Date : Saturday, 18-01-2020
ನವದೆಹಲಿ: ಕೇಂದ್ರ ಸರ್ಕಾರದ ಬೃಹತ್ ಸಂಪರ್ಕ ಕಾರ್ಯಕ್ರಮದ ಭಾಗವಾಗಿ ಕೇಂದ್ರ ಸಚಿವರ ನಿಯೋಗ ಶನಿವಾರದಿಂದ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದೆ. ಈ ಹಿನ್ನಲೆಯಲ್ಲಿ ನಿಯೋಗಕ್ಕೆ ಸಂದೇಶ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಕಾಶ್ಮೀರ ಕಣಿವೆಯ ಹಳ್ಳಿಗಳಲ್ಲಿಯೂ ಅಭಿವೃದ್ಧಿಯ ಸಂದೇಶವನ್ನು...
Date : Saturday, 18-01-2020
ನವದೆಹಲಿ: ದೆಹಲಿಯಲ್ಲಿ ವಿಧಾನಸಭಾ ಚುನಾವಣೆಯ ಕಾವು ಏರುತ್ತಿದೆ. ಟಿಕೆಟ್ ಹಂಚಿಕೆಗಾಗಿ ರಾಜಕಾರಣಿಗಳ ಲಾಬಿ ಕೂಡ ಏರುತ್ತಿದೆ. ಈ ನಡುವೆ ಕಾಂಗ್ರೆಸ್ ಕಾರ್ಯಕರ್ತರ ಗುಂಪೊಂದು ತಮ್ಮ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಯ ವಿರುದ್ಧವೇ ಪ್ರತಿಭಟನೆಯನ್ನು ನಡೆಸುತ್ತಿದೆ. ಪಟೇಲ್ ನಗರ ಮತ್ತು ಕರಾವಲ್ ನಗರ್...
Date : Saturday, 18-01-2020
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಿಂದ ಕಾಶ್ಮೀರಿ ಪಂಡಿತರು ಸಾಮೂಹಿಕವಾಗಿ ವಲಸೆ ಹೋದ 30 ವರ್ಷಗಳು ಸಂದ ಸಂದರ್ಭದಲ್ಲಿ, ಪಂಡಿತ ಸಮುದಾಯದ ಸದಸ್ಯರು ‘ಹಮ್ ಆಯೆಂಗೆ ಅಪ್ನಾ ವತನ್’ ಎಂಬ ಮುಂಬರುವ ‘ಶಿಖರ್’ ಚಲನಚಿತ್ರದ ಡೈಲಾಗ್ ಅನ್ನು ಬಳಸಿ ತಮ್ಮ ತಮ್ಮ ವಿಡಿಯೋಗಳನ್ನು...
Date : Saturday, 18-01-2020
ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆ ಮಾಡಿದ ಆರೋಪಿಗಳನ್ನು ಅವರ ಪತ್ನಿ ಸೋನಿಯಾ ಗಾಂಧಿ ಅವರು ಕ್ಷಮಿಸಿದಂತೆ ನಿರ್ಭಯಾ ಅತ್ಯಾಚಾರಿಗಳನ್ನು ಕೂಡ ಆಕೆಯ ತಾಯಿ ಕ್ಷಮಿಸಬೇಕು ಎಂದು ಹೇಳಿದ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ವಿರುದ್ಧ ಆಕ್ರೋಶಗಳು ವ್ಯಕ್ತವಾಗಿದೆ. ಜೈಸಿಂಗ್ ಅವರ ಮನವಿಗೆ...
Date : Saturday, 18-01-2020
ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ವಿಷಯದಲ್ಲಿ ಮಹಾರಾಷ್ಟ್ರದ ಮೈತ್ರಿ ಪಕ್ಷಗಳಾದ ಶಿವಸೇನೆ ಮತ್ತು ಕಾಂಗ್ರೆಸ್ ನಡವೆ ಮುಸುಕಿನ ಗುದ್ದಾಟಗಳು ನಡೆಯುವ ಎಲ್ಲಾ ಸಾಧ್ಯತೆಗಳು ಗೋಚರಿಸುತ್ತಿದೆ. ಪದೇ ಪದೇ ಸಾವರ್ಕರ್ ಅವರಿಗೆ ಅವಮಾನ ಮಾಡುತ್ತಿರುವ ಕಾಂಗ್ರೆಸ್ ವಿರುದ್ಧ ಶಿವಸೇನೆ ಮುಖಂಡ ಸಂಜಯ್...
Date : Saturday, 18-01-2020
ಭೋಪಾಲ್: ಮಧ್ಯಪ್ರದೇಶದಲ್ಲಿ ಜನವರಿ 18 ರಂದು ಹಸಮಣೆಯನ್ನು ಏರಲಿರುವ ದಂಪತಿಗಳು ತಮ್ಮ ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಪರ ಅರಿವು ಮೂಡಿಸುವ ಕಾರ್ಯವನ್ನು ಮಾಡಿದ್ದಾರೆ. “ಸಿಎಎ ಪರವಾಗಿ ಅರಿವನ್ನು ಮೂಡಿಸುವುದು ನನ್ನ ಉದ್ದೇಶ. ಜನರು ಕಾಯ್ದೆಯ ಬಗ್ಗೆ ಸತ್ಯವನ್ನು...
Date : Saturday, 18-01-2020
ನವದೆಹಲಿ: ಗಣರಾಜ್ಯೋತ್ಸವದ ಒಂದು ದಿನ ಮೊದಲು ಭಾರತೀಯ ಸೇನೆಯ ಸದರ್ನ್ ಕಮಾಂಡ್ ಮುಖ್ಯಸ್ಥರಾಗಿರುವ ಲೆಫ್ಟಿನೆಂಟ್ ಜನರಲ್ ಎಸ್. ಕೆ. ಸೈನಿ ಅವರು ಸೇನೆಯ ಉಪ ಮುಖ್ಯಸ್ಥರಾಗಿ ನೇಮಕವಾಗಲಿದ್ದಾರೆ ಎಂದು ಸೇನೆಯ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಲೆಫ್ಟಿನೆಂಟ್ ಜನರಲ್ ಎಂ.ಎಂ.ನರವಾಣೆ ಅವರನ್ನು ಸೇನಾ ಮುಖ್ಯಸ್ಥರ ಹುದ್ದೆಗೆ...
Date : Saturday, 18-01-2020
ಕೊಚ್ಚಿ: ಭಾರತೀಯ ಎಡಪಂಥೀಯರ ಬೂಟಾಟಿಕೆಯಿಂದಾಗಿ ಭಾರತದಲ್ಲಿ ಹಿಂದುತ್ವದ ಉದಯವಾಯಿತು ಎಂದು ಇತಿಹಾಸಕಾರ ರಾಮಚಂದ್ರ ಗುಹಾ ಹೇಳಿದ್ದಾರೆ. “ಹಿಂದುತ್ವವು ಇಂದು ಹೆಚ್ಚು ಪ್ರಾಮುಖ್ಯತೆ ಹೊಂದಲು ಭಾರತೀಯ ಎಡಪಂಥೀಯರ ಬೂಟಾಟಿಕೆ ಒಂದು ಕಾರಣವಾಗಿದೆ. ಎಡ ಪಕ್ಷವು ಈಗ ಕೇರಳದಲ್ಲಿ ಮಾತ್ರ ಅಧಿಕಾರದಲ್ಲಿದೆ, ಆದರೆ ಅದು ಪಶ್ಚಿಮ...
Date : Saturday, 18-01-2020
ಅಹ್ಮದಾಬಾದ್ : ಗುಜರಾತ್‌ನ ಕೆವಾಡಿಯಾದಲ್ಲಿ ನಿರ್ಮಾಣವಾಗಿರುವ ವಿಶ್ವದ ಅತಿ ಎತ್ತರದ ಪ್ರತಿಮೆ ‘ಏಕತಾ ಪ್ರತಿಮೆ’ ಮುಂಬರುವ ವರ್ಷಗಳಲ್ಲಿ ಒಂದು ಲಕ್ಷ ಕೋಟಿ ರೂಪಾಯಿಗಳ ಮೌಲ್ಯದ “ಆರ್ಥಿಕ ಪರಿಸರ ವ್ಯವಸ್ಥೆಯನ್ನು” ರಚಿಸಲಿದೆ ಎಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ಶುಕ್ರವಾರ ಹೇಳಿದ್ದಾರೆ. ದೇಶದ ಮೊದಲ...
Date : Saturday, 18-01-2020
ನವದೆಹಲಿ: ವಿದೇಶಾಂಗ ಸಚಿವಾಲಯವು ಪಾಕಿಸ್ಥಾನದ ಹೈ ಕಮಿಷನ್ನ ಹಿರಿಯ ಅಧಿಕಾರಿಗೆ ಶುಕ್ರವಾರ ಸಮನ್ಸ್ ಜಾರಿಗೊಳಿಸಿದೆ ಮತ್ತು ಹಿಂದೂ ಅಲ್ಪಸಂಖ್ಯಾತ ಸಮುದಾಯದ ಮೂವರು ಅಪ್ರಾಪ್ತ ಬಾಲಕಿಯರ ಅಪಹರಣಕ್ಕೆ ಸಂಬಂಧಿಸಿದಂತೆ ತೀವ್ರ ಪ್ರತಿಭಟನೆಯನ್ನು ದಾಖಲಿಸಿದೆ. ಜನವರಿ 14 ರಂದು ಪಾಕಿಸ್ಥಾನದಲ್ಲಿ ಶಾಂತಿ ಮತ್ತು ಸರ್ಮಿ ಮೇಘ್ವ...