Date : Friday, 13-03-2020
ನವದೆಹಲಿ: 1 ಕೋಟಿಗಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ನಗರಗಳಲ್ಲಿ ಮಹಿಳೆಯರಿಗಾಗಿ ಗುಲಾಬಿ ಬಸ್ಗಳನ್ನು ಪರಿಚಯಿಸುವ ಪ್ರಸ್ತಾಪವನ್ನು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮುಂದಿಟ್ಟಿದ್ದಾರೆ. ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಸುರಕ್ಷತೆ ಕುರಿತು ಲೋಕಸಭೆಯಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಗಡ್ಕರಿ, ಗುಲಾಬಿ ಬಸ್‌ಗಳಲ್ಲಿ...
Date : Thursday, 12-03-2020
ನವದೆಹಲಿ: ಕೊರೋನವೈರಸ್‌ನಿಂದಾಗಿ ಉದ್ಭವಿಸಿರುವ ಪರಿಸ್ಥಿತಿಯ ಬಗ್ಗೆ ಸರ್ಕಾರ ಸಂಪೂರ್ಣ ಜಾಗರೂಕವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. ಕೊರೋನವೈರಸ್ ಬಗ್ಗೆ ಜನರು ಯಾವುದೇ ರೀತಿಯಲ್ಲಿ ಆತಂಕಕ್ಕೆ ಒಳಗಾಗಬಾರದು, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನರೇಂದ್ರ ಮೋದಿ ಇಂದು ಟ್ವಿಟ್ ಮೂಲಕ...
Date : Thursday, 12-03-2020
ನವದೆಹಲಿ: ಕೊರೋನವೈರಸ್ ಎಂಬ ಮಹಾಮಾರಿ ಇಡೀ ಪ್ರಪಂಚವನ್ನೇ ಭಯದಿಂದ ನಲುಗುವಂತೆ ಮಾಡಿದೆ. ಪರಿಸ್ಥಿತಿ ವಿಕೋಪಕ್ಕೆ ಹೋಗಿರುವಾಗ ಶೇಕ್ ಹ್ಯಾಂಡ್ ಮಾಡುವ ಹವ್ಯಾಸವನ್ನು ಅಳವಡಿಸಿಕೊಂಡಿರುವ ದೇಶಗಳೂ, ಭಾರತದ ನಮಸ್ತೇ ಪದ್ದತಿಯನ್ನೇ ಅನುಸರಿಸುತ್ತಿರುವುದು ಇತ್ತೀಚಿನ ದಿನಗಳಲ್ಲಿ ಟ್ರೆಂಡ್ ಆಗಿಬಿಟ್ಟಿದೆ. ಕೈ ಕುಲುಕಿದರೆ ಎಲ್ಲಿ ಕೊರೋನವೈರಸ್...
Date : Thursday, 12-03-2020
ನವದೆಹಲಿ: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ ನಂತರ ದೆಹಲಿಯಲ್ಲಿ ನಡೆದ ಹಿಂಸಾಚಾರ, ದಂಗೆಯ ಕರಾಳತೆಯ ಚಿತ್ರಣ ಬಿಡಿಸಿದಷ್ಟೂ ಮುಗಿಯದ ಕಗ್ಗಂಟಾಗುತ್ತಿದೆ. ದಿನಕ್ಕೊಂದು ಚಿತ್ರ ವಿಚಿತ್ರ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿದ್ದು, ಇದೀಗ ಈ ಘಟನೆಯ ಹಿಂದೆ ಉಗ್ರ ಹಫೀಜ್ ಸಯೀದ್‌ನಿಗೆ ಸಂಬಂಧಿಸಿದ...
Date : Thursday, 12-03-2020
ನವದೆಹಲಿ: ಜನವರಿಯಲ್ಲಿ ಕೇಂದ್ರದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ ಒಂದು ತಿಂಗಳ ನಂತರ, ನ್ಯಾಷನಲ್ ಡೆಮಾಕ್ರಟಿಕ್ ಫ್ರಂಟ್ ಆಫ್ ಬೊಡೊಲ್ಯಾಂಡ್ (ಎನ್‌ಡಿಎಫ್‌ಬಿ) ಬಂಡುಕೋರ ಸಂಘಟನೆಯ ಎಲ್ಲಾ ನಾಲ್ಕು ಬಣಗಳು ಈ ವಾರ ತಮ್ಮನ್ನು ವಿಸರ್ಜಿಸಿಕೊಂಡಿವೆ ಎಂದು ಮೂಲಗಳು ವರದಿ ಮಾಡಿವೆ. ಅಸ್ಸಾಂ ಮತ್ತು ಇಡೀ ಈಶಾನ್ಯದಲ್ಲಿನ...
Date : Thursday, 12-03-2020
ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಪೆಲೆಟ್ ಗನ್ ಬಳಕೆಯನ್ನು ನಿಷೇಧಿಸಲು ನಿರಾಕರಿಸಿದೆ. ಈ ಹಿನ್ನಲೆಯಲ್ಲಿ ಕಾಶ್ಮೀರ ಕಣಿವೆಯಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆಯ ಸಾಮರ್ಥ್ಯಕ್ಕೆ ಪ್ರಮುಖ ಉತ್ತೇಜನ ಸಿಕ್ಕಿದೆ. ಕಣಿವೆಯಲ್ಲಿ ಹಿಂಸಾತ್ಮಕ ಜನಸಮೂಹದ ಕಲ್ಲು ತೂರಾಟಗಳನ್ನು ಚದುರಿಸಲು ಭದ್ರತಾ ಪಡೆಗಳು ಪೆಲೆಟ್ ಬಂದೂಕುಗಳನ್ನು...
Date : Thursday, 12-03-2020
ನವದೆಹಲಿ: ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿ ಬಿಜೆಪಿಯತ್ತ ಮುಖ ಮಾಡಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಅವರು ಗೃಹ ಸಚಿವ ಅಮಿತ್ ಶಾ ಅವರನ್ನು ಇಂದು ಭೇಟಿಯಾಗಿದ್ದಾರೆ. ಕಾಂಗ್ರೆಸ್‌ನಿಂದ ಬೇಸತ್ತು ನಿನ್ನೆಯಷ್ಟೇ ಬಿಜೆಪಿ ಪಕ್ಷಕ್ಕೆ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರ ಸಮ್ಮುಖದಲ್ಲಿ ಸೇರ್ಪಡೆಗೊಂಡಿದ್ದ ಸಿಂಧಿಯಾ, ಇಂದು...
Date : Thursday, 12-03-2020
ನವದೆಹಲಿ: ಈಶಾನ್ಯ ದೆಹಲಿಯಲ್ಲಿನ ಹಿಂಸಾಚಾರದ ಸಂದರ್ಭದಲ್ಲಿ ಹತ್ಯೆಗೊಳಗಾಗದ ಇಂಟೆಲಿಜೆನ್ಸ್ ಬ್ಯೂರೋ ಸಿಬ್ಬಂದಿ ಅಂಕಿತ್ ಶರ್ಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ವಿಶೇಷ ಸೆಲ್ ಗುರುವಾರ ಮತ್ತೊಬ್ಬ ಆರೋಪಿಯನ್ನು ಬಂಧಿಸಿದೆ. ಕಳೆದ ತಿಂಗಳು ನಡೆದ ಗಲಭೆಯಲ್ಲಿ 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು....
Date : Thursday, 12-03-2020
ಚೆನ್ನೈ: ಭಾರತೀಯ ಜನತಾ ಪಾರ್ಟಿಯು ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ (ಎನ್‌ಸಿಎಸ್‌ಸಿ) ಉಪಾಧ್ಯಕ್ಷ ಎಲ್. ಮುರುಗನ್ ಅವರನ್ನು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ತಮಿಳುಸಾಯಿ ಸೌಂದರರಾಜನ್ ಈ ಹಿಂದೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯನ್ನು ಅಲಂಕರಿಸಿದ್ದರು ಆದರೆ ಸೆಪ್ಟೆಂಬರ್ 1 ರಂದು...
Date : Thursday, 12-03-2020
ಮುಂಬೈ : ಪಾಕಿಸ್ಥಾನದಲ್ಲಿ ತರಬೇತಿ ಪಡೆದು 26/11 ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಅಬು ಹಮ್ಜಾ ಅಲಿಯಾಸ್ ಅಬು ಜುಂಡಾಲ್ ಮುಂಬೈನ ಶಾಸಕರ ಹಾಸ್ಟೆಲ್ ಕೋಣೆಯೊಂದರಲ್ಲಿ ತಂಗಿದ್ದನು. ಈ ಕೋಣೆ ಎನ್ಸಿಪಿ ಪಕ್ಷದ ಫೌಜಿಯಾ ಖಾನ್ ಅವರಿಗೆ ಸೇರಿದ್ದಾಗಿತ್ತು. ಈಗ ಇದೇ ಫೌಜಿಯಾ...