Date : Friday, 20-03-2020
ನವದೆಹಲಿ: ಕೊರೊನಾವೈರಸ್ ಅಥವಾ COVID-19 ಬಗ್ಗೆ ನಾವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಉತ್ತರ ನೀಡಲು ಭಾರತ ಸರ್ಕಾರ ಜನಪ್ರಿಯ ತ್ವರಿತ ಸಂದೇಶ ಅಪ್ಲಿಕೇಶನ್ ವಾಟ್ಸಾಪ್ನಲ್ಲಿ ಅಧಿಕೃತ ಚಾಟ್‌ಬಾಟ್ ಅನ್ನು ಪ್ರಾರಂಭಿಸಿದೆ. ವಾಟ್ಸಾಪ್ ಚಾಟ್‌ಬಾಟ್ ಅನ್ನು MyGov ಕೊರೋನಾ ಹೆಲ್ಪ್‌ಡೆಸ್ಕ್ ಎಂದು ಕರೆಯಲಾಗುತ್ತದೆ...
Date : Friday, 20-03-2020
ನವದೆಹಲಿ: ಭಾರತದಲ್ಲಿ ಕೊರೋನಾವೈರಸ್ ಪ್ರಕರಣಗಳ ಸಂಖ್ಯೆ ಕ್ರಮೇಣ ಹೆಚ್ಚಾಗುತ್ತಿರುವುದರಿಂದ, ಅದರ ಹರಡುವಿಕೆಯನ್ನು ತಡೆಗಟ್ಟಲು ಭಾರತೀಯ ರೈಲ್ವೆ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಪ್ಲಾಟ್‌ಫಾರ್ಮ್ ಟಿಕೆಟ್ ದರವನ್ನು ಹೆಚ್ಚಿಸುವುದು, ಅನಿವಾರ್ಯವಲ್ಲದ ರೈಲುಗಳನ್ನು ರದ್ದುಗೊಳಿಸುವುದು ಮತ್ತು ಸೋಂಕನ್ನು ತಪ್ಪಿಸುವ ಮಾರ್ಗಗಳ ಬಗ್ಗೆ ಸಾರ್ವಜನಿಕರಿಗೆ ಮತ್ತು ಪ್ರಯಾಣಿಕರಿಗೆ...
Date : Friday, 20-03-2020
ಭೋಪಾಲ್: ಹಲವು ದಿನಗಳಿಂದ ಮಧ್ಯಪ್ರದೇಶ ರಾಜಕೀಯದಲ್ಲಿ ನಡೆಯುತ್ತಿದ್ದ ನಾಟಕೀಯ ಬೆಳವಣಿಗೆಗಳಿಗೆ ಇಂದು ಒಂದು ತೆರನಾದ ಅಂತ್ಯ ದೊರೆತಿದೆ. ಅಲ್ಲಿನ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಯಾಗಿದ್ದ ಕಮಲ್ನಾಥ್ ಅವರು ರಾಜೀನಾಮೆಯನ್ನು ನೀಡಿದ್ದಾರೆ. ಈ ಮೂಲಕ 15 ತಿಂಗಳ ಕಾಂಗ್ರೆಸ್ ಸರ್ಕಾರ ಪತನಗೊಂಡಿದೆ. ಮಧ್ಯಪ್ರದೇಶದ 16...
Date : Friday, 20-03-2020
ನವದೆಹಲಿ: ಭಾರತೀಯ ಸೇನಾ ಯೋಧರು ಶೀಘ್ರದಲ್ಲೇ ಇಸ್ರೇಲ್ ವೆಪನ್ಸ್ ಇಂಡಸ್ಟ್ರೀಸ್ (ಐಡಬ್ಲ್ಯುಐ) ನಿರ್ಮಿಸಿರುವ ನೆಗೆವ್ 7.62X51 ಎಂಎಂ ಲೈಟ್ ಮೆಷಿನ್ ಗನ್ಸ್ (ಎಲ್ಎಂಜಿ) ಹೊಂದಲಿದ್ದಾರೆ. ರಕ್ಷಣಾ ಸಚಿವಾಲಯ ಗುರುವಾರ ಐಡಬ್ಲ್ಯುಐ ರಕ್ಷಣಾ ಕಂಪನಿಯೊಂದಿಗೆ 880 ಕೋಟಿ ರೂ. ಮೌಲ್ಯದ 16,479 ಅತ್ಯಾಧುನಿಕ ರೈಫಲ್‌ಗಳನ್ನು ಖರೀದಿ ಮಾಡುವ...
Date : Friday, 20-03-2020
ನವದೆಹಲಿ: ನಿರ್ಭಯಾ ಅತ್ಯಾಚಾರ ಪ್ರಕರಣ ನಾಲ್ವರು ಅಪರಾಧಿಗಳನ್ನು ಇಂದು ದೆಹಲಿಯ ತಿಹಾರ್ ಜೈಲಿನಲ್ಲಿ ನೇಣುಗಂಬಕ್ಕೆ ಏರಿಸಲಾಗಿದೆ. ಬರೋಬ್ಬರಿ 7 ವರ್ಷಗಳ ಸುದೀರ್ಘ ನ್ಯಾಯಾಂಗ ವಿಚಾರಣೆಯ ಬಳಿಕ ಕೊನೆಗೂ ಅತ್ಯಾಚಾರಿಗಳ ಅಂತ್ಯದ ಮೂಲಕ ಪ್ರಕರಣ ತೆರೆ ಕಂಡಿದೆ. ಅತ್ಯಾಚಾರಿಗಳಿಗೆ ಗಲ್ಲು ವಿಧಿಸಿರುವುದಕ್ಕೆ ಸಂಬಂಧಿಸಿದಂತೆ...
Date : Friday, 20-03-2020
ನವದೆಹಲಿ: ಕೊರೋನವೈರಸ್ ಸೋಂಕಿಗೆ ಒಳಗಾಗುವುದನ್ನು ತಪ್ಪಿಸಲು ಸಾಧ್ಯವಾದಷ್ಟು ಮನೆಯೊಳಗೆ ಇರಬೇಕೆಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಎಲ್ಲಾ ಭಾರತೀಯರಿಗೆ ಮನವಿ ಮಾಡಿದ್ದಾರೆ. ಜಗತ್ತು ಎಂದೂ ಕಂಡರಿಯದ ಗಂಭೀರ ಅಪಾಯವನ್ನು ಈಗ ಕಾಣುತ್ತಿದೆ ಎಂದು ಅವರು ಹೇಳಿದ್ದಾರೆ. ದೇಶದಲ್ಲಿ ಒಟ್ಟು 173 ಸಕಾರಾತ್ಮಕ ಪ್ರಕರಣಗಳು ವರದಿಯಾದ ಹಿನ್ನಲೆಯಲ್ಲಿ...
Date : Friday, 20-03-2020
ನವದೆಹಲಿ: ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿರುವ ಮಧ್ಯಪ್ರದೇಶದ 16 ಮಂದಿ ಬಂಡಾಯ ಕಾಂಗ್ರೆಸ್ ಶಾಸಕರ ರಾಜೀನಾಮೆಯನ್ನು ಮಧ್ಯಪ್ರದೇಶದ ವಿಧಾನಸಭೆ ಸ್ಪೀಕರ್ ನರ್ಮದಾ ಪ್ರಸಾದ್ ಪ್ರಜಾಪತಿ ಅಂಗೀಕರಿಸಿದ್ದಾರೆ. ಈ ಮೂಲಕ ಕಮಲ್ ನಾಥ್ ಸರ್ಕಾರ ಶುಕ್ರವಾರ ಅಧಿಕಾರದಿಂದ ಕೆಳಗಿಳಿಯುವುದು ಅನಿವಾರ್ಯವಾಗಿದೆ. ಶುಕ್ರವಾರದ ವಿಶ್ವಾಸ ಮತಯಾಚನೆಯ ಸಂದರ್ಭದಲ್ಲಿ ಗೆಲುವು ಸಾಧಿಸುವ ತೀವ್ರ ಪ್ರಯತ್ನವನ್ನು...
Date : Friday, 20-03-2020
ನವದೆಹಲಿ: ನಿರ್ಭಯಾ ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳಾದ ಮುಖೇಶ್ ಸಿಂಗ್, ಪವನ್ ಗುಪ್ತಾ, ಅಕ್ಷಯ್ ಠಾಕೂರ್, ವಿನಯ್ ಶರ್ಮಾ ಅವರನ್ನು ಶುಕ್ರವಾರ ಬೆಳಿಗ್ಗೆ 5.30 ಕ್ಕೆ ಗಲ್ಲಿಗೇರಿಸಲಾಗಿದೆ. 7 ವರ್ಷಗಳ ಬಳಿಕ ನಿರ್ಭಯಾಳಿಗೆ ನ್ಯಾಯ ಸಿಕ್ಕ ಬಗ್ಗೆ ಆಕೆಯ ತಾಯಿ ಹರ್ಷ...
Date : Thursday, 19-03-2020
ನವದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಪರಾಧಿಗಳಾಗಿರುವ ನಾಲ್ವರಿಗೆ ಶುಕ್ರವಾರ ಬೆಳಿಗ್ಗೆ ಗಲ್ಲು ಶಿಕ್ಷೆಯನ್ನು ನೀಡಲು ತಿಹಾರ್ ಜೈಲಿನಲ್ಲಿ ಎಲ್ಲಾ ಸಿದ್ಧತೆಗಳು ನಡೆದಿದೆ. ಅಪರಾಧಿಗಳ ಎಲ್ಲಾ ಕಾನೂನು ದಾರಿಗಳು ಮುಚ್ಚಿ ಹೋಗಿದ್ದು, ರಾಷ್ಟ್ರಪತಿಗಳು ಕೂಡ ಇವರುಗಳ ಅರ್ಜಿಯನ್ನು ವಜಾ...
Date : Thursday, 19-03-2020
ನವದೆಹಲಿ: ಕೊರೋನಾವೈರಸ್ನ 13 ಹೊಸ ಪ್ರಕರಣಗಳು ಭಾರತದಲ್ಲಿ ವರದಿಯಾಗಿದ್ದು, ಸೋಂಕಿತರ ಸಂಖ್ಯೆ 169 ಕ್ಕೆ ಏರಿಕೆಯಾಗಿದೆ. ಜಾಗತಿಕವಾಗಿ 8,978 ಜನರು ಸಾವನ್ನಪ್ಪಿದ್ದಾರೆ ಮತ್ತು 219,702 ಜನರಿಗೆ ಸೋಂಕು ತಗುಲಿದೆ. ದೇಶ ಕೊರೋನಾವೈರಸ್ಗೆ ತತ್ತರಿಸಿರುವ ಸಂದರ್ಭದಲ್ಲಿ ಬಿಜೆಪಿ ನಾಯಕ ತಾಜಿಂದರ್ ಪಾಲ್ ಸಿಂಗ್...