Date : Thursday, 30-01-2020
ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುಣ್ಯ ಸ್ಮರಣೆಯನ್ನು ಪ್ರತಿವರ್ಷ ಜನವರಿ 30 ರಂದು ಆಚರಿಸಲಾಗುತ್ತದೆ. ತಮ್ಮ 78ನೇ ವಯಸ್ಸಿನಲ್ಲಿ 1948ರ ಜನವರಿ 30ರಂದು ಇವರು ಇಹಲೋಕವನ್ನು ತ್ಯಜಿಸಿದರು. ನಾಥುರಾಮ್ ಗೋಡ್ಸೆ ಎಂಬಾತ ಅವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದ. ಗಾಂಧೀಜಿ ಪುಣ್ಯತಿಥಿಯಾದ ಜನವರಿ...
Date : Wednesday, 29-01-2020
ನವದೆಹಲಿ: 2019ರ ಡಿಸೆಂಬರ್ 15 ರಂದು ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ದೆಹಲಿಯ ಜಾಮಿಯಾ ನಗರದಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ ಕಾರಣರಾದ 70 ಜನರ ಫೋಟೋಗಳನ್ನು ದೆಹಲಿ ಪೊಲೀಸರು ಬುಧವಾರ ಬಿಡುಗಡೆ ಮಾಡಿದ್ದಾರೆ. ಅಲ್ಲದೇ, ಈ ಶಂಕಿತರ ಬಗ್ಗೆ ಯಾರಾದರೂ ಮಾಹಿತಿ ನೀಡಿದರೆ...
Date : Wednesday, 29-01-2020
ನವದೆಹಲಿ: ಇಂಡಿಯಾ ಟುಡೆ-ಕಾರ್ವಿ ನಡೆಸಿದ ‘ಮೂಡ್ ಆಫ್ ದಿ ನೇಷನ್ (ಎಂಒಟಿಎನ್)’ ಸಮೀಕ್ಷೆಯ ಫಲಿತಾಂಶಗಳ ಪ್ರಕಾರ, ನರೇಂದ್ರ ಮೋದಿ ಸರ್ಕಾರದ ಅತ್ಯಂತ ವಿಶ್ವಾಸಾರ್ಹ ಹತ್ತು ಮಂತ್ರಿಗಳ ಪೈಕಿ ಗೃಹ ಸಚಿವ ಅಮಿತ್ ಶಾ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಶೇ. 42 ರಷ್ಟು ಜನರು ಗೃಹ...
Date : Wednesday, 29-01-2020
ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮಂಗಳವಾರ ಇಂಗ್ಲಿಷ್ ದಿನಪತ್ರಿಕೆ ಮತ್ತು ಮೂರು ಕನ್ನಡ ಟೆಲಿವಿಷನ್ ನ್ಯೂಸ್ ಚಾನೆಲ್‌ಗಳಿಗೆ ಒಟ್ಟು ರೂ. 73 ಲಕ್ಷ ದಂಡವನ್ನು ವಿಧಿಸಿದೆ. ಸುಳ್ಳು ಸುದ್ದಿ ವರದಿಯನ್ನು ಪ್ರಕಟಿಸಿದ್ದಕ್ಕಾಗಿ ಮತ್ತು ಪ್ರಸಾರ ಮಾಡಿದ್ದಕ್ಕಾಗಿ ಬೇಷರತ್ತಾಗಿ ಕ್ಷಮೆಯಾಚನೆಯನ್ನು ಮಾಡಬೇಕೆಂದು ಹೇಳಿದೆ. “ನ್ಯಾಯಾಧೀಶರ ಮೇಲೆ ನಡೆದ...
Date : Wednesday, 29-01-2020
ನವದೆಹಲಿ: ಗರ್ಭಪಾತಕ್ಕೆ ಅನುಮತಿ ನೀಡುವ ಮೇಲಿನ ಮಿತಿಯನ್ನು 24 ವಾರಗಳವರೆಗೆ ಸರ್ಕಾರ ವಿಸ್ತರಿಸಿದೆ, ಪ್ರಸ್ತುತ 20 ವಾರಗಳು ಇವೆ. ಈ ಬಗ್ಗೆ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಅವರು ಇಂದು ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗಾರರಿಗೆ ಮಾಹಿತಿಯನ್ನು ನೀಡಿದೆ. ಗರ್ಭಪಾತಕ್ಕಿದ್ದ ಗರ್ಭಾವಸ್ಥೆ...
Date : Wednesday, 29-01-2020
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ವಾರ್ಷಿಕ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ) ರ್‍ಯಾಲಿಯಲ್ಲಿ ಮಾತನಾಡುತ್ತಾ, ನೆರೆಯ ರಾಷ್ಟ್ರಗಳಲ್ಲಿನ ಅಲ್ಪಸಂಖ್ಯಾತರಿಗೆ ನೀಡಲಾದ “ಐತಿಹಾಸಿಕ ಅನ್ಯಾಯ” ವನ್ನು ಸರಿಪಡಿಸಲು ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತರಲಾಗಿದೆ ಎಂದು ಹೇಳಿದ್ದಾರೆ. ವರದಿಗಳ ಪ್ರಕಾರ, ಪ್ರಧಾನಿ...
Date : Wednesday, 29-01-2020
ನವದೆಹಲಿ: ಬ್ಯಾಡ್ಮಿಂಟನ್ ಚಾಂಪಿಯನ್ ಸೈನಾ ನೆಹ್ವಾಲ್ ಅವರು ಇಂದು ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಫೆಬ್ರವರಿ 8 ರ ದೆಹಲಿ ಚುನಾವಣೆಗೆ ಮುನ್ನ ಪಕ್ಷದ ಪರವಾಗಿ ಪ್ರಚಾರ ಮಾಡುವ ಸಾಧ್ಯತೆ ಇದೆ. “ನಾನು ದೇಶಕ್ಕಾಗಿ ಪದಕಗಳನ್ನು ಗೆದ್ದಿದ್ದೇನೆ, ನಾನು ತುಂಬಾ ಕಠಿಣ ಕೆಲಸ ಮಾಡುವವಳು...
Date : Wednesday, 29-01-2020
ನವದೆಹಲಿ: ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಖ್ಯಾತ ಪತ್ರಕರ್ತ ಅರ್ನಬ್ ಗೋಸ್ವಾಮಿ ಅನ್ನು ಕೆಣಕಿದ ವಿವಾದಾತ್ಮಕ ಹಾಸ್ಯಗಾರ ಕುನಾಲ್ ಕುಮ್ರಾನಿಗೆ ಇಂಡಿಗೋ ಏರ್ಲೈನ್ 6 ತಿಂಗಳುಗಳ ನಿಷೇಧವನ್ನು ವಿಧಿಸಿದೆ. ಮುಂಬಯಿಯಿಂದ ಲಕ್ನೋಗೆ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿಮಾನದಲ್ಲಿ ಪ್ರಯಾಣಿಸುತ್ತಿದ್ದ...
Date : Wednesday, 29-01-2020
ನವದೆಹಲಿ: ಭಾರತದ ಅಗ್ರಗಣ್ಯ ಬ್ಯಾಡ್ಮಿಂಟನ್ ತಾರೆಯಾಗಿ ಮಿಂಚಿದ್ದ ಸೈನಾ ನೆಹ್ವಾಲ್ ಅವರು ಬಿಜೆಪಿಯನ್ನು ಸೇರ್ಪಡೆಯಾಗುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ. ಬ್ಯಾಡ್ಮಿಂಟನ್ ಕ್ಷೇತ್ರದಲ್ಲಿ ಅಮೋಘ ಸಾಧನೆಯನ್ನು ಮಾಡಿರುವ ಸೈನಾ ಅವರು ರಾಜಕೀಯದಲ್ಲೂ ತಮ್ಮ ಅದೃಷ್ಟವನ್ನು ಪರೀಕ್ಷಿಸಲಿದ್ದಾರೆ. ಮೂಲತಃ ಹರಿಯಾಣದವರಾದ ಸೈನಾ ಅವರು ಭಾರತದ...
Date : Wednesday, 29-01-2020
ನವದೆಹಲಿ: ಉತ್ತರ ಪ್ರದೇಶದ ಪ್ರಾಚೀನ ನಗರವಾದ ಅಯೋಧ್ಯೆಯಲ್ಲಿ ಭಗವಾನ್ ಶ್ರೀ ರಾಮನ ಭವ್ಯ ದೇವಾಲಯವನ್ನು ನಿರ್ಮಿಸುವ ಪ್ರಕ್ರಿಯೆಗೆ ಚಾಲನೆ ಸಿಗುತ್ತಿದೆ. ಗೃಹ ವ್ಯವಹಾರಗಳ ಸಚಿವಾಲಯವು ಒಂದು ವಾರದೊಳಗೆ ದೇವಾಲಯ ನಿರ್ಮಾಣಕ್ಕಾಗಿ ಟ್ರಸ್ಟ್ ಸ್ಥಾಪನೆ ಮಾಡಲು ಮುಂದಾಗಿದೆ. ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ಮಸೀದಿಗೆ 5...