Date : Saturday, 07-03-2020
ನವದೆಹಲಿ: ಭಾರತದ ವಿದೇಶಾಂಗ ನೀತಿಯ ಪ್ರಮುಖ ಅಂಶಗಳಲ್ಲಿ ಒಂದಾದ ಆರ್ಥಿಕ ರಾಜತಾಂತ್ರಿಕತೆಯ ಅಗತ್ಯವನ್ನು ಒತ್ತಿಹೇಳಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು, ಭಾರತವು ಈವರೆಗೆ 64 ದೇಶಗಳಿಗೆ 300 ಸಾಲಗಳನ್ನು (Lines of Credit) ನೀಡಿದೆ ಎಂದು ಹೇಳಿದ್ದಾರೆ. ಇವುಗಳು 539...
Date : Saturday, 07-03-2020
ನವದೆಹಲಿ: ಕೊರೋನವೈರಸ್ ಭೀತಿಯ ಹಿನ್ನೆಲೆಯಲ್ಲಿ ಪಂಜಾಬ್‌ನ ಅಟ್ಟಾರಿ-ವಾಘಾ ಗಡಿಯಲ್ಲಿ ಭಾರತ ಮತ್ತು ಪಾಕಿಸ್ಥಾನ ನಡುವಿನ ಜನಪ್ರಿಯ ಡೈಲಿ ರಿಟ್ರೀಟ್ ಸಮಾರಂಭದಲ್ಲಿ ಭಾಗವಹಿಸಲು ಜನರಿಗೆ ಅವಕಾಶ ನೀಡಲಾಗುವುದಿಲ್ಲ ಎಂದು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಶುಕ್ರವಾರ ತಿಳಿಸಿದೆ. ಬಿಎಸ್‌ಎಫ್ ಹೊರಡಿಸಿರುವ ಈ ಮುನ್ನೆಚ್ಚರಿಕೆ ಕ್ರಮಗಳು...
Date : Saturday, 07-03-2020
ನವದೆಹಲಿ: ಈ ವರ್ಷದ ನಾರಿ ಶಕ್ತಿ ಪುರಾಸ್ಕರ್‌ಗೆ 106 ವರ್ಷದ ಭಾಗೀರಥಿ ಅಮ್ಮ ಮತ್ತು 98 ವರ್ಷದ ಕಾರ್ತ್ಯಾಯನಿ ಅಮ್ಮ ಆಯ್ಕೆಯಾಗಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು 1999 ರಲ್ಲಿ ಸ್ಥಾಪಿಸಿದ ಈ ಪುರಸ್ಕಾರವು, ಮಹಿಳೆಯರ ಸಾಧನೆಗಳು ಮತ್ತು ಕೊಡುಗೆಗಳನ್ನು...
Date : Saturday, 07-03-2020
ನವದೆಹಲಿ: ದೆಹಲಿಯಲ್ಲಿ ಇತ್ತೀಚಿಗೆ ನಡೆದ ಸಿಎಎ ದಂಗೆಯನ್ನು ಒಂದು ಸಮುದಾಯ ನಡೆಸಿದ ದಂಗೆ ಎಂದು ತೋರಿಸಿ ಕೋಮು ಸಾಮರಸ್ಯವನ್ನು ಹದಗೆಡಿಸಲು ಪ್ರಯತ್ನಿಸಿದ ಎರಡು ಮಲಯಾಳಂ ಚಾನೆಲ್ಗಳನ್ನು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಕೆಲವು ಗಂಟೆಗಳ ಕಾಲ ನಿರ್ಬಂಧಿಸಿತ್ತು. ಇದೀಗ ನಿರ್ಬಂಧ ತೆರವುಗೊಂಡಿದೆ. ಕೋಮು ಮತ್ತು...
Date : Saturday, 07-03-2020
ನವದೆಹಲಿ: ಇಂದು ದೇಶದಲ್ಲಿ ‘ಜನೌಷಧಿ ದಿವಸ್’ ಅನ್ನು ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನ ಮಂತ್ರಿ ಭಾರತಿಯ ಜನೌಷಧಿ ಪರಿಯೋಜನೆಯ ಫಲಾನುಭವಿಗಳು ಮತ್ತು ಜನೌಷಧಿ ಕೇಂದ್ರಗಳ ಮಾಲೀಕರೊಂದಿಗೆ ಸಂವಾದ ನಡೆಸಿದರು. ಸಂವಾದದ ವೇಳೆ ಮಹಿಳೆಯೊಬ್ಬರು...
Date : Saturday, 07-03-2020
ಅಜಂಗಢ: ಉತ್ತರ ಪ್ರದೇಶದ ಅಜಂಗಢ ಜಿಲ್ಲೆಯಲ್ಲಿ ವಾಸಿಸುತ್ತಿರುವ ಮುಸ್ಲಿಂ ವ್ಯಕ್ತಿಯೊಬ್ಬರು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ‘ಅಷ್ಟಧಾತು’ (ಎಂಟು ಲೋಹ ಮಿಶ್ರಣ)ವಿನಿಂದ ತಯಾರಿಸಿದ ಪ್ರಾಚೀನ ನಾಣ್ಯವನ್ನು ಉಡುಗೊರೆಯಾಗಿ ನೀಡಲು ನಿರ್ಧರಿಸಿದ್ದಾರೆ. ಸೈಯದ್ ಮೊಹಮ್ಮದ್ ಇಸ್ಲಾಂ ಅವರು ಈ ಪ್ರಾಚೀನ ನಾಣ್ಯವನ್ನು ಶ್ರೀರಾಮ ಮಂದಿರಕ್ಕೆ ಉಡುಗೊರೆಯಾಗಿ...
Date : Saturday, 07-03-2020
ನವದೆಹಲಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಹಿನ್ನಲೆಯಲ್ಲಿ ಭಾರತೀಯ ರೈಲ್ವೆಯು ತನ್ನ ವಲಯದಾದ್ಯಂತ ಮಾರ್ಚ್ 1 ರಿಂದ 10 ರವರೆಗೆ ಹತ್ತು ದಿನಗಳ ಸುದೀರ್ಘ ‘each for equal’ ಅಭಿಯಾನವನ್ನು ನಡೆಸುತ್ತಿದೆ. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಭಾನುವಾರ ವಿಶ್ವದಾದ್ಯಂತ ಆಚರಿಸಲಾಗುತ್ತಿದೆ. ಅಭಿಯಾನದ ವಿಷಯವು #EachforEqual...
Date : Saturday, 07-03-2020
ಮಂಗಳೂರು: ಸಿಎಎ ಹೆಸರಿನಲ್ಲಿ ಮಂಗಳೂರಿನಲ್ಲಿ ಹಿಂಸಾಚಾರವನ್ನು ನಡೆಸಿದ್ದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಗೆ ಸಂಬಂಧಿಸಿದ 21 ಜನರಿಗೆ ಜಾಮೀನು ನೀಡಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. 21 ಮಂದಿಯು ಪೊಲೀಸ್ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ಪೊಲೀಸ್...
Date : Saturday, 07-03-2020
ಶ್ರೀನಗರ: ನೂತನ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ನಿರಂತರವಾಗಿ ಮಹತ್ವದ ಬೆಳವಣಿಗೆಗಳು ನಡೆಯುತ್ತಲೇ ಇವೆ. ಇದೇ ಮೊದಲ ಬಾರಿ ಅಲ್ಲಿ ಖೇಲೋ ಇಂಡಿಯಾ ಚಳಿಗಾಲದ ಕ್ರೀಡಾಕೂಡ ಆಯೋಜನೆಗೊಳ್ಳುತ್ತಿದೆ. ಭಾರತದ 20ಕ್ಕೂ ಹೆಚ್ಚು ರಾಜ್ಯಗಳ 992 ಕ್ರೀಡಾಪಟುಗಳು ಮತ್ತು ಕ್ರೀಡಾ ಅಧಿಕಾರಿಗಳು...
Date : Saturday, 07-03-2020
ನವದೆಹಲಿ: ಪುಲ್ವಾಮ ಭಯೋತ್ಪಾದನಾ ದಾಳಿಗೆ ಸಂಬಂಧಿಸಿದ ತನಿಖೆಯಲ್ಲಿ ಮಹತ್ವದ ಪ್ರಗತಿಯನ್ನು ಸಾಧಿಸಲಾಗಿದೆ. ಜೈಶ್-ಎ-ಮೊಹಮ್ಮದ್ (ಜೆಎಂ) ನಡೆಸಿದ ಈ ದಾಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶುಕ್ರವಾರ ಇಬ್ಬರು ಜನರನ್ನು ಬಂಧಿಸಿದೆ. ಬಂಧಿತರಾದ ಇಬ್ಬರನ್ನು, 19 ವರ್ಷದ ವೈಜ್-ಉಲ್-ಇಸ್ಲಾಂ ಮತ್ತು 32 ವರ್ಷದ ಮೊಹಮ್ಮದ್...