Date : Monday, 06-04-2020
ನವದೆಹಲಿ: ಭಾರತದಲ್ಲಿ ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಪ್ರಸ್ತುತ ಪ್ರಕರಣಗಳ ಸಂಖ್ಯೆ 4067ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 109 ತಲುಪಿದೆ. ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಸಲುವಾಗಿ ರಾಷ್ಟ್ರವ್ಯಾಪಿಯಾಗಿ ಲಾಕ್ ಡೌನ್ ಘೋಷಣೆ ಮಾಡಿ 13...
Date : Monday, 06-04-2020
ನವದೆಹಲಿ: ಯಮುನಾ ನದಿ ನೀರು ಸಾಕಷ್ಟು ಪ್ರಮಾಣದಲ್ಲಿ ಸ್ವಚ್ಛಗೊಂಡಿದೆ ಎಂಬುದಾಗಿ ತಜ್ಞರುಗಳು ತಿಳಿಸಿದ್ದಾರೆ. ಕೆಲದಿನಗಳಿಂದ ಮಾನವ ಚಟುವಟಿಕೆಗಳು ಕುಗ್ಗಿದ ಪರಿಣಾಮದಿಂದಾಗಿ ಕೇವಲ ಯಮುನಾನದಿ ಮಾತ್ರವಲ್ಲದೆ ದೇಶದ ಇತರ ನದಿಗಳು ಕೂಡ ಸ್ವಚ್ಛವಾಗುತ್ತಿವೆ. ಕರೋನವೈರಸ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ದೇಶವ್ಯಾಪಿಯಾಗಿ 21 ದಿನಗಳ...
Date : Monday, 06-04-2020
ನವದೆಹಲಿ: ಕೊರೋನಾ ಸೋಂಕು ಹೆಚ್ಚು ವ್ಯಾಪಿಸಲು ಕಾರಣವೆಂದೇ ನಂಬಲಾದ ದೆಹಲಿಯ ನಿಜಾಮುದ್ದೀನ್ ಮಸೀದಿಯ ತಬ್ಲಿಘಿ ಸಭೆಯಲ್ಲಿ ಭಾಗವಹಿಸಿದ್ದ 18 ಮಲೇಷ್ಯಾ ಪ್ರಜೆಗಳು ಭಾರತದಿಂದ ಪರಾರಿಯಾಗಲು ಯತ್ನಿಸಿದ್ದು, ಅವರನ್ನು ದೆಹಲಿ ಹಾಗೂ ಚೆನ್ನೈ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ. ದೇಶದೆಲ್ಲೆಡೆ ಲಾಕ್ಡೌನ್ ಕ್ರಮವನ್ನು...
Date : Monday, 06-04-2020
ನವದೆಹಲಿ: ವಿಶ್ವದ ಅತಿ ದೊಡ್ಡ ಪಕ್ಷ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಬಿಜೆಪಿ ಇಂದು ತನ್ನ 40ನೇ ಸಂಸ್ಥಾಪನಾ ದಿನವನ್ನು ಆಚರಿಸಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಸದಸ್ಯರಿಗೆ ಮತ್ತು ಕಾರ್ಯಕರ್ತರಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ...
Date : Monday, 06-04-2020
ದೆಹಲಿ: ಕೊರೋನಾ ವಿರುದ್ಧದ ಹೋರಾಟದಲ್ಲಿ ನಾವೆಲ್ಲರೂ ಒಟ್ಟಾಗಿದ್ದೇವೆ ಎಂಬ ಸಂದೇಶ ಸಾರುವ ʼದೀಪ ಹಚ್ಚೋಣʼ ಅಭೂತಪೂರ್ವ ಯಶಸ್ಸು ಕಂಡಿದೆ. ಕೋವಿಡ್ -19 ನ ಹಾವಳಿಯಿಂದ ಕಂಗೆಟ್ಟಿದ್ದ ಜನರು ಪ್ರಧಾನಿ ನರೇಂದ್ರ ಮೋದಿ ಅವರ ಮನವಿಯಂತೆ ಜಾತಿ, ಧರ್ಮದ ಬೇಧ ಮರೆತು ದೇಶಾದ್ಯಂತ ದೀಪ ಹಚ್ಚುವ...
Date : Saturday, 04-04-2020
ಶ್ರೀನಗರ: ಲಡಾಕ್ ಮತ್ತು ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಹಿರಿಯ ನಾಗರಿಕರ ಮನೆಬಾಗಿಲಿಗೆ ಪಿಂಚಣಿಯನ್ನು ತಲುಪಿಸುವಂತೆ ಅಂಚೆ ಇಲಾಖೆಯ ಸಿಬ್ಬಂದಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ. “ಭಾರತ ಕೊರೋನವೈರಸ್ ವಿರುದ್ಧ ಹೋರಾಟವನ್ನು ನಡೆಸುತ್ತಿದೆ. ಹೀಗಾಗಿ ಜಮ್ಮು ಕಾಶ್ಮೀರ...
Date : Saturday, 04-04-2020
ನವದೆಹಲಿ: ಪ್ರಧಾನಿಯವರ ಕರೆಗೆ ಓಗೊಟ್ಟಿರುವ ದೇಶದ ಜನಪ್ರಿಯ ಡೈರಿ ಸಂಸ್ಥೆಯಾದ ಅಮೂಲ್ ತನ್ನ ಕಾರ್ಟೂನ್ ಪೋಸ್ಟರ್ ಮೂಲಕ ಏಪ್ರಿಲ್ 5 ರಂದು 9 ಗಂಟೆಗೆ 9 ನಿಮಿಷ ದೀಪ ಬೆಳಗಿಸುವಂತೆ ಮಾಡಿಕೊಂಡ ಮನವಿಗೆ ಪ್ರಧಾನಿ ನರೇಂದ್ರ ಮೋದಿಯವರು ಪ್ರತಿಕ್ರಿಯೆ ನೀಡಿದ್ದಾರೆ. ಟ್ವೀಟ್...
Date : Saturday, 04-04-2020
ನವದೆಹಲಿ: ಕೋವಿಡ್ -19 ಹಾವಳಿಯಿಂದ ಪ್ರಪಂಚವೇ ನಲುಗುತ್ತಿದೆ. ಭಾರತದ ಪರಿಸ್ಥಿತಿಯೂ ಇದಕ್ಕೆ ಹೊರತಾಗಿಲ್ಲ. ಸರ್ಕಾರ ಜನರಲ್ಲಿ ಸ್ಟೇ @ ಹೋಮ್ ಎಂದು ತಾಕೀತು ಮಾಡಿದರೂ, ಜನರು ಮಾತ್ರ ಇದಕ್ಕೆ ಕ್ಯಾರೇ ಎನ್ನುತ್ತಿಲ್ಲ. ಇದರಿಂದಾಗಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ....
Date : Saturday, 04-04-2020
ಶ್ರೀನಗರ: ಕೊರೋನವೈರಸ್ ಸಾಂಕ್ರಾಮಿಕ ರೋಗ ಉದ್ಭವಿಸಿದ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದ ಸಾವಿರಾರು ಜನರು ವಾಪಸ್ಸಾಗಿದ್ದರು. ಅವರು ಕಣಿವೆ ರಾಜ್ಯಕ್ಕೆ ಕಾಲಿಟ್ಟ ಕೂಡಲೇ ಅವರನ್ನು ಕ್ವಾರಂಟೈನ್ ಸೌಲಭ್ಯಕ್ಕೆ ಕಳುಹಿಸಲಾಗಿತ್ತು. ಇದೀಗ ಅವರ 14 ದಿನಗಳ ಕ್ವಾರಂಟೈನ್ ಮುಕ್ತಾಯವಾಗಿದ್ದು, ಅವರನ್ನು ಅವರ ಮನೆಗಳಿಗೆ ವಾಪಸ್ ಕಳುಹಿಸಲಾಗಿದೆ. ಜನರನ್ನು...
Date : Saturday, 04-04-2020
ನವದೆಹಲಿ: ಕೊರೋನಾ ಸೋಂಕಿನಿಂದ ದೇಶವನ್ನು ಕೇಂದ್ರ ಸರ್ಕಾರ ಲಾಕ್ಡೌನ್ ಮಾಡಿದ್ದು, ಲಾಕ್ಡೌನ್ ತೆರವಾದ ಕೂಡಲೇ ಭಾರತೀಯ ರೈಲ್ವೇ ಸೇವೆಗಳನ್ನು ತಕ್ಷಣವೇ ಮತ್ತೆ ಆರಂಭಿಸಲಾಗುತ್ತದೆ ಎಂಬ ಸುದ್ದಿಯನ್ನು ರೈಲ್ವೇ ಇಲಾಖೆ ತಳ್ಳಿ ಹಾಕಿದೆ. ಎ. 14 ಕ್ಕೆ ಲಾಕ್ಡೌನ್ ಅಂತ್ಯವಾದ ಕೂಡಲೇ ರೈಲ್ವೇ...