Date : Friday, 06-03-2020
ನವದೆಹಲಿ: ಮಾರ್ಚ್ 8 ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ. ಈ ಹಿನ್ನಲೆಯಲ್ಲಿ ಸರ್ಕಾರವು ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಮಹಿಳಾ ಸಾಧಕರಿಗೆ ಪ್ರಶಸ್ತಿ ನೀಡುವುದರಿಂದ ಹಿಡಿದು ಮಹಿಳೆಯರಿಗಾಗಿ ಆರೋಗ್ಯ ಶಿಬಿರಗಳವರೆಗೆ ವಿವಿಧ ಕಾರ್ಯಕ್ರಮಗಳು ಆಯೋಜಿತಗೊಳ್ಳಲಿವೆ. ಮಹಿಳಾ ದಿನಾಚರಣೆಯ ಅಂಗವಾಗಿ, ಮಾನವ ಸಂಪನ್ಮೂಲ ಮತ್ತು ಅಭಿವೃದ್ಧಿ...
Date : Friday, 06-03-2020
ಜಮ್ಮು: ಶಾಲಾ ಮಕ್ಕಳಿಗೆ ಉತ್ತಮ ಆರೋಗ್ಯ ಸೇವೆ ನೀಡುವ ಸರ್ಕಾರದ ಸಮಗ್ರ ಶಾಲಾ ಆರೋಗ್ಯ ಶಿಕ್ಷಣ ಯೋಜನೆಯ ಭಾಗವಾಗಿ ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ಅವರು ಜಮ್ಮುವಿನಲ್ಲಿ ‘ವಿದ್ಯಾರ್ಥಿ ಆರೋಗ್ಯ ಕಾರ್ಡ್’ ಅನ್ನು ಗುರುವಾರ ಬಿಡುಗಡೆ ಮಾಡಿದರು. ಈ...
Date : Friday, 06-03-2020
ನವದೆಹಲಿ: ವಿಶ್ವದಾದ್ಯಂತದ ಟಾಪ್ 50 ಎಂಜಿನಿಯರಿಂಗ್ ಕಾಲೇಜುಗಳ ಪಟ್ಟಿಯಲ್ಲಿ ಮುಂಬಯಿ ಮತ್ತು ದೆಹಲಿಯ ಪ್ರತಿಷ್ಠಿತ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ)ಗಳು ಸ್ಥಾನ ಪಡೆದುಕೊಂಡಿವೆ ಸೇರಿವೆ ಎಂದು ವಿಷಯವಾರು ಕ್ಯೂಎಸ್ ವರ್ಲ್ಡ್ ರ‍್ಯಾಂಕಿಂಗ್ ತಿಳಿಸಿದೆ. ಐಐಟಿ ಬಾಂಬೆ 44 ನೇ ಸ್ಥಾನದಲ್ಲಿದ್ದರೆ, ಐಐಟಿ ದೆಹಲಿ 47 ನೇ...
Date : Friday, 06-03-2020
ನವದೆಹಲಿ: ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿರುವ ಪಾಕಿಸ್ಥಾನಕ್ಕೆ ಭಾರತ ದಿಟ್ಟ ಉತ್ತರವನ್ನು ನೀಡಿದೆ. ಭಾರತೀಯ ಸೇನೆಯು ಇತ್ತೀಚೆಗೆ ಕುಪ್ವಾರಾ ವಲಯದ ವಿರುದ್ಧ ದಿಕ್ಕಿನಲ್ಲಿರುವ ಪಾಕಿಸ್ಥಾನ ಸೇನೆಯ ಪೋಸ್ಟ್ಗಳನ್ನು ಗುರಿಯಾಗಿಸಿ ಆ್ಯಂಟಿ ಟ್ಯಾಂಕ್ ಗೈಡೆಡ್ ಮಿಸೈಲ್ ಮತ್ತು ಆರ್ಟಿಲ್ಲರಿ ಶೆಲ್ಸ್ಗಳನ್ನು ಬಳಸಿ ದಾಳಿಯನ್ನು ನಡೆಸಿದೆ...
Date : Friday, 06-03-2020
ಮುಂಬಯಿ: ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಗುರುವಾರ ಔರಂಗಾಬಾದ್ ವಿಮಾನ ನಿಲ್ದಾಣಕ್ಕೆ ಛತ್ರಪತಿ ಸಂಭಾಜಿ ಮಹಾರಾಜ್ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡಿದೆ. ಸಂಭಾಜಿ ಮಹಾರಾಜ್ ಛತ್ರಪತಿ ಶಿವಾಜಿಯ ಮಗ ಮತ್ತು ಉತ್ತರಾಧಿಕಾರಿ. ವರದಿಗಳ ಪ್ರಕಾರ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಅಧ್ಯಕ್ಷತೆಯಲ್ಲಿ ನಡೆದ...
Date : Friday, 06-03-2020
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಜನ್ ಔಷಧಿ ದಿವಸ್ ಆಚರಣೆಯಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ಮೋದಿ ಅವರು ಏಳು ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ ಕೇಂದ್ರಗಳೊಂದಿಗೆ ಸಂವಹನ ನಡೆಸಲಿದ್ದಾರೆ. ಯೋಜನೆಯ ಸಾಧನೆಗಳನ್ನು ಆಚರಿಸಲು ಮತ್ತು ಯೋಜನೆಗೆ...
Date : Thursday, 05-03-2020
ಚೆನ್ನೈ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ-ಮದ್ರಾಸ್ ಸಂಶೋಧಕರು ಮಾರಕ ಡ್ರೋನ್‌ಗಳನ್ನು ಸಮರ್ಥವಾಗಿ ಎದುರಿಸಬಲ್ಲ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಡ್ರೋನ್ ಅನ್ನು ಅಭಿವೃದ್ಧಿಪಡಿಸಿದ್ದಾರೆ ಎಂದು ಐಐಟಿ ಮದ್ರಾಸ್ ಹೇಳಿಕೆಯಲ್ಲಿ ಗುರುವಾರ ತಿಳಿಸಿದೆ. ಈ ಡ್ರೋನ್ಗಳು ನಮ್ಮ ದೇಶಕ್ಕೆ ಮಾರಕವಾಗಿರುವಂತಹ ಡ್ರೋನ್‌ಗಳನ್ನು ಹ್ಯಾಕ್ ಮಾಡಿ, ಅವುಗಳನ್ನು...
Date : Thursday, 05-03-2020
ಮುಂಬಯಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಹಾರಾಷ್ಟ್ರ ಜಿಲ್ಲೆಯೊಂದು ತನ್ನ ಶಾಲೆಯ ಬಾಲಕಿಯರಿಗೆ ‘ಒಂದು ದಿನ ಜಿಲ್ಲಾಧಿಕಾರಿ’ಗಳಾಗಿ ಕಾರ್ಯನಿರ್ವಹಿಸಲು ಅವಕಾಶವನ್ನು ಮಾಡಿಕೊಟ್ಟಿದೆ. ಹೆಣ್ಣು ಮಕ್ಕಳ ಆತ್ಮವಿಶ್ವಾಸವನ್ನು ಹೆಚ್ಚಿಸಲು ಮತ್ತು ಅವರಿಗೆ ಅತ್ಯುತ್ತಮವಾಗಿ ಕಾರ್ಯ ಮಾಡಲು ಪ್ರೇರೇಪಿಸುವ ಉದ್ದೇಶದಿಂದ ಈ ಉಪಕ್ರಮವನ್ನು ಬುಲ್ಧಾನ ಜಿಲ್ಲಾಡಳಿತ ಕೈಗೆತ್ತಿಕೊಂಡಿದೆ....
Date : Thursday, 05-03-2020
ಶ್ರೀನಗರ: 370ನೇ ವಿಧಿಯನ್ನು ರದ್ದುಗೊಳಿಸುವ ದೃಷ್ಟಿಯಿಂದ ಜಮ್ಮು ಕಾಶ್ಮೀರದಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ ನಿರ್ಬಂಧಗಳನ್ನು ಹೇರಲಾಗಿತ್ತು. ಇದೀಗ ಆರು ತಿಂಗಳ ನಂತರ ಅಲ್ಲಿ ಸಾಮಾಜಿಕ ಮಾಧ್ಯಮಗಳ ಮೇಲಿನ ನಿಷೇಧವನ್ನು ಬುಧವಾರ ಅಧಿಕಾರಿಗಳು ತೆಗೆದುಹಾಕಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಆಡಳಿತವು ಬುಧವಾರ ಎಲ್ಲಾ ವೆಬ್‌ಸೈಟ್‌ಗಳಿಗೆ...
Date : Thursday, 05-03-2020
ನವದೆಹಲಿ: ಭಾರತದ ಮಾಜಿ ಸ್ಪಿನ್ನರ್ ಸುನಿಲ್ ಜೋಶಿ ಅವರನ್ನು ರಾಷ್ಟ್ರೀಯ ಆಯ್ಕೆ ಸಮಿತಿಯ ಅಧ್ಯಕ್ಷರನ್ನಾಗಿ ಬಿಸಿಸಿಐನ ಕ್ರಿಕೆಟ್ ಸಲಹಾ ಸಮಿತಿ (ಸಿಎಸಿ) ನೇಮಕ ಮಾಡಿದೆ. ಅಲ್ಲದೇ, ಇದು ಐದು ಸದಸ್ಯರ ಗುಂಪಿಗೆ ಮಾಜಿ ವೇಗಿ ಹರ್ವಿಂದರ್ ಸಿಂಗ್ ಅವರನ್ನು ಆಯ್ಕೆ ಮಾಡಿದೆ....