Date : Saturday, 25-04-2020
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ನಡೆದ ಕಾರ್ಯಾಚರಣೆಯಲ್ಲಿ ಭಾರತೀಯ ಭದ್ರತಾಪಡೆಗಳು ಇಬ್ಬರು ಉಗ್ರರನ್ನು ಹತ್ಯೆ ಮಾಡಿವೆ. ಹತ್ಯೆಯಾದ ಉಗ್ರರಿಂದ ಸಾಕಷ್ಟು ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಸ್ಪೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಉಗ್ರರು ಅವಿತುಕೊಂಡಿರುವ ಬಗ್ಗೆ ಸ್ಪಷ್ಟ ಮಾಹಿತಿ ದೊರಕಿದ...
Date : Friday, 24-04-2020
ನವದೆಹಲಿ: ಕೊರೋನಾವೈರಸ್ ಸಾಂಕ್ರಾಮಿಕ ರೋಗದಿಂದ ಜನರನ್ನು ಕಾಪಾಡಲು ಅವಿರತವಾಗಿ ಪರಿಶ್ರಮಪಡುತ್ತಿರುವ ಕೊರೋನಾ ಯೋಧರಿಗೆ ಗೌರವಾರ್ಪಣೆ ಮಾಡುವ ಸಲುವಾಗಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ತಮ್ಮ ಕೇಸರಿ ಸಿನಿಮಾದ ಜನಪ್ರಿಯ ಹಾಡು ತೇರಿ ಮಿಟ್ಟಿಯ ಹೊಸ ಅವತರಣಿಕೆಯನ್ನು ಹೊರತಂದಿದ್ದಾರೆ. ಈ ಹಾಡು ವೈದ್ಯರು,...
Date : Friday, 24-04-2020
ನವದೆಹಲಿ: ಇತ್ತೀಚಿನ ಕಾರಣದಿಂದ ಇತ್ತೀಚಿನ ವಾರಗಳಲ್ಲಿ ಕೆಲವು ದೇಶಗಳಲ್ಲಿ ಸಾವಿನ ಪ್ರಮಾಣ ತೀವ್ರವಾಗಿ ಏರಿಕೆಯಾಗಿದ್ದರೆ, ಭಾರತದಲ್ಲಿ ಇದಕ್ಕೆ ವಿರುದ್ಧವಾದ ಬೆಳವಣಿಗೆ ನಡೆಯುತ್ತಿದೆ. ಕಡಿಮೆ ರಸ್ತೆ ಮತ್ತು ರೈಲು ಅಪಘಾತಗಳ ಕಾರಣದಿಂದ ಕೂಡ ಸಾವಿನ ಪ್ರಮಾಣ ಕಡಿಮೆಯಾಗಿದೆ ಎಂದು ಅಧಿಕಾರಿಗಳು ಹೇಳುತ್ತಾರೆ ಕೊರೋನವೈರಸ್...
Date : Friday, 24-04-2020
ನವದೆಹಲಿ: ಭಾರತದಲ್ಲಿ ಲಾಕ್ ಡೌನ್ ಅನ್ನು ವಿಧಿಸಿದ ನಿರ್ಧಾರ ಸಮಯೋಚಿತವಾಗಿದೆ ಮತ್ತು ಕೊರೋನವೈರಸ್ ಹರಡುವಿಕೆಯನ್ನು ತಡೆಗಟ್ಟುವಲ್ಲಿ ಪರಿಣಾಮಕಾರಿಯಾಗಿದೆ ಎಂದು ಶುಕ್ರವಾರ ಆರೋಗ್ಯ ಸಚಿವಾಲಯ ಹೇಳಿದೆ. ರಾಜ್ಯ ಸರಕಾರಗಳು ಸಾಂಕ್ರಾಮಿಕ ರೋಗ ಹೆಚ್ಚಿರುವ ಅಥವಾ ಸೋಂಕಿನ ಸಂಖ್ಯೆ ಅತಿ ವೇಗದಲ್ಲಿ ದ್ವಿಗುಣಗೊಳ್ಳುತ್ತಿರುವ ಜಿಲ್ಲೆಗಳತ್ತ...
Date : Friday, 24-04-2020
ನವದೆಹಲಿ: ಭಾರತದ ಮೇಲೆ ದಾಳಿಯನ್ನು ನಡೆಸಲು ಸಾಧ್ಯವಿರುವ ಎಲ್ಲಾ ವಿಧಾನಗಳನ್ನು ಪ್ರಯೋಗಿಸಲು ಮುಂದಾಗುತ್ತಿದೆ ಪಾಕಿಸ್ತಾನ. ಇಡೀ ಜಗತ್ತು ಕರೋನವೈರಸ್ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಮಗ್ನವಾಗಿದ್ದರೆ, ಪಾಕಿಸ್ತಾನ ಮಾತ್ರ ಭಾರತದ ಮೇಲೆ ದಾಳಿಯನ್ನು ನಡೆಸುವ ಬಗ್ಗೆ ಯೋಚಿಸುತ್ತಿದೆ. ಪಾಕಿಸ್ತಾನ ಮೂಲದ ಭೂಗತ...
Date : Friday, 24-04-2020
ಪುರಿ: ಕೊರೋನಾ ಹೋರಾಟದಲ್ಲಿ ಜೀವ ಪಣಕ್ಕಿಟ್ಟು ಹೋರಾಟ ನಡೆಸುತ್ತಿರುವ ನಿಜ ನಾಯಕರಾದ ವೈದ್ಯಕೀಯ ಸಿಬ್ಬಂದಿ, ದಾದಿಯರು ಮತ್ತು ಎಲ್ಲಾ ರೀತಿಯ ಆರೋಗ್ಯ ರಕ್ಷಕ ಸಿಬ್ಬಂದಿಗಳಿಗೆ, ಪುರಿ ಬೀಚ್ನಲ್ಲಿ ಮರಳು ಚಿತ್ರದ ಮೂಲಕ ಕಲಾವಿದ ಸುದರ್ಶನ್ ಪಾಟ್ನಾಯಕ್ ಕೃತಜ್ಞತೆ ಅರ್ಪಿಸಿದ್ದಾರೆ. ಸಾಂಕ್ರಾಮಿಕ ರೋಗಕ್ಕೆ...
Date : Friday, 24-04-2020
ಮುಂಬೈ: ಕೊರೋನಾ ಕಾಟಕ್ಕೆ ಲಾಕ್ಡೌನ್ ಆಗಿರುವ ಪರಿಣಾಮ ಜನರೆಲ್ಲರೂ ಮನೆಯಲ್ಲಿಯೇ ಕೂರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮನೆಯಲ್ಲಿಯೇ ಕುಳಿತು ಬೋರ್ ಹೊಡೆಯುವ ಕಾರಣಕ್ಕೆ ಟಿವಿ, ಸಾಮಾಜಿಕ ಜಾಲತಾಣ, ಟಿಕ್ ಟಾಕ್ ಹೀಗೆ ಹತ್ತು ಹಲವು ಮನೊರಂಜನೆಯಲ್ಲಿ ಜನರು ತೊಡಗಿಸಿಕೊಂಡಿರುವುದು ಸಾಮಾನ್ಯ. ಆದರೆ ಮುಂಬೈನ...
Date : Friday, 24-04-2020
ನವದೆಹಲಿ: ರಮಾನಂದ ಸಾಗರ್ ಅವರ ರಾಮಾಯಣ ಧಾರವಾಹಿ ಮತ್ತು ಬಿ ಆರ್ ಚೋಪ್ರಾ ಅವರ ಮಹಾಭಾರತ ಧಾರಾವಾಹಿಯನ್ನು ಮರುಪ್ರಸಾರ ಮಾಡಿದ ಬಳಿಕ ಡಿಡಿ ನ್ಯಾಷನಲ್ ತನ್ನ ಟಿಆರ್ಪಿಯನ್ನು ದೊಡ್ಡ ಮಟ್ಟದಲ್ಲಿ ಏರಿಸಿಕೊಂಡಿದೆ. ಈ ಎರಡು ಐತಿಹಾಸಿಕ ಧಾರಾವಾಹಿಗಳು ಮರುಪ್ರಸಾರ ದೊಡ್ಡ ಮಟ್ಟದಲ್ಲಿ...
Date : Friday, 24-04-2020
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ರಾಜ್ಯ ಗ್ರಾಮೀಣ ಜೀವನೋಪಾಯ ಮಿಷನ್ (ಜೆಕೆಆರ್‌ಎಲ್‌ಎಂ) ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಾದ್ಯಂತ ಕೊರೋನಾವೈರಸ್ ಸಾಂಕ್ರಾಮಿಕ ರೋಗ ಹರಡುವಿಕೆಯಿಂದ ಸಮುದಾಯಗಳನ್ನು ರಕ್ಷಿಸುವ ಸಲುವಾಗಿ ಹೆಚ್ಚು ಹೆಚ್ಚು ಮುಖಗವಸುಗಳನ್ನು ತಯಾರಿಸಲು ದಣಿವರಿಯಿಲ್ಲದೆ ಕಾರ್ಯನಿರ್ವಹಿಸುತ್ತಿದೆ. ಸಮುದಾಯ ಮಟ್ಟದಲ್ಲಿ...
Date : Friday, 24-04-2020
ನವದೆಹಲಿ: ಪಂಚಾಯತ್ ರಾಜ್ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ರಾಷ್ಟ್ರದಾದ್ಯಂತದ ಗ್ರಾಮ ಮುಖ್ಯಸ್ಥರೊಂದಿಗೆ ಸಂವಹನ ನಡೆಸಿದರು. ಈ ವೇಳೆ ಅವರು, ” ಕೋವಿಡ್ -19 ಬಿಕ್ಕಟ್ಟು ನಮಗೆ ಸ್ವಾವಲಂಬಿಗಳಾಗಿರಲು ಕಲಿಸಿದೆ” ಎಂದು ಹೇಳಿದ್ದಾರೆ....