ಬೆಳಿಗ್ಗೆ 7:00 ಗಂಟೆಗೆ ಬಿಡುಗಡೆ...
Date : Monday, 27-04-2020
ಪುಣೆ: ಆಕ್ಸ್ಫರ್ಡ್ ಯುನಿವರ್ಸಿಟಿ ಅಭಿವೃದ್ಧಿಪಡಿಸಿರುವ, ಪ್ರಸ್ತುತ ಪ್ರಯೋಗದಲ್ಲಿರುವ ಲಸಿಕೆಯ ಉತ್ಪಾದನೆಯನ್ನು ಇನ್ನು ಎರಡು ಮೂರು ವಾರಗಳಲ್ಲಿ ಪ್ರಾರಂಭಿಸುವುದಾಗಿ ದೇಶದ ಲಸಿಕಾ ದಿಗ್ಗಜ ಪುಣೆಯ ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಹೇಳಿದೆ. ಮಾನವರ ಮೇಲೆ ಈ ಲಸಿಕೆಯ ಪ್ರಯೋಗ ಯಶಸ್ವಿಯಾದರೆ ಮುಂದಿನ ಅಕ್ಟೋಬರ್...
Date : Monday, 27-04-2020
ನವದೆಹಲಿ: ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ದಂಗೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸ್ ವಿಶೇಷ ಘಟಕವು ಜಾಮಿಯಾ ಕೋ-ಆರ್ಡಿನೇಷನ್ ಕಮಿಟಿಯ ಸದಸ್ಯರನ್ನು ಬಂಧನಕ್ಕೊಳಪಡಿಸಿದೆ. ಈ ಕಮಿಟಿಯಲ್ಲಿ ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಹಳೆ ವಿದ್ಯಾರ್ಥಿಗಳು ಇದ್ದಾರೆ. ಕಾನೂನುಬಾಹಿರ ಚಟುವಟಿಕೆ...
Date : Monday, 27-04-2020
ನವದೆಹಲಿ: ಕೊರೋನಾ ವೈರಸ್ ಹರಡದಂತೆ ತಡೆಯಲು ದೇಶ ಲಾಕ್ಡೌನ್ ಆಗಿದೆ. ಇದರಿಂದಾಗಿ ಆರ್ಥಿಕತೆಯ ಮೇಲೆಯೂ ದುಷ್ಪರಿಣಾಮ ಉಂಟಾಗಿದೆ. ಇಂತಹ ತುರ್ತು ಪರಿಸ್ಥಿತಿಯಲ್ಲಿ ಮ್ಯೂಚುವಲ್ ಫಂಡ್ನಲ್ಲಿ ಹಣ ಹೂಡಿಕೆ ಮಾಡಿದ ಜನರಲ್ಲಿ ಆತಂಕ ಹೆಚ್ಚಾಗುತ್ತಿದ್ದು, ಈ ಭಯವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಆರ್‌ಬಿಐ 50...
Date : Monday, 27-04-2020
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಕೋವಿಡ್-19 ಪರಿಸ್ಥಿತಿ ಕುರಿತು ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಂವಹನ ನಡೆಸಿದರು. ಈ ವಿಡಿಯೋಕಾನ್ಫರೆನ್ಸ್ ಸಭೆಯಲ್ಲಿ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್, ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್,...