Date : Sunday, 26-01-2020
ಮುಂಬಯಿ: 71ನೇ ಗಣರಾಜ್ಯೋತ್ಸವದ ಅಂಗವಾಗಿ ಐಐಟಿ ಬಾಂಬೆ ವಿದ್ಯಾರ್ಥಿಗಳು, ಪ್ರಾಧ್ಯಾಪಕರುಗಳು ಬೃಹತ್ ತಿರಂಗಾ ಮಾರ್ಚ್ ಅನ್ನು ನಡೆಸಿದ್ದಾರೆ. ಈ ವೇಳೆ ಸಾವಿರ ಅಡಿ ಉದ್ದದ ತ್ರಿವರ್ಣ ಧ್ವಜವನ್ನು ಹಿಡಿದು ಸಾಗಿದ್ದಾರೆ. ವರದಿಗಳ ಪ್ರಕಾರ ಸುಮಾರು 1,500 ವಿದ್ಯಾರ್ಥಿಗಳು, ಪ್ರಾಧ್ಯಾಪಕರುಗಳು, ಶಿಕ್ಷಕೇತರ ಸಿಬ್ಬಂದಿಗಳು...
Date : Sunday, 26-01-2020
ನವದೆಹಲಿ: ಭಾರತದ ವೈವಿಧ್ಯಪೂರ್ಣ ಸಂಸ್ಕೃತಿ ಮತ್ತು ಪರಂಪರೆಯನ್ನು ಪ್ರತಿಬಿಂಬಿಸುವ ಡೂಡಲ್ ಅನ್ನು ವಿನ್ಯಾಸಗೊಳಿಸುವ ಮೂಲಕ ಗೂಗಲ್ 71ನೇ ಗಣರಾಜ್ಯೋತ್ಸವವನ್ನು ಆಚರಿಸಿದೆ. ವಿಶ್ವವಿಖ್ಯಾತ ತಾಜ್‌ಮಹಲ್ ಮತ್ತು ಇಂಡಿಯಾ ಗೇಟ್ನಂತಹ ಸ್ಥಳ, ರಾಷ್ಟ್ರೀಯ ಪಕ್ಷಿ ನವಿಲಿನಿಂದ ಹಿಡಿದು ಸಾಂಸ್ಕೃತಿಕ ಕಲೆ, ದಿರಿಸು, ನೃತ್ಯ ಮುಂತಾದವುಗಳನ್ನು...
Date : Sunday, 26-01-2020
ನವದೆಹಲಿ: ದೇಶ ಇಂದು 71 ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ಟ್ವೀಟ್ ಮಾಡಿರುವ ಮೋದಿ, “ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು” ಎಂದಿದ್ದಾರೆ. Wishing everyone a happy #RepublicDay. सभी देशवासियों...
Date : Sunday, 26-01-2020
ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು 71ನೇ ಗಣರಾಜ್ಯೋತ್ಸವದ ಅಂಗವಾಗಿ ಶನಿವಾರ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣದ ವೇಳೆ ಅವರು, ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ದೇಶದ ಮೂರು ಅಂಗಗಳು ಇದ್ದಂತೆ ಆದರೆ ವಾಸ್ತವದಲ್ಲಿ ಜನರು ದೇಶವನ್ನು ರೂಪಿಸುತ್ತಾರೆ ಎಂದಿದ್ದಾರೆ....
Date : Sunday, 26-01-2020
ನವದೆಹಲಿ : ಕೇಂದ್ರ ಸರ್ಕಾರ ದೇಶದ ನಾಗರಿಕ ಅತ್ಯುನ್ನತ ಪ್ರಶಸ್ತಿಯಾದ ಪದ್ಮ ಪುರಸ್ಕೃತರ ಪಟ್ಟಿ ಬಿಡುಗಡೆ ಮಾಡಿದೆ. ಒಟ್ಟು 141 ಜನರಲ್ಲಿ 7 ಮಂದಿಗೆ ಪದ್ಮವಿಭೂಷಣ, 16 ಜನರಿಗೆ ಪದ್ಮಭೂಷಣ ಹಾಗೂ 118 ಜನರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ಸ್ವರ್ಗಸ್ಥರಾದ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ...
Date : Saturday, 25-01-2020
ನವದೆಹಲಿ: 71 ನೇ ಗಣರಾಜ್ಯೋತ್ಸವದ ಮುನ್ನಾದಿನವಾದ ಇಂದು ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರು ಶನಿವಾರ ಇಲ್ಲಿನ ಹೈದರಾಬಾದ್ ಸದನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು. ಜೈರ್ ಅವರು ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿದ್ದಾರೆ. ಬ್ರೆಜಿಲ್ ಅಧ್ಯಕ್ಷರು ನಾಲ್ಕು ದಿನಗಳ ಭಾರತ ಪ್ರವಾಸಕ್ಕಾಗಿ ಶುಕ್ರವಾರ...
Date : Saturday, 25-01-2020
ನವದೆಹಲಿ: ಸಿಎಎ ವಿರುದ್ಧದ ಪ್ರತಿಭಟನೆಗಳ ಹಿಂದೂ ವಿರೋಧಿ ಮತ್ತು ರಾಷ್ಟ್ರ ವಿರೋಧಿ ಸ್ವರೂಪ ಈಗಾಗಲೇ ಬಹಿರಂಗಗೊಂಡಿದೆ. ಈಗ, ಸಿಎಎ ವಿರುದ್ಧ ಶಹೀನ್ ಭಾಗ್ನಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಹಿಂದಿನ ನಿಜವಾದ ಉದ್ದೇಶವು ಮುನ್ನೆಲೆಗೆ ಬಂದಿದೆ. ಪ್ರತಿಭಟನಾಕಾರರಿಗೆ ಸ್ಥಳಕ್ಕೆ ಬರಲು ಹಣ ನೀಡಲಾಗಿದೆ ಎಂಬ...
Date : Saturday, 25-01-2020
ನವದೆಹಲಿ: ಭಾರತದ 71 ನೇ ಗಣರಾಜ್ಯೋತ್ಸವ ಅಂಗವಾಗಿ ತಿರಂಗಾದಲ್ಲಿ ಬೆಳಗಿದ ಇಂಡಿಯಾ ಗೇಟ್‌ನ ವಿಶೇಷವಾಗಿ ವಿನ್ಯಾಸಗೊಳಿಸಲಾದ ಇಮೋಜಿಯನ್ನು ಟ್ವಿಟರ್ ಇಂಡಿಯಾ ಶುಕ್ರವಾರ ಬಿಡುಗಡೆ ಮಾಡಿದೆ. ಟ್ವಿಟರ್ ಇಂಡಿಯಾ ಪ್ರಕಾರ, ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಜನವರಿ 25 ರಂದು ರಾಷ್ಟ್ರವನ್ನುದ್ದೇಶಿಸಿ ಈ ಇಮೋಜಿಯೊಂದಿಗೆ ಟ್ವೀಟ್ ಮಾಡಲಿದ್ದಾರೆ....
Date : Saturday, 25-01-2020
ಬೆಂಗಳೂರು: ಗಣರಾಜ್ಯೋತ್ಸವದ ಅಂಗವಾಗಿ, ಪೌರತ್ವ ತಿದ್ದುಪಡಿ ಕಾಯ್ದೆಗೆ ಬೆಂಬಲವನ್ನು ಸೂಚಿಸುವ ಸಲುವಾಗಿ ಕರ್ನಾಟಕ ಬಿಜೆಪಿಯು ‘ಸೆಲ್ಫಿ ವಿತ್ ತಿರಂಗಾ’ ಅಭಿಯಾನವನ್ನು ಆರಂಭಿಸಿದೆ. ತ್ರಿವರ್ಣ ಧ್ವಜದೊಂದಿಗೆ ಸೆಲ್ಫಿಯನ್ನು ಕ್ಲಿಕ್ಕಿಸಿ ಅದನ್ನು ಸಾಮಾಜಿಕ ಜಾಲತಾಣಗಳನ್ನು ಹಂಚಿಕೊಳ್ಳುವಂತೆ ತನ್ನ ಕಾರ್ಯಕರ್ತರಿಗೆ ಮತ್ತು ನಾಯಕರಿಗೆ ಕರೆಯನ್ನು ನೀಡಿದೆ....
Date : Saturday, 25-01-2020
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕೀ ಬಾತ್’ ಜನವರಿ 26 ರಂದು ಪ್ರಸಾರವಾಗಲಿದೆ. ಆದರೆ ಈ ಬಾರಿ ಗಣರಾಜ್ಯೋತ್ಸವ ಇರುವ ಹಿನ್ನಲೆಯಲ್ಲಿ ಪ್ರಸಾರದ ಸಮಯವನ್ನು ಬದಲಾಯಿಸಲಾಗಿದೆ, ಸಂಜೆ ಕಾರ್ಯಕ್ರಮವು ರೇಡಿಯೋದಲ್ಲಿ ಪ್ರಸಾರವಾಗಲಿದೆ. ಮಾಸಿಕ ರೇಡಿಯೊ ಕಾರ್ಯಕ್ರಮವು ಸಾಮಾನ್ಯ...