Date : Thursday, 16-04-2020
ಮೊರಾದಬಾದ್: ಆಂಬುಲೆನ್ಸ್ನಲ್ಲಿ ತೆರಳುತ್ತಿದ್ದ ವೈದ್ಯಕೀಯ ಸಿಬ್ಬಂದಿ ಮತ್ತು ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಿ ಅಮಾನವೀಯ ರೀತಿಯಲ್ಲಿ ಹಲ್ಲೆ ನಡೆಸಿದ್ದ 17 ಮಂದಿಯನ್ನು ಮೊರಾದಾಬಾದ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಮಹಿಳೆಯರೂ ಸೇರಿದ್ದಾರೆ. ನವಾಬ್‌ಪುರ ಪ್ರದೇಶದಲ್ಲಿ ಆಂಬುಲೆನ್ಸ್ ಮೇಲೆ ದಾಳಿ ನಡೆಸಿದ ಘಟನೆ...
Date : Thursday, 16-04-2020
ನವದೆಹಲಿ: ಗುಜರಾತ್ನ ಅಹಮದಾಬಾದ್ನ ಆಸ್ಪತ್ರೆಯೊಂದರಲ್ಲಿ ಧರ್ಮದ ಆಧಾರದಲ್ಲಿ ಕೊರೋನಾ ಸೋಂಕಿತರನ್ನು ಬೇರ್ಪಡಿಸಲಾಗುತ್ತಿದೆ ಎಂಬ ವರದಿಯನ್ನಿಟ್ಟುಕೊಂಡು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಟೀಕಿಸಿದ ಯುಎಸ್ನ ಕಮಿಷನ್ ಆಫ್ ಇಂಟರ್ನ್ಯಾಷನಲ್ ರಿಲೀಜಿಯಸ್ ಫ್ರೀಡಂನ ನಡೆಯನ್ನು ಭಾರತ ಖಂಡಿಸಿದೆ. ಅಹಮದಬಾದ್ ನ ಆಸ್ಪತ್ರೆಯಲ್ಲಿ ರೋಗಿಗಳನ್ನು ಧರ್ಮದ ಆಧಾರದಲ್ಲಿ...
Date : Thursday, 16-04-2020
ನವದೆಹಲಿ: ವಿಶ್ವವೇ ಕೊರೋನಾ ಸಂಕಷ್ಟಕ್ಕೆ ಸಿಲುಕಿದೆ. ಇಂತಹ ಸಂದರ್ಭದಲ್ಲಿ ದೆಹಲಿಯ ಸಾಕೇತ್ನ ಮ್ಯಾಕ್ಸ್ ಆಸ್ಪತ್ರೆಯ ವೈದ್ಯರು ಇದೇ ಮೊದಲ ಬಾರಿಗೆ ಕೊರೋನಾ ಸೋಂಕಿಗೆ ಪಾಸ್ಮಾ ಚಿಕಿತ್ಸೆ ನೀಡಲು ಮುಂದಾಗಿದೆ. ಆ ಮೂಲಕ ಕೊರೋನಾಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಇದಕ್ಕಾಗಿ...
Date : Thursday, 16-04-2020
ನವದೆಹಲಿ: ಕೊರೋನಾವೈರಸ್ ಸಾಂಕ್ರಾಮಿಕ ವಿರುದ್ಧದ ಹೋರಾಟಕ್ಕೆ ಅತ್ಯಂತ ನಾವೀನ್ಯ ವಿಧಾನದಲ್ಲಿ ಹಣ ಸಂಗ್ರಹ ಮಾಡಿದ ಚೆಸ್ ವಿಶ್ವ ಚಾಂಪಿಯನ್ ವಿಶ್ವನಾಥನ್ ಆನಂದ್ ಸೇರಿದಂತೆ ಭಾರತೀಯ ಚೆಸ್ ಆಟಗಾರರನ್ನು ಪ್ರಧಾನಿ ನರೇಂದ್ರ ಮೋದಿಯವರು ಹಾಡಿಹೊಗಳಿದ್ದಾರೆ. 5 ದಿಗ್ಗಜ ಚೆಸ್ ಆಟಗಾರರಾದ ವಿದಿತ್ ಗುಜರಾತಿ, ಪಿ.ಹರಿಕೃಷ್ಣ,...
Date : Thursday, 16-04-2020
ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇದನ್ನು ನಿಯಂತ್ರಣದಲ್ಲಿ ಇರಿಸಲು ಕೇಂದ್ರ ಸರ್ಕಾರ ಲಾಕ್ಡೌನ್ ಸೇರಿದಂತೆ ಮತ್ತಿತರ ನಿಯಂತ್ರಣ ಕ್ರಮಗಳನ್ನು ಕೈಗೊಂಡಿದೆ. ಇದಕ್ಕೆ ಪೂರಕವಾಗಿ ಇದೀಗ ಭಾರತೀಯ ನೌಕಾಪಡೆ ಸೋಂಕಿತರನ್ನು ಸುರಕ್ಷಿತವಾಗಿ ಸ್ಥಳಾಂತರ ಮಾಡುವುದಕ್ಕೆ ಬೇಕಾದ...
Date : Thursday, 16-04-2020
ನವದೆಹಲಿ: ಕೊರೋನಾ ಸೋಂಕು ನಿವಾರಣೆಗಾಗಿ ಎಪ್ರಿಲ್ 14 ರ ವರೆಗೆ ಜಾರಿಯಲ್ಲಿದ್ದ ಲಾಕ್ಡೌನ್ ಕ್ರಮವನ್ನು ಕೇಂದ್ರ ಸರ್ಕಾರ ಮೇ 3 ರ ವರೆಗೆ ಮುಂದುವರಿಸಿ ಆದೇಶ ಹೊರಡಿಸಿದೆ. ಈ 21 ದಿನಗಳಲ್ಲಿ ಸೋಂಕು ತಗುಲಿದ ಪ್ರಮಾಣ ಕಡಿಮೆಯಾಗದ ಹಿನ್ನೆಲೆಯಲ್ಲಿ ಮುಂದಿನ 19...
Date : Thursday, 16-04-2020
ನವದೆಹಲಿ: ದೇಶಾದ್ಯಂತ ಕೊರೋನಾ ಸೋಂಕು ಪತ್ತೆ ಹಚ್ಚುವ 176 ಸರ್ಕಾರಿ ಮತ್ತು 78 ಖಾಸಗಿ ಲ್ಯಾಬ್ಗಳ ಪಟ್ಟಿಯನ್ನು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಸಂಸ್ಥೆ ಬಿಡುಗಡೆ ಮಾಡಿದೆ. ದೇಶದ ವಿವಿಧ ರಾಜ್ಯಗಳಿಗೆ ಸಂಬಂಧಿಸಿದಂತೆ ಗಮನ ಹರಿಸಿ ಈ ಪಟ್ಟಿ ಸಿದ್ಧ...
Date : Thursday, 16-04-2020
ನವದೆಹಲಿ : ಖ್ಯಾತ ಸರ್ಚ್ ಎಂಜಿನ್ ಗೂಗಲ್ ತನ್ನ ನವೀನ ಡೂಡಲ್ ಮೂಲಕ ಕೊರೋನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಆಹಾರ ಸೇವಾ ಪೂರೈಕೆಯಲ್ಲಿ ತೊಡಗಿರುವ ಸೇವಕರಿಗೆ ಧನ್ಯವಾದಗಳನ್ನು ಸಲ್ಲಿಸಿದೆ. ಡೂಡಲ್‌ನಲ್ಲಿ ಆಹಾರ ಸೇವಕರಿಗೆ ತಲುಪುವಂತಹ ಹಾರ್ಟ್ ಇಮೋಜಿಯನ್ನು ಆ್ಯನಿಮೇಟ್ ಮಾಡಲಾಗಿದೆ. ರೋಗಿಗಳಿಗೆ, ಆಸ್ಪತ್ರೆ...
Date : Thursday, 16-04-2020
ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯವು ದೇಶದ 170 ಜಿಲ್ಲೆಗಳನ್ನು ಕೊರೋನಾ ಹಾಟ್ ಸ್ಪಾಟ್ ಆಗಿ ಘೋಷಣೆ ಮಾಡಿದೆ. 207 ಜಿಲ್ಲೆಗಳನ್ನು ಕ್ಲಸ್ಟರ್ ಕಂಟೋನ್ಮೆಂಟ್ ಘೋಷಣೆ ಮಾಡಲಾಗಿದೆ. ಕೊರೋನಾವೈರಸ್ ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿದಂತೆ ಜಿಲ್ಲೆಗಳನ್ನು ಮೂರು ವಲಯಗಳನ್ನಾಗಿ ಘೋಷಣೆ ಮಾಡಲಾಗಿದೆ. ಇದರಲ್ಲಿ ಹಾಟ್...
Date : Wednesday, 15-04-2020
ನವದೆಹಲಿ: ಕೊರೋನಾ ಸೋಂಕಿಗೆ ಮೃತಪಟ್ಟವರಲ್ಲಿ ಹೆಚ್ಚಿನ ಸಂಖ್ಯೆ ವೃದ್ಧರದ್ದೇ ಇದೆ. ದೇಹದ ರೋಗ ನಿರೋಧಕ ಶಕ್ತಿ ಕಡಿಮೆಯಾಗಿರುವ ವ್ಯಕ್ತಿಗಳನ್ನೇ ಹೆಚ್ಚಾಗಿ ಬಲಿ ತೆಗೆದುಕೊಳ್ಳುವ ಈ ಸೋಂಕಿನಿಂದ ಹಿರಿಯ ನಾಗರಿಕರನ್ನು ಹೇಗೆ ರಕ್ಷಿಸಿಕೊಳ್ಳಬಹುದು ಎಂಬುದನ್ನು ತಿಳಿಸಿ ಕೇಂದ್ರ ಆರೋಗ್ಯ ಸಚಿವಾಲಯ ಉಪಯುಕ್ತ ಮಾಹಿತಿಗಳನ್ನು...