Date : Wednesday, 11-03-2020
ಚೆನ್ನೈ: ಕ್ರಿಶ್ಚಿಯನ್ ಮತದ ಪ್ರಚಾರದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಆಗಾಗ ವಿವಾದವನ್ನು ಸೃಷ್ಟಿಸುತ್ತಿರುವ ತಮಿಳುನಾಡಿನ ಐಎಎಸ್ ಅಧಿಕಾರಿ ಉಮಾಶಂಕರ್ ಇದೀಗ ಮತ್ತೊಂದು ವಿವಾದ ಸೃಷ್ಟಿಸಿದ್ದಾನೆ, ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಯೊಬ್ಬನಿಗೆ ಆತನ ರೋಗವನ್ನು ಪ್ರಾರ್ಥನೆ ಮೂಲಕ ಗುಣಪಡಿಸುವುದಾಗಿ ಬೋಧನೆ ಆರಂಭಿಸಿದ ಈತನಿಗೆ ರೋಗಿಯ...
Date : Wednesday, 11-03-2020
ನವದೆಹಲಿ: ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆಯನ್ನು ನೀಡಿರುವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ದೆಹಲಿಯ ಬಿಜೆಪಿ ಕೇಂದ್ರ ಕಛೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ ನಡ್ಡಾ ಅವರು ಬಿಜೆಪಿ ಶಾಲು ಹೊದಿಸಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಕಾಂಗ್ರೆಸ್...
Date : Wednesday, 11-03-2020
ನವದೆಹಲಿ: ಭವಿಷ್ಯದಲ್ಲಿ ಹೆಚ್ಚಿನ ಸಂಖ್ಯೆಯ ಭಾರತೀಯ ಮಹಿಳಾ ಕ್ರೀಡಾಪಟುಗಳು ದೇಶಕ್ಕಾಗಿ ಪದಕಗಳನ್ನು ಗೆಲ್ಲಲಿದ್ದಾರೆ ಎಂದು ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಅಭಿಪ್ರಾಯಪಟ್ಟಿದ್ದಾರೆ. ಹಾಲಿ ವಿಶ್ವ ಚಾಂಪಿಯನ್ ಸಿಂಧು ಇತ್ತೀಚೆಗೆ 2019 ರ ಬಿಬಿಸಿ ಭಾರತೀಯ ಮಹಿಳಾ ಕ್ರೀಡಾಪಟು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. “ಮಹಿಳೆಯರಾದ ನಾವು...
Date : Wednesday, 11-03-2020
ನವದೆಹಲಿ: ಕೊರೋನವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ಚೀನಾ, ಇಟಲಿ, ಇರಾನ್, ಕೊರಿಯಾ ರಿಪಬ್ಲಿಕ್, ಜಪಾನ್, ಫ್ರಾನ್ಸ್, ಸ್ಪೇನ್ ಮತ್ತು ಜರ್ಮನಿ ದೇಶಗಳಿಗೆ ಪ್ರಯಾಣಿಸುವುದನ್ನು ತಡೆಯುವಂತೆ ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಜನರಲ್ಲಿ ಮನವಿ ಮಾಡಿಕೊಂಡಿದೆ. ವಿದೇಶಗಳಿಗೆ ಅನಿವಾರ್ಯವಲ್ಲದ ಪ್ರಯಾಣವನ್ನು ತಪ್ಪಿಸುವಂತೆ ಸಲಹೆಯನ್ನು ನೀಡಿದೆ....
Date : Wednesday, 11-03-2020
ನವದೆಹಲಿ: ಕೊರೊನಾವೈರಸ್ ಸೋಂಕಿತ ಭಾರತೀಯರ ಸಂಖ್ಯೆ ಮಂಗಳವಾರ 62 ಕ್ಕೆ ತಲುಪಿದೆ. ಕೇರಳದಲ್ಲಿ ಎಂಟು ಹೊಸ ಪ್ರಕರಣಗಳು, ಮಹಾರಾಷ್ಟ್ರದಲ್ಲಿ ಐದು, ಕರ್ನಾಟಕದಲ್ಲಿ ನಾಲ್ಕು ಮತ್ತು ಒಂದು ಪ್ರಕರಣ ಜಮ್ಮು ಮತ್ತು ಕಾಶ್ಮೀರದಲ್ಲಿ ವರದಿಯಾಗಿದೆ. ಮಹಾರಾಷ್ಟ್ರದ ಪುಣೆಯ ದಂಪತಿ, ಅವರ ಮಗಳು, ಅವರ ಸಹ...
Date : Wednesday, 11-03-2020
ನವದೆಹಲಿ: ಮಾರ್ಚ್ 26 ರಂದು ಕೆಲವು ರಾಜ್ಯಗಳ ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಮಂಗಳವಾರ ಚರ್ಚೆಯನ್ನು ನಡೆಸಿದೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಒಳಗೊಂಡ ಸಮಿತಿಯು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ...
Date : Wednesday, 11-03-2020
ನವದೆಹಲಿ: 2019ರ ವಿಮಾನ ನಿಲ್ದಾಣ ಸೇವಾ ಗುಣಮಟ್ಟ (ಎಎಸ್‌ಕ್ಯೂ) ಸಮೀಕ್ಷೆಯಲ್ಲಿ, ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ನಿರ್ವಹಿಸುತ್ತಿರುವ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ‘ಗಾತ್ರ ಮತ್ತು ಪ್ರದೇಶಗಳ ಪ್ರಕಾರ ಅತ್ಯುತ್ತಮ ವಿಮಾನ ನಿಲ್ದಾಣ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ‘ಏಷ್ಯಾ-ಪೆಸಿಫಿಕ್ ಪ್ರದೇಶದಲ್ಲಿ ಪ್ರತಿ ವರ್ಷ...
Date : Wednesday, 11-03-2020
ಭೋಪಾಲ್: ಮಧ್ಯಪ್ರದೇಶದ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವ ಹಾದಿಯಲ್ಲಿದೆ. ಈಗಾಗಲೇ ಅದರ 21 ಮಂದಿ ಕಾಂಗ್ರೆಸ್ ಶಾಸಕರು ರಾಜೀನಾಮೆಯನ್ನು ನೀಡಿದ್ದಾರೆ. ಒಂದು ವೇಳೆ ಈ ರಾಜೀನಾಮೆಗಳು ಅಂಗೀಕಾರಗೊಂಡರೆ ಸರ್ಕಾರ ಪತನವಾಗುವುದು ಶತಸಿದ್ಧವಾಗಿದೆ. ಇನ್ನೊಂದೆಡೆ, ಕಾಂಗ್ರೆಸ್ ಪಕ್ಷದ ದಿಗ್ಗಜ ನಾಯಕ ಎನಿಸಿಕೊಂಡಿದ್ದ...
Date : Wednesday, 11-03-2020
ನವದೆಹಲಿ: ದೆಹಲಿಯಲ್ಲಿ ಇಂಧನ ಬೆಲೆ ಭಾರೀ ಕುಸಿತ ಕಂಡಿದೆ. ಪ್ರತಿ ಲೀಟರ್ ಪೆಟ್ರೋಲ್‌ಗೆ 2.69 ರೂ ಮತ್ತು ಡೀಸೆಲ್‌ಗೆ 2.33 ರೂ.ಕಡಿಮೆಯಾಗಿದೆ. ದೆಹಲಿಯಲ್ಲಿ ಬುಧವಾರ 1 ಲೀಟರ್ ಪೆಟ್ರೋಲ್ ಬೆಲೆ 70.29.ರೂ, ಡೀಸೆಲ್ ಬೆಲೆ 63.01.ರೂ ಇದೆ. ಸೌದಿ ಅರೇಬಿಯಾ ಮತ್ತು...
Date : Tuesday, 10-03-2020
ಲಕ್ನೋ: 2018ರ ಯುಪಿ ಹೂಡಿಕೆದಾರರ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಯುಪಿ-ಡಿಫೆನ್ಸ್ ಕಾರಿಡಾರ್ (ಯುಪಿಡಿಸಿ) ಯೋಜನೆಯು ನಾಲ್ಕು ನೋಡ್‌ಗಳಲ್ಲಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಾರಂಭಿಸಿದೆ ಎಂದು ಮೂಲಗಳು ವರದಿ ಮಾಡಿದೆ. ಬರಡು ಬುಂದೇಲ್‌ಖಂಡ್ ಪ್ರದೇಶದಲ್ಲಿ ನೆಲೆಗೊಂಡಿರುವ ಮೂಲಸೌಕರ್ಯ ಕಾರಿಡಾರ್ 20,000 ಕೋಟಿ...