Date : Saturday, 04-01-2020
ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಮತ್ತು ಗಾಂಧಿ ಹಂತಕ ನಾಥು ರಾಮ್ ಗೋಡ್ಸೆ ನಡುವೆ ದೈಹಿಕ ಸಂಪರ್ಕವಿತ್ತು ಎಂದು ಹೇಳಿ ಕಾಂಗ್ರೆಸ್ ಸೇವಾ ದಳ ಬಿಡುಗಡೆಗೊಳಿಸಿರುವ ಕೈಪಿಡಿಯನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿಯಾಗಿರುವ ಎನ್ಸಿಪಿ ಆಗ್ರಹಿಸಿದೆ. ಈ ಬಗ್ಗೆ...
Date : Saturday, 04-01-2020
ನವದೆಹಲಿ: ಪಾಕಿಸ್ಥಾನದಲ್ಲಿ ಗುರುದ್ವಾರದ ಮೇಲೆ ನಡೆದ ದಾಳಿಯನ್ನು ಪ್ರಸ್ತಾಪಿಸಿರುವ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರು, ಸಿಎಎ ವಿರೋಧಿಗಳಿಗೆ ಇದು ಕಣ್ತೆರೆಸುವ ಕೃತ್ಯ ಎಂದಿದ್ದಾರೆ. “ಪಾಕಿಸ್ಥಾನದ ಪವಿತ್ರ ಶ್ರೀ ನಂಕಾನ ಸಾಹೀಬ್ ಗುರುದ್ವಾರದ ಮೇಲೆ ನಿನ್ನೆ ನಡೆದ ದಾಳಿ, ಹಿಂಸೆ, ಕಲ್ಲು...
Date : Saturday, 04-01-2020
ನವದೆಹಲಿ: ಈ ವರ್ಷ 70 ಕ್ಕೂ ಹೆಚ್ಚು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಬಿಜೆಪಿಯಿಂದ 18 ಮತ್ತು ಕಾಂಗ್ರೆಸ್ನಿಂದ 17 ಸದಸ್ಯರು ಸೇರಿದಂತೆ ಒಟ್ಟು 69 ರಾಜ್ಯಸಭಾ ಸದಸ್ಯರು ನಿವೃತ್ತರಾಗಲಿದ್ದಾರೆ. ಈಗಾಗಲೇ ನಾಲ್ಕು ಸ್ಥಾನಗಳು ಖಾಲಿ ಇದ್ದು, ಈ ವರ್ಷದಲ್ಲಿ ಭರ್ತಿ ಮಾಡಬೇಕಾದ...
Date : Saturday, 04-01-2020
ನವದೆಹಲಿ: ಡಿಸೆಂಬರ್ 27 ಕ್ಕೆ ಕೊನೆಗೊಂಡ ವಾರದಲ್ಲಿ ಭಾರತದ ವಿದೇಶಿ ವಿನಿಮಯ ಸಂಗ್ರಹವು ಹೊಸ ದಾಖಲೆಯ ಗರಿಷ್ಠ ಮಟ್ಟವನ್ನು ಮುಟ್ಟಿದೆ. ಪರಿಶೀಲನೆಯ ವಾರದಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮೀಸಲು $ 2.52 ಬಿಲಿಯನ್ ಏರಿಕೆಯಾಗಿದೆ ಎಂದು ಅಧಿಕೃತ ಅಂಕಿ ಅಂಶಗಳು...
Date : Saturday, 04-01-2020
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಸಂಸತ್ತಿನಲ್ಲಿ ಮಂಡನೆಗೊಳಿಸಿದ ನಂತರ, ಇದೀಗ ಕೇಂದ್ರ ಸರ್ಕಾರವು ಮಯನ್ಮಾರಿನಿಂದ ಬಂದ ರೊಹಿಂಗ್ಯಾಗಳನ್ನು ವಾಪಾಸ್ ಕಳುಹಿಸುವ ಕಾರ್ಯಕ್ಕೆ ಮುಂದಾಗಲಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ. ರೋಹಿಂಗ್ಯಾಗಳು ಮಯನ್ಮಾರಿನ ಮುಸ್ಲಿಂ ನಿರಾಶ್ರಿತರಾಗಿದ್ದು, ಅಲ್ಲಿನ ಆಡಳಿತವು ತಮ್ಮನ್ನು...
Date : Saturday, 04-01-2020
ನವದೆಹಲಿ: ಪಾಕಿಸ್ಥಾನದ ನಂಕಾನಾ ಸಾಹೀಬ್ ಗುರುದ್ವಾರದಲ್ಲಿ ಸಿಖ್ಖರ ಮೇಲೆ ನಡೆದ ದೌರ್ಜನ್ಯವನ್ನು ಭಾರತ ಬಲವಾಗಿ ಖಂಡಿಸಿದ್ದು, ದುಷ್ಕರ್ಮಿಗಳ ವಿರುದ್ಧ ಕ್ರಮ ಜರುಗಿಸುವಂತೆ ಆ ರಾಷ್ಟ್ರಕ್ಕೆ ಆಗ್ರಹಿಸಿದೆ. ಭಾರತ ಸರ್ಕಾರ ಶುಕ್ರವಾರ ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದು ಇದರಲ್ಲಿ, “ಇಂದು ಪವಿತ್ರ ನಂಕಾನಾ ಸಾಹಿಬ್...
Date : Saturday, 04-01-2020
ನವದೆಹಲಿ: ಪೌರತ್ವ (ತಿದ್ದುಪಡಿ) ಕಾಯ್ದೆಗೆ ಸಾಮಾನ್ಯ ಜನರ ಬೆಂಬಲವನ್ನು ಪಡೆದುಕೊಳ್ಳುವ ಸಲುವಾಗಿ ಬಿಜೆಪಿ ಟೋಲ್ ಫ್ರೀ ಸಂಖ್ಯೆಯೊಂದಿಗೆ ಅಭಿಯಾನವನ್ನು ಪ್ರಾರಂಭಿಸಿದೆ. ಪೌರತ್ವ ಕಾನೂನಿಗೆ ತಮ್ಮ ಬೆಂಬಲವನ್ನು ನೋಂದಾಯಿಸಲು ಟೋಲ್ ಫ್ರೀ ನಂಬರಿಗೆ ಮಿಸ್ಡ್ ಕಾಲ್ ಗಳನ್ನು ನೀಡುವಂತೆ ಜನರಿಗೆ ಮನವಿ ಮಾಡಿಕೊಳ್ಳಲಾಗಿದೆ. ಶುಕ್ರವಾರ...
Date : Saturday, 04-01-2020
ನವದೆಹಲಿ: ಶುದ್ಧ ಸಾರಿಗೆಯನ್ನು ಉತ್ತೇಜಿಸುವ ಪ್ರಯತ್ನದ ಭಾಗವಾಗಿ ಬೃಹತ್ ಕೈಗಾರಿಕೆಗಳು ಮತ್ತು ಸಾರ್ವಜನಿಕ ಉದ್ಯಮಗಳ ಸಚಿವಾಲಯವು ದೇಶಾದ್ಯಂತ 24 ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ 62 ನಗರಗಳಲ್ಲಿ 2,636 ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪನೆ ಮಾಡಲು ಅನುಮೋದನೆ ನೀಡಿದೆ. FAME India (ಭಾರತದಲ್ಲಿ ವಿದ್ಯುತ್ ವಾಹನಗಳ...
Date : Saturday, 04-01-2020
ಇಸ್ಲಾಮಾಬಾದ್: ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಘನತೆಯನ್ನು ಹಾಳು ಮಾಡಲು ಶತ ಪ್ರಯತ್ನವನ್ನು ನಡೆಸುತ್ತಿರುವ ಪಾಕಿಸ್ಥಾನ ಇದೀಗ ಮತ್ತೊಂದು ಬಾರಿಗೆ ಮುಖಭಂಗಕ್ಕೀಡಾಗಿದೆ. ಅಲ್ಲಿನ ಪ್ರಧಾನಿ ಇಮ್ರಾನ್ ಖಾನ್ ಅವರು ಉತ್ತರಪ್ರದೇಶದಲ್ಲಿ ಮುಸ್ಲಿಮರ ಮೇಲೆ ಪೊಲೀಸರು ದೌರ್ಜನ್ಯವನ್ನು ನಡೆಸುತ್ತಿದ್ದಾರೆ ಎಂಬುದನ್ನು ಬಿಂಬಿಸುವ ವೀಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಆದರೆ...
Date : Saturday, 04-01-2020
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕುಲ್ಲನ್ ಗಂಡರ್‌ಬಲ್‌ನಲ್ಲಿ ಲಷ್ಕರ್-ಎ-ತೋಯ್ಬಾ (ಎಲ್‌ಇಟಿ)ದ ಮೋಸ್ಟ್ ವಾಂಟೆಂಡ್ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಶುಕ್ರವಾರ ರಾತ್ರಿ ಬಂಧಿಸಿವೆ. ಲಷ್ಕರ್‌ನ ಉನ್ನತ ಭಯೋತ್ಪಾದಕ ನಿಸ್ಸಾರ್ ಅಹ್ಮದ್ ದಾರ್ ಬಂಧಿತ ಎಂದು ಗುರುತಿಸಲಾಗಿದೆ. ಈತನಿಗಾಗಿ ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದರು. ಈ ಉಗ್ರ ...