Date : Wednesday, 21-08-2019
ಶ್ರೀನಗರ: ಜಮ್ಮು-ಕಾಶ್ಮೀರದ ಬರಮುಲ್ಲಾ ಜಿಲ್ಲೆಯಲ್ಲಿ ರಾತ್ರಿಯಿಡೀ ಉಗ್ರ ವಿರೋಧಿ ಕಾರ್ಯಾಚರಣೆಯನ್ನು ನಡೆಸಿರುವ ಭದ್ರತಾ ಪಡೆಗಳು, ಬುಧವಾರ ಮುಂಜಾನೆ ಒರ್ವ ಉಗ್ರನನ್ನು ಹತ್ಯೆ ಮಾಡಿವೆ. ಈ ವೇಳೆ ಉಗ್ರರ ಗುಂಡಿಗೆ ಬಿಲಾಲ್ ಎಂಬ ಒರ್ವ ವಿಶೇಷ ಪೊಲೀಸ್ ಅಧಿಕಾರಿ ಹುತಾತ್ಮರಾಗಿದ್ದಾರೆ ಮತ್ತು ಇನ್ನೊಬ್ಬ ಪೊಲೀಸ್...
Date : Wednesday, 21-08-2019
ನವದೆಹಲಿ: ರಷ್ಯಾದ ರಾಜಧಾನಿ ಮಾಸ್ಕೋ ಬಳಿಯ ಜುಕೊವ್ಸ್ಕಿಯಲ್ಲಿ ನಡೆಯುವ MAKS 2019 (ಅಂತಾರಾಷ್ಟ್ರೀಯ ವಾಯುಯಾನ ಮತ್ತು ಬಾಹ್ಯಾಕಾಶ ಪ್ರದರ್ಶನ) ವಾಯು ಪ್ರದರ್ಶನದಲ್ಲಿ ಬ್ರಹ್ಮೋಸ್ ಏರೋಸ್ಪೇಸ್ ಮತ್ತು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ಭಾಗವಹಿಸಲಿದೆ. MAKS 2019 ಜುಕೊವ್ಸ್ಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಗಸ್ಟ್ 27...
Date : Tuesday, 20-08-2019
ನವದೆಹಲಿ: ಗುಜರಾತ್ ರಾಜ್ಯಕ್ಕೆ ಕೇಂದ್ರ ಸರ್ಕಾರ ಮತ್ತೊಂದು ಕೊಡುಗೆಯನ್ನು ನೀಡಲು ಸಜ್ಜಾಗಿದೆ. ಈ ರಾಜ್ಯದಲ್ಲಿ ಮೊಟ್ಟಮೊದಲ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಕೆಮಿಕಲ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ (ಸಿಐಸಿಇಟಿ)ಯನ್ನು ಸ್ಥಾಪಿಸಲು ನಿರ್ಧರಿಸಿದೆ. ಇದು ದೇಶದ ಮೊದಲ ಸಿಐಸಿಇಟಿ ಕೂಡ ಆಗಲಿದೆ. ಸೂರತ್‌ನಲ್ಲಿ ಅಥವಾ ವತ್ವಾದಲ್ಲಿ ಈ ಸಂಸ್ಥೆಯನ್ನು ಸ್ಥಾಪಿಸಲಾಗುವುದು...
Date : Tuesday, 20-08-2019
ನವದೆಹಲಿ: ಕಳೆದ ಹಣಕಾಸು ವರ್ಷದಲ್ಲಿ ನೈಸರ್ಗಿಕ ವಿಪತ್ತುಗಳಿಂದ ಪೀಡಿತಗೊಂಡಿದ್ದ ಕರ್ನಾಟಕ, ಒರಿಸ್ಸಾ ಮತ್ತು ಪಶ್ಚಿಮಬಂಗಾಳ ರಾಜ್ಯಗಳಿಗೆ ಕೇಂದ್ರವು ರೂ.4,432 ಕೋಟಿ ರೂಪಾಯಿಗಳ ನೆರವನ್ನು ನೀಡಿದೆ. ಇಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಉನ್ನತ ಮಟ್ಟದ ಸಭೆಯನ್ನು ನಡೆಸಿ ನೆರವನ್ನು ಬಿಡುಗಡೆಗೊಳಿಸಿದ್ದಾರೆ....
Date : Tuesday, 20-08-2019
ಗುವಾಹಟಿ: ಗುವಾಹಟಿಯ ಉರುಕಾ ರೆಸ್ಟೋರೆಂಟ್‌ನಲ್ಲಿನ ವೈಟ್ರೆಸ್ (ಪರಿಚಾರಿಕೆ) ಪಾಲ್ಕಿ ಈಗ ಮನೆ ಮಾತಾಗಿದ್ದಾಳೆ. ಮಹಿಳೆಯರೇ ನಡೆಸುವ ಈ ರೆಸ್ಟೋರೆಂಟ್ನಲ್ಲಿ ಹ್ಯೂಮನಾಯ್ಡ್ ರೋಬೋಟ್ ಪರಿಚಾರಿಕೆಯಾಗಿ ಕೆಲಸ ಮಾಡುತ್ತಿದೆ. ಇದು ಜನರನ್ನು ಅದರಲ್ಲೂ ವಿಶೇಷವಾಗಿ ಯುವ ಪೀಳಿಗೆಯನ್ನು ಬಹುವಾಗಿ ಆಕರ್ಷಿಸಿದೆ. ರೋಬೋಟ್ ಪಾಲ್ಕಿಯನ್ನು ರೆಸ್ಟೋರೆಂಟ್ ಒಡತಿ ಕರಿಷ್ಮಾ ಬೇಗಂ...
Date : Tuesday, 20-08-2019
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಅಸ್ಸಾಂನ ನಾಗರಿಕರ ರಾಷ್ಟ್ರೀಯ ನೋಂದಣಿ (ನ್ಯಾಷನಲ್ ರಿಜಿಸ್ಟಾರ್ ಆಫ್ ಸಿಟಿಜನ್ಸ್)ಯ ಅಂತಿಮ ಪಟ್ಟಿಗೆ ಸಂಬಂಧಿಸಿದ ವಿಷಯಗಳ ಕುರಿತು ಪರಿಶೀಲನಾ ಸಭೆ ನಡೆಸಿದ್ದಾರೆ. ಆಗಸ್ಟ್ 31 ಕ್ಕೆ ಅಂತಿಮ ಪಟ್ಟಿ ಪ್ರಕಟಗೊಳ್ಳುವ ನಿರೀಕ್ಷೆ ಇದೆ. ಪರಿಶೀಲನಾ...
Date : Tuesday, 20-08-2019
ಭೋಪಾಲ್: ಸಂಸ್ಕೃತ ಭಾಷೆಯ ಅಭಿವೃದ್ಧಿಯು ದೇಶದ ಸರ್ವತೋಮುಖ ಅಭಿವೃದ್ಧಿಗೆ ಪೂರಕ ಎಂದು ಸಂಸ್ಕೃತ ಭಾರತಿಯ ಅಖಿಲ ಭಾರತ ಸಂಘಟನಾ ಕಾರ್ಯದರ್ಶಿ ದಿನೇಶ್ ಕಾಮತ್ ಹೇಳಿದ್ದಾರೆ. ಸಂಸ್ಕೃತ ಭಾರತಿ ಆಯೋಜಿಸಿದ್ದ ಸಂಸ್ಕೃತ ಸಪ್ತಾಹ ಮಹೋತ್ಸವದ ಸಮಾರೋಪ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದ ಅವರು, “ಸಂಸ್ಕೃತವು...
Date : Tuesday, 20-08-2019
ಮುಂಬಯಿ: ತೀವ್ರ ಪ್ರವಾಹದಿಂದ ಪೀಡಿತಗೊಂಡಿರುವ ಮಹಾರಾಷ್ಟ್ರದ ಜನರು ಕಷ್ಟಕಾಲದಲ್ಲಿ ತಮ್ಮ ಮಾನವೀಯ ಮುಖವನ್ನು ಅನಾವರಣಗೊಳಿಸುತ್ತಿದ್ದಾರೆ. ಪ್ರವಾಹ ಪೀಡಿತ ಜನರಿಗೆ ಮುಂಬರುವ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಲು ಸಹಾಯ ಮಾಡುವ ಸಲುವಾಗಿ ಶಿಲ್ಪಿ ಸಚಿನ್ ಸೇತೆ ಎಂಬುವವರು ಗಣಪತಿ ವಿಗ್ರಹಗಳನ್ನು ಉಚಿತವಾಗಿ ನೀಡಲು ಮುಂದಾಗಿದ್ದಾರೆ....
Date : Tuesday, 20-08-2019
ನವದೆಹಲಿ: ಸಂಪೂರ್ಣ ಮಹಿಳಾ ಸೈನಿಕರನ್ನು ಒಳಗೊಂಡ ತಂಡವು ಅರುಣಾಚಲ ಪ್ರದೇಶದ ವಾಸ್ತವ ಗಡಿ ನಿಯಂತ್ರಣ ರೇಖೆಯ (ಎಲ್‌ಎಸಿ) ಉದ್ದಕ್ಕೂ ನಾಲ್ಕು ದಿನಗಳ ಗಸ್ತು ತಿರುಗುವಿಕೆಯನ್ನು ಪೂರ್ಣಗೊಳಿಸಿದೆ ಎಂದು ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ. 18 ಮಹಿಳಾ ಸೈನಿಕರನ್ನು ಒಳಗೊಂಡ ಈ ತಂಡವು...
Date : Tuesday, 20-08-2019
ನವದೆಹಲಿ: ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಲ್ ನಿಶಾಂಕ್ ಅವರು ಸೋಮವಾರ ನವದೆಹಲಿಯಲ್ಲಿ “Journey of Teacher Education: Local to Global” ಎಂಬ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿದರು. 1995 ರಲ್ಲಿ ಸ್ಥಾಪನೆಯಾದ ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿ...