News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

10 ಸರ್ಕಾರಿ ಬ್ಯಾಂಕುಗಳನ್ನು 4 ದೊಡ್ಡ PSBಗಳಾಗಿ ವಿಲೀನಗೊಳಿಸಲು ಕೇಂದ್ರ ಸಂಪುಟ ಅಸ್ತು

ನವದೆಹಲಿ: ದೇಶದಲ್ಲಿನ ಬ್ಯಾಂಕಿಂಗ್ ರಚನೆಯನ್ನು ಬಲಪಡಿಸುವ ಸಲುವಾಗಿ ಸರ್ಕಾರಿ ಬ್ಯಾಂಕುಗಳ ಮೆಗಾ ವಿಲೀನಕ್ಕೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಕಳೆದ ವರ್ಷ ಆಗಸ್ಟ್‌ನಲ್ಲಿ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಅವರು 10 ಸರ್ಕಾರಿ ಬ್ಯಾಂಕುಗಳನ್ನು ನಾಲ್ಕು ದೊಡ್ಡ ಪಿಎಸ್‌ಬಿಗಳಾಗಿ...

Read More

ಕೊರೋನವೈರಸ್ ಬಗ್ಗೆ ವದಂತಿ ಹಬ್ಬಿಸಿದರೆ ಕಠಿಣ ಕ್ರಮ : ಆರೋಗ್ಯ ಇಲಾಖೆ ಎಚ್ಚರಿಕೆ

ಬೆಂಗಳೂರು: ಕರ್ನಾಟಕದಲ್ಲಿ ಕೊರೋನವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇತ್ತೀಚಿಗಷ್ಟೇ ಬೆಂಗಳೂರಿನಲ್ಲಿ ನೆಲೆಸಿದ್ದ ಟೆಕ್ಕಿ ಒಬ್ಬರಿಗೆ ಕೊರೋನವೈರಸ್ ಇರುವುದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಭಾರೀ ಮುನ್ನೆಚ್ಚರಿಕೆ ಕ್ರಮಗಳನ್ನು ರಾಜ್ಯದಲ್ಲಿ ಕೈಗೊಳ್ಳಲಾಗುತ್ತಿದೆ. ಆದರೆ ಕೆಲವೊಬ್ಬರು ಸಾಮಾಜಿಕ ಜಾಲತಾಣ ಸೇರಿದಂತೆ ಹಲವು ಕಡೆ ವಿನಾಕಾರಣ ಕೊರೋನವೈರಸ್ ಬಗ್ಗೆ...

Read More

ಅಧಿವೇಶನದಲ್ಲಿ ಅನುಚಿತ ವರ್ತನೆ ತೋರಿಸಿದ 7 ಕಾಂಗ್ರೆಸ್ ಸಂಸದರ ಅಮಾನತು

ನವದೆಹಲಿ: ಸಂಸತ್ತಿನಲ್ಲಿ ಅನುಚಿತ ವರ್ತನೆಯನ್ನು ತೋರಿದ ಏಳು ಕಾಂಗ್ರೆಸ್ ಸಂಸದರನ್ನು ಸ್ಪೀಕರ್ ಓಂ ಬಿರ್ಲಾ ಅವರು ಲೋಕಸಭೆಯಿಂದ ಅಮಾನತುಗೊಳಿಸಿದ್ದಾರೆ. ಬಜೆಟ್ ಅಧಿವೇಶನ ಮುಗಿಯುವವರೆಗೂ ಅವರು ಸದನಕ್ಕೆ ಆಗಮಿಸುವಂತಿಲ್ಲ. ಅಮಾನತುಗೊಂಡ ಏಳು ಕಾಂಗ್ರೆಸ್ ಸಂಸದರೆಂದರೆ – ಗೌರವ್ ಗೊಗೊಯ್, ಟಿ.ಎನ್.ಪ್ರತಾಪನ್, ಡೀನ್ ಕುರಿಯಕೋಸ್, ಆರ್ ಉನ್ನಿತಾನ್,...

Read More

ದೆಹಲಿ ದಂಗೆ ಆರೋಪಿ ಉಚ್ಛಾಟಿತ ಎಎಪಿ ಮುಖಂಡ ತಾಹೀರ್ ಹುಸೇನ್ ಬಂಧನ

ನವದೆಹಲಿ: ದೆಹಲಿ ದಂಗೆಯ ಸಂದರ್ಭದಲ್ಲಿ ಇಂಟೆಲಿಜೆನ್ಸ್ ಬ್ಯೂರೋ ಉದ್ಯೋಗಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ಆಮ್ ಆದ್ಮಿ ಪಕ್ಷದ ಮುಖಂಡ ತಾಹಿರ್ ಹುಸೇನ್­ಗೆ ಬಂಧನವಾಗಿದೆ. ಕೊಲೆ, ಗಲಭೆ ಮತ್ತು ಬೆಂಕಿ ಹಚ್ಚಿದ ಪ್ರಕರಣದಲ್ಲಿ ಆರೋಪಿಯಾಗಿರುವ ಈ ರಾಜಕಾರಣಿ ಇಂದು ದೆಹಲಿ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ. ಈತನ ಶರಣಾಗತಿಯ ಮನವಿಯನ್ನು ನ್ಯಾಯಾಲಯ...

Read More

ಅಯೋಧ್ಯೆ: ಟೆಂಟ್‌ನಿಂದ ರಾಮ ವಿಗ್ರಹವನ್ನು ಸ್ಥಳಾಂತರಿಸುವ ಕಾರ್ಯ ಆರಂಭ

  ಅಯೋಧ್ಯೆ: ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರವನ್ನು ನಿರ್ಮಾಣ ಮಾಡುವ ಮೇಲ್ವಿಚಾರಣೆಯನ್ನು ವಹಿಸಿರುವ  ಟ್ರಸ್ಟ್,  ದೇವರ ವಿಗ್ರಹವನ್ನು ತಾತ್ಕಾಲಿಕ ಟೆಂಟ್‌ನಿಂದ ಸ್ಥಳಾಂತರ ಮಾಡುವ ಪ್ರಕ್ರಿಯೆಯನ್ನು ಆರಂಭಿಸಿದೆ. ಕಳೆದ ಮೂರು ದಶಕಗಳಿಂದ ವಿಗ್ರಹವನ್ನು ತಾತ್ಕಾಲಿಕ ಟೆಂಟ್­ನಲ್ಲಿ ಇಡಲಾಗಿತ್ತು. ಪ್ರಸ್ತುತ ಅದನ್ನು ಟೆಂಟ್ ನಿಂದ 200...

Read More

ಡಿಜಿಟಲ್ ಕರೆನ್ಸಿ ವಹಿವಾಟಿಗೆ ಅಸ್ತು ಎಂದು ಸುಪ್ರೀಂಕೋರ್ಟ್

ನವದೆಹಲಿ: ಸುಪ್ರೀಂಕೋರ್ಟ್ ಬುಧವಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಬಿಟ್‌ಕಾಯಿನ್ ಮತ್ತು ಕ್ರಿಪ್ಟೋಕರೆನ್ಸಿ ವಹಿವಾಟಿನ ಮೇಲೆ ವಿಧಿಸಿದ್ದ ನಿಷೇಧವನ್ನು ತೆರವುಗೊಳಿಸಿದೆ. ಸಮುದಾಯದ ಹಿತಾಸಕ್ತಿಯನ್ನು ನಿಷೇಧಿಸಲು ಆರ್‌ಬಿಐಗೆ ಅನುಮತಿ ಇಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ರಿಸರ್ವ್ ಬ್ಯಾಂಕ್ ಆಫ್...

Read More

ವಿಶ್ವವಿದ್ಯಾಲಯಗಳಲ್ಲಿನ ಭಾರತ ವಿರೋಧಿ ಘೋಷಣೆಯಲ್ಲಿ ಶಿಕ್ಷಕರ ಪಾತ್ರವನ್ನೂ ಪರಿಶೀಲಿಸಬೇಕು : ಯೋಗಿ

ಲಕ್ನೋ: ದೇಶದ ವಿಶ್ವವಿದ್ಯಾಲಯಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಭಾರತ ವಿರೋಧಿ ಘೋಷಣೆಗಳು ಕೇಳಿಬಂದಾಗ ಅದರಲ್ಲಿ ಶಿಕ್ಷಕರ ಪಾತ್ರವು ಕೂಡ ಪರಿಶೀಲನೆಗೆ ಒಳಪಡುತ್ತದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಮೂಲ ಶಿಕ್ಷಣ ಪರಿಷತ್ ಲಕ್ನೋದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, “ಉನ್ನತ...

Read More

ರೇಪ್, ಮಕ್ಕಳ ದೌರ್ಜನ್ಯದ 2.4 ಲಕ್ಷ ಪ್ರಕರಣಗಳು ನ್ಯಾಯಾಲಯದಲ್ಲಿ ಬಾಕಿ ಇವೆ

ನವದೆಹಲಿ: ಅತ್ಯಾಚಾರ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಗೆ ಸಂಬಂಧಿಸಿದ ಕಳೆದ ವರ್ಷ ಡಿಸೆಂಬರ್­ವರೆಗೆ ದೇಶಾದ್ಯಂತ 2.4 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ನ್ಯಾಯಾಲಯಗಳಲ್ಲಿ ಬಾಕಿ ಉಳಿದಿವೆ ಎಂದು ಸರ್ಕಾರ ಬುಧವಾರ ಹೇಳಿದೆ. ಕಾನೂನು ಮತ್ತು ನ್ಯಾಯ ಸಚಿವಾಲಯವು ಲೋಕಸಭೆಯಲ್ಲಿ ನೀಡಿದ ಲಿಖಿತ ಉತ್ತರದ...

Read More

ದೆಹಲಿ : ಫೇಸ್ ಮಾಸ್ಕ್, ಹ್ಯಾಂಡ್ ಸ್ಯಾನಿಟೈಝರ್­ಗಳಿಗೆ ಭಾರೀ ಬೇಡಿಕೆ, ಬೆಲೆ ಗಗನಮುಖಿ

ನವದೆಹಲಿ: ಕೊರೋನವೈರಸ್ ಭೀತಿಯಿಂದಾಗಿ ದೆಹಲಿಯಲ್ಲಿ ಹ್ಯಾಂಡ್ ಸ್ಯಾನಿಟೈಝರ್ ಮತ್ತು ಫೇಸ್ ಮಾಸ್ಕ್­ಗಳಿಗೆ ಬೇಡಿಕೆ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ. ಫೇಸ್ ಮಾಸ್ಕ್­ಗಳ ಬೆಲೆ ಗಗನಮುಖಿಯಾದರೆ, ಹ್ಯಾಂಡ್ ಸ್ಯಾನಿಟೈಝರ್­ಗಳು ಲಭ್ಯವಿಲ್ಲದ ಸ್ಥಿತಿಗೆ ತಲುಪಿದೆ. “ಹ್ಯಾಂಡ್ ಸ್ಯಾನಿಟೈಝರ್‌ಗಳು ಮಾರುಕಟ್ಟೆಯಿಂದ ಕಣ್ಮರೆಯಾಗಿವೆ. ಅದಕ್ಕಾಗಿ ನಾವು ಹೊಸ ಆರ್ಡರ್­ಗಳನ್ನು ನೀಡಿದ್ದೇವೆ...

Read More

2014 ರಿಂದ ನೆರೆಯ ದೇಶದ 19,000 ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ

ನವದೆಹಲಿ:  2014 ರಿಂದ 15,036 ಬಾಂಗ್ಲಾದೇಶದ ಪ್ರಜೆಗಳು ಸೇರಿದಂತೆ ಐದು ನೆರೆಯ ರಾಷ್ಟ್ರಗಳ ಸುಮಾರು 19,000 ಜನರಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ರಾಜ್ಯಸಭೆಗೆ ಬುಧವಾರ ಕೇಂದ್ರ ಮಾಹಿತಿಯನ್ನು ನೀಡಿದೆ. ಭಾರತೀಯ ಪೌರತ್ವ ಪಡೆದವರು ಬಾಂಗ್ಲಾದೇಶ, ಪಾಕಿಸ್ಥಾನ, ಮಯನ್ಮಾರ್, ಶ್ರೀಲಂಕಾ ಮತ್ತು...

Read More

Recent News

Back To Top