Date : Monday, 10-02-2020
ಚಿತ್ರದುರ್ಗದ ಹಿರಿಯೂರು ಮೂಲದ 22 ವರ್ಷದ ಲಲಿತಾ ಆರ್. ಅವಲಿ ಅವರು ಏರೋ ಎಂಜಿನಿಯರಿಂಗ್ನಲ್ಲಿ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ತರಕಾರಿ ವ್ಯಾಪಾರಿಯ ಮಗಳಾಗಿರುವ ಅವರು ಮಾಡಿದ ಸಾಧನೆ ಎಲ್ಲರ ಮನ್ನಣೆಗೆ ಪಾತ್ರವಾಗಿದೆ. ಜ್ಞಾನಾರ್ಜನೆಯ ಬಗೆಗಿನ ಆಕೆಯ ಅಪರಿಮಿತವಾದ ಉತ್ಸಾಹ, ಗುರಿ...
Date : Monday, 10-02-2020
ನವದೆಹಲಿ: ಸೋಮವಾರ ಬೆಳಿಗ್ಗೆ ಉಡಾವಣೆಗೊಂಡ ಯುರೋಪಿಯನ್ ಬಾಹ್ಯಾಕಾಶ ಏಜೆನ್ಸಿಯ ಸೌರ ಆರ್ಬಿಟರ್ ಮಿಷನ್ “skin of the Sun”ನ ಅಡಿಯಲ್ಲಿ ಮೇಲ್ವಿಚಾರಣೆ ನಡೆಸಿದ ತಂಡದಲ್ಲಿ ಕರ್ನಾಟಕದ ಚಿಕ್ಕಮಗಳೂರು ಎಂಜಿನಿಯರ್ ವಿದ್ಯಾರ್ಥಿ ಪ್ರಮುಖ ಪಾತ್ರ ವಹಿಸಿದ್ದಾರೆ. ಗೋಟಿನ್ಜನ್ನ ಮ್ಯಾಕ್ಸ್ ಪ್ಲ್ಯಾಂಕ್ ಇನ್‌ಸ್ಟಿಟ್ಯೂಟ್ ಫಾರ್ ಸೋಲಾರ್ ಸಿಸ್ಟಮ್ ರಿಸರ್ಚ್ ತಂಡದ ಪ್ರಮುಖ...
Date : Monday, 10-02-2020
ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಎಸ್ಸಿ/ಎಸ್ಟಿ (ದೌರ್ಜನ್ಯ ತಡೆಗಟ್ಟುವಿಕೆ) ತಿದ್ದುಪಡಿ ಕಾಯ್ದೆ 2018ರ ಸಾಂವಿಧಾನಿಕ ಮಾನ್ಯತೆಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. “ಈ ಕಾಯ್ದೆಯ ಅಡಿಯಲ್ಲಿ ದಾಖಲಾಗುವ ಪ್ರಕರಣಗಳಲ್ಲಿ ಆರೋಪಿಯ ವಿರುದ್ಧ ಎಫ್ಐಆರ್ ದಾಖಲಿಸಲು ಪ್ರಾಥಮಿಕ ತನಿಖೆ ನಡೆಸಬೇಕಾದ ಅಗತ್ಯವಿಲ್ಲ. ಹಿರಿಯ ಪೊಲೀಸ್...
Date : Monday, 10-02-2020
ನವದೆಹಲಿ: ಭಾರತದ ಅಗರ್ತಲಾ ಮತ್ತು ಬಾಂಗ್ಲಾದೇಶದ ಅಖೌರಾ ನಡುವೆ ಪ್ರಸ್ತುತ ನಡೆಯುತ್ತಿರುವ ಪ್ರಮುಖ ರೈಲು ಸಂಪರ್ಕ ನಿರ್ಮಾಣ ಯೋಜನೆಯು 2021 ರ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿದೆ, ಇದು ಈಶಾನ್ಯ ಪ್ರದೇಶಕ್ಕೆ ಬೃಹತ್ ಮೂಲಸೌಕರ್ಯ ಮತ್ತು ಸಂಪರ್ಕ ವೃದ್ಧಿಯನ್ನು ನೀಡಲಿದೆ. ಈ ಬೆಳವಣಿಗೆಯನ್ನು ಕೇಂದ್ರ...
Date : Monday, 10-02-2020
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ಪಾಟ್ನಾದ ಮಹಾವೀರ್ ದೇವಸ್ಥಾನವು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವುಕ್ಕಾಗಿ 10 ಕೋಟಿ ರೂಪಾಯಿಗಳ ಕೊಡುಗೆಯನ್ನು ನೀಡಿದೆ. ಅಯೋಧ್ಯೆ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಸುಮಾರು ಮೂರು ತಿಂಗಳ ನಂತರ ಪ್ರಧಾನಿ ನರೇಂದ್ರ...
Date : Monday, 10-02-2020
ನವದೆಹಲಿ: ಮುಂಬೈನ ನೇವಿ ಚಿಲ್ಡ್ರನ್ ಸ್ಕೂಲ್ (ಎನ್‌ಸಿಎಸ್) ನ ಏಳನೇ ತರಗತಿ ವಿದ್ಯಾರ್ಥಿನಿ ಕಾಮ್ಯ ಕಾರ್ತಿಕೇಯನ್ ದಕ್ಷಿಣ ಅಮೆರಿಕದ ಅತ್ಯುನ್ನತ ಶಿಖರವಾದ ಮೌಂಟ್ ಅಕೋನ್‌ಕಾಗುವಾದ ತುತ್ತ ತುದಿಯನ್ನು ಏರಿದ ವಿಶ್ವದ ಅತ್ಯಂತ ಕಿರಿಯ ಬಾಲಕಿಯಾಗಿ ಹೊರಹೊಮ್ಮಿದ್ದಾಳೆ ಎಂದು ನೌಕಾಪಡೆಯ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ....
Date : Monday, 10-02-2020
ನವದೆಹಲಿ : ಕೊರೋನವೈರಸ್ ಬಿಕ್ಕಟ್ಟನ್ನು ಎದುರಿಸುತ್ತಿರುವ ಚೀನಾಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಹಾಯ ಹಸ್ತ ಚಾಚಲು ಮುಂದಾಗಿದ್ದಾರೆ. ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರಿಗೆ ಪತ್ರ ಬರೆದು, ನೆರವು ನೀಡಲು ಸಿದ್ಧವಿರುವುದಾಗಿ ತಿಳಿಸಿದರು. ಮಾರಣಾಂತಿಕ ಕೊರೋನವೈರಸ್ ಚೀನಾವನ್ನು ಅಕ್ಷರಶಃ ತತ್ತರಿಸುವಂತೆ ಮಾಡಿದೆ. ಈ...
Date : Monday, 10-02-2020
ನವದೆಹಲಿ: ಜಾರ್ಖಂಡ್ ವಿಕಾಸ್ ಮೋರ್ಚಾ (ಜೆವಿಎಂ) ಬಿಜೆಪಿಯೊಂದಿಗೆ ವಿಲೀನಗೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ಈ ಪಕ್ಷದ ಮುಖಂಡ ಹಾಗೂ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಬಾಬುಲಾಲ್ ಮರಂಡಿ ಅವರು ಭಾನುವಾರ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಭೆಯಲ್ಲಿ ಜಾರ್ಖಂಡ್ ಬಿಜೆಪಿ ಉಸ್ತುವಾರಿ...
Date : Saturday, 08-02-2020
ಜೈಪುರ: ಅಕ್ಷಯ ಪಾತ್ರ ಫೌಂಡೇಶನ್ ಸಹಯೋಗದೊಂದಿಗೆ ಹರೇ ಕೃಷ್ಣ ಮಿಷನ್ ಜೈಪುರದಲ್ಲಿ ಆಯೋಜಿಸಿದ್ದ ಭಗವದ್ಗೀತೆ ರಸಪ್ರಶ್ನೆ ಸ್ಪರ್ಧೆಯಲ್ಲಿ 16 ವರ್ಷದ ಮುಸ್ಲಿಂ ಹುಡುಗ ಜಯಶಾಲಿಯಾಗಿದ್ದಾನೆ. ಎರಡು ಸುತ್ತಿನ ರಸಪ್ರಶ್ನೆ ಸ್ಪರ್ಧೆಯು ಆರು ತಿಂಗಳಿಗೂ ಹೆಚ್ಚು ಕಾಲ ನಡೆದಿದ್ದು, ಇದರಲ್ಲಿ 5,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು....
Date : Saturday, 08-02-2020
ಬೆಂಗಳೂರು: ದೇಶದಾದ್ಯಂತ ಇರುವ ವಕ್ಫ್ ಆಸ್ತಿಗಳನ್ನು ಲೆಕ್ಕಹಾಕಲಾಗಿಲ್ಲ ಎಂದು ಆರೋಪಿಸಿ ಸುಪ್ರೀಂಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಈ ನಡುವೆ ಮಾಧ್ಯಮವೊಂದು ಕಲೆ ಹಾಕಿದ ದತ್ತಾಂಶವು ವಿವಿಧ ರಾಜ್ಯ ವಕ್ಫ್ ಮಂಡಳಿಗಳು 6.1 ಲಕ್ಷಕ್ಕೂ ಹೆಚ್ಚು ಸ್ಥಿರ ಆಸ್ತಿಗಳನ್ನು ಹೊಂದಿದೆ ಎಂಬುದನ್ನು ತೋರಿಸಿದೆ....