Date : Monday, 24-02-2020
ನವದೆಹಲಿ: ಸಿಗರೇಟು ಸೇದುವ ಕಾನೂನುಬದ್ಧ ವಯಸ್ಸನ್ನು ಪ್ರಸ್ತುತ 18 ವರ್ಷದಿಂದ 21 ವರ್ಷಕ್ಕೆ ಹೆಚ್ಚಿಸಲು ಕೇಂದ್ರ ಆರೋಗ್ಯ ಸಚಿವಾಲಯ ಯೋಜಿಸಿದೆ. 21 ವರ್ಷ ವಯಸ್ಸು ದಾಟಿದವರಿಗೆ ಮಾತ್ರ ಧೂಮಪಾನ ಮಾಡಲು ಅವಕಾಶ ನೀಡಬೇಕೆಂದು ಸಚಿವಾಲಯ ಪ್ರಸ್ತಾಪಿಸಿದೆ. ಪ್ರಸ್ತುತ, 18 ವರ್ಷಕ್ಕಿಂತ ಮೇಲ್ಪಟ್ಟ ಜನರು ದೇಶದಲ್ಲಿ ಕಾನೂನುಬದ್ಧವಾಗಿ...
Date : Monday, 24-02-2020
ನವದೆಹಲಿ: ಫಾಸ್ಟ್ಟ್ಯಾಗ್ ಇಲ್ಲದೆ ಫಾಸ್ಟ್ಯಾಗ್ ಕೇಂದ್ರೀಕೃತ ಎಲೆಕ್ಟ್ರಾನಿಕ್ ಟೋಲ್ ಫ್ಲಾಝಾವನ್ನು ಪ್ರವೇಶಿಸಿದ ಸುಮಾರು 18 ಲಕ್ಷ ಡಿಫಾಲ್ಟರ್ಗಳಿಂದ ರೂ.20 ಕೋಟಿ ರೂಪಾಯಿ ದಂಡವನ್ನು ಸ್ವೀಕರಿಸಲಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಭಾನುವಾರ ತಿಳಿಸಿದೆ. ರಾಷ್ಟ್ರದ ರಾಷ್ಟ್ರೀಯ ಹೆದ್ದಾರಿಗಳಾದ್ಯಂತದ ಫಾಸ್ಟ್‌ಟ್ಯಾಗ್‌ಗಳನ್ನು ಡಿಸೆಂಬರ್‌ನಿಂದ ಕಡ್ಡಾಯಗೊಳಿಸಲಾಗಿದೆ. ಅಂದಿನಿಂದ,...
Date : Monday, 24-02-2020
ನವದೆಹಲಿ: ಭಾರತದ ಅತೀದೊಡ್ಡ ರಾಷ್ಟ್ರೀಯ ಪಕ್ಷ ಎನಿಸಿರುವ ಭಾರತೀಯ ಜನತಾ ಪಾರ್ಟಿ (ಬಿಜೆಪಿ)ಯ ಇತಿಹಾಸ ಇನ್ನು ಮುಂದೆ ಇಂಡೋನೇಷ್ಯಾದ ಇಸ್ಲಾಮಿಕ್ ವಿಶ್ವವಿದ್ಯಾಲಯದ ಕೋರ್ಸ್‌ನ ಭಾಗವಾಗಲಿದೆ. ಹೌದು, ಎರಡು ಸಾರ್ವತ್ರಿಕ ಚುನಾವಣೆಗಳಲ್ಲಿ ಅಭೂತಪೂರ್ವ ಬಹುಮತದೊಂದಿಗೆ ಜಯಗಳಿಸಿರುವ ಬಿಜೆಪಿಯ ಗೆಲುವಿನ ಓಟವನ್ನು ವಿಶ್ವವಿದ್ಯಾಲಯದ ಮಕ್ಕಳು...
Date : Monday, 24-02-2020
ನವದೆಹಲಿ: ಭಾರತಕ್ಕೆ ಆಗಮಿಸುತ್ತಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಿಂದಿಯಲ್ಲಿ ಟ್ವೀಟ್ ಮಾಡುವ ಮೂಲಕ ಎಲ್ಲರ ಮನಸ್ಸನ್ನು ಗೆದ್ದಿದ್ದಾರೆ. ಭಾರತಕ್ಕೆ ಆಗಮಿಸುವ ದಾರಿ ಮಧ್ಯೆದಲ್ಲಿ ಅವರು, ನಾವು ಭಾರತಕ್ಕೆ ಆಗಮಿಸುವ ಮಾರ್ಗ ಮಧ್ಯೆಯಿದ್ದೇವೆ ಎಂದು ಟ್ವಿಟ್ ಮಾಡಿದ್ದಾರೆ. “ನಾವು ಭಾರತಕ್ಕೆ...
Date : Monday, 24-02-2020
ಬೆಂಗಳೂರು : ಪೂರ್ವ ಆಫ್ರಿಕಾ ರಾಷ್ಟ್ರವಾದ ಸೆನೆಗಲ್ನಲ್ಲಿ ಬಂಧಿತನಾಗಿರುವ ಮೋಸ್ಟ್ ವಾಂಟೆಡ್ ಗ್ಯಾಂಗ್ಸ್ಟರ್ ರವಿ ಪೂಜಾರಿಯನ್ನು ಭಾನುವಾರ ಮತ್ತು ಸೋಮವಾರದ ಮಧ್ಯರಾತ್ರಿ ಭಾರತಕ್ಕೆ ಕರೆತರಲಾಗಿದೆ. ಕೊಲೆ ಮತ್ತು ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಈತ ಸುಮಾರು 200 ಪ್ರಕರಣಗಳಲ್ಲಿ ಭಾರತೀಯ ಪೊಲೀಸರಿಗೆ ಬೇಕಾಗಿದ್ದ. ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ...
Date : Monday, 24-02-2020
ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಭಾರತಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಟ್ವಿಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, “ಭಾರತ ನಿಮ್ಮ ಆಗಮನಕ್ಕಾಗಿ ಕಾಯುತ್ತಿದೆ. ಅಹಮದಾಬಾದಿನಲ್ಲಿ ಶೀಘ್ರದಲ್ಲೇ ನಿಮ್ಮನ್ನು ಭೇಟಿ ಮಾಡುತ್ತೇವೆ” ಎಂದಿದ್ದಾರೆ. ನಿನ್ನೆ ಅಮೆರಿಕದಿಂದ ಭಾರತಕ್ಕೆ ಹೊರಟ...
Date : Saturday, 22-02-2020
ಶ್ರೀನಗರ: ಜಮ್ಮು-ಕಾಶ್ಮೀರದ ಬಾರಮುಲ್ಲಾದ ಟಪ್ಪರ್ ಪಠಾಣ್ನಲ್ಲಿ ಶನಿವಾರ ಭದ್ರತಾ ಪಡೆಗಳು ಹಿಜ್ಬುಲ್ ಮುಜಾಹಿದ್ದೀನ್ ಉಗ್ರನನ್ನು ಬಂಧನಕ್ಕೊಳಪಡಿಸಿವೆ. ಬಂಧಿತ ಉಗ್ರನನ್ನು ಜುನೈದ್ ಫಾರೂಖ್ ಪಂಡಿತ್ ಎಂದು ಗುರುತಿಸಲಾಗಿದೆ. ನಿನ್ನೆಯಷ್ಟೇ ನವೀದ್ ಅಹ್ಮದ್ ಭಟ್ ಮತ್ತು ಅಖೀಬ್ ಯಾಸಿನ್ ಭಟ್ ಎಂಬ ಉಗ್ರರನ್ನು ಹತ್ಯೆ ಮಾಡಿವೆ....
Date : Saturday, 22-02-2020
ನವದೆಹಲಿ: ಭಯೋತ್ಪಾದಕರು ಮತ್ತು ಭ್ರಷ್ಟರಿಗೆ ಖಾಸಗಿತನದ ಹಕ್ಕು ಇಲ್ಲ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಶನಿವಾರ ಹೇಳಿದ್ದಾರೆ ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ನ್ಯಾಯಾಂಗದ ಮೇಲೆ ಜನರ ಒತ್ತಡವು “ಅಪಾಯಕಾರಿ ಪ್ರವೃತ್ತಿ” ಎಂದು ಹೇಳಿದ್ದಾರೆ. ಸುಪ್ರೀಂಕೋರ್ಟ್ ಆವರಣದಲ್ಲಿ ನಡೆದ...
Date : Saturday, 22-02-2020
ನವದೆಹಲಿ: ಸುಪ್ರೀಂಕೋರ್ಟ್ ನ್ಯಾಯಾಧೀಶರಾದ ಅರುಣ್ ಮಿಶ್ರಾ ಅವರು ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಮೆಚ್ಚುಗೆಗಳನ್ನು ವ್ಯಕ್ತಪಡಿಸಿದ್ದಾರೆ. “ಅಂತರರಾಷ್ಟ್ರೀಯ ಮಟ್ಟದಲ್ಲಿ ಮೆಚ್ಚುಗೆ ಪಡೆದ ದೂರದೃಷ್ಟಿ ಮತ್ತು ಜಾಗತಿಕವಾಗಿ ಯೋಚಿಸುವ, ಸ್ಥಳೀಯವಾಗಿ ಕಾರ್ಯನಿರ್ವಹಿಸುವ ಬಹುಮುಖ ವ್ಯಕ್ತಿತ್ವ ಮೋದಿಯದ್ದು” ಎಂದು ಬಣ್ಣಿಸಿದ್ದಾರೆ. ಬಳಕೆಯಲ್ಲಿಲ್ಲದ 1,500 ಕಾನೂನುಗಳನ್ನು...
Date : Saturday, 22-02-2020
ನವದೆಹಲಿ: ಸ್ವಯಂ ಘೋಷಿತ ಹೋರಾಟಗಾರ ಯೋಗೇಂದ್ರ ಯಾದವ್ ಹಿಂದೂಗಳು ದೇಶವನ್ನು ಒಡೆಯುತ್ತಿದ್ದಾರೆ ಎನ್ನುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದಾರೆ. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಭಾಗವಹಿಸಿದ್ದ ಕಾರ್ಯಕ್ರಮವೊಂದರಲ್ಲಿ ಯೋಗೇಂದ್ರ ಯಾದವ್ ಅವರು ಹಿಂದಿ, ಹಿಂದೂ ಮತ್ತು ಹಿಂದೂಸ್ಥಾನ್ ರಾಷ್ಟ್ರವನ್ನು ಒಡೆಯುತ್ತಿವೆ...