Date : Monday, 06-01-2020
ನವದೆಹಲಿ : ಭಾರತದಲ್ಲಿ ಉದ್ಯೋಗ ಸೃಷ್ಟಿಯನ್ನು ಹೆಚ್ಚಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ಭಾರತದ ಉನ್ನತ ಉದ್ಯಮಿಗಳನ್ನು ಭೇಟಿಯಾಗಿ ದೇಶದ ಬೆಳವಣಿಗೆಯನ್ನು ಸುಧಾರಿಸುವ ಮಾರ್ಗಗಳ ಬಗ್ಗೆ ಚರ್ಚಿಸಿದರು. ಸಭೆಯಲ್ಲಿ ಗಣ್ಯ ಉದ್ಯಮಿಗಳಾದ ಮಹೀಂದ್ರಾ ಮತ್ತು ಮಹೀಂದ್ರಾ ಸಂಸ್ಥೆಯ ಮುಖ್ಯಸ್ಥ ಆನಂದ್ ಮಹೀಂದ್ರಾ, ...
Date : Monday, 06-01-2020
ನವದೆಹಲಿ: ಸದಾ ಒಂದಿಲ್ಲೊಂದು ರೀತಿಯ ವಿವಾದಗಳಿಂದ ಸುದ್ದಿಯಾಗುತ್ತಿರುವ ದೆಹಲಿಯ ಜವಹಾರ್ ಲಾಲ್ ನೆಹರೂ ವಿಶ್ವವಿದ್ಯಾಲಯ ಮತ್ತೆ ದೇಶದ ಸುದ್ದಿಯ ಕೇಂದ್ರ ಬಿಂದುವಾಗಿ ಹೊರಹೊಮ್ಮಿದೆ. ಆದರೆ ಈ ಬಾರಿ ಪ್ರತಿಭಟನೆ, ವಾದ-ವಾಗ್ವಾದಕ್ಕಾಗಿ ಅಲ್ಲ, ದೊಣ್ಣೆ, ರಾಡ್ ಹಿಡಿದು ನಡೆಸಲಾದ ದಾಂಧಲೆಯಿಂದಾಗಿದೆ. ಜೆಎನ್ಯು ಕ್ಯಾಂಪಸ್...
Date : Monday, 06-01-2020
ನವದೆಹಲಿ: ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಟಿ 20 ಐ ಸರಣಿಯ ಮೊದಲ ಪಂದ್ಯವು ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾನುವಾರ ಆರಂಭಗೊಂಡಿತ್ತು, ಆದರೆ ಮಳೆಯು ಇಡೀ ಪಂದ್ಯವನ್ನೇ ಹಾಳುಗೆಡವಿತ್ತು. ಪಂದ್ಯವು ವಿರಾಟ್ ಕೊಹ್ಲಿ ಅವರು ಟಾಸ್ ಗೆಲ್ಲುವುದರೊಂದಿಗೆ...
Date : Monday, 06-01-2020
ನವದೆಹಲಿ: ಭಾರತದ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಅವರು ಸೋಮವಾರ ದೆಹಲಿ ವಿಧಾನಸಭಾ ಚುನಾವಣೆಯ ಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಫೆಬ್ರವರಿ 8 ರಂದು ಚುನಾವಣೆ ನಡೆಯಲಿದೆ, ಫೆಬ್ರವರಿ 11 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಚುನಾವಣೆಯ ಘೋಷಣೆಯೊಂದಿಗೆ ದೆಹಲಿಯಲ್ಲಿ...
Date : Monday, 06-01-2020
ಶಿಮ್ಲಾ: ಹಿಮಾಚಲ ಪ್ರದೇಶದ ಪ್ರವಾಸೋದ್ಯಮಕ್ಕೆ ಉತ್ತೇಜನವನ್ನು ನೀಡುವ ಸಲುವಾಗಿ ಸರ್ಕಾರ ಸುಮಾರು 16 ಸಾವಿರ ಕೋಟಿ ರೂಪಾಯಿ ಪ್ರಸ್ತಾವನೆಗಳಿಗೆ ಸಹಿ ಹಾಕಿದೆ. ಪ್ರವಾಸೋದ್ಯಮ ಈ ರಾಜ್ಯದ ಆರ್ಥಿಕ ಬೆನ್ನೆಲುಬು ಆಗಿದೆ. ಹೀಗಾಗಿ ಅಲ್ಲಿನ ಪ್ರವಾಸೋದ್ಯಮವನ್ನು ಬಲಿಷ್ಠಗೊಳಿಸಲು ಸರ್ಕಾರ ಸಾಕಷ್ಟು ಪ್ರಯತ್ನಗಳನ್ನು ನಡೆಸುತ್ತಿದೆ....
Date : Monday, 06-01-2020
ಲಕ್ನೋ: ಫೆಬ್ರವರಿ 5 ರಿಂದ 9ರ ವರೆಗೆ ಲಕ್ನೋದಲ್ಲಿ ನಡೆಯಲಿರುವ ‘ಡಿಫೆನ್ಸ್ ಎಕ್ಸ್ಪೋ 2020’ ಭಾರತದ ಇದುವರೆಗಿನ ಅತೀದೊಡ್ಡ ಎಕ್ಸಿಬಿಷನ್ ಆಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಪ್ರದರ್ಶಕರ ಭಾಗವಹಿಸುವಿಕೆ, ಪ್ರದರ್ಶನ ಮತ್ತು ಗಳಿಸಬೇಕಾದ ಆದಾಯದ ದೃಷ್ಟಿಯಿಂದ ಇದು ದೇಶದ ಅತಿದೊಡ್ಡ ರಕ್ಷಣಾ ಎಕ್ಸಿಬಿಷನ್ ಆಗಲಿದೆ...
Date : Monday, 06-01-2020
ನವದೆಹಲಿ: ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್ ಅವರು ಮಂಗಳವಾರ ನವದೆಹಲಿಯಲ್ಲಿ 30 ಮಾಧ್ಯಮಗಳಿಗೆ ಮೊದಲ ‘ಅಂತಾರಾಷ್ಟ್ರೀಯ ಯೋಗ ದಿವಸ್ ಮೀಡಿಯಾ ಸಮ್ಮಾನ್’ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ. ಭಾರತ ಮತ್ತು ವಿದೇಶಗಳಲ್ಲಿ ಯೋಗದ ಬಗೆಗಿನ ವಿಷಯಗಳನ್ನು ಪ್ರಸಾರ...
Date : Monday, 06-01-2020
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಸೌಭಾಗ್ಯ ಯೋಜನೆಯಡಿ, ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ರಾಜೌರಿ ಜಿಲ್ಲೆಯ ಕುಗ್ರಾಮ ಪ್ರದೇಶಗಳಲ್ಲಿನ ಸುಮಾರು 20,000 ಕ್ಕೂ ಹೆಚ್ಚು ಮನೆಗಳಿಗೆ ವಿದ್ಯುತ್ ಸಂಪರ್ಕ ದೊರೆತಿದೆ ಎಂದು ಮೂಲಗಳು ತಿಳಿಸಿವೆ. ಮೊದಲ ಬಾರಿಗೆ ತಮ್ಮ ಮನೆಗಳಲ್ಲಿ ವಿದ್ಯುತ್...
Date : Monday, 06-01-2020
ಲಕ್ನೋ: ಯೋಗಿ ಆದಿತ್ಯನಾಥ ನೇತೃತ್ವದ ಉತ್ತರಪ್ರದೇಶ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅನುಷ್ಠಾನಕ್ಕೆ ತಂದ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆಗೆ ಅನುಗುಣವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ಥಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ಥಾನದಿಂದ ಬಂದಿರುವ ಹಿಂದೂ, ಸಿಖ್,...
Date : Monday, 06-01-2020
ನವದೆಹಲಿ: ಭಾರತೀಯ ಸೇನೆಗೆ ಸೇರುವಂತೆ ಯುವಕರನ್ನು ಪ್ರೇರೇಪಿಸುವ ಸಲುವಾಗಿ ಭಾರತೀಯ ಸೇನೆಯು ಭಾನುವಾರ ಡಿಮ್ಡಿಮಾ ಟೀ ಎಸ್ಟೇಟ್‌ನಲ್ಲಿ ಪ್ರೇರಕ ಭಾಷಣವನ್ನು ನಡೆಸಿತು. ಈ ಕಾರ್ಯಕ್ರಮದಲ್ಲಿ 125 ಕ್ಕೂ ಹೆಚ್ಚು ಯುವಕರು, ಅವರ ಪೋಷಕರು, ಟೀ ಎಸ್ಟೇಟ್ ವ್ಯವಸ್ಥಾಪಕರು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು....