Date : Friday, 24-01-2020
ಗುವಾಹಟಿ: ಈಶಾನ್ಯ ಪ್ರದೇಶದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದೆ. ಒಂದು ಕಾಲದಲ್ಲಿ ಬಂಡುಕೋರರ ಅಟ್ಟಹಾಸಕ್ಕೆ ನಲುಗಿ ಹೋಗಿದ್ದ ಈ ಪ್ರದೇಶದಲ್ಲಿ ಈಗ ಬದಲಾವಣೆಯ ಗಾಳಿ ಬೀಸುತ್ತಿದೆ. ಬಂಡುಕೋರತನ ಅಲ್ಲಿಂದ ಸಂಪೂರ್ಣ ನಿರ್ಮೂಲನೆಯಾಗುತ್ತಿದೆ. ಮಹತ್ವದ ಬೆಳವಣಿಗೆಯೊಂದರಲ್ಲಿ ಅಸ್ಸಾಂನಲ್ಲಿ ನಿಷೇಧಕ್ಕೆ ಒಳಗಾದ ಉಗ್ರ ಸಂಘಟನೆಗಳ ಒಟ್ಟು 644 ಸದಸ್ಯರು ಸರ್ಕಾರಕ್ಕೆ...
Date : Friday, 24-01-2020
ನವದೆಹಲಿ: ಜನವರಿ 31ರ ಒಳಗೆ ಡ್ರೋನ್ ಅನ್ನು ನೋಂದಾವಣೆ ಮಾಡಿಕೊಳ್ಳುವುದು ಅನಿವಾರ್ಯವಾಗಿದೆ. ಒಂದು ವೇಳೆ ನೋಂದಾವಣೆ ಮಾಡದೇ ಇದ್ದ ಪಕ್ಷದಲ್ಲಿ ಡ್ರೋಣ್ ಅನ್ನು ಹೊಂದಿದವರ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ವಾಯುಯಾನ ಕಾಯ್ದೆ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗುತ್ತದೆ. ನಾಗರಿಕ ವಿಮಾನಯಾನ...
Date : Friday, 24-01-2020
ನವದೆಹಲಿ: ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ನಲ್ಲಿ ನಿಯೋಜನೆಗೊಂಡಿರುವ ಯೋಧರಿಗಾಗಿ ಭಾರತೀಯ ಸೇನೆಯು ತಲಾ ಒಂದು ಲಕ್ಷ ರೂ. ಮೌಲ್ಯದ ಚಳಿಗಾಲದ ಪರಿಕರಗಳನ್ನು ಹಂಚಿಕೆ ಮಾಡಿದೆ. ಕೊರೆಯುವ ಚಳಿಯಿಂದ ರಕ್ಷಣೆಯನ್ನು ಪಡೆದುಕೊಳ್ಳಲು ಇದು ಯೋಧರಿಗೆ ಸಹಾಯಕವಾಗಲಿದೆ. ಹಿಮದಿಂದ ಆವೃತವಾಗಿರುವ ಸಿಯಾಚಿನ್ನಲ್ಲಿ ನಿಯೋಜನೆಗೊಂಡಿರುವ...
Date : Friday, 24-01-2020
ನವದೆಹಲಿ: 9,400 ಕ್ಕೂ ಹೆಚ್ಚು ಶತ್ರು ಆಸ್ತಿಗಳನ್ನು ಮಾರಾಟ ಮಾಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಮೂರು ಉನ್ನತ ಮಟ್ಟದ ಸಮಿತಿಗಳನ್ನು ರಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ, ಇದು ಬೊಕ್ಕಸಕ್ಕೆ ಸುಮಾರು 1 ಲಕ್ಷ ಕೋಟಿ ರೂಪಾಯಿಗಳ ಆದಾಯ ತಂದುಕೊಡಲಿದೆ....
Date : Friday, 24-01-2020
ವಾರಣಾಸಿ: ಭಾರತದ ಆಧ್ಯಾತ್ಮಿಕ ರಾಜಧಾನಿಯಾಗಿ ಪರಿಗಣಿಸಲ್ಪಟ್ಟಿರುವ ಐತಿಹಾಸಿಕ ನಗರವಾದ ವಾರಣಾಸಿಯು ದಿನನಿತ್ಯ ಸಾವಿರಾರು ಮಂದಿ ಭಕ್ತರನ್ನು ತನ್ನತ್ತ ಆಕರ್ಷಿಸುತ್ತಿದೆ. ಗಂಗಾ ನದಿಯಲ್ಲಿ ಸ್ನಾನ ಮಾಡುವ ಮತ್ತು ಅಂತ್ಯಕ್ರಿಯೆ ವಿಧಿಗಳನ್ನು ಮಾಡುವ ಯಾತ್ರಿಕರ ಸಂಖ್ಯೆ ಇಲ್ಲಿ ಅಪಾರವಾಗಿದೆ. ಅಲ್ಲಿನ ಕಿರಿದಾದ ಬೀದಿಗಳಲ್ಲಿ ಕಾಶಿ ವಿಶ್ವನಾಥ...
Date : Thursday, 23-01-2020
ಲಕ್ನೋ: ಪೌರತ್ವ ಕಾನೂನನ್ನು ವಿರೋಧಿಸುವವರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬುಧವಾರ ಎಚ್ಚರಿಕೆ ನೀಡಿದ್ದು, ಇಂತಹ ಪ್ರತಿಭಟನೆಗಳಲ್ಲಿ “ಆಜಾದಿ” ಘೋಷಣೆಗಳನ್ನು, ದೇಶದ್ರೋಹದ ಘೋಷಣೆಗಳನ್ನು ಕೂಗಿದರೆ ಕಠಿಣ ಕ್ರಮವನ್ನು ತೆಗೆದುಕೊಳ್ಳುವುದಾಗಿ ಅವರು ಹೇಳಿದ್ದಾರೆ. ಕಾನ್ಪುರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಪರವಾದ ಸಮಾರಂಭದಲ್ಲಿ ಮಾತನಾಡಿದ...
Date : Thursday, 23-01-2020
ನವದೆಹಲಿ: ಪೆರಿಯಾರ್ ಅವರ 1971ರ ಹಿಂದೂ ವಿರೋಧಿ ಸಮಾವೇಶದ ಬಗ್ಗೆ ಸೂಪರ್ ಸ್ಟಾರ್ ರಜನೀಕಾಂತ್ ಇತ್ತೀಚಿಗೆ ನೀಡಿದ ಹೇಳಿಕೆ ಭಾರೀ ಸುದ್ದಿಯನ್ನು ಮಾಡಿತ್ತು. ಪೆರಿಯಾರ್ ಎಂದು ಕರೆಯಲ್ಪಡುವ ಇ.ವಿ.ರಾಮಸ್ವಾಮಿ ಬಗ್ಗೆ ಈಗ ದೇಶದಲ್ಲಿ ಚರ್ಚೆ ಆರಂಭಗೊಂಡಿದೆ. 1971 ರಲ್ಲಿ ಶ್ರೀರಾಮ ಮತ್ತು...
Date : Thursday, 23-01-2020
ಪ್ರಯಾಗ್ರಾಜ್: ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಾಘ ಮೇಳದಲ್ಲಿ ಸಂತರು ಮತ್ತು ಸ್ವಾಮೀಜಿಗಳು ಭಾರತೀಯ ಪೌರತ್ವ ಪಡೆಯಲು ಸುಮಾರು 1.5 ಕೋಟಿ ಹಿಂದೂ ನಿರಾಶ್ರಿತರಿಗೆ ಸಹಾಯ ಮಾಡುವುದಾಗಿ ಘೋಷಿಸಿದ್ದಾರೆ. ಈ ಕಾರಣಕ್ಕಾಗಿ ವಿವಿಧ ದೇವಾಲಯಗಳಲ್ಲಿ, ಮಠಗಳಲ್ಲಿ, ಆಶ್ರಮಗಳಲ್ಲಿ ಮತ್ತು ಪೀಠಗಳಲ್ಲಿ ಕೌಂಟರ್‌ಗಳನ್ನು ತೆರೆಯುವುದಾಗಿ ಮತ್ತು ಅವರ...
Date : Thursday, 23-01-2020
ನವದೆಹಲಿ: ಅನಿಲ್ ಕುಂಬ್ಳೆ ಭಾರತೀಯ ಕ್ರಿಕೆಟ್ ಲೋಕ ಕಂಡ ಅಪ್ರತಿಮ ಆಟಗಾರ. ದವಡೆಯಲ್ಲಿ ರಕ್ತಸೋರುತ್ತಿದ್ದರೂ ಕೆಚ್ಚೆದೆಯಿಂದ ಬೌಲಿಂಗ್ ಮಾಡಿ ವಿಕೆಟ್ ಕಬಳಿಸಿದ್ದ ಧೀರ. ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿಯವರು ತಾವು ನಡೆಸಿಕೊಟ್ಟ ‘ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುತ್ತಾ ಅವರಿಗೆ...
Date : Thursday, 23-01-2020
ಬೆಂಗಳೂರು: ಭಾರತದ ಮೊದಲ ಮಾನವ ಸಹಿತ ಗಗನಯಾತ್ರೆಗೆ ಇಸ್ರೋ ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಮುನುಷ್ಯರನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಮೊದಲು ‘ವ್ಯೋಮ ಮಿತ್ರ’ ಎಂಬ ಹೆಸರಿನ ಲೇಡಿ ರೋಬೋಟ್ ಅನ್ನು ಬಾಹ್ಯಾಕಾಶಕ್ಕೆ ಕಳುಹಿಸಿಕೊಡಲಿದೆ. ಈಗಾಗಲೇ ವ್ಯೋಮ ಮಿತ್ರ ಸಿದ್ಧಗೊಂಡಿದೆ. ಬೆಂಗಳೂರಿನಲ್ಲಿ ಬುಧವಾರ ನಡೆದ...