Date : Tuesday, 27-08-2019
ನವದೆಹಲಿ: ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಗೆದ್ದು ಐತಿಹಾಸಿಕ ಸಾಧನೆಯನ್ನು ಮಾಡಿರುವ ಪಿ.ವಿ ಸಿಂಧು ಅವರು ಮಂಗಳವಾರ ಮಧ್ಯರಾತ್ರಿ ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ವೇಳೆ ವಿಮಾನನಿಲ್ದಾಣದಲ್ಲಿ ನೆರೆದಿದ್ದ ಅಪಾರ ಅಭಿಮಾನ ಬಳಗ ಅವರಿಗೆ ಅದ್ಧೂರಿಯಾಗಿ ಸ್ವಾಗತವನ್ನು ಕೋರಿತು. ಎರಡು...
Date : Tuesday, 27-08-2019
ನವದೆಹಲಿ: ರಾಜ್ಯಗಳು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅತ್ಯಂತ ಮಹತ್ವದ ಪಾತ್ರವನ್ನು ವಹಿಸುತ್ತಿರುವ ಹಿನ್ನಲೆಯಲ್ಲಿ, ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಮನ್ವಯವು ಎಡಪಂಥೀಯ ಉಗ್ರವಾದದ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ಪರಿಹರಿಸಬಲ್ಲದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಸೋಮವಾರ ನವದೆಹಲಿಯಲ್ಲಿ ನಡೆದ...
Date : Monday, 26-08-2019
ಬಿಯರಿಟ್ಜ್ : ಭಾರತ ಮತ್ತು ಪಾಕಿಸ್ಥಾನ ಎದುರಿಸುತ್ತಿರುವ ದ್ವಿಪಕ್ಷೀಯ ಸಮಸ್ಯೆಗಳ ನಡುವೆ ಯಾವುದೇ ದೇಶವು ಮಧ್ಯಸ್ಥಿಕೆ ವಹಿಸಲು ಅವಕಾಶವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಮ್ಮುಖದಲ್ಲಿ ಸೋಮವಾರ ಸ್ಪಷ್ಟವಾಗಿ ಹೇಳಿದ್ದಾರೆ. ಫ್ರಾನ್ಸ್‌ನ ಬಿಯರಿಟ್ಜ್‌ನಲ್ಲಿ...
Date : Monday, 26-08-2019
ನವದೆಹಲಿ: ಗುರುನಾನಕ್ ದೇವ್ ಅವರ 550 ನೇ ಜನ್ಮ ವರ್ಷಾಚರಣೆಯ ಸ್ಮರಣಾರ್ಥ ಕೇಂದ್ರ ಸರ್ಕಾರವು, ಸುಲ್ತಾನಪುರ ಲೋಧಿಯನ್ನು ಅಭಿವೃದ್ಧಿಪಡಿಸಲು ಮತ್ತು ಈ ನಗರದ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ನಿರ್ಧರಿಸಿದೆ. ನಿಲ್ದಾಣದ ನವೀಕರಣ ಕಾರ್ಯವು ಪ್ರಸ್ತುತ ಭರದಿಂದ ಸಾಗಿದ್ದು, ಈ ವರ್ಷದ ಅಕ್ಟೋಬರ್ ವೇಳೆಗೆ...
Date : Monday, 26-08-2019
ನವದೆಹಲಿ: ದೆಹಲಿ ಬಿಜೆಪಿ ವಕ್ತಾರ ತೇಜಿಂದರ್ ಬಗ್ಗಾ ಅವರು ಆಘಾತಕಾರಿ ವೀಡಿಯೋವೊಂದನ್ನು ಬಿಡುಗಡೆ ಮಾಡಿದ್ದು, ಭಾರತ ಸರ್ಕಾರವು 370 ನೇ ವಿಧಿಯನ್ನು ರದ್ದುಪಡಿಸಿದಾಗಿನಿಂದ ಪಾಕಿಸ್ಥಾನವು ವಿಶ್ವದಾದ್ಯಂತ ನಡೆಸುತ್ತಿರುವ ಭಾರತ ವಿರೋಧಿ ಪ್ರತಿಭಟನೆಗಳ ಅಸಲಿತನವನ್ನು ಇದು ಬಹಿರಂಗಪಡಿಸಿದೆ. ವೀಡಿಯೊದಲ್ಲಿ ತೇಜಿಂದರ್ ಬಗ್ಗಾ ಅವರು ಫ್ರಾನ್ಸ್‌ನಲ್ಲಿ...
Date : Monday, 26-08-2019
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ರಾಮ್‌ನಗರ ತಹಸಿಲ್‌ನ ಇಂಚಾ ಗ್ರಾಮದ ಬುಕ್ ಬೈಂಡರ್ ಸುರೇಶ್ ಸಿಂಗ್ ಅವರು ಕಾಶ್ಮೀರ ಆಡಳಿತಾತ್ಮಕ ಸೇವಾ (ಕೆಎಎಸ್) ಪರೀಕ್ಷೆಯಲ್ಲಿ 10 ನೇ ರ‍್ಯಾಂಕ್ ಗಳಿಸುವ ಮೂಲಕ ಮಹತ್ವದ ಸಾಧನೆಯನ್ನು ಮಾಡಿದ್ದಾರೆ. ಪ್ರತಿಷ್ಠಿತ ಪರೀಕ್ಷೆಯನ್ನು ರ‍್ಯಾಂಕ್...
Date : Monday, 26-08-2019
ನವದೆಹಲಿ: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಗೌರವಾರ್ಥವಾಗಿ ಗುಜರಾತಿನ ನರ್ಮದಾ ನದಿ ತಟದಲ್ಲಿ ನಿರ್ಮಿಸಲಾದ 182 ಮೀಟರ್ ಎತ್ತರದ ಪ್ರತಿಮೆಯನ್ನು ಟೈಮ್ ನಿಯತಕಾಲಿಕೆಯು ತನ್ನ ವಿಶ್ವದ ಶ್ರೇಷ್ಠ ಸ್ಥಳ 2019 ರ ಎರಡನೇ ವಾರ್ಷಿಕ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿದೆ. ಗುಜರಾತ್‌ನ ನರ್ಮದಾ ಜಿಲ್ಲೆಯ...
Date : Monday, 26-08-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿರುವ ನಿರ್ಧಾರವನ್ನು ಅಮೆರಿಕದಲ್ಲಿ ವಾಸಿಸುತ್ತಿರುವ ಕಾಶ್ಮೀರಿ ಪಂಡಿತ ಸಮುದಾಯವು ಅಭೂತಪೂರ್ವವಾಗಿ ಸ್ವಾಗತ ಮಾಡಿದೆ. ಭಾರತ ಸರ್ಕಾರದ ಈ ಮಹತ್ವಪೂರ್ಣ ನಿರ್ಧಾರವನ್ನು ಬೆಂಬಲಿಸಲು ಅದು ಸಮಾವೇಶವನ್ನು ನಡೆಸಿದೆ. ಆಗಸ್ಟ್ 5 ರಂದು...
Date : Monday, 26-08-2019
ನವದೆಹಲಿ: ಭ್ರಷ್ಟಾಚಾರ ಮತ್ತು ಇತರ ಆರೋಪಗಳನ್ನು ಹೊತ್ತುಕೊಂಡಿದ್ದ ಮತ್ತೆ 22 ಹಿರಿಯ ಅಧಿಕಾರಿಗಳನ್ನು ಕೇಂದ್ರೀಯ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿ (ಸಿಬಿಐಸಿ) ಕಡ್ಡಾಯವಾಗಿ ನಿವೃತ್ತಿ ಮಾಡಿದೆ. ಕಡ್ಡಾಯ ನಿವೃತ್ತಿಗೆ ಒಳಗಾದ ಎಲ್ಲಾ ಅಧಿಕಾರಿಗಳು ಅಧೀಕ್ಷಕ / ಎಒ ಹುದ್ದೆಯಲ್ಲಿದ್ದಾರೆ. “ತೆರಿಗೆ...
Date : Monday, 26-08-2019
ರಾಜೌರಿ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಇರ್ಮಿಮ್ ಶಮೀಮ್ ಅವರು ಜೂನ್‌ನಲ್ಲಿ ನಡೆದ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಏಮ್ಸ್)ನಲ್ಲಿ ವೈದ್ಯಕೀಯ ಅಧ್ಯಯನವನ್ನು ಮಾಡಲು ಅರ್ಹತೆ ಪಡೆದುಕೊಂಡಿದ್ದಾರೆ. ಈ ಅರ್ಹತೆಯನ್ನು ಪಡೆದುಕೊಂಡ ಮೊದಲ...