Date : Friday, 30-08-2019
ಹೈದರಾಬಾದ್: ಗಣೇಶ ಚತುರ್ಥಿ ಹಬ್ಬ ಸಮೀಪಿಸುತ್ತಿದೆ, ಸಾವಿರಾರು ಬಗೆಯ ಗಣಪನ ಮೂರ್ತಿಗಳು ಭಕ್ತರ ಪೂಜಾ ಕೈಂಕರ್ಯಗಳನ್ನು ಸ್ವೀಕರಿಸಲು ಕಾದು ನಿಂತಿವೆ. ತೆಲಂಗಾಣದ ಖೈರ್ಥಾಬಾದ್‌ನಲ್ಲಿರುವ ಗಣೇಶ ಉತ್ಸವ ಸಮಿತಿಯ ಗಣೇಶನ ಮೂರ್ತಿಯು 61 ಅಡಿ ಎತ್ತರವಿದ್ದು, ಭಾರತದ ಅತೀ ಎತ್ತರದ ಗಣೇಶನ ವಿಗ್ರಹ ಎಂಬ...
Date : Friday, 30-08-2019
ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೇಂದರ್ ಸಿಂಗ್ ಅವರು ಸೆಪ್ಟೆಂಬರ್ 3 ರಂದು ಅಮೆರಿಕಾ ನಿರ್ಮಿತ ಅಪಾಚೆ ಎಹೆಚ್-64 ಇ (ಐ) ಹೆಲಿಕಾಪ್ಟರ್‌ಗಳನ್ನು ಭಾರತೀಯ ವಾಯುಸೇನೆಗೆ ಸೇರ್ಪಡೆಗೊಳಿಸಲಿದ್ದಾರೆ. ವಾಯುಸೇನೆಯನ್ನು ಆಧುನೀಕರಣಗೊಳಿಸುವ ನಿಟ್ಟಿನಲ್ಲಿ ಇಡಲಾದ ಮಹತ್ವದ ಹೆಜ್ಜೆ ಇದಾಗಿದೆ. 4 ಅಪಾಚೆ...
Date : Friday, 30-08-2019
ಲಕ್ನೋ: ತನ್ನ ರಾಜಧಾನಿಯಲ್ಲಿ ಪ್ಲಾಸ್ಟಿಕ್ ನಿಷೇಧ ನಿಯಮವನ್ನು ಜಾರಿಗೆ ತರಲು ವಿಫಲವಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಉತ್ತರ ಪ್ರದೇಶ ಸರ್ಕಾರ ಎಚ್ಚರಿಕೆ ನೀಡಿರುವ ಹಿನ್ನಲೆಯಲ್ಲಿ ಕಾರ್ಯಪ್ರವೃತ್ತಗೊಂಡಿರುವ ಅಲ್ಲಿನ ಪೊಲೀಸರು ಸಹಾಯವಾಣಿಯನ್ನು ಪ್ರಾರಂಭಿಸಿದ್ದಾರೆ. ಪ್ಲಾಸ್ಟಿಕ್ ನಿಷೇಧ ನಿಯಮ ಜಾರಿಯಲ್ಲಿ ಯಾವುದೇ ಉಲ್ಲಂಘನೆಗಳು ಕಂಡು ಬಂದ...
Date : Friday, 30-08-2019
ಲಕ್ನೋ: ಯುವಕನೊಬ್ಬನನ್ನು ಕೊಲೆ ಮಾಡಿರುವ ಐದು ಮಂದಿ ಗೋಕಳ್ಳರನ್ನು ಉತ್ತರಪ್ರದೇಶದ ಪಿಲಿಬಿಟ್ ಪೊಲೀಸರು ಬಂಧಿಸಿದ್ದಾರೆ. ಬೀದಿ ಹಸುಗಳನ್ನು ಕಳ್ಳತನ ಮಾಡುವುದನ್ನು ಯುವಕ ವಿರೋಧಿಸಿದ ಹಿನ್ನಲೆಯಲ್ಲಿ ಬಂಧಿತ ಗೋಕಳ್ಳರು ಆತನನ್ನು ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಮೃತ ಯುವಕನನ್ನು 23 ವರ್ಷದ ಸೋನ್‌ಪಾಲ್...
Date : Friday, 30-08-2019
ನವದೆಹಲಿ: ಅರಣ್ಯ ಬೆಳಸಲು ಉತ್ತೇಜನವನ್ನು ನೀಡುವ ಸಲುವಾಗಿ ಮತ್ತು ಹಸಿರು ಗುರಿಯನ್ನು ಸಾಧಿಸುವ ಸಲುವಾಗಿ ವಿವಿಧ ರಾಜ್ಯಗಳಿಗೆ ಕೇಂದ್ರ ಸರ್ಕಾರವು ರೂ. 47,436 ಕೋಟಿಗಳನ್ನು ಬಿಡುಗಡೆ ಮಾಡಿದೆ. ಅರಣ್ಯ ಅಭಿವೃದ್ಧಿ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ (Compensatory Afforestation Fund...
Date : Friday, 30-08-2019
ಶ್ರೀನಗರ: ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಆಗಸ್ಟ್ 5 ರಂದು ಸಂವಿಧಾನದ 370 ನೇ ವಿಧಿಯನ್ನು ರದ್ದುಪಡಿಸಿ, ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿದಾಗಿನಿಂದ ಇದುವರೆಗೆ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕಿಸ್ಥಾನ ಪಡೆಗಳು 222 ಕ್ಕೂ ಹೆಚ್ಚು ಬಾರಿ...
Date : Friday, 30-08-2019
ನವದೆಹಲಿ : ಭಾರತ ಸರ್ಕಾರವು ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸಿದ ಬಳಿಕ ಜಮ್ಮು ಕಾಶ್ಮೀರದಲ್ಲಿ ಉಪಟಳ ನಡೆಸಲು ಪಾಕಿಸ್ಥಾನಕ್ಕೆ ತೀವ್ರ ಕಷ್ಟವಾಗುತ್ತಿದೆ. ಈ ಹಿನ್ನಲೆಯಲ್ಲಿ ಅದು ಯುದ್ಧವನ್ನು ಪ್ರಚೋದಿಸುವಂತಹ ಅಸಂಬದ್ಧ ಹೇಳಿಕೆಗಳನ್ನು ನೀಡುತ್ತಿದೆ. ಮಾತ್ರವಲ್ಲ, ಭಾರತದಲ್ಲಿ ಅಶಾಂತಿಯನ್ನು ಸೃಷ್ಟಿಸಲು ಇನ್ನಿಲ್ಲದ ಮಾರ್ಗಗಳನ್ನು...
Date : Friday, 30-08-2019
ನವದೆಹಲಿ: ಇಸ್ರೇಲಿನ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ದೇಶದ ಸಾರ್ವತ್ರಿಕ ಚುನಾವಣೆ ನಡೆಯಲಿರುವ ಸೆಪ್ಟೆಂಬರ್ 17ರೊಳಗೆ ಭಾರತಕ್ಕೆ ಆಗಮಿಸಲಿದ್ದಾರೆ. ಈ ವೇಳೆ ಅವರು ಜಮ್ಮು ಕಾಶ್ಮೀರಕ್ಕೆ ವಿಶೇಷಾಧಿಕಾರವನ್ನು ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ಭಾರತದ ನಿರ್ಧಾರಕ್ಕೆ ಬೆಂಬಲವನ್ನು ಸೂಚಿಸಲಿದ್ದಾರೆ...
Date : Thursday, 29-08-2019
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿರುವ ನರೇಂದ್ರ ಮೋದಿ ಸರ್ಕಾರ ನಿರ್ಧಾರವನ್ನು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಬೆಂಬಲಿಸಿದ್ದು, ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿಯನ್ನು ನಡೆಸಿದ್ದಾರೆ. ಮಾಜಿ ಪ್ರಧಾನಿ ಜವಾಹರ್ಲಾಲ್ ನೆಹರು ಮತ್ತು ಕಾಂಗ್ರೆಸ್ ಪಕ್ಷ ಜಮ್ಮು ಕಾಶ್ಮೀರದ...
Date : Thursday, 29-08-2019
ತಿರುಪತಿ: ಹಿಂದೂಗಳ ಅತ್ಯಂತ ಶ್ರೀಮಂತ ದೇವಾಲಯವಾದ ತಿರುಪತಿ ತಿರುಮಲದಲ್ಲಿ ಇರುವ ಹಿಂದೂಯೇತರ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಲಾಗುತ್ತದೆ, ಹಿಂದೂಗಳೆಂದು ಸುಳ್ಳು ಹೇಳಿಕೊಂಡು ಕೆಲಸಕ್ಕೆ ಸೇರಿದವರನ್ನು ಪತ್ತೆ ಹಚ್ಚಲು ಗುಪ್ತ ತನಿಖೆ ನಡೆಸಲಾಗುತ್ತದೆ ಎಂದು ಇತ್ತೀಚಿಗೆ ಆಂಧ್ರಪ್ರದೇಶದ ಮುಖ್ಯ ಕಾರ್ಯದರ್ಶಿ ಎಲ್.ವಿ ಸುಬ್ರಹ್ಮಣ್ಯಂ ಅವರು...