Date : Friday, 17-04-2020
ನವದೆಹಲಿ: ದೂರದರ್ಶನ ಮತ್ತು ಆಲ್ ಇಂಡಿಯಾ ರೇಡಿಯೋ ವರ್ಚುವಲ್ ತರಗತಿಗಳು ಮತ್ತು ಇತರ ಶೈಕ್ಷಣಿಕ ವಿಷಯಗಳನ್ನು ತಮ್ಮ ಪ್ರಾದೇಶಿಕ ಚಾನೆಲ್‌ಗಳ ಮೂಲಕ ಟಿವಿ, ರೇಡಿಯೋ ಮತ್ತು ಯೂಟ್ಯೂಬ್‌ನಲ್ಲಿ ಪ್ರಸಾರ ಮಾಡುತ್ತಿದ್ದು, ವಿದ್ಯಾರ್ಥಿಗಳಿಗೆ ಲಾಕ್‌ಡೌನ್ ಸಮಯದಲ್ಲಿ ಕಲಿಯಲು ಸಹಾಯ ಮಾಡುತ್ತದೆ ಎಂದು ಸರ್ಕಾರ...
Date : Friday, 17-04-2020
ತೆಲಂಗಾಣ: ದೇಶದೆಲ್ಲೆಡೆ ಕೋವಿಡ್-19 ಮಹಾಮಾರಿಯ ಕಾಟಕ್ಕೆ ಇಡೀ ದೇಶವೇ ತತ್ತರಿಸಿದೆ. ತೆಲಂಗಾಣದಲ್ಲಿ ಸುಮಾರು 700 ಕೊರೋನಾ ರೋಗಿಗಳು ಪತ್ತೆಯಾಗಿದ್ದು, ಅವುಗಳಲ್ಲಿ 640 ಪ್ರಕರಣಗಳಿಗೆ ದೆಹಲಿ ನಿಜಾಮುದ್ದೀನ್ ಜಮಾತ್ನಲ್ಲಿ ನಡೆದ ತಬ್ಲಿಘಿ ನಂಟಿರುವುದು ದೃಢಪಟ್ಟಿದೆ. ಈ ಬಗ್ಗೆ ರಾಜ್ಯ ಆರೋಗ ಸಚಿವರು ಮಾಹಿತಿ...
Date : Friday, 17-04-2020
ನವದೆಹಲಿ: ಹಣಕಾಸು ಮಾರುಕಟ್ಟೆಗಳಲ್ಲಿ ದ್ರವ್ಯತೆಯನ್ನು ಉಂಟುಮಾಡುವ ಪ್ರಯತ್ನದಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಶುಕ್ರವಾರ ರಿವರ್ಸ್ ರೆಪೊ ದರವನ್ನು 25 ಬೇಸಿಸ್ ಪಾಯಿಂಟ್‌ಗಳಷ್ಟು ಇಳಿಸಿದೆ. ಶೇಕಡ 4 ರಿಂದ 3.75 ಕ್ಕೆ ಇಳಿಸಿದೆ. ಆದರೂ, ರೆಪೊ ದರವು ಬದಲಾಗದೆ ಉಳಿದಿದೆ....
Date : Friday, 17-04-2020
ನವದೆಹಲಿ: ಕೋವಿಡ್ -19 ಹರಡುವುದನ್ನು ನಿಧಾನಗೊಳಿಸಲು ಯುನೈಟೆಡ್ ಸ್ಟೇಟ್ಸ್ ಭಾರತಕ್ಕೆ ಸುಮಾರು $5.9 ಮಿಲಿಯನ್ ಆರೋಗ್ಯ ನೆರವನ್ನು ನೀಡಿದೆ ಎಂದು ವಿದೇಶಾಂಗ ಇಲಾಖೆ ಗುರುವಾರ ತಿಳಿಸಿದೆ. ಪೀಡಿತರಿಗೆ ಆರೈಕೆ ನೀಡುವ ಮೂಲಕ, ಸಮುದಾಯಗಳಿಗೆ ಅಗತ್ಯವಾದ ಸಾರ್ವಜನಿಕ ಆರೋಗ್ಯ ಸಂದೇಶಗಳನ್ನು ಪ್ರಸಾರ ಮಾಡುವ...
Date : Friday, 17-04-2020
ನವದೆಹಲಿ : ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿಯಲ್ಲಿ ಧಾನ್ಯಗಳನ್ನು ಒದಗಿಸಲು ಭಾರತದ ಆಹಾರ ನಿಗಮವು (ಎಫ್‌ಸಿಐ) ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಾಕ್ ಡೌನ್ ಅವಧಿಯಲ್ಲಿ 3.74 ಮಿಲಿಯನ್ ಟನ್ ಆಹಾರ ಧಾನ್ಯಗಳನ್ನು ಸಾಗಿಸಿದೆ. ಲಾಕ್‌ಡೌನ್ ಅವಧಿಯಲ್ಲಿ ದಿನಕ್ಕೆ 1.7 ಲಕ್ಷ...
Date : Friday, 17-04-2020
ನವದೆಹಲಿ : ಕಳೆದ ಹಣಕಾಸು ವರ್ಷದ ಬಾಕಿ ಉಳಿದಿರುವ ಮೊತ್ತಗಳನ್ನು ಪಾವತಿಸಲು ಮತ್ತು 2020-21ರ ಮೊದಲ ಹದಿನೈದು ದಿನಗಳ ವೇತನ ಬಾಕಿಗಳನ್ನು ಪಾವತಿಸಲು ಕೇಂದ್ರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂಜಿಎನ್‌ಆರ್‌ಇಜಿಎಸ್) ಅಡಿಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ...
Date : Friday, 17-04-2020
ನವದೆಹಲಿ: ಲಾಕ್ಡೌನ್ನಿಂದಾಗಿ ಕೃಷಿ ಸರಕುಗಳನ್ನು ಸಾಗಿಸಲಾಗುತ್ತಿಲ್ಲ. ಕೃಷಿ ಉತ್ಪನ್ನಗಳು ಹಾಳಾಗುವ ಭೀತಿಯನ್ನು ಕೃಷಿಕರು ಎದುರಿಸುವ ಜೊತೆಗೆ ಈ ಬಾರಿಯ ಕೃಷಿ ಚಟುವಟಿಕೆಗಳಿಗೆ ಬೇಕಾದ ಬೀಜ, ಗೊಬ್ಬರ ಸೇರಿದಂತೆ ಇನ್ನಿತರ ಉಪಯುಕ್ತ ವಸ್ತುಗಳನ್ನು ಪಡೆದುಕೊಳ್ಳುವುದು ಹೇಗೆ ಎಂಬ ಚಿಂತೆ ಕೃಷಿಕರದ್ದು. ಈ ಗೊಂದಲ...
Date : Friday, 17-04-2020
ನವದೆಹಲಿ: ಲಾಕ್ ಡೌನ್ ಸಂದರ್ಭದಲ್ಲಿ ಕೇಂದ್ರ ಸರಕಾರವು ಬಡಜನರಿಗೆ ಹೆಲಿಕಾಪ್ಟರ್ ಮೂಲಕ ಹಣವನ್ನು ಸುರಿಸಬಹುದು ಎಂಬ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿದ ಕನ್ನಡ ಸುದ್ದಿವಾಹಿನಿ ಪಬ್ಲಿಕ್ ಟಿವಿಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ನೋಟಿಸ್ ಜಾರಿಗೊಳಿಸಿದೆ. “ಸುದ್ದಿವಾಹಿನಿಯು ಸುಳ್ಳು ಮಾಹಿತಿಯನ್ನು...
Date : Friday, 17-04-2020
ನವದೆಹಲಿ : ಕರೋನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ರಾಷ್ಟ್ರವ್ಯಾಪಿಯಾಗಿ ಜಾರಿಯಾಗಿದ್ದ ಲಾಕ್ಡೌನ್ ಅನ್ನು ಮತ್ತೆ 19 ದಿನಗಳವರೆಗೆ ವಿಸ್ತರಣೆ ಮಾಡುವ ಸಲುವಾಗಿ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ ಭಾಷಣವನ್ನು ಟಿವಿಯಲ್ಲಿ 203 ಮಿಲಿಯನ್ ವೀಕ್ಷಕರು ವೀಕ್ಷಣೆ ಮಾಡಿದ್ದಾರೆ. ಬ್ರಾಡ್‌ಕಾಸ್ಟ್ ಆಡಿಯನ್ಸ್...
Date : Friday, 17-04-2020
ನವದೆಹಲಿ: ದೇಶದಲ್ಲಿ ಕೊರೋನಾವೈರಸ್ನಿಂದ ಬಳಲುತ್ತಿರುವವರ ಸಂಖ್ಯೆ 13,387 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಸುಮಾರು 1000 ದಷ್ಟು ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಈ ವರೆಗೆ 437 ಜನರನ್ನು ಈ ಮಹಾಮಾರಿ ಬಲಿ ಪಡೆದಿರುವ ಬಗ್ಗೆಯೂ ಸರಕಾರದ ಅಂಕಿ...