News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಶಾಂತಿ ಕಾಪಾಡುವಂತೆ ದೆಹಲಿ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕರೆ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಹೋರಾಟ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ದೆಹಲಿ ಅಕ್ಷರಶಃ ನಲುಗಿ ಹೋಗಿದೆ. 20 ಜನರು ಹಿಂಸೆಗೆ ಬಲಿಯಾಗಿದ್ದು, 200 ಜನರು ಗಾಯಗೊಂಡಿದ್ದಾರೆ. ಪೊಲೀಸರ ಕಟ್ಟುನಿಟ್ಟಿನ ಕ್ರಮ ಮತ್ತು ಸರ್ಕಾರದ ಮನವಿಯ ನಡುವೆಯೂ ಪ್ರತಿಭಟನಾಕಾರರು ಹಿಂಸಾಚಾರವನ್ನು ಭುಗಿಲೆಬ್ಬಿಸಿದ್ದಾರೆ....

Read More

ಡಿಸೆಂಬರ್‌ನಲ್ಲಿ 12.67 ಲಕ್ಷ ಹೊಸ ಉದ್ಯೋಗಗಳು ಸೃಷ್ಟಿಯಾಗಿವೆ : ಇಎಸ್‌ಐಸಿ ವೇತನದಾರರ ಡಾಟಾ

ನವದೆಹಲಿ: 2018-19ರ ಆರ್ಥಿಕ ವರ್ಷದಲ್ಲಿ ಇಎಸ್‌ಐಸಿ ಹೊಂದಿರುವ ಹೊಸ ಚಂದಾದಾರರ ಒಟ್ಟು ದಾಖಲಾತಿ 1.49 ಕೋಟಿ ಎಂದು ನ್ಯಾಷನಲ್ ಸ್ಟ್ಯಾಟಿಸ್ಟಿಕಲ್ ಆಫೀಸ್ ಹೇಳಿದೆ. ನೌಕರರ ರಾಜ್ಯ ವಿಮಾ ನಿಗಮದ (ಇಎಸ್‌ಐಸಿ) ವೇತನದಾರರ ಮಾಹಿತಿಯ ಪ್ರಕಾರ, 2019 ರ ಡಿಸೆಂಬರ್‌ನಲ್ಲಿ ಸುಮಾರು 12.67...

Read More

ಟ್ರಂಪ್ ಜೊತೆ ಸಿಎಎ ಮಾತುಕತೆ ನಡೆದಿಲ್ಲ : ವಿದೇಶಾಂಗ ಕಾರ್ಯದರ್ಶಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಡುವಿನ ಮಾತುಕತೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಯಾವುದೇ ವಿಷಯಗಳು ಪ್ರಸ್ತಾಪವಾಗಿಲ್ಲ ಎಂಬುದಾಗಿ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ಹೇಳಿದ್ದಾರೆ. ಅಲ್ಲದೆ, ಉಭಯ ನಾಯಕರು ಧಾರ್ಮಿಕ ಸೌಹಾರ್ದತೆಗೆ...

Read More

ಮಾರ್ಚ್ 26 ರಂದು ರಾಜ್ಯಸಭಾದ 55 ಸ್ಥಾನಗಳಿಗೆ ಚುನಾವಣೆ

ನವದೆಹಲಿ: ಸಂಸತ್ತಿನ ಮೇಲ್ಮನೆಯಾದ ರಾಜ್ಯಸಭೆಯ 55 ಸ್ಥಾನಗಳಿಗೆ ಮಾರ್ಚ್ 26 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಮಂಗಳವಾರ ಘೋಷಣೆ ಮಾಡಿದೆ. ವಿವಿಧ ಸದಸ್ಯರ ನಿವೃತ್ತಿಯ ಹಿನ್ನೆಲೆಯಲ್ಲಿ ಎಪ್ರಿಲ್ ತಿಂಗಳ ವಿವಿಧ ದಿನಾಂಕದಂದು 17 ರಾಜ್ಯಗಳ 55 ರಾಜ್ಯಸಭಾ ಸ್ಥಾನಗಳು...

Read More

ದೇಶವ್ಯಾಪಿಯಾಗಿ 10 ಲಕ್ಷ ಸ್ಮಾರ್ಟ್ ಮೀಟರ್­ಗಳ ಅಳವಡಿಕೆ : ಇಂಧನ ಸಚಿವರ ಘೋಷಣೆ

ನವದೆಹಲಿ: ದೇಶವ್ಯಾಪಿಯಾಗಿ 10 ಲಕ್ಷ ಸ್ಮಾರ್ಟ್ ಮೀಟರ್­ಗಳನ್ನು ಅಳವಡಿಕೆ ಮಾಡಲಾಗುವುದು ಎಂದು ಕೇಂದ್ರ ಇಂಧನ ಖಾತೆ ರಾಜ್ಯ ಸಚಿವ ಆರ್ ಕೆ ಸಿಂಗ್ ಅವರು ಮಂಗಳವಾರ ಘೋಷಣೆ ಮಾಡಿದ್ದಾರೆ. ಸ್ಮಾರ್ಟ್ ಮೀಟರ್ ನ್ಯಾಷನಲ್ ಪ್ರೋಗ್ರಾಮ್ ಅಡಿಯಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆ ಕಾರ್ಯ...

Read More

‘ನೀವು ಎಲ್ಲೇ ಇದ್ದರೂ ನುಗ್ಗಿ ಹೊಡೆಯುತ್ತೇವೆ’ : ಬಾಲಾಕೋಟ್ ದಾಳಿಗೆ 1 ವರ್ಷ ಹಿನ್ನೆಲೆಯಲ್ಲಿ ಮಾಜಿ ಸೇನಾ ಮುಖ್ಯಸ್ಥ

ನವದೆಹಲಿ: ಬಾಲಕೋಟ್ ವೈಮಾನಿಕ ದಾಳಿ ನಡೆದು ಇಂದಿಗೆ ಒಂದು ವರ್ಷ ಪೂರೈಸಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಮಾಜಿ ವಾಯು ಸೇನಾ ಮುಖ್ಯಸ್ಥ ಬಿಎಸ್ ಧನೋವಾ ಅವರು, ಈ ವೈಮಾನಿಕ ದಾಳಿಯು ಭಾರತದ ಸೇನಾ ಕಾರ್ಯಾಚರಣೆಯ ವಿಧಾನವನ್ನು ಬದಲಾಯಿಸಿದೆ ಎಂಬುದರ ದ್ಯೋತಕವಾಗಿತ್ತು...

Read More

ಮಾರ್ಚ್ 5 ರಂದು ಜಿಯೋ ಇಮೇಜಿಂಗ್ ಸ್ಯಾಟಲೈಟ್ ಉಡಾವಣೆಗೊಳಿಸಲಿದೆ ಇಸ್ರೋ

ಬೆಂಗಳೂರು: ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಮಾರ್ಚ್ 5 ರಂದು ಜಿಯೋ ಇಮೇಜಿಂಗ್ ಸ್ಯಾಟಲೈಟ್ GISAT-1 ಅನ್ನು ಉಡಾವಣೆಗೊಳಿಸಲು ಸಜ್ಜಾಗಿದೆ. ಮಾರ್ಚ್ 5 ರಂದು ಸಂಜೆ 5:43 ಕ್ಕೆ ಸ್ಯಾಟಲೈಟ್ ಉಡಾವಣೆಗೊಳ್ಳಲು ಸಮಯ ನಿಗದಿಯಾಗಿದೆ. “ಜಿಯೋಸಿಂಕ್ರೋನಸ್ ಸ್ಯಾಟಲೈಟ್ ಲಾಂಚ್...

Read More

ಹಿಂಸೆ ಪೀಡಿತ ಈಶಾನ್ಯ ದೆಹಲಿಯಲ್ಲಿ ಭದ್ರತಾ ವ್ಯವಸ್ಥೆ ಪರಿಶೀಲಿಸಿದ ಅಜಿತ್ ದೋವಲ್

ನವದೆಹಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಮಂಗಳವಾರ ರಾತ್ರಿ ಹಿಂಸಾಚಾರ ಪೀಡಿತ ಈಶಾನ್ಯದಲ್ಲಿ ಭದ್ರತಾ ಪರಿಸ್ಥಿತಿಗಳನ್ನು ಪರಿಶೀಲಿಸಿದರು. ದೆಹಲಿ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ಮಾತುಕತೆಯನ್ನು ನಡೆಸಿದರು. ಅಲ್ಲದೆ, ಹಿಂಸಾಚಾರ ಪೀಡಿತ ಹಲವು ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು....

Read More

ದೆಹಲಿ ಹಿಂಸಾಚಾರ : ಕೇಜ್ರಿವಾಲ್, ಇತರರ ಜೊತೆ ಸಭೆ ನಡೆಸಿದ ಅಮಿತ್ ಶಾ

ನವದೆಹಲಿ: ಈಶಾನ್ಯ ದೆಹಲಿ ಪ್ರದೇಶಗಳಲ್ಲಿನ ಹಿಂಸಾಚಾರ ಪರಿಸ್ಥಿತಿ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪೊಲೀಸ್ ಆಯುಕ್ತ ಅಮೂಲ್ಯ ಪಟ್ನಾಯಕ್ ಮತ್ತು ಇತರ ರಾಜಕೀಯ ಮುಖಂಡರೊಂದಿಗೆ ಸಭೆ...

Read More

ಭಯೋತ್ಪಾದನೆ ವಿರುದ್ಧ ಹೋರಾಡಲು ನಾನು, ಮೋದಿ ಬದ್ಧರಾಗಿದ್ದೇವೆ : ಟ್ರಂಪ್

ನವದೆಹಲಿ: ಮಂಗಳವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ನಿಯೋಗ ಮಟ್ಟದ ಮಾತುಕತೆ ನಡೆಸಿದ ನಂತರ ಮಾತನಾಡಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ”ಭಾರತ ಮತ್ತು ಅಮೆರಿಕ ಮೂಲಭೂತವಾದಿ ಇಸ್ಲಾಮಿಕ್ ಭಯೋತ್ಪಾದನೆ ವಿರುದ್ಧ ಹೋರಾಡಲು ಬದ್ಧವಾಗಿದೆ” ಎಂದು ಹೇಳಿದ್ದಾರೆ....

Read More

Recent News

Back To Top