Date : Tuesday, 24-03-2020
ನವದೆಹಲಿ: ಕೊರೋನವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವ ಸಾಮರ್ಥ್ಯ ಭಾರತಕ್ಕೆ ಇದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಮೈಕಲ್ ಜೆ ರಿಯಾನ್ ಅವರು ಅಭಿಪ್ರಾಯಿಸಿದ್ದಾರೆ. ಭಾರತವು ಈ ಹಿಂದೆ ಎರಡು ಭಯಾನಕ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಿ ಗೆದ್ದಿದೆ...
Date : Tuesday, 24-03-2020
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಸಂದರ್ಭದಲ್ಲಿ ಕೋವಿಡ್-19ಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆಗಳನ್ನು ಮಾಡುವ ನಿರೀಕ್ಷೆಯಿದೆ. ಪ್ರಧಾನಿ ಮೋದಿಯವರು ಮಾರ್ಚ್ 19 ರಂದು ದೇಶವನ್ನು ಉದ್ದೇಶಿಸಿ ಮಾತನಾಡಿದ್ದರು. ಈ ಸಂದರ್ಭದಲ್ಲಿ...
Date : Tuesday, 24-03-2020
ಟೊಕಿಯೋ: ಜಾಗತಿಕ ಮಟ್ಟದಲ್ಲಿ ಮಹಾ ಬಿಕ್ಕಟ್ಟನ್ನು ಸೃಷ್ಟಿ ಮಾಡಿರುವ ಕೊರೋನ ವೈರಸ್ ಕಾರಣದಿಂದಾಗಿ ಒಲಿಂಪಿಕ್ಸ್ ಕೂಡ ಮುಂದೂಡಲ್ಪಟ್ಟಿದೆ. ಈ ಬಗ್ಗೆ ಇಂಟರ್ನ್ಯಾಷನಲ್ ಒಲಿಂಪಿಕ್ಸ್ ಕಮಿಟಿ ಸದಸ್ಯ ಡಿಕ್ ಪೌಂಡ್ ಅವರು ಸೋಮವಾರ ಘೋಷಣೆ ಮಾಡಿದ್ದಾರೆ. ಈ ವರ್ಷದಲ್ಲಿ ನಡೆಯಬೇಕಾಗಿದ್ದ ಟೋಕಿಯಾ ಒಲಿಂಪಿಕ್ಸ್...
Date : Tuesday, 24-03-2020
ನವದೆಹಲಿ: ಕಳೆದ 101 ದಿನಗಳಿಂದ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರು ಕೊನೆಗೂ ದೆಹಲಿಯ ಶಹೀನ್ ಭಾಗ್ ಅನ್ನು ತೊರೆದಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಪೊಲೀಸರು ಶಾಹೀನ್ ಭಾಗ್‌ಗೆ ತೆರಳಿ ಪ್ರತಿಭಟನಾಕಾರರನ್ನು ಸ್ಥಳದಿಂದ ತೆರವುಗೊಳಿಸಿದ್ದಾರೆ. ವರದಿಗಳ ಪ್ರಕಾರ ಬೆಳಗ್ಗೆ 7...
Date : Tuesday, 24-03-2020
ಭೋಪಾಲ್: ಮಧ್ಯಪ್ರದೇಶದ 32ನೇ ಮುಖ್ಯಮಂತ್ರಿಯಾಗಿ ಬಿಜೆಪಿ ಮುಖಂಡ ಶಿವರಾಜ್ ಸಿಂಗ್ ಚೌಹಾಣ್ ಅವರು ಸೋಮವಾರ ರಾತ್ರಿ 9 ಗಂಟೆಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಲಾಲಾಜಿ ಮೆಂಡನ್ ಅವರು ಪ್ರಮಾಣವಚನ ಮತ್ತು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಸೋಮವಾರ ಸಂಜೆ ಬಿಜೆಪಿಯ ರಾಜ್ಯ ಕೇಂದ್ರ...
Date : Tuesday, 24-03-2020
ನವದೆಹಲಿ: ಮಾರ್ಚ್ 24 ರ ಮಧ್ಯರಾತ್ರಿಯಿಂದ ದೇಶದೊಳಗೆ ಹಾರಾಟ ನಡೆಸುವ ಎಲ್ಲಾ ಪ್ರಯಾಣಿಕ ವಿಮಾನಗಳು ಕೂಡ ರದ್ದುಗೊಳ್ಳಲಿವೆ. ಕೊರೋನ ವೈರಸ್ ಕಾರಣದಿಂದಾಗಿ ಎಲ್ಲಾ ದೇಶಿಯ ವಿಮಾನಗಳ ಕಾರ್ಯಾಚರಣೆಗಳನ್ನು ಮಾರ್ಚ್ 24 ರ ಮಧ್ಯರಾತ್ರಿಯಿಂದ ಸ್ಥಗಿತಗೊಳಿಸಲಾಗುತ್ತಿದೆ. ಹೀಗಾಗಿ ಮಧ್ಯರಾತ್ರಿಗೆ ಮುಂಚಿತವಾಗಿ ಆಯಾ ಸ್ಥಳದಲ್ಲಿ...
Date : Tuesday, 24-03-2020
ನವದೆಹಲಿ: ಕೊರೋನ ವೈರಸ್‌ನಿಂದಾಗಿ ಸಂಪೂರ್ಣವಾಗಿ ಜರ್ಜರಿತವಾಗಿರುವ ಇಟಲಿಗೆ ಭಾರತವು ನೆರವನ್ನು ಕಳುಹಿಸಿಕೊಟ್ಟಿದೆ. ಸ್ವತಃ ಕೊರೋನದಿಂದ ತತ್ತರಿಸಿರುವ ಭಾರತ, ಸಂಕಷ್ಟದ ಸಂದರ್ಭದಲ್ಲೂ ಇನ್ನೊಂದು ದೇಶಕ್ಕೆ ನೆರವಿನ ಹಸ್ತ ಚಾಚಿದೆ. ಮಾಸ್ಕ್ ಮತ್ತು ವೈದ್ಯಕೀಯ ಪರಿಕರಗಳನ್ನು ಭಾರತದಿಂದ ಅಲ್ಲಿಗೆ ಕಳುಹಿಸಿಕೊಡಲಾಗಿದೆ. ಭಾರತದ ಉಡುಗೊರೆಯನ್ನು ಸ್ವೀಕರಿಸಿರುವ...
Date : Tuesday, 24-03-2020
ನವದೆಹಲಿ: ಕೊರೋನವೈರಸ್ ಕಾರಣದಿಂದಾಗಿ ದೇಶದಲ್ಲಿ ಉದ್ಭವಿಸಿರುವ ಆತಂಕದ ಸನ್ನಿವೇಶವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರವು ವ್ಯಾಪಕವಾಗಿ ಹಬ್ಬುತ್ತಿರುವ ನಕಲಿ ಸುದ್ದಿಗಳನ್ನು ಹತ್ತಿಕ್ಕಲು ಮುಂದಾಗಿದೆ. ಸಾಮಾಜಿಕ ಜಾಲತಾಣಗಳಿಗೆ ಕೆಲವೊಂದು ನಿರ್ದೇಶನಗಳನ್ನು ಹೊರಡಿಸಿದೆ. ಸಮಾಜದಲ್ಲಿ ಆತಂಕವನ್ನು ಸೃಷ್ಟಿ ಮಾಡುವಂತಹ ಯಾವುದೇ ತಪ್ಪು ಮಾಹಿತಿಗಳು ಹರಿದಾಡುವಂತೆ ನೋಡಿಕೊಳ್ಳಬೇಕು ಎಂದು...
Date : Monday, 23-03-2020
ನವದೆಹಲಿ: ಕೊರೋನಾವೈರಸ್ ಮಹಾಮಾರಿಯ ಹಿನ್ನೆಲೆಯಲ್ಲಿ ಲೋಕಸಭೆಯ ಬಜೆಟ್ ಅಧಿವೇಶನ ಕೂಡ ಮೊಟಕುಗೊಂಡಿದೆ. ಹಣಕಾಸು ಮಸೂದೆಯನ್ನು ಮಂಡಿಸಿದ ಬಳಿಕ ಲೋಕಸಭಾ ಅಧಿವೇಶನ ರದ್ದಾಗಿದೆ. ಲೋಕಸಭೆಯಲ್ಲಿ ಹಣಕಾಸು ಮಸೂದೆ 2020 ಯಾವುದೇ ಚರ್ಚೆಯಿಲ್ಲದೆ ಇಂದು ಅನುಮೋದನೆಗೊಂಡಿತು. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಅಧಿವೇಶನವನ್ನು...
Date : Monday, 23-03-2020
ನವದೆಹಲಿ: ಕೊರೋನವೈರಸ್ ವಿರುದ್ಧ ಭಾರತದ ಹೋರಾಟಕ್ಕೆ ವೇದಾಂತ ಸಂಸ್ಥೆಯ ಮುಖ್ಯಸ್ಥ ಅನಿಲ್ ಅಗರ್ವಾಲ್ ಭಾನುವಾರ 100 ಕೋಟಿ ರೂಪಾಯಿಗಳನ್ನು ಘೋಷಿಸಿದ್ದಾರೆ. ಟ್ವೀಟ್ ಮಾಡಿರುವ ಅಗರ್ವಾಲ್ ಅವರು, ಕೊರೋನವೈರಸ್ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟಕ್ಕೆ 100 ಕೋಟಿ ರೂಪಾಯಿಗಳನ್ನು ನೀಡುತ್ತೇನೆ” ಎಂದಿದ್ದಾರೆ. ಅಲ್ಲದೆ...