Date : Monday, 23-03-2020
ನವದೆಹಲಿ: ಕೊರೋನ ವೈರಸ್ ಪ್ರಕರಣಗಳು ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ದೇಶದ ಆಟೊಮೊಬೈಲ್ ದಿಗ್ಗಜ ಮಹೇಂದ್ರ ಗ್ರೂಪ್, ತನ್ನ ರೆಸಾರ್ಟ್‌ನ್ನು ಕೇರ್ ಫೆಸಿಲಿಟಿಯಾಗಿ ಪರಿವರ್ತಿಸುವಂತೆ ಸರ್ಕಾರಕ್ಕೆ ತಿಳಿಸಿದೆ. ಮಹೇಂದ್ರ ಗ್ರೂಪ್ ಮುಖ್ಯಸ್ಥ ಆನಂದ್ ಮಹೇಂದ್ರ ಅವರು ಭಾನುವಾರ ಟ್ವೀಟ್...
Date : Monday, 23-03-2020
ನವದೆಹಲಿ: ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ಅಪ್ರತಿಮ ದೇಶಪ್ರೇಮಿಗಳಾದ ಭಗತ್ ಸಿಂಗ್, ಸುಖದೇವ್ ಮತ್ತು ರಾಜ್‌ಗುರು ಇಂದು ಬಲಿದಾನ ಮಾಡಿದ ದಿವಸ. ದೇಶವು ಈ ಮೂರು ಸ್ವಾತಂತ್ರ್ಯ ಸೇನಾನಿಗಳ ಅಪ್ರತಿಮ ತ್ಯಾಗವನ್ನು ಇಂದು ಸ್ಮರಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ...
Date : Monday, 23-03-2020
ನವದೆಹಲಿ: ಕೊರೋನವೈರಸ್ ಸಾಂಕ್ರಾಮಿಕ ರೋಗವನ್ನು ಹತ್ತಿಕ್ಕುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಠಿಣ ಲಾಕ್‌ಡೌನ್ ಅನ್ನು ಜಾರಿಗೊಳಿಸಿದೆ. ರಾಜ್ಯ ಸರಕಾರಗಳು ಲಾಕ್‌ಡೌನ್ ಅನ್ನು ಅತ್ಯಂತ ಕಠಿಣವಾಗಿ ಅನುಷ್ಠಾನಗೊಳಿಸಬೇಕು ಮತ್ತು ನಿರ್ದೇಶನಗಳನ್ನು ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು...
Date : Monday, 23-03-2020
ನವದೆಹಲಿ: ಶುದ್ಧ ನೀರನ್ನು ಪಡೆಯುವ ಸಲುವಾಗಿ ವಿಜ್ಞಾನಿಗಳು ಮಹತ್ವದ ತಂತ್ರಜ್ಞಾನವನ್ನು ಕಂಡು ಹಿಡಿದಿದ್ದಾರೆ. ವಿಷಕಾರಿ ಹೆವಿ ಮೆಟಲ್ ಅಯಾನುಗಳನ್ನು ನೀರಿನಿಂದ ತೆಗೆದುಹಾಕುವ ನ್ಯಾನೊಕಾರ್ಬನ್‌ಗಳ ಸಾಮರ್ಥ್ಯವನ್ನು ಸುಧಾರಿಸುವ ನಾವೆಲ್ ಒನ್ ಸ್ಟೆಪ್ ಫ್ಯಾಬ್ರಿಕೇಶನ್ ಪ್ರಕ್ರಿಯೆಯನ್ನು ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ. ಈ ಹೊಸ ತಂತ್ರಜ್ಞಾನವು ಶುದ್ಧ ನೀರಿಗೆ...
Date : Monday, 23-03-2020
ನವದೆಹಲಿ: ಕೊರೋನವೈರಸ್ ಮಹಾಮಾರಿಯ ವಿರುದ್ಧ ಜನಜಾಗೃತಿ ಮೂಡಿಸುವ ಸರ್ಕಾರದ ಕಾರ್ಯಕ್ರಮಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಕೈಜೋಡಿಸಿದೆ. ಶುಚಿತ್ವ ಮತ್ತು ಆರೋಗ್ಯದ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಕಾರ್ಯ ನಡೆಸುವಂತೆ ಆರ್‌ಎಸ್ಎಸ್ ಸರಕಾರ್ಯವಾಹರಾದ ಸುರೇಶ್ ಭೈಯ್ಯಾಜಿ ಜೋಷಿ ಅವರು ಸ್ವಯಂಸೇವಕರಿಗೆ ಕರೆ ನೀಡಿದ್ದಾರೆ....
Date : Monday, 23-03-2020
ನವದೆಹಲಿ: ಕೊರೋನವೈರಸ್‌ಗೆ ಸಂಬಂಧಿಸಿದ ಮಾಹಿತಿಗಳನ್ನು ನೀಡುವ ಸಲುವಾಗಿ ವಿಪತ್ತು ನಿರ್ವಹಣಾ ಕೇಂದ್ರವು ವೆಬ್‌ಸೈಟ್ ಅನ್ನು ಪ್ರಾರಂಭಿಸಿದೆ. ಈ ವೆಬ್ಸೈಟಿನಲ್ಲಿ ಸಾರ್ಕ್ ಸದಸ್ಯ ರಾಷ್ಟ್ರಗಳಲ್ಲಿ ಸಂಭವಿಸುತ್ತಿರುವ ಸಾವುಗಳ ಮತ್ತು ಪ್ರಕರಣಗಳ ಅಂಕಿ-ಅಂಶಗಳನ್ನು ನೀಡಲಾಗುತ್ತಿದೆ. www.covid-19-sdmc.org. ಎಂಬುದು ವೆಬ್‌ಸೈಟಿನ ಲಿಂಕ್ ಆಗಿದೆ. ಕೆಲವು ದಿನಗಳ...
Date : Monday, 23-03-2020
ನವದೆಹಲಿ: ಕೊರೋನವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ದೇಶದ 80 ಜಿಲ್ಲೆಗಳಲ್ಲಿ ಲಾಕ್‌ಡೌನ್ ಮಾಡಲಾಗಿದೆ. ಆದರೂ ಜನರು ಇದನ್ನು ಗಂಭೀರವಾಗಿ ಪರಿಗಣಿಸದೆ ತಮಗೆ ತೋಚಿದಂತೆ ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. “ಹಲವು ಜನರು ಲಾಕ್ಡೌನ್ಗಳನ್ನು ಗಂಭೀರವಾಗಿ...
Date : Monday, 23-03-2020
ಲಂಡನ್ : ಕೊರೋನವೈರಸ್ ಮಹಾಮಾರಿಯನ್ನು ಸೋಲಿಸಲು ಕೇವಲ ದೇಶಗಳನ್ನು ಲಾಕ್‌ಡೌನ್ ಮಾಡಿದರೆ ಸಾಲದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಉನ್ನತ ತುರ್ತು ವೈದ್ಯಕೀಯ ಪರಿಸ್ಥಿತಿಯ ತಜ್ಞರು ಹೇಳಿದ್ದಾರೆ. ನಂತರದ ದಿನಗಳಲ್ಲಿ ಮತ್ತೆ ವೈರಸ್ ಹುಟ್ಟಿಕೊಳ್ಳುವುದನ್ನು ತಡೆಯುವ ನಿಟ್ಟಿನಲ್ಲಿ ಆರೋಗ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ...
Date : Monday, 23-03-2020
ನವದೆಹಲಿ : ಕೊರೋನವೈರಸ್ ಮಹಾಮಾರಿ ವಕ್ಕರಿಸಿರುವ ಹಿನ್ನೆಲೆಯಲ್ಲಿ ದೇಶದ ನಾಗರಿಕರು ಡಿಜಿಟಲ್ ಪಾವತಿ ವ್ಯವಸ್ಥೆಗಳನ್ನು ಬಳಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿದ್ದಾರೆ. ಟ್ವೀಟ್ ಮಾಡಿರುವ ಮೋದಿ, “ಇದು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಾದ ಸಮಯ ಮತ್ತು ಈ ನಿಟ್ಟಿನಲ್ಲಿ ಡಿಜಿಟಲ್ ಪಾವತಿ...
Date : Monday, 23-03-2020
ನವದೆಹಲಿ: ಭಾರತದಲ್ಲಿ ಕೊರೋನವೈರಸ್ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರಲ್ಲಿ ಆತಂಕವನ್ನು ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದೇಶದ 80 ಜಿಲ್ಲೆಗಳನ್ನು ಲಾಕ್ ಡೌನ್ ಮಾಡಲಾಗಿದೆ. ಭಾನುವಾರ ರಾತ್ರಿ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ವರದಿಯ ಪ್ರಕಾರ ಭಾರತದಲ್ಲಿ...