Date : Thursday, 13-02-2020
ನವದೆಹಲಿ: 2020ರ ನೇರ ತೆರಿಗೆ ‘ವಿವಾದ್ ಸೆ ವಿಶ್ವಾಸ್ ಮಸೂದೆ’ ಯಲ್ಲಿ ಬದಲಾವಣೆಗಳನ್ನು ತರಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆಯನ್ನು ನೀಡಿದೆ. ವಿವಿಧ ಸಾಲ ಮರು ಪಡೆಯುವಿಕೆ ನ್ಯಾಯಮಂಡಳಿಗಳಲ್ಲಿ ಬಾಕಿ ಇರುವ ಮೊಕದ್ದಮೆಗಳ ವ್ಯಾಪ್ತಿಯನ್ನು ವಿಸ್ತರಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ....
Date : Thursday, 13-02-2020
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸುಮಾರು 13,000 ಪಂಚಾಯತ್ ಸ್ಥಾನಗಳಿಗೆ ಉಪಚುನಾವಣೆ ಮುಂದಿನ ತಿಂಗಳು ನಡೆಯಲಿದ್ದು, ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿ ಅದನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಂತರ ಈ ಪ್ರದೇಶದಲ್ಲಿ ನಡೆಯುತ್ತಿರುವ ಮೊದಲ ಪ್ರಮುಖ ರಾಜಕೀಯ...
Date : Thursday, 13-02-2020
ನವದೆಹಲಿ: ಫೆಬ್ರವರಿ 24-25 ರಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾರತ ಭೇಟಿಗೂ ಮುಂಚಿತವಾಗಿ, ಕೇಂದ್ರ ಸರ್ಕಾರವು ಅಮೆರಿಕಾದೊಂದಿಗೆ ಹೆವಿ ಡ್ಯೂಟಿ ಆರ್ಮ್ಡ್ ಹೆಲಿಕಾಪ್ಟರ್ಗಳಿಗಾಗಿ 3.5 ಬಿಲಿಯನ್ ಡಾಲರ್ (25,000 ಕೋಟಿ ರೂ.) ಮೌಲ್ಯದ ಎರಡು ಮೆಗಾ ರಕ್ಷಣಾ ಒಪ್ಪಂದಗಳನ್ನು ಅಂತಿಮಗೊಳಿಸಿದೆ. ಈ...
Date : Thursday, 13-02-2020
ನವದೆಹಲಿ: ಮಾಜಿ ವಿದೇಶಾಂಗ ಸಚಿವೆ ದಿವಂಗತ ಸುಷ್ಮಾ ಸ್ವರಾಜ್ ಅವರು ನೀಡಿದ ಅಮೂಲ್ಯ ಕೊಡುಗೆಗಳಿಗೆ ಗೌರವ ಸಲ್ಲಿಸುವಂತಹ ಕಾರ್ಯವನ್ನು ಕೇಂದ್ರ ಸರ್ಕಾರ ಮಾಡಿದೆ. ಭಾರತೀಯ ರಾಜತಾಂತ್ರಿಕತೆಗೆ, ಅನಿವಾಸಿ ಭಾರತೀಯರಿಗೆ ಮತ್ತು ಸಾರ್ವಜನಿಕ ಸೇವಾ ನೀತಿಗಳಿಗೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸುವ ಸಲುವಾಗಿ ನವದೆಹಲಿಯ ಪ್ರವಾಸಿ ಭಾರತೀಯ...
Date : Thursday, 13-02-2020
ಶ್ರೀನಗರ : ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬುಧವಾರದಿಂದ ಪ್ರಾರಂಭವಾದ ವಿಶೇಷ ನೇಮಕಾತಿ ಪ್ರಕ್ರಿಯೆಯಲ್ಲಿ ಹಲವಾರು ಯುವಕರು ಭಾಗವಹಿಸಿದ್ದಾರೆ. ಬಾರ್ಡರ್ ಬೆಟಾಲಿಯನ್ಗಾಗಿ ಎರಡನೇ ದಿನವಾದ ಇಂದು ಕೂಡ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಇದೇ ಮೊದಲ ಬಾರಿಗೆ ಗಡಿ ನಿರ್ದಿಷ್ಟವಾಗಿ ನೇಮಕಾತಿ ನಡೆಯುತ್ತಿದೆ. ಇದು ಉದ್ಯೋಗಾವಕಾಶ ಮತ್ತು...
Date : Thursday, 13-02-2020
ಗುವಾಹಟಿ: ಸರ್ಕಾರಿ ಮದರಸ ಮತ್ತು ಸಂಸ್ಕೃತ ಶಾಲೆಗಳನ್ನು ಪ್ರೌಢ ಶಾಲೆಗಳು ಮತ್ತು ಮಾಧ್ಯಮಿಕ ಶಾಲೆಗಳಾಗಿ ಪರಿವರ್ತಿಸಲು ಅಸ್ಸಾಂ ಸರ್ಕಾರ ಸಜ್ಜಾಗಿದೆ. ಧಾರ್ಮಿಕ ಸಂಸ್ಥೆಗಳಿಗೆ ಸರ್ಕಾರವು ಹಣಕಾಸು ಒದಗಿಸಲು ಸಾಧ್ಯವಿಲ್ಲದ ಕಾರಣ ಈ ನಿರ್ಧಾರವನ್ನು ತೆಗೆದುಕೊಂಡಿರುವುದಾಗಿ ಅಸ್ಸಾಂ ಶಿಕ್ಷಣ ಸಚಿವ ಹಿಮಂತ್ ಬಿಸ್ವಾಸ್ ಶರ್ಮಾ ಬುಧವಾರ ಹೇಳಿದ್ದಾರೆ....
Date : Thursday, 13-02-2020
ನವದೆಹಲಿ: ರಕ್ಷಣಾ ಸಚಿವಾಲಯವು ಸಿಡಿಎಸ್ ಜನರಲ್ ಬಿಪಿನ್ ರಾವತ್ ನೇತೃತ್ವದಲ್ಲಿ ಹೊಸದಾಗಿ ರಚನೆ ಮಾಡಿದ ಮಿಲಿಟರಿ ವ್ಯವಹಾರ ಇಲಾಖೆ (ಡಿಎಂಎ)ಯಲ್ಲಿ ಶೀಘ್ರದಲ್ಲೇ ಸೇನಾಧಿಕಾರಿಗಳನ್ನು ಜಂಟಿ ಕಾರ್ಯದರ್ಶಿಗಳನ್ನಾಗಿ ಮತ್ತು ಹೆಚ್ಚುವರಿ ಕಾರ್ಯದರ್ಶಿಗಳನ್ನಾಗಿ ಹೊಂದಲಿದೆ. ಮಿಲಿಟರಿ ವ್ಯವಹಾರಗಳ ಇಲಾಖೆಯ ನೇತೃತ್ವವನ್ನು ಬಿಪಿನ್ ರಾವತ್ ಹೊಂದಿದ್ದಾರೆ. ವರದಿಯ ಪ್ರಕಾರ,...
Date : Thursday, 13-02-2020
ಶ್ರೀನಗರ: ಪ್ರಮುಖ ಬೆಳವಣಿಗೆಯೊಂದರಲ್ಲಿ, ಕಾಶ್ಮೀರ ಕಣಿವೆಯ ಬಾರಾಮುಲ್ಲಾ ಜಿಲ್ಲೆಯಲ್ಲಿರುವ ಜಾಗತಿಕವಾಗಿ ಪ್ರಸಿದ್ಧವಾದ ಸ್ಕೀಯಿಂಗ್ ತಾಣವಾದ ಗುಲ್ಮಾರ್ಗ್ ರಾಷ್ಟ್ರೀಯ ಚಳಿಗಾಲದ ಕ್ರೀಡಾಕೂಟವನ್ನು ಆಯೋಜನೆಗೊಳಿಸಲು ಸಜ್ಜಾಗಿದೆ. ಕೇಂದ್ರ ಸರ್ಕಾರದ ಖೇಲೋ ಇಂಡಿಯಾ ಕಾರ್ಯಕ್ರಮದಡಿ ಇಲ್ಲಿ ಕ್ರೀಡಾಕೂಟ ಆಯೋಜನೆಗೊಳ್ಳಲಿದೆ. ರಾಷ್ಟ್ರದಾದ್ಯಂತ ಕ್ರೀಡೆಗಳ ಅಭಿವೃದ್ಧಿಯನ್ನು ಗುರಿಯಾಗಿರಿಸಿಕೊಂಡು ಇದನ್ನು ಆಯೋಜಿಸಲಾಗುತ್ತಿದೆ. ಮಾರ್ಚ್...
Date : Thursday, 13-02-2020
ನವದೆಹಲಿ: ಆರೋಗ್ಯ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ಶಾಲೆಯಲ್ಲಿ ಇಬ್ಬರು ಶಿಕ್ಷಕರನ್ನು ಆರೋಗ್ಯ ಮತ್ತು ಸ್ವಾಸ್ಥ್ಯ ರಾಯಭಾರಿಯನ್ನಾಗಿ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ರಾಯಭಾರಿಗಳಿಗೆ ತರಗತಿಯ ಮಾನಿಟರ್‌ಗಳು ಆರೋಗ್ಯ ಮತ್ತು ಸ್ವಾಸ್ಥ್ಯ ಮೆಸೇಜಂರ್ಗಳಾಗಿ ಬೆಂಬಲಿಸಲಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್, ಮಾನವ ಸಂಪನ್ಮೂಲ ಅಭಿವೃದ್ಧಿ...
Date : Thursday, 13-02-2020
ನವದೆಹಲಿ: ಪ್ರಮುಖ ಬೆಳವಣಿಗೆಯೊಂದರಲ್ಲಿ, ಸುಪ್ರೀಂಕೋರ್ಟ್ ಗುರುವಾರ ಎಲ್ಲಾ ರಾಜಕೀಯ ಪಕ್ಷಗಳಿಗೆ ತಮ್ಮ ಅಭ್ಯರ್ಥಿಗಳ ವಿರುದ್ಧ ದಾಖಲಾದ ಕ್ರಿಮಿನಲ್ ಪ್ರಕರಣಗಳ ವಿವರಗಳನ್ನು ಆಯಾ ವೆಬ್‌ಸೈಟ್‌ಗಳಲ್ಲಿ ಅಪ್‌ಲೋಡ್ ಮಾಡುವಂತೆ ಆದೇಶಿಸಿದೆ. ನ್ಯಾಯಾಂಗ ನಿಂದನೆಗೆ ಸಂಬಂಧಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ವೇಳೆ ಸುಪ್ರೀಂಕೋರ್ಟ್ ಈ ಆದೇಶವನ್ನು ನೀಡಿದೆ....