Date : Wednesday, 01-04-2020
ನವದೆಹಲಿ : ದೇಶವ್ಯಾಪಿ ಲಾಕ್ ಡೌನ್ ಹಿನ್ನಲೆಯಲ್ಲಿ ತೀವ್ರ ಸಂಕಷ್ಟಕ್ಕೆ ಒಳಗಾಗಿರುವ ವಲಸೆ ಕಾರ್ಮಿಕರಿಗೆ ಮತ್ತು ಇತರ ನಿರ್ಗತಿಕರಿಗೆ ಆಹಾರ ಮತ್ತು ವಸತಿ ಪೂರೈಕೆ ಮಾಡುವ ನಿಟ್ಟಿನಲ್ಲಿ ಸ್ಥಳೀಯಾಡಳಿತಗಳಿಗೆ ನೆರವಾಗುವಂತೆ ಕೇಂದ್ರ ಸರಕಾರವು 90,000 ಎನ್ ಜಿ ಓಗಳಿಗೆ ಸೂಚನೆಯನ್ನು ನೀಡಿದೆ....
Date : Tuesday, 31-03-2020
ನವದೆಹಲಿ: ಕೊರೋನವೈರಸ್ ವಿರುದ್ಧ ಇಡೀ ದೇಶದ ಹೋರಾಟವನ್ನು ನಡೆಸುತ್ತಿದೆ. ಈ ಹೋರಾಟದಲ್ಲಿ ಭಾರತೀಯ ರೈಲ್ವೆ ಕೂಡ ಕೈಜೋಡಿಸಿದೆ. 20,000 ರೈಲು ಬೋಗಿಗಳನ್ನು ಐಸೋಲೇಶನ್ ವಾರ್ಡ್ ಮತ್ತು ಕ್ವಾರಂಟೈನ್‌ಗಳಾಗಿ ಪರಿವರ್ತಿಸುವಲ್ಲಿ ರೈಲ್ವೆಯು ಕಾರ್ಯೋನ್ಮುಖಗೊಂಡಿದೆ. ರೈಲ್ವೆ ಮಂಡಳಿಯು ತನ್ನ ರೈಲ್ವೆ ವಲಯಗಳಿಗೆ 20,000 ಬೋಗಿಗಳನ್ನು...
Date : Tuesday, 31-03-2020
ಗಾಂಧೀನಗರ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅವರು ಪಿಎಂ ಕೇರ್ಸ್ ನಿಧಿಗೆ 25 ಸಾವಿರ ರೂಪಾಯಿಗಳ ದೇಣಿಗೆ ನೀಡಿದ್ದಾರೆ. ದೇಶವನ್ನು ಅಪಾಯಕ್ಕೆ ದೂಡಿರುವ ಮಹಾಮಾರಿ ಕೊರೋನವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟವನ್ನು ನಡೆಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು...
Date : Tuesday, 31-03-2020
ನವದೆಹಲಿ: ಕೊರೋನಾವೈರಸ್ ಮಹಾಮಾರಿಯ ಹಿನ್ನೆಲೆಯಲ್ಲಿ ದೇಶವ್ಯಾಪಿ ಲಾಕ್ ಡೌನ್ ಅನ್ನು ಘೋಷಣೆ ಮಾಡಲಾಗಿದೆ. ಇದರಿಂದಾಗಿ ವಲಸಿಗ ಕಾರ್ಮಿಕರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದೀಗ ಇಂತಹ ವಲಸಿಗ ಕಾರ್ಮಿಕರ ಸಹಾಯಕ್ಕೆ ಸೇನಾ ಪತ್ನಿಯರ ಕಲ್ಯಾಣ ಸಂಸ್ಥೆ ಮುಂದಾಗಿದೆ. ಸಂಸ್ಥೆಯು 2500 ಆಹಾರ ಪೊಟ್ಟಣಗಳನ್ನು ತಯಾರಿಸಿ...
Date : Tuesday, 31-03-2020
ನವದೆಹಲಿ: ಲಾಕ್‌ಡೌನ್ ಹಿನ್ನೆಲೆಯಲ್ಲಿ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಗಣಿಸಿ, ಫೆಬ್ರವರಿ 1 ಮತ್ತು ಜೂನ್ 30 ರಂದು ಮುಕ್ತಾಯಗೊಳ್ಳುವ ಮೋಟಾರು ವಾಹನ ಕಾಯ್ದೆಗೆ ಸಂಬಂಧಿಸಿದ ಎಲ್ಲಾ ಚಾಲನಾ ಪರವಾನಗಿಗಳು ಮತ್ತು ಇತರ ದಾಖಲೆಗಳ ಸಿಂಧುತ್ವವನ್ನು ಜೂನ್ ಅಂತ್ಯದವರೆಗೆ ವಿಸ್ತರಿಸುವುದಾಗಿ ಸರ್ಕಾರ ಘೋಷಿಸಿದೆ....
Date : Tuesday, 31-03-2020
ನವದೆಹಲಿ: ಕರೋನಾ ವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟವನ್ನು ನಡೆಸುವ ಸಲುವಾಗಿ ಪಿಎಂ ಕೇರ್ಸ್ ನಿಧಿಯನ್ನು ಸ್ಥಾಪನೆ ಮಾಡಲಾಗಿದೆ. ಈ ನಿಧಿಗೆ ಪ್ರತಿಯೊಬ್ಬ ಕಾರ್ಯಕರ್ತರು 100 ರೂಪಾಯಿಗಳನ್ನು ನೀಡಬೇಕು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಅವರು ಕಾರ್ಯಕರ್ತರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಕಾರ್ಯಕರ್ತರು 100...
Date : Tuesday, 31-03-2020
ನವದೆಹಲಿ: ದಕ್ಷಿಣ ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ಇತ್ತೀಚೆಗೆ ಧಾರ್ಮಿಕ ಸಭೆಯನ್ನು ಆಯೋಜಿಸಿದ್ದಕ್ಕಾಗಿ ಮತ್ತು ದೇಶದಲ್ಲಿ ಕರೋನವೈರಸ್ ಹರಡಲು ಕಾರಣವಾಗಿದ್ದಕ್ಕಾಗಿ ಕಣ್ಗಾವಲಿನಲ್ಲಿ ಇರುವ ಇಸ್ಲಾಮಿಕ್ ಸಂಘಟನೆಯಾದ ತಬ್ಲೀಘಿ ಜಮಾತ್‌ನ ಸುಮಾರು 800 ಇಂಡೋನೇಷ್ಯಾದ ಸದಸ್ಯರನ್ನು ಕಪ್ಪುಪಟ್ಟಿಗೆ ಸೇರಿಸಲು ಕೇಂದ್ರ ಗೃಹ ಸಚಿವಾಲಯ ನಿರ್ಧರಿಸಿದೆ....
Date : Tuesday, 31-03-2020
ನವದೆಹಲಿ: ಅಗತ್ಯ ಸೇವೆಗಳನ್ನು, ಚಿಕಿತ್ಸೆಗಳನ್ನು ನೀಡುವ ಮೂಲಕ ಕೊರೊನಾವೈರಸ್ ಹರಡುವುದನ್ನು ತಡೆಯುವ ಪ್ರಯತ್ನವನ್ನು ನಡೆಸುತ್ತಿರುವ ಆರೋಗ್ಯ ಸೇವಾ ಕಾರ್ಯಕರ್ತರಿಗೆ ವಿಶ್ವ ಆರೋಗ್ಯ ಸಂಸ್ಥೆಯೂ ಕೆಲವೊಂದು ಲೈಫ್ ಸೇವಿಂಗ್ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ವಿಶ್ವ ಆರೋಗ್ಯ ಸಂಸ್ಥೆ (WHO) ಸೋಮವಾರ ‘ಲೈಫ್ ಸೇವಿಂಗ್’...
Date : Tuesday, 31-03-2020
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕೋವಿಡ್-19 ವಿರುದ್ಧದ ಹೋರಾಟಕ್ಕಾಗಿ ಪ್ರಾರಂಭಿಸಿದ ಪಿಎಂ ಕೇರ್ಸ್ ನಿಧಿಗೆ 925 ಕೋಟಿ ರೂ.ಗಳನ್ನು ನೀಡುವುದಾಗಿ ಎನ್‌ಟಿಪಿಸಿ, ಎನ್‌ಎಚ್‌ಪಿಸಿ, ಆರ್‌ಇಸಿ ಮತ್ತು ಇತರ ವಿದ್ಯುತ್ ಸಚಿವಾಲಯದ ಪಿಎಸ್‌ಯುಗಳು ಘೋಷಣೆ ಮಾಡಿವೆ. ಹೊಸ ಮತ್ತು ನವೀಕರಿಸಬಹುದಾದ ಇಂಧನ...
Date : Tuesday, 31-03-2020
ನವದೆಹಲಿ: ವಿಶ್ವದ ಎಲ್ಲ ದೇಶಗಳಲ್ಲಿರುವ ಭಾರತೀಯ ರಾಯಭಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಅಗತ್ಯ ವೈದ್ಯಕೀಯ ಪರಿಕರಗಳ ಖರೀದಿಗಾಗಿ ರಾಷ್ಟ್ರಗಳನ್ನು ಗುರುತಿಸುವಂತೆ ಮತ್ತು ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಅಗತ್ಯವಸ್ತುಗಳ ಅಂತರಾಷ್ಟ್ರೀಯ ವ್ಯಾಪಾರ ಸುಗಮವಾಗಿರುವುದನ್ನು ಖಚಿತಪಡಿಸುವಂತೆ ಕರೆ ನೀಡಿದರು....