Date : Thursday, 19-03-2020
ನವದೆಹಲಿ: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಕೇಂದ್ರ ಸಚಿವ ರಾಮದಾಸ್ ಅಠಾವಲೆ ಮತ್ತು ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ ನಾರಾಯಣ್ ಸಿಂಗ್ ಸೇರಿದಂತೆ ಒಟ್ಟು 37 ಅಭ್ಯರ್ಥಿಗಳು ಬುಧವಾರ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಮಪತ್ರ ಹಿಂತೆಗೆದುಕೊಳ್ಳುವ ಗಡುವು ಮುಗಿದ ನಂತರ ಬುಧವಾರ ಈ ಆಯ್ಕೆ...
Date : Thursday, 19-03-2020
ನವದೆಹಲಿ: ಕೊರೋನವೈರಸ್ಗೆ ಸಮಬಂಧಿಸಿದಂತೆ ದೇಶದ ಪ್ರಸ್ತುತ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಿನ್ನೆ ಬೆಳಿಗ್ಗೆ ಅವರು COVID-19 ವಿರುದ್ಧ ಹೋರಾಡಲು ನಡೆಯುತ್ತಿರುವ ಪ್ರಯತ್ನಗಳನ್ನು ಪರಿಶೀಲಿಸಲು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. “ಪ್ರಧಾನಿ ನರೇಂದ್ರ ಮೋದಿಯವರು ಮಾರ್ಚ್ 19, 2020 ರಂದು...
Date : Thursday, 19-03-2020
ನವದೆಹಲಿ: ಉತ್ಪಾದನೆ, ಉತ್ಪಾದಕತೆ ಮತ್ತು ರಫ್ತು ಹೆಚ್ಚಿಸುವ ಉದ್ದೇಶದಿಂದ ಮುಂದಿನ ಐದು ವರ್ಷಗಳಲ್ಲಿ ಮೀನುಗಾರಿಕೆ ಕ್ಷೇತ್ರದಲ್ಲಿ 50,000 ಕೋಟಿ ರೂ. ಹೂಡಿಕೆ ಮಾಡುವುದಾಗಿ ಸರ್ಕಾರ ಮಂಗಳವಾರ ಲೋಕಸಭೆಗೆ ಮಾಹಿತಿ ನೀಡಿದೆ. ಕೆಳಮನೆಯ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆ...
Date : Wednesday, 18-03-2020
ನವದೆಹಲಿ: ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಮಾರಣಾಂತಿಕ COVID-19 ಗೆ ಹೋಲಿಸಿದ್ದಕ್ಕಾಗಿ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಎಡಪಂಥೀಯ ಪತ್ರಿಕೆ ಟೆಲಿಗ್ರಾಫ್‌ಗೆ ಶೋ-ಕಾಸ್ ನೋಟಿಸ್ ನೀಡಿದೆ. ಮಂಗಳವಾರ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯ ಪ್ರಕಾರ, ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾವು ಮಾರ್ಚ್ 17, 2020...
Date : Wednesday, 18-03-2020
ನ್ಯೂಯಾರ್ಕ್: ಕೊರೋನವೈರಸ್ ಸಾಂಕ್ರಾಮಿಕ ರೋಗದ ಪರಿಣಾಮವನ್ನು ಎದುರಿಸುವ ಸಲುವಾಗಿ ಬ್ರಿಟನ್‌ನಲ್ಲಿನ ವ್ಯವಹಾರಗಳಿಗೆ ಸಹಾಯ ಮಾಡಲು ಬ್ರಿಟನ್‌ನ ಭಾರತೀಯ ಮೂಲದ ಹಣಕಾಸು ಸಚಿವ ರಿಷಿ ಸುನಾಕ್ ಅವರು ಅನಾವರಣಗೊಳಿಸಿದ ಅಭೂತಪೂರ್ವವಾದ ರೆಸ್ಕ್ಯೂ ಪ್ಯಾಕೇಜ್ ಅನ್ನು ಯುಕೆಯಲ್ಲಿರುವ ಭಾರತೀಯ ಉದ್ಯಮವು ಸ್ವಾಗತಿಸಿದೆ. ರಿಷಿ ಸುನಕ್ ಮಂಗಳವಾರ...
Date : Wednesday, 18-03-2020
ಅಹ್ಮದಾಬಾದ್: ದೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ಕೊರೋನವೈರಸ್ ಹರಡುವ ಭೀತಿ ಸೃಷ್ಟಿಯಾಗಿದೆ. ಈ ಹಿನ್ನಲೆಯಲ್ಲಿ ಉದ್ಯೋಗಿಗಳಿಗೆ ಮನೆಯಿಂದ ಕೆಲಸ ಮಾಡಲು ಅವಕಾಶ ನೀಡುವಂತೆ ವಿವಿಧ ರಾಜ್ಯ ಸರ್ಕಾರಗಳು ಕಂಪನಿಗಳಿಗೆ ಸಲಹೆಗಳನ್ನು ನೀಡಿವೆ. ಅನೇಕ ಸಾರ್ವಜನಿಕರು ಮತ್ತು ಖಾಸಗಿ ಸಂಸ್ಥೆಗಳು ಈಗಾಗಲೇ ಉದ್ಯೋಗಿಗಳನ್ನು ಮನೆಯಿಂದಲೇ ಕೆಲಸ...
Date : Wednesday, 18-03-2020
ನವದೆಹಲಿ: ಕೊರೋನವೈರಸ್ ಎಂಬ ಮಹಾಮಾರಿ ದೇಶದ ಆರ್ಥಿಕತೆ ದೊಡ್ಡ ಹೊಡೆತವನ್ನು ನೀಡುತ್ತಿದೆ. ಜನಸಾಮಾನ್ಯರ ದಿನಗೂಲಿಗೂ ಇದು ಮಾರಕವಾಗುತ್ತಿದೆ. ಜನರು ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ಮನೆಯಲ್ಲಿ ಕುಳಿತುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಉತ್ತರಪ್ರದೇಶದ ಯೋಗಿ ಆದಿತ್ಯನಾಥ ಸರ್ಕಾರ ಜನರಿಗೆ ಹಣಕಾಸು ನೆರವು...
Date : Wednesday, 18-03-2020
ನವದೆಹಲಿ: ಕೊರೋನವೈರಸ್ ಹಿನ್ನೆಲೆಯಲ್ಲಿ ಯಾವುದೇ ಪ್ರತಿಭಟನೆ ಅಥವಾ ಸಮಾವೇಶಗಳನ್ನು ನಡೆಸದಿರಲು ಬಿಜೆಪಿ ನಿರ್ಧರಿಸಿದೆ ಎಂದು ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಬುಧವಾರ ಹೇಳಿದ್ದಾರೆ. ಬಿಜೆಪಿಯ ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಸಂಸದರರಲ್ಲಿ ಸಣ್ಣ ಗುಂಪುಗಳನ್ನು ಮಾಡಿಕೊಂಡು ಜನರಲ್ಲಿ ಜಾಗೃತಿ ಮೂಡಿಸುವಂತೆ ಕೇಳಿಕೊಂಡ...
Date : Wednesday, 18-03-2020
ನವದೆಹಲಿ: ಇರಾನ್‌ಯಲ್ಲಿರುವ 255 ಮಂದಿ, ಯುಎಇಯಲ್ಲಿರುವ 12 ಮತ್ತು ಇಟಲಿಯಲ್ಲಿರುವ ಐವರು ಸೇರಿದಂತೆ ವಿದೇಶದಲ್ಲಿ ಕನಿಷ್ಠ 276 ಭಾರತೀಯರು ಕೊರೋನಾವೈರಸ್ ಸೋಂಕಿಗೆ ಒಳಗಾಗಿದ್ದಾರೆ ಎಂದು ಸರ್ಕಾರ ಬುಧವಾರ ಲೋಕಸಭೆಗೆ ತಿಳಿಸಿದೆ. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರವನ್ನು ನೀಡಿರುವ ವಿದೇಶಾಂಗ ಖಾತೆ ರಾಜ್ಯ...
Date : Wednesday, 18-03-2020
ಭುವನೇಶ್ವರ : ಕೊರೋನಾವೈರಸ್ ಬೆದರಿಕೆಯ ವಿರುದ್ಧ ಹೋರಾಡುವುದು ಇಂದು ದೇಶದ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಎಲ್ಲರೂ ಕಾರ್ಯತತ್ಪರಗೊಂಡಿದ್ದಾರೆ. ವೈರಸ್ ಮತ್ತಷ್ಟು ಹರಡದಂತೆ ನೋಡಿಕೊಳ್ಳಲು ತಮ್ಮ ಸಮಯ ಮತ್ತು ಶ್ರಮವನ್ನು ತ್ಯಾಗ ಮಾಡುತ್ತಿರುವ ಅನೇಕರಿದ್ದಾರೆ. ಅಂತಹ ಒಬ್ಬರಲ್ಲಿ ಐಎಎಸ್ ಅಧಿಕಾರಿ ನಿಕುಂಜ ಧಾಲ್ ಕೂಡ ಒಬ್ಬರು. ಅವರು...