Date : Saturday, 22-02-2020
ನವದೆಹಲಿ : ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ಭಾಗವಹಿಸುವಂತೆ ಎಲ್ಲಾ ರಾಜ್ಯಗಳ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳನ್ನು ಅಯೋಧ್ಯೆಗೆ ಆಹ್ವಾನಿಸಲಾಗುವುದು ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಧ್ಯಕ್ಷ ಮಹಂತ್ ನರ್ತ್ಯ ಗೋಪಾಲ್ ದಾಸ್ ಮಹಾರಾಜ್ ಶುಕ್ರವಾರ ಹೇಳಿದ್ದಾರೆ. “ನಾವು...
Date : Saturday, 22-02-2020
ನವದೆಹಲಿ: ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಮಾರ್ಚ್ 3ರಂದು ಬೆಳಿಗ್ಗೆ ಮರಣದಂಡನೆ ಶಿಕ್ಷೆ ನಿಗದಿಯಾಗಿದೆ. ಈ ಹಿನ್ನಲೆಯಲ್ಲಿ ತಿಹಾರ್ ಜೈಲು ಅಧಿಕಾರಿಗಳು ಎಲ್ಲಾ ನಾಲ್ಕು ಅಪರಾಧಿಗಳಿಗೆ ಪತ್ರವನ್ನು ಬರೆದಿದ್ದು, ಕುಟುಂಬದವರನ್ನು ಕೊನೆಯ ಬಾರಿಗೆ ಭೇಟಿಯಾಗುವ ಬಗ್ಗೆ ಪ್ರಸ್ತಾಪವನ್ನು ಮಾಡಿದ್ದಾರೆ. ಯಾವಾಗ ನೀವು...
Date : Saturday, 22-02-2020
ಕೊಚ್ಚಿ: ಈಗಾಗಲೇ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ಧ ಮತ್ತೋರ್ವ ಕ್ರೈಸ್ಥ ಸನ್ಯಾಸಿನಿ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾಳೆ. ಈ ಬಿಷಪ್ ವಿರುದ್ಧ ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ಸಾಕ್ಷಿಯಾಗಿದ್ದಾಕೆಯೇ ಈಗ ಇವರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾಳೆ. ಮುಲಕ್ಕಲ್ ವಿರುದ್ಧ...
Date : Saturday, 22-02-2020
ನವದೆಹಲಿ: ನ್ಯಾಯಾಂಗದ ಅಡಿಪಾಯವೆಂದು ಪರಿಗಣಿಸಲಾಗಿರುವ ಸತ್ಯ ಮತ್ತು ಸೇವೆಗೆ ಮಹಾತ್ಮ ಗಾಂಧಿಯವರ ಜೀವನ ಸಮರ್ಪಿತಗೊಂಡಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ. ದೆಹಲಿಯಲ್ಲಿ ನಡೆದ ಅಂತರರಾಷ್ಟ್ರೀಯ ನ್ಯಾಯಾಂಗ ಸಮ್ಮೇಳನದಲ್ಲಿ ಮಾತನಾಡಿದ ಪ್ರಧಾನಿ, ”ಈ ಸಂದರ್ಭದಲ್ಲಿ, ಅಭಿವೃದ್ಧಿ ಮತ್ತು ಪರಿಸರದ ನಡುವಿನ ಸಮತೋಲನದ...
Date : Saturday, 22-02-2020
ನವದೆಹಲಿ: ಮಹತ್ವದ ಪರಿವರ್ತನೆ ತರಬಲ್ಲಂತಹ ಯೋಜನೆಯನ್ನು ಕೈಗೊಂಡಿರುವ ಭಾರತೀಯ ರೈಲ್ವೆ ತನ್ನ ಇಂಧನ ಬಿಲ್‌ಗಳನ್ನು ಬೃಹತ್ ಪ್ರಮಾಣದಲ್ಲಿ ಕಡಿತವನ್ನು ಮಾಡಿದೆ ಮತ್ತು ಈ ಮೂಲಕ ದೊಡ್ಡ ಮೊತ್ತವನ್ನು ಉಳಿತಾಯ ಮಾಡಿದೆ. ಉತ್ತರ ರೈಲ್ವೆ ವಲಯದ ದೆಹಲಿ ವಿಭಾಗವು 39 ಪ್ರೀಮಿಯಂ ಮತ್ತು ಎಕ್ಸ್‌ಪ್ರೆಸ್ ರೈಲುಗಳನ್ನು ಹೆಡ್-ಆನ್-ಜನರೇಷನ್...
Date : Saturday, 22-02-2020
ಲಕ್ನೋ : ಆರ್ಎಸ್ಎಸ್ನ ಶೈಕ್ಷಣಿಕ ಅಂಗ ವಿದ್ಯಾಭಾರತಿಯಲ್ಲಿ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯ ವಿದ್ಯಾರ್ಥಿಗಳ ಸಂಖ್ಯೆ ಮಹತ್ವದ ಏರಿಕೆಯನ್ನು ಕಂಡಿದೆ. ಉತ್ತರಪ್ರದೇಶದ ವಿದ್ಯಾಭಾರತಿ ಶಾಲೆಗಳಲ್ಲೇ ಮಹತ್ವದ ಏರಿಕೆ ದಾಖಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ಸರಿಸುಮಾರು ಶೇ. 30 ರಷ್ಟು ಮುಸ್ಲಿಂ, ಕ್ರಿಶ್ಚಿಯನ್...
Date : Saturday, 22-02-2020
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಖೇಲೋ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ವಿಶ್ವವಿದ್ಯಾಲಯ ಮಟ್ಟದ ಇಂತಹ ಕ್ರೀಡಾಕೂಟವನ್ನು ಮೊದಲ ಬಾರಿಗೆ ನಡೆಸಲಾಗುತ್ತಿದೆ. ಸಂಜೆ, ಫೆಬ್ರವರಿ 22 ರಿಂದ ಮಾರ್ಚ್ 1 ರವರೆಗೆ ಒರಿಸ್ಸಾದ ಭುವನೇಶ್ವರದಲ್ಲಿ ನಡೆಯಲಿರುವ ಖೇಲೋ ಇಂಡಿಯಾ...
Date : Saturday, 22-02-2020
ನವದೆಹಲಿ: ದೂರಸಂಪರ್ಕ ಇಲಾಖೆಯು ‘5 ಜಿ ಹ್ಯಾಕಥಾನ್’ ಅನ್ನು ಪ್ರಾರಂಭಿಸಿದೆ. ಸರ್ಕಾರ, ಶೈಕ್ಷಣಿಕ ಮತ್ತು ಉದ್ಯಮದ ಭಾಗಿದಾರರ ಸಹಯೋಗದೊಂದಿಗೆ ಇದನ್ನು ಆಯೋಜನೆಗೊಳಿಸಲಾಗಿದೆ. ಕಾರ್ಯಸಾಧುವಾದ 5 ಜಿ ಉತ್ಪನ್ನಗಳು ಮತ್ತು ಪರಿಹಾರಗಳಿಗೆ ಪರಿವರ್ತಿಸಬಹುದಾದಂತಹ ಭಾರತದ ಕೇಂದ್ರೀಕೃತ ಅತ್ಯಾಧುನಿಕ ವಿಚಾರಗಳನ್ನು ಆಯ್ದುಕೊಳ್ಳುವ ಉದ್ದೇಶದಿಂದ ಈ ಹ್ಯಾಕಥಾನ್ ಆಯೋಜನೆಗೊಂಡಿದೆ. ಮೂರು ಹಂತಗಳನ್ನು...
Date : Saturday, 22-02-2020
ನವದೆಹಲಿ: ಫೆಬ್ರವರಿ 24 ರಂದು ಉತ್ತರ ಪ್ರದೇಶ ಸುನ್ನಿ ವಕ್ಫ್ ಮಂಡಳಿ ಸಭೆ ಸೇರಲಿದ್ದು, ಮಸೀದಿ ನಿರ್ಮಾಣಕ್ಕೆ ನಿಗದಿಪಡಿಸಿದ ಐದು ಎಕರೆ ಜಮೀನು ಕುರಿತು ಚರ್ಚೆಯನ್ನು ನಡೆಸಲಿದೆ. ಸುಪ್ರೀಂಕೋರ್ಟ್ ನೀಡಿದ ಆದೇಶವನ್ನು ತಿರಸ್ಕರಿಸುವ ಸ್ವಾತಂತ್ರ್ಯವನ್ನು ಹೊಂದಿಲ್ಲದ ಕಾರಣ ಐದು ಎಕರೆ ಭೂಮಿಯನ್ನು...
Date : Saturday, 22-02-2020
ನವದೆಹಲಿ: ”100 ಕೋಟಿ ಹಿಂದೂಗಳ ಮೇಲೆ ಪ್ರಾಬಲ್ಯ ಮೆರೆಯಲು 15 ಕೋಟಿ ಮುಸ್ಲಿಮರು ಸಾಕು” ಎಂದು ಹೇಳಿರುವ ಎಐಎಂಐಎಂ ನಾಯಕ ವಾರೀಸ್ ಪಠಾನ್ ವಿರುದ್ಧ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರು ವಾಗ್ದಾಳಿಯನ್ನು ನಡೆಸಿದ್ದಾರೆ. ನಾಗ್ಪುರದಲ್ಲಿ...