News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

70 ವರ್ಷಗಳ ಬಳಿಕ ಗಣರಾಜ್ಯೋತ್ಸವದಂದು ರಾಷ್ಟ್ರಧ್ವಜ ಹಾರಿಸಿದ ಕೇರಳ ಮಸೀದಿಗಳು

ತಿರುವನಂತಪುರಂ: 70 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಕೇರಳದ ಹಲವಾರು ಮಸೀದಿಗಳು ತ್ರಿವರ್ಣಧ್ವಜವನ್ನು ಹಾರಿಸಿವೆ. ಮಸೀದಿಯನ್ನು ಕೇಸರಿ, ಬಿಳಿ ಮತ್ತು ಹಸಿರು ಬಣ್ಣಗಳಿಂದ ಅಲಂಕರಿಸಿದೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿದೆ. ರಾಜ್ಯದ ಎಲ್ಲಾ ಮಸೀದಿಗಳು ರಾಷ್ಟ್ರಧ್ವಜವನ್ನು ಹಾರಿಸಬೇಕು ಮತ್ತು ಗಣರಾಜ್ಯೋತ್ಸವದಂದು...

Read More

ಸೋನಿಯಾ ಗಾಂಧಿ ತಂದೆ ಹಿಟ್ಲರ್­ಗೆ ಸಂಬಂಧಿಸಿದವರು : ಕಾಂಗ್ರೆಸ್ಸಿಗೆ ಬಿಜೆಪಿ ತಿರುಗೇಟು

ನವದೆಹಲಿ: ಗಾಯಕ ಅದ್ನಾನಿ ಸಾಮಿಗೆ ಪದ್ಮಶ್ರೀ ಪುರಸ್ಕಾರ ನೀಡಿದ್ದಕ್ಕೆ ಟೀಕಾಸ್ತ್ರ ಪ್ರಯೋಗಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿ ಮಾಸ್ಟರ್ ಸ್ಟ್ರೋಕ್ ನೀಡಿದೆ. ಸೋನಿಯಾ ಗಾಂಧಿ ಅವರ ತಂದೆ ಹಿಟ್ಲರ್­ಗೆ ಸಂಬಂಧಿಸಿದವರು ಎಂದಿದೆ. “ನಿಮಗೆ ಗೊತ್ತೆ? ಸೋನಿಯಾ ಗಾಂಧಿ ಅವರ ತಂದೆ ಹಿಟ್ಲರಿಗೆ ಸಂಬಂಧಿಸಿದವರು....

Read More

ರೋಬೋಗಳ ಮೂಲಕ 300 ಸಸಿ ನೆಟ್ಟ ಚೆನ್ನೈ ವಿದ್ಯಾರ್ಥಿಗಳು

ಚೆನ್ನೈ: ಹವಾಮಾನ ಬದಲಾವಣೆ ಮತ್ತು ಅದರ ಪರಿಣಾಮಗಳನ್ನು ಎದುರಿಸಲು ಜಗತ್ತಿನಾದ್ಯಂತದ ದೇಶಗಳು ಹೆಣಗಾಡುತ್ತಿವೆ. ಇಂತಹ ಸಂದರ್ಭದಲ್ಲಿ ಚೆನ್ನೈ ವಿದ್ಯಾರ್ಥಿಗಳು ಮಹತ್ವದ ಕಾರ್ಯವನ್ನು ಮಾಡಿ ಎಲ್ಲರಿಗೂ ಮಾದರಿ ಎನಿಸಿದ್ದಾರೆ. ಚೆನ್ನೈನ 300 ಶಾಲಾ ವಿದ್ಯಾರ್ಥಿಗಳು 300 ಸಸಿಗಳನ್ನು ನೆಡುವ ಮತ್ತು ನಗರದ ಅಣ್ಣಾ ವಿಶ್ವವಿದ್ಯಾಲಯದಲ್ಲಿ ಸಣ್ಣ ಅರಣ್ಯವನ್ನು ಬೆಳೆಸುವ...

Read More

ಗಣರಾಜ್ಯೋತ್ಸವ ಟ್ಯಾಬ್ಲೋ : ಅಸ್ಸಾಂ, ಜಲ ಶಕ್ತಿ ಸಚಿವಾಲಯಕ್ಕೆ ಪ್ರಶಸ್ತಿ

ನವದೆಹಲಿ: 2020 ರ ಗಣರಾಜ್ಯೋತ್ಸವದ ಪರೇಡ್­ನಲ್ಲಿ ಭಾಗವಹಿಸಿ ಪ್ರಶಸ್ತಿ ಗೆದ್ದ ವಿಜೇತರ ಪಟ್ಟಿಯನ್ನು ರಕ್ಷಣಾ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿದೆ. ಅಸ್ಸಾಂ ಪ್ರಥಮ ಬಹುಮಾನ ಪಡೆದರೆ, ಸ್ಪರ್ಧೆಯಲ್ಲಿ ಒರಿಸ್ಸಾ ಮತ್ತು ಉತ್ತರ ಪ್ರದೇಶ ರನ್ನರ್ ಅಪ್ ಆಗಿವೆ. ವಿಜೇತರಿಗೆ ಮಂಗಳವಾರ ರಕ್ಷಣಾ ಸಚಿವ ರಾಜನಾಥ್...

Read More

ಲಾಲಾ ಲಜಪತ್ ರಾಯ್ ಜನ್ಮದಿನ : ನಮನ ಸಲ್ಲಿಸಿದ ಮೋದಿ

ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ಲಾಲಾ ಲಜಪತ್ ರಾಯ್ ಅವರ ಜನ್ಮ ದಿನಾಚರಣೆಯನ್ನು ಇಂದು ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ  ಪ್ರಧಾನಿ ನರೇಂದ್ರ ಮೋದಿ ಅವರು ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಲಾಲಾ ಲಜಪತ್ ರಾಯ್ ಗೌರವ ಸಲ್ಲಿಸಿದ್ದಾರೆ ಮತ್ತು ರಾಷ್ಟ್ರದ ಬಗೆಗಿನ ಅವರ ಬದ್ಧತೆಯ ಕಥೆಗಳು ಯಾವಾಗಲೂ ದೇಶವಾಸಿಗಳಿಗೆ ಸ್ಫೂರ್ತಿ...

Read More

ಕಾಶ್ಮೀರ : ಲಷ್ಕರ್ ಕಮಾಂಡರ್ ಬಂಧನ

ನವದೆಹಲಿ: ಪುಲ್ವಾಮಾದ ಅವಂತಿಪೋರಾದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಕಮಾಂಡರ್ ಖಾರಿ ಯಾಸಿರ್ ಸೇರಿದಂತೆ ಮೂವರು ಭಯೋತ್ಪಾದಕರು ಹತರಾದ ಎರಡು ದಿನಗಳ ನಂತರ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ  ಬಾರಾಮುಲ್ಲಾ ಜಿಲ್ಲೆಯಲ್ಲಿ ಮತ್ತೊಬ್ಬ ಭಯೋತ್ಪಾದಕನನ್ನು ಬಂಧಿಸಿದ್ದಾರೆ. 19 ವರ್ಷದ...

Read More

ಅಸ್ಸಾಂ ಅನ್ನು ಭಾರತದಿಂದ ಪ್ರತ್ಯೇಕಿಸುವ ಹೇಳಿಕೆ : ಶರ್ಜೀಲ್ ಇಮಾಮ್­ಗಾಗಿ ಪೊಲೀಸರ ಶೋಧ

ನವದೆಹಲಿ: ಅಸ್ಸಾಂ ಅನ್ನು ಭಾರತದಿಂದ ಪ್ರತ್ಯೇಕಿಸುತ್ತೇವೆ ಎಂದು ಹೇಳಿರುವ ಜವಹಾರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ವಿದ್ಯಾರ್ಥಿ ಶರ್ಜೀಲ್ ಇಮಾಮ್ ಬಂಧನಕ್ಕಾಗಿ  ಉತ್ತರ ಪ್ರದೇಶ,  ದೆಹಲಿ ಮತ್ತು ಬಿಹಾರ ಪೊಲೀಸರ ಜಂಟಿ ತಂಡವು ಶನಿವಾರ ರಾತ್ರಿ ಅವನ ಮನೆಯ ಮೇಲೆ ದಾಳಿ ನಡೆಸಿದೆ. ಆದರೆ ಈ ಸಂದರ್ಭದಲ್ಲಿ...

Read More

‘ಆಯುಷ್ಮಾನ್ ಭಾರತ್’ಗೆ ಒಳಪಡುತ್ತಿವೆ ರೈಲ್ವೇ, ಖಾಸಗಿ ಸಹಭಾಗಿತ್ವದ ಆಸ್ಪತ್ರೆಗಳು

ನವದೆಹಲಿ: ಮಹತ್ವಾಕಾಂಕ್ಷೆಯ ಆಯುಷ್ಮಾನ್ ಭಾರತ್ ಕಾರ್ಯಕ್ರಮದಡಿ ಸಣ್ಣ ನಗರಗಳು ಮತ್ತು ಪಟ್ಟಣಗಳಲ್ಲಿ ಆರೋಗ್ಯ ಸೇವೆಯನ್ನು ಒದಗಿಸುವ ಸಲುವಾಗಿ ಸರ್ಕಾರಿ ಸ್ವಾಮ್ಯದ ಮತ್ತು ಭಾರತೀಯ ರೈಲ್ವೇ ನಡೆಸುವ ಆಸ್ಪತ್ರೆಗಳನ್ನು ಯೋಜನೆಯ ವ್ಯಾಪ್ತಿಗೆ ಒಳಪಡಿಸಲಾಗುತ್ತಿದೆ ಎಂದು ಸರ್ಕಾರದ ಇಬ್ಬರು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಸಂಪುಟ...

Read More

ಬೋಡೋಲ್ಯಾಂಡ್ ಸಮಸ್ಯೆ ಬಗೆಹರಿಸಲು ಕೇಂದ್ರದಿಂದ ಮಹತ್ವದ ಶಾಂತಿ ಒಪ್ಪಂದ

ನವದೆಹಲಿ: ಬೋಡೋ ಬುಡಕಟ್ಟಿನ ಜನರಿಗೆ ರಾಜಕೀಯ ಮತ್ತು ಆರ್ಥಿಕ ಹಕ್ಕುಗಳನ್ನು ಖಾತರಿಪಡಿಸುವ ಮೂಲಕ ಕೇಂದ್ರ ಸರ್ಕಾರವು ಸೋಮವಾರ, ನಿಷೇಧಿತ ಸಂಘಟನೆಯಾದ ನ್ಯಾಷನಲ್ ಡೆಮಾಕ್ರಟಿಕ್ ಫ್ರಾಂಟ್ ಆಫ್ ಬೋಡೋಲ್ಯಾಂಡ್ (ಎನ್‌ಡಿಎಫ್‌ಬಿ)ನ ಎಲ್ಲಾ ಬಣಗಳ ಪ್ರತಿನಿಧಿಗಳೊಂದಿಗೆ ತ್ರಿಪಕ್ಷೀಯ ಒಪ್ಪಂದಕ್ಕೆ ಸಹಿ ಹಾಕಿದೆ. ಒಪ್ಪಂದದ ಪ್ರಕಾರ,...

Read More

ಸಿಎಎ ವಿರೋಧಿ ಪ್ರತಿಭಟನೆಗಾಗಿ ಪಿಎಫ್­ಐನಿಂದ ರೂ. 77 ಲಕ್ಷ ಪಡೆದುಕೊಂಡ ಕಪಿಲ್ ಸಿಬಲ್

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ದೇಶವ್ಯಾಪಿಯಾಗಿ ಪ್ರತಿಭಟನೆಗಳು ನಡೆದ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಅವರು ಮುಸ್ಲಿಂ ಮೂಲಭೂತವಾದಿ ಸಂಘಟನೆಯಾದ ಪಿಎಫ್­ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ)ನಿಂದ ಭಾರೀ ಪ್ರಮಾಣದ ಹಣವನ್ನು ಸ್ವೀಕರಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಹಿರಿಯ...

Read More

Recent News

Back To Top