Date : Wednesday, 18-03-2020
ನವದೆಹಲಿ: ಕೊರೋನವೈರಸ್ ಎಂಬ ಮಹಾಮಾರಿ ಸೈನಿಕರೊಬ್ಬರಲ್ಲೂ ಕಾಣಿಸಿಕೊಂಡಿದೆ. ಭಾರತೀಯ ಮಿಲಿಟರಿ ಸಿಬ್ಬಂದಿಯಲ್ಲಿ ಈ ಸೋಂಕು ಕಾಣಿಸಿಕೊಂಡಿದ್ದು ಇದೇ ಮೊದಲು. ಲೇಹ್‌ನ ಭಾರತೀಯ ಸೇನಾ ಯೋಧರೊಬ್ಬರಿಗೆ ವೈರಸ್ ಸೋಂಕು ತಗುಲಿರುವುದು ವರದಿಯಾಗಿದೆ. ಅವರು ಫೆಬ್ರವರಿ 25 ರಿಂದ ಮಾರ್ಚ್ 1 ರವರೆಗೆ ರಜೆಯಲ್ಲಿದ್ದರು. ಸೈನಿಕನ ತಂದೆ ಇರಾನ್‌ನಿಗೆ ತೀರ್ಥಯಾತ್ರೆಗೆ...
Date : Wednesday, 18-03-2020
ನವದೆಹಲಿ: ರೈಲು ಬೋಗಿಗಳ ಉತ್ಪಾದನೆಯಲ್ಲಿ ವಿಶ್ವಮಟ್ಟದ ಬದಲಾವಣೆಯನ್ನು ತರುವ ನಿಟ್ಟಿನಲ್ಲಿ ಭಾರತೀಯ ರೈಲ್ವೆಯು ಗಮನವನ್ನು ನೆಟ್ಟಿದೆ. ರೈಲ್ವೆ ಸಚಿವ ಪಿಯೂಶ್ ಗೋಯಲ್ ನೇತೃತ್ವದ ಭಾರತೀಯ ರೈಲ್ವೆ ಭಾರತದ ಮೊದಲ ಅಲ್ಯೂಮಿನಿಯಂ ಬಾಡಿ ರೈಲು ಬೋಗಿಗಳನ್ನು ತಯಾರಿಸುವ ಪರಿಣತಿಯನ್ನು ಪಡೆದುಕೊಳ್ಳಲು ಸಜ್ಜಾಗುತ್ತಿದೆ. ರಾಯ್ ಬರೇಲಿಯಲ್ಲಿರುವ ಮಾಡರ್ನ್...
Date : Wednesday, 18-03-2020
ನವದೆಹಲಿ: ಕೊರೋನವೈರಸ್ ಸೋಂಕು ವಿಶ್ವವನ್ನು ಬಾಧಿಸಿದ ನಂತರ ಜನರ ಆಚಾರ ವಿಚಾರಗಳಲ್ಲಿ ಮಹತ್ವದ ಬದಲಾವಣೆಗಳು ಆಗಿವೆ. ಜನರು ಇತರರನ್ನು ಸ್ವಾಗತಿಸುವ ರೀತಿಯಲ್ಲಿ ಮತ್ತು ತಮ್ಮ ವರ್ತನೆಯಲ್ಲಿ ಬದಲಾವಣೆಯನ್ನು ತರುತ್ತಿದ್ದಾರೆ. ದಕ್ಷಿಣ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯವು ಇತ್ತೀಚೆಗೆ ನಡೆಸಿದ ಸಮೀಕ್ಷೆಯ ಪ್ರಕಾರ, ಅಮೆರಿಕದ ನಾಗರಿಕರು...
Date : Wednesday, 18-03-2020
ನವದೆಹಲಿ: 100ಕ್ಕೂ ಹೆಚ್ಚು ದೇಶಗಳನ್ನು ಕೊರೋನವೈರಸ್ ಮಹಾಮಾರಿ ಬಾಧಿಸಿದೆ. ಪ್ರಸ್ತುತ ಭಾರತ ಕೊರೋನವೈರಸ್ ಸಾಂಕ್ರಾಮಿಕದ 2ನೇ ಹಂತದಲ್ಲಿದೆ. ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಪ್ರಕಾರ, ಪ್ರಸ್ತುತ ಭಾರತದಲ್ಲಿ ಕೊರೋನಾವೈರಸ್ ಸಮುದಾಯ ಮಟ್ಟದಲ್ಲಿ ಹರಡಿಲ್ಲ. 2ನೇ ಹಂತ ಎಂಬುದರ ಅರ್ಥವೇನು? “ನಾವು ಕೊರೋನಾವೈರಸ್...
Date : Wednesday, 18-03-2020
ನವದೆಹಲಿ: ಸಿಎಎ ವಿರೋಧಿ ಪ್ರತಿಭಟನೆಯ ಹೆಸರಿನಲ್ಲಿ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗೆ ಹಾನಿ ಉಂಟು ಮಾಡಿದ ಗಲಭೆಕೋರರಿಂದ ಆಸ್ತಿ ನಷ್ಟವನ್ನು ಭರಿಸುವ ಮಹತ್ವದ ನಿರ್ಧಾರವನ್ನು ಉತ್ತರಪ್ರದೇಶದ ಯೋಗಿ ಆದಿತ್ಯನಾಥ ಸರ್ಕಾರ ತೆಗೆದುಕೊಂಡಿತ್ತು. ಇದೀಗ 6 ಮಂದಿ ಪ್ರತಿಭಟನಾಕಾರರು ಕಾನ್ಪುರ ಆಡಳಿತಕ್ಕೆ ಸುಮಾರು 86 ಸಾವಿರ...
Date : Wednesday, 18-03-2020
ನವದೆಹಲಿ: ದೆಹಲಿ ಗಲಭೆಯನ್ನು ಪ್ರಚೋದಿಸುವ ಸಲುವಾಗಿಯೇ ಪಾಕಿಸ್ಥಾನದಿಂದ 1000 ಕ್ಕೂ ಹೆಚ್ಚು ಸಾಮಾಜಿಕ ಜಾಲತಾಣ ಖಾತೆಗಳನ್ನು ತೆರೆಯಲಾಗಿತ್ತು ಎಂದು ಭದ್ರತಾ ಸಂಸ್ಥೆಗಳು ಮಂಗಳವಾರ ತಿಳಿಸಿವೆ. ಭದ್ರತಾ ಸಂಸ್ಥೆಗಳು ಹಂಚಿಕೊಂಡ ವಿವರಗಳ ಪ್ರಕಾರ, ಇಸ್ಲಾಮಾಬಾದ್, ಕರಾಚಿ, ರಾವಲ್ಪಿಂಡಿ ಮತ್ತು ಲಾಹೋರ್‌ನಿಂದ ಖಾತೆಗಳನ್ನು ನಿರ್ವಹಿಸಲಾಗಿತ್ತು ಎಂದು ತಿಳಿದುಬಂದಿದೆ....
Date : Wednesday, 18-03-2020
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ಪ್ರಜಾಪ್ರಭುತ್ವ ಅಥವಾ ಜಾತ್ಯತೀತ ಹಕ್ಕುಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಸಿಎಎ ಸಂಸತ್ತಿನ ಸಾರ್ವಭೌಮ ಅಧಿಕಾರಕ್ಕೆ ಸಂಬಂಧಿಸಿದ ವಿಷಯವಾಗಿದೆ ಮತ್ತು ನ್ಯಾಯಾಲಯದ ಮುಂದೆ ಅದನ್ನು ಪ್ರಶ್ನಿಸಲಾಗುವುದಿಲ್ಲ ಎಂದು ಸುಪ್ರೀಂಕೋರ್ಟ್ಗೆ ಸರ್ಕಾರ ಹೇಳಿದೆ. “ಸಿಎಎ ನಾಗರಿಕರ ಅಸ್ತಿತ್ವದಲ್ಲಿರುವ...
Date : Wednesday, 18-03-2020
ನವದೆಹಲಿ: ಕೊರೊನಾವೈರಸ್ನಿಂದಾಗಿ ಸಂಸತ್ತಿನ ಬಜೆಟ್ ಅಧಿವೇಶನವನ್ನು ಮೊಟಕುಗೊಳಿಸುವ ಯಾವುದೇ ಸಾಧ್ಯತೆಯನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ತಳ್ಳಿಹಾಕಿದ್ದಾರೆ. ಅಲ್ಲದೇ, ಆರೋಗ್ಯ ಬಿಕ್ಕಟ್ಟು ಸೇರಿದಂತೆ ಯಾವುದೇ ಬಿಕ್ಕಟ್ಟಿನ ಸಮಯದಲ್ಲಿ ಜನಪ್ರತಿನಿಧಿಗಳು ಕೆಲಸ ಮಾಡುವುದನ್ನು ಮುಂದುವರೆಸಬೇಕು ಎಂದು ಪ್ರತಿಪಾದಿಸಿದ್ದಾರೆ. ಬಿಜೆಪಿಯ ಸಂಸದೀಯ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, “ಆರೋಗ್ಯ ಭೀತಿಯಿಂದಾಗಿ ಒಂದು...
Date : Wednesday, 18-03-2020
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಸೌದಿ ಅರೇಬಿಯಾದ ರಾಜ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ಮಂಗಳವಾರ ದೂರವಾಣಿ ಸಂಭಾಷಣೆ ನಡೆಸಿ, ಕೊರೋನವೈರಸ್ ಸೋಂಕಿನ ವಿರುದ್ಧ ಜಾಗತಿಕ ಸವಾಲನ್ನು ಎದುರಿಸಲು ಸಂಘಟಿತ ಪ್ರಯತ್ನಗಳ ಅಗತ್ಯತೆಯ ಬಗ್ಗೆ ಚರ್ಚಿಸಿದರು. ದೂರವಾಣಿ ಸಂಭಾಷಣೆಯ ವೇಳೆ ಮೋದಿಯವರು,...
Date : Wednesday, 18-03-2020
ನವದೆಹಲಿ: ಕೊರೋನಾವೈರಸ್ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಅಗತ್ಯ ಕ್ರಮ ಹಾಗೂ ಮುನ್ನೆಚ್ಚರಿಕೆಯ ಕುರಿತಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಎಲ್ಲಾ ಬ್ಯಾಂಕುಗಳಿಗೆ ಸುತ್ತೋಲೆಯನ್ನು ಹೊರಡಿಸಿದೆ. ಬ್ಯಾಂಕ್ ಆವರಣದಲ್ಲಿ ವೈರಸ್ ಹರಡುವಿಕೆಯನ್ನು ಗುರುತಿಸಿ, ತಡೆಯಲು ಅಗತ್ಯ ಕ್ರಮಗಳನ್ನು ರೂಪಿಸುವುದು ಹಾಗೂ ಅನಿವಾರ್ಯ ಪರಿಸ್ಥಿತಿಗಳು ಎದುರಾದ ಸಂದರ್ಭಗಳಲ್ಲಿಯೂ ಬ್ಯಾಂಕ್ ಸೇವೆಗಳಿಗೆ...