Date : Thursday, 02-04-2020
ನವದೆಹಲಿ: ದೇಶದ ಕರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಮತ್ತಷ್ಟು ಉತ್ತೇಜನವನ್ನು ನೀಡುವ ಸಲುವಾಗಿ ಕೇಂದ್ರ ಸರ್ಕಾರವು ‘ಆರೋಗ್ಯ ಸೇತು’ ಮೊಬೈಲ್ ಆ್ಯಪ್ ಅನ್ನು ಪ್ರಾರಂಭಿಸಿದೆ. ಕೋವಿಡ್-19 ಪತ್ತೆಹಚ್ಚುವ ಆ್ಯಪ್ ಇದಾಗಿದೆ. ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಈ ಆ್ಯಪ್ನ್ನು ಅಭಿವೃದ್ಧಿಪಡಿಸಿದೆ. ನ್ಯಾಷನಲ್ ಇನ್‌ಫಾರ್ಮೆಟಿಕ್...
Date : Thursday, 02-04-2020
ನವದೆಹಲಿ: ಕೊರೋನವೈರಸ್ ವಿರುದ್ಧ ಹೋರಾಡಲು ನಾಗರಿಕ ಸಮಾಜದೊಂದಿಗೆ ಕೈ ಜೋಡಿಸುವುದಾಗಿ ನ್ಯಾಷನಲ್ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ) ಹೇಳಿದೆ. ಅದು ನೀಡಿರುವ ನೆರವಿನ ಆಫರ್ ಬಗ್ಗೆ ರಕ್ಷಣಾ ಸಚಿವಾಲಯ ಮಾಹಿತಿ ನೀಡಿದೆ. “ಎಕ್ಸರ್ಸೈಜ್ ಎನ್‌ಸಿಸಿ ಯೋಗ್ದಾನ್ ಕೆಡೆಟ್’ಗಳ ಅಡಿಯಲ್ಲಿ ಕೋವಿಡ್ -19 ವಿರುದ್ಧದ ದೇಶದ...
Date : Thursday, 02-04-2020
ನವದೆಹಲಿ: ದೇಶದಲ್ಲಿ ಕೊರೋನಾವೈರಸ್ ವಿರುದ್ಧ ಹೋರಾಟ ನಡೆಸುವ ಸಲುವಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದ 1.74 ಲಕ್ಷ ಕೋಟಿ ರೂಪಾಯಿಗಳ ಪ್ಯಾಕೇಜ್‌ಗೆ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಧನೊಮ್ ಗೆಬ್ರಿಯಾಸಿಸ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಡಬ್ಲ್ಯುಎಚ್‌ಒ ಮುಖ್ಯಸ್ಥರು, ಕೊರೋನವೈರಸ್...
Date : Thursday, 02-04-2020
ನವದೆಹಲಿ: ಕೊರೋನವೈರಸ್ ಮಹಾಮಾರಿ ಸೃಷ್ಟಿಸಿರುವ ಆತಂಕಕ್ಕೆ ಸಂಬಂಧಿಸಿದಂತೆ ವಿಷಯಗಳನ್ನು ಚರ್ಚಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ದೇಶದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಈ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ,...
Date : Thursday, 02-04-2020
ನವದೆಹಲಿ: ಕೊರೋನವೈರಸ್ ಬಿಕ್ಕಟ್ಟಿನ ಸಂದರ್ಭದಲ್ಲಿ ಸಹಾಯ ಮಾಡಲು ಇಚ್ಛಿಸುವವರು ಮತ್ತು ಸಹಾಯದ ನಿರೀಕ್ಷೆಯಲ್ಲಿರುವ ಜನರನ್ನು ಯಾವುದೇ ಅಡೆತಡೆಗಳೂ ಇಲ್ಲದಂತೆ ಪರಸ್ಪರ ಬೆಸೆಯುತ್ತಿದೆ I CAN ಎಂಬ ವಿನೂತನ ವೇದಿಕೆ. ನಾಗರಿಕ ಸಮಾಜದ ಎರಡು ಸಂಸ್ಥೆಗಳು ಒಟ್ಟುಗೂಡಿ ವೇದಿಕೆಯನ್ನು ರಚನೆ ಮಾಡಿವೆ. ಬಿಕ್ಕಟ್ಟಿನ ಸಂದರ್ಭದಲ್ಲಿ...
Date : Thursday, 02-04-2020
ನವದೆಹಲಿ: COVID -19 ಸಾಂಕ್ರಾಮಿಕ ರೋಗದ ಪರಿಣಾಮವಾಗಿ ಪ್ರಸ್ತುತ ಉದ್ಭವಿಸಿರುವ ಸನ್ನಿವೇಶವನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಬಡ್ತಿ ಮತ್ತು ಪ್ರವೇಶಕ್ಕಾಗಿ ನಿರ್ಣಾಯಕವಾಗಿರುವ 29 ಮುಖ್ಯ ವಿಷಯಗಳಿಗೆ ಮಾತ್ರ 10 ಮತ್ತು 12 ನೇ...
Date : Thursday, 02-04-2020
ನವದೆಹಲಿ: ಕೊರೋನಾವೈರಸ್ ಮಹಾಮಾರಿಯ ವಿರುದ್ಧ ಹೋರಾಟವನ್ನು ನಡೆಸುವ ಸಲುವಾಗಿ ಸ್ಥಾಪನೆ ಮಾಡಲಾದ ಪಿಎಂ ಕೇರ್ಸ್ ನಿಧಿಗೆ ದೆಹಲಿ ಸಂಸದ ಮತ್ತು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರು ತಮ್ಮ ಎರಡು ವರ್ಷದ ವೇತನವನ್ನು ನೀಡಲು ನಿರ್ಧರಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಗಂಭೀರ್...
Date : Thursday, 02-04-2020
ಇಂಧೋರ್: ಕೊರೋನವೈರಸ್ ಹಿನ್ನೆಲೆಯಲ್ಲಿ ಜನರನ್ನು ಪರೀಕ್ಷಿಸಲು ಮನೆ ಬಾಗಿಲಿಗೆ ಹೋದ ವೈದ್ಯಕೀಯ ಸಿಬ್ಬಂದಿಗಳ ಮೇಲೆ ಇಲ್ಲಿನ ನಿವಾಸಿಗಳು ಕಲ್ಲು ತೂರಾಟವನ್ನು ನಡೆಸಿದ್ದಾರೆ. ಈ ಘಟನೆ ನಡೆದ ಸ್ಥಳ ಇಂದೋರ್‌ನ ತತ್ಪಟ್ಟಿ ಬಕಲ್. ಇದೀಗ ಅಪರಿಚಿತ ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ದೆಹಲಿಯ ನಡೆದ ಜಮಾತ್...
Date : Thursday, 02-04-2020
ನವದೆಹಲಿ: ಇಂದು ದೇಶದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಸ್ಮರಣಾರ್ಥ ಶ್ರೀರಾಮ ನವಮಿಯನ್ನು ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭಕಾಮನೆಗಳನ್ನು ತಿಳಿಸಿದ್ದಾರೆ. ಟ್ವೀಟ್ ಮಾಡಿರುವ ಮೋದಿ, “ರಾಮನವಮಿಯ ಪಾವನ ಪರ್ವದಂದು ದೇಶದ ಜನರಿಗೆ ನನ್ನ ಹೃದಯಪೂರ್ವಕ ಶುಭಾಶಯಗಳು....
Date : Thursday, 02-04-2020
ನವದೆಹಲಿ: ಮಾರಣಾಂತಿಕ ಕರೋನವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಸ್ಥಾಪಿಸಲಾದ ಪ್ರಧಾನ ಮಂತ್ರಿ ನಾಗರಿಕ ಸಹಾಯ ಮತ್ತು ತುರ್ತು ಪರಿಸ್ಥಿತಿಗಳ ನಿಧಿಯಲ್ಲಿ (PM CARES ನಿಧಿ) ವಿದೇಶಿ ದೇಣಿಗೆ ಸ್ವೀಕರಿಸಲು ಕೇಂದ್ರ ನಿರ್ಧರಿಸಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ. ಕರೋನಾ ವಿರುದ್ಧ...