News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಉಜ್ವಲ ಫಲಾನುಭವಿಗಳಿಗೆ 3 ತಿಂಗಳ ಅವಧಿಗೆ ಉಚಿತ ಅನಿಲ ಮರುಪೂರಣ

ನವದೆಹಲಿ: ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳು 3 ತಿಂಗಳ ಅವಧಿಗೆ ಉಚಿತ ಅನಿಲ ಮರುಪೂರಣವನ್ನು ಪಡೆದುಕೊಳ್ಳಲಿದ್ದಾರೆ ಎಂದು ಸರ್ಕಾರ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ಏಪ್ರಿಲ್ ತಿಂಗಳಿಂದ ಜೂನ್ ತಿಂಗಳವರೆಗೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆ ಅಡಿಯಲ್ಲಿ ಉಚಿತ ಮರುಪೂರಣ ಮಾಡಿಕೊಡಲಾಗುತ್ತದೆ. ಅಧಿಕೃತ...

Read More

ವೈದ್ಯರು, ನರ್ಸ್, ಆರೋಗ್ಯ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದ ಗೂಗಲ್ ಡೂಡಲ್

ನವದೆಹಲಿ: ಕೊರೋನಾವೈರಸ್ ಸಾಂಕ್ರಾಮಿಕ ರೋಗವು ಇಡೀ ವಿಶ್ವವನ್ನೇ ಅಲ್ಲೋಲ ಕಲ್ಲೋಲ ಮಾಡಿದೆ. ಈ ಬಿಕ್ಕಟ್ಟಿನ ಸಂದರ್ಭದಲ್ಲಿ ವೈದ್ಯರು, ದಾದಿಯರು ಮತ್ತು ಇತರ ಆರೋಗ್ಯ ಕಾರ್ಯಕರ್ತರು ಮುಂಚೂಣಿಯಲ್ಲಿ ನಿಂತು ಸಾಂಕ್ರಾಮಿಕ ರೋಗದ ವಿರುದ್ಧ ಯೋಧರಂತೆ ಹೋರಾಟ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ಲೋಕಕ್ಕೆ ಧನ್ಯವಾದಗಳನ್ನು...

Read More

ಡಿಜಿಟಲ್ ಥರ್ಮಾಮೀಟರ್, ಆಕ್ಸಿಜನ್ ಘಟಕ ತಯಾರಿಕೆಯಲ್ಲಿ ತೊಡಗಿದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ವಿವಿಧ ಇಲಾಖೆಗಳು

ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ವಿವಿಧ ವಿಭಾಗಗಳು ಸಾಂಕ್ರಾಮಿಕ ರೋಗವನ್ನು ಎದುರಿಸಲು ಡಿಜಿಟಲ್ ಇನ್ಫ್ರಾರೆಡ್ ಥರ್ಮಾಮೀಟರ್ ಮತ್ತು ಆಮ್ಲಜನಕ ಪುಷ್ಟೀಕರಣ ಘಟಕಗಳಂತಹ ಉತ್ಪನ್ನಗಳನ್ನು ಅಭಿವೃದ್ಧಿಪಡಿಸುತ್ತಿವೆ ಎಂದು ಮೂಲಗಳು ತಿಳಿಸಿವೆ. ಸಿಎಸ್‌ಐಆರ್-ನ್ಯಾಷನಲ್ ಕೆಮಿಕಲ್...

Read More

ಪಿಪಿಇ ಉತ್ಪಾದನೆಯಲ್ಲಿ ತೊಡಗಿಕೊಂಡಿರುವ ಸಿಆರ್­ಪಿಎಫ್ ಯೋಧರು

ನವದೆಹಲಿ: ಮಹಾಮಾರಿ ಕೋವಿಡ್ ಸೋಂಕಿನಿಂದ ಜಗತ್ತು ನಿಷ್ಕ್ರಿಯಗೊಂಡಂತಾಗಿದೆ. ಕೋವಿ ಹಿಡಿದು ಯುದ್ಧ ಭೂಮಿಯಲ್ಲಿ ಹೋರಾಡುವ ಮೂಲಕ ರಾಷ್ಟ್ರ ರಕ್ಷಣೆ ಮಾಡುತ್ತಿದ್ದ ಯೋಧರೂ ಕೂಡಾ ಈಗ ಕೋವಿ ಇಲ್ಲದೆ ಕಣ್ಣಿಗೆ ಕಾಣದ ಆರೋಗ್ಯದ ಶತ್ರು ಕೋವಿಡ್-19 ವಿರುದ್ಧ ಹೋರಾಟಕ್ಕೆ ತೊಡೆ ತಟ್ಟಿ ನಿಂತಿದ್ದಾರೆ. ಆರೋಗ್ಯ...

Read More

ಕೊರೋನಾ : ಕರ್ತವ್ಯ ನಿರತ ಪೊಲೀಸರ ಮೇಲೆ ಹೂಮಳೆ, ದೇಶಭಕ್ತಿ ಗೀತೆಗಳ ಮೂಲಕ ಗೌರವ ಸಲ್ಲಿಸಿದ ಜನರು 

ಆಗ್ರಾ: ದೇಶ ಕೊರೋನಾ ವೈರಸ್ ಸೋಂಕಿನಿಂದ ಬಳಲುತ್ತಿದ್ದು ಕೇಂದ್ರ ಸರ್ಕಾರ ಲಾಕ್ಡೌನ್ ನಿಯಮವನ್ನು ಜಾರಿಗೊಳಿಸಿದೆ. ಆ ಮೂಲಕ ಜನರು ಮನೆಯಲ್ಲಿಯೇ ಕುಳಿತು ಸೋಂಕಿಗೆ ತುತ್ತಾಗದಂತೆ ಮತ್ತು ಸೋಂಕು ಹರಡದಂತೆ ಕಠಿಣ ಕ್ರಮ ಜಾರಿಗೊಳಿಸಿದೆ. ಇನ್ನು ಒಂದೆಡೆಯಲ್ಲಿ ಆರೋಗ್ಯ ರಕ್ಷಕರಾದ ವೈದ್ಯಕೀಯ ಸಿಬ್ಬಂದಿ...

Read More

AB-PMJAY ಅಡಿಯಲ್ಲಿ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳ ಪಟ್ಟಿ ಮಾಡಲು ಪ್ರಾರಂಭಿಸಿದ NHA

ನವದೆಹಲಿ: ಕ್ಯಾನ್ಸರ್ ಮತ್ತು ಹೃದಯ ಕಾಯಿಲೆಗಳಂತಹ ಗಂಭೀರ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ (ಎನ್‌ಎಚ್‌ಎ) ಆಯುಷ್ಮಾನ್ ಭಾರತ್ ಪ್ರಧಮಂತ್ರಿ ಜನ ಆರೋಗ್ಯ ಯೋಜನೆ (ಎಬಿ-ಪಿಎಂಜೆಎವೈ) ಅಡಿಯಲ್ಲಿ ಖಾಸಗಿ ಆಸ್ಪತ್ರೆಗಳ ಪಟ್ಟಿಯನ್ನು ಮಾಡಲು ಪ್ರಾರಂಭಿಸಿದೆ. “ಹಾಸ್ಪಿಟಲ್ ಎಂಪನೆಲ್ಮೆಂಟ್ ಮಾಡ್ಯೂಲ್ (ಎಚ್‌ಇಎಂ)...

Read More

ಅಗತ್ಯ ವಸ್ತುಗಳ ಪೂರೈಕೆಯ ಮೂಲಕ ಸೇವೆ ನೀಡುತ್ತಿದೆ ಭಾರತೀಯ ರೈಲ್ವೆ

ನವದೆಹಲಿ: ಕೊರೋನಾ ಕಾಟಕ್ಕೆ ದೇಶ ಅಕ್ಷರಶಃ ಕಂಗೆಟ್ಟು ಹೋಗಿದೆ. ಒಂದು ಕಡೆಯಲ್ಲಿ ಸೋಂಕು ಹರಡುವ ಭೀತಿ, ಮತ್ತೊಂದೆಡೆ ಅಸ್ತವ್ಯಸ್ತಗೊಂಡಿರುವ ಜನಜೀವನ. ಇಂತಹ ಸ್ಥಿತಿಯಲ್ಲಿ ಮಧ್ಯಮ ಮತ್ತು ಬಡ ವರ್ಗದ ಜನರು ತಲೆಗೆ ಕೈ ಹೊತ್ತು ಕುಳಿತಿದ್ದಾರೆ. ಇಂತಹ ಸಂದರ್ಭದಲ್ಲಿ ಕೇಂದ್ರ ಮತ್ತು...

Read More

ಉತ್ತರ ಪ್ರದೇಶದ ಕೈದಿಗಳಿಂದ ಅಗತ್ಯ ಪಿಪಿಇ ತಯಾರಿ

ಲಕ್ನೋ: ಕೊರೋನಾ ವಿರುದ್ಧದ ಹೋರಾಟದಲ್ಲಿ ವೈದ್ಯರು, ನರ್ಸ್­ಗಳು ಸೇರಿದಂತೆ ಇನ್ನೂ ಅನೇಕ ಮಂದಿ ಆರೋಗ್ಯ ರಕ್ಷಕರು ಜೀವವನ್ನೇ ಪಣಕ್ಕಿಟ್ಟಿದ್ದಾರೆ. ಅವರಿಗೆ ತಮಗೆ ಸೋಂಕು ತಗುಲದಂತೆ ಕಾಪಾಡಿಕೊಳ್ಳುವುದಕ್ಕೆ ಬೇಕಾದ ಅಗತ್ಯ ಪಿಪಿಇ ಸೌಲಭ್ಯಗಳ ಕೊರತೆಯೂ ಕಂಡು ಬರುತ್ತಿದೆ. ಇಂತಹ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ...

Read More

ಲಾಕ್ಡೌನ್ : ಆಶ್ರಯ ಪಡೆದಿರುವ ವಲಸೆ ಕಾರ್ಮಿಕರಿಂದ ಯೋಗ 

ಲಕ್ನೋ: ಉತ್ತರ ಪ್ರದೇಶದ ಮೊರಾದಾಬಾದ್­ನಲ್ಲಿ ಲಾಕ್ಡೌನ್­ನಿಂದಾಗಿ ಆಶ್ರಯ ಪಡೆದಿರುವ ವಲಸೆ ಕಾರ್ಮಿಕರು ಯೋಗ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ತಮ್ಮ ಊರುಗಳನ್ನು ಸೇರಲಾಗದೆ ಮೊರಾದಾಬಾದ್­ನಲ್ಲಿಯೇ ಲಾಕ್ಡೌನ್ ಆಗಿ ಶಾಲೆಯೊಂದರಲ್ಲಿ ಆಶ್ರಯ ಪಡೆದಿರುವ ವಲಸಿಗರು ಮಾನಸಿಕ ಒತ್ತಡದಿಂದ ಪಾರಾಗಲು ಅಲ್ಲಿನ...

Read More

ಪಿಒಕೆಯಲ್ಲಿನ ಉಗ್ರ ಶಿಬಿರಗಳನ್ನು ನಾಶಪಡಿಸಿದ ಭಾರತೀಯ ಸೇನೆ

ಶ್ರೀನಗರ: ಪಾಕಿಸ್ಥಾನ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರ ಶಿಬಿರಗಳ ಮೇಲೆ ಭಾರತೀಯ ಸೇನೆ ಶುಕ್ರವಾರ ದಾಳಿಯನ್ನು ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಕೆಲ್ ವಲಯದ ದುಡ್ನಿಯಾಲ್ ಪ್ರದೇಶದಲ್ಲಿ ಇದ್ದ ಉಗ್ರ ಶಿಬಿರಗಳನ್ನು ಭಾರತೀಯ ಸೇನೆಯು ಧ್ವಂಸಗೊಳಿಸಿದೆ. ಪಾಕಿಸ್ತಾನ ಸೇನೆಯ ಈ ಶಿಬಿರಗಳನ್ನು ಬಳಸಿ...

Read More

Recent News

Back To Top