Date : Friday, 03-01-2020
ನವದೆಹಲಿ: ರಾಜಸ್ಥಾನದ ಕೋಟಾದ ಜೆಕೆ ಲೋನ್ ಆಸ್ಪತ್ರೆಯಲ್ಲಿ ಹೆಚ್ಚುತ್ತಿರುವ ಶಿಶುಗಳ ಸಾವಿನ ಬಗ್ಗೆ ಕೇಂದ್ರ ಸಚಿವ ಸ್ಮೃತಿ ಇರಾನಿ ಕಳವಳ ವ್ಯಕ್ತಪಡಿಸಿದ್ದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ವಿರುದ್ಧ ವಾಗ್ದಾಳಿಯನ್ನು ನಡೆಸಿದ್ದಾರೆ. ರಾಜ್ಯ ಸರ್ಕಾರವು ಈ ವಿಷಯದ ಬಗ್ಗೆ ಸಮಯಕ್ಕೆ...
Date : Friday, 03-01-2020
ನವದೆಹಲಿ: ಗೂಢಚರ್ಯೆ ಆರೋಪದಡಿ ಬಂಧಿಸಲಾಗಿರುವ ಆಂಧ್ರಪ್ರದೇಶದ ಎಲ್ಲಾ 22 ಮೀನುಗಾರರನ್ನು ಪಾಕಿಸ್ಥಾನ ಜನವರಿ 6 ರಂದು ಬಿಡುಗಡೆ ಮಾಡಲಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಜನವರಿ 6 ರಂದು ವಾಘಾ ಗಡಿಯ ಮೂಲಕ ಮೀನುಗಾರರನ್ನು ಭಾರತಕ್ಕೆ ವಾಪಸ್ ಕಳುಹಿಸಲು ಪಾಕಿಸ್ಥಾನ ಸರ್ಕಾರ...
Date : Friday, 03-01-2020
ನವದೆಹಲಿ: ಎಲ್ಲಾ ವಿರೋಧ ಪಕ್ಷಗಳು ಒಗ್ಗೂಡಿದರೂ ಕೂಡ ಪೌರತ್ವ ತಿದ್ದುಪಡಿ ಕಾಯ್ದೆ ವಿಷಯದಲ್ಲಿ ಬಿಜೆಪಿ ಒಂದು ಇಂಚು ಕೂಡ ಹಿಂದೆ ಸರಿಯುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಜನರನ್ನು ತಲುಪಲು ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದಾರಿತಪ್ಪಿಸುವ ಮಾಹಿತಿಯನ್ನು ನೀಡುತ್ತಿರುವ ಪ್ರತಿಪಕ್ಷಗಳನ್ನು...
Date : Friday, 03-01-2020
ನವದೆಹಲಿ: ಅಯೋಧ್ಯೆಯಲ್ಲಿ ರಾಮ ದೇವಾಲಯ ನಿರ್ಮಾಣ ಮಾಡುವ ಉತ್ಸಾಹವನ್ನು ಪುನರುಜ್ಜೀವನಗೊಳಿಸುವ ಸಲುವಾಗಿ, ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ತೊಂಬತ್ತರ ದಶಕದಲ್ಲಿ ರಾಮ ದೇಗುಲ ಚಳುವಳಿಯ ಉತ್ತುಂಗದಲ್ಲಿ ದೇವಾಲಯಕ್ಕೆ ಇಟ್ಟಿಗೆಗಳನ್ನು ಕೊಡುಗೆ ನೀಡಿದ 2.75 ಲಕ್ಷ ಗ್ರಾಮಗಳಿಗೆ ಭೇಟಿ ನೀಡಲಿದೆ. ಈ ಗ್ರಾಮಗಳಿಗೆ ತೆರಳಿ,...
Date : Friday, 03-01-2020
ನವದೆಹಲಿ: ಕೇಂದ್ರ ಗೃಹ ಸಚಿವಾಲಯ ಮಂಗಳವಾರ ವಿದೇಶಗಳಿಂದ ವಿಶೇಷವಾಗಿ ಗಲ್ಫ್ ರಾಷ್ಟ್ರಗಳಿಂದ ಇಸ್ಲಾಮಿಕ್ ಮೂಲಭೂತವಾದಿ ಸಂಘಟನೆಗಳಿಗೆ ಹರಿದು ಬರುತ್ತಿರುವ ಧನಸಹಾಯದ ಬಗ್ಗೆ ವಿವರಗಳನ್ನು ನೀಡುವಂತೆ ರಾಜ್ಯಗಳು ಮತ್ತು ಗುಪ್ತಚರ ಸಂಸ್ಥೆಗಳಿಗೆ ಸೂಚನೆಯನ್ನು ನೀಡಿದೆ. ಕಳೆದ ಐದು ವರ್ಷಗಳಲ್ಲಿ ಧನ ಸಹಾಯ ಪಡೆದ ಇಸ್ಲಾಮಿಕ್ ಸಂಘಟನೆಗಳ ಹೆಸರುಗಳು ಮತ್ತು...
Date : Friday, 03-01-2020
ನವದೆಹಲಿ: ಪಾಕಿಸ್ಥಾನ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಮಿಲಿಟರಿ ಕಾರ್ಯಾಚರಣೆಯ ಕಾರ್ಯಸಾಧ್ಯತೆಯ ಬಗ್ಗೆ ವಿವರಿಸಿರುವ ನೂತನ ಸೇನಾ ಮುಖ್ಯಸ್ಥ ಎಂ ಎಂ ನರವಾಣೆ ಅವರು, ಆದೇಶ ಬಂದರೆ ಆ ಪ್ರದೇಶವನ್ನು ಗುರಿಯಾಗಿಸಲು ಸಶಸ್ತ್ರ ಪಡೆಗಳು ಸಿದ್ಧವಾಗಿವೆ ಎಂದಿದ್ದಾರೆ. “ನಮ್ಮ ಪಡೆಗಳನ್ನು ಜಮ್ಮು-ಕಾಶ್ಮೀರ ಸೇರಿದಂತೆ ಗಡಿಯುದ್ದಕ್ಕೂ ನಿಯೋಜಿಸಲಾಗಿದೆ ಮತ್ತು ...
Date : Friday, 03-01-2020
ನವದೆಹಲಿ: ದೇಶದ ಮೊದಲ ಮಹಿಳಾ ಶಿಕ್ಷಕಿ, ಸಮಾಜ ಸುಧಾರಕಿಯಾದ ಸಾವಿತ್ರಿ ಬಾಯಿ ಫುಲೆ ಅವರ ಜನ್ಮದಿನವನ್ನು ಇಂದು ಆಚರಿಸಲಾಗುತ್ತದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೌರವಾರ್ಪಣೆಯನ್ನು ಮಾಡಿದ್ದಾರೆ. ಫುಲೆ ಅವರು ತಮ್ಮ ಜೀವನವನ್ನು ಸಾಮಾಜಿಕ ಐಕ್ಯತೆ, ಶಿಕ್ಷಣ ಮತ್ತು ಮಹಿಳಾ...
Date : Friday, 03-01-2020
ಭೋಪಾಲ್: ಮಧ್ಯಪ್ರದೇಶ ಕಾಂಗ್ರೆಸ್ ಸೇವಾ ದಳವು ಗುರುವಾರ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ್ ಸಾವರ್ಕರ್ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕುರಿತು ವಿವಾದಾತ್ಮಕ ಕಿರುಪುಸ್ತಕವೊಂದನ್ನು ಪ್ರಕಟಿಸಿದ್ದು, ಹಿಂದೂ ಮಹಾಸಭಾ ಸಹ ಸಂಸ್ಥಾಪಕ ನಾಥುರಾಮ್ ಗೋಡ್ಸೆ ಅವರೊಂದಿಗೆ ಸಾವರ್ಕರ್ ದೈಹಿಕ ಸಂಬಂಧವನ್ನು...
Date : Friday, 03-01-2020
ನವದೆಹಲಿ: ಸಿಐಎಸ್ಎಫ್ ಸಿಬ್ಬಂದಿಯ ಸಮಯ ಪ್ರಜ್ಞೆ ಮತ್ತು ತ್ವರಿತ ಕಾರ್ಯದ ಫಲವಾಗಿ ಜನವರಿ 1 ರಂದು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 3 ರಲ್ಲಿ ಪ್ರಯಾಣಿಕರೊಬ್ಬರ ಪ್ರಾಣ ಉಳಿದು ಹೋಗಿದೆ. ಪ್ರಯಾಣಿಕರಾದ ಅಶೋಕ್ ಮಹಾಜನ್ ಅವರು ಬುಧವಾರ ತಡರಾತ್ರಿ ಡೊಮ್ಯಾಸ್ಟಿಕ್...
Date : Friday, 03-01-2020
ನವದೆಹಲಿ: ಸುದೀರ್ಘ ವಿಳಂಬದ ನಂತರ ಕಳೆದ ಮಾರ್ಚ್ ತಿಂಗಳಿನಲ್ಲಿ ಸ್ಥಾಪಿಸಲಾದ ಭ್ರಷ್ಟಾಚಾರದ ಕಾವಲುಗಾರ ಲೋಕಪಾಲ್ ತನ್ನ ಮೊದಲ ವರ್ಷದಲ್ಲಿ ಸುಮಾರು 1,190 ದೂರುಗಳನ್ನು ಸ್ವೀಕರಿಸಿದೆ. ವಿಶೇಷವೆಂದರೆ, ಪ್ರಧಾನಿ ನರೇಂದ್ರ ಮೋದಿ ಅಥವಾ ಯಾವುದೇ ಕೇಂದ್ರ ಸಚಿವರ ವಿರುದ್ಧ ಈವರೆಗೆ ಯಾವುದೇ ದೂರು ಬಂದಿಲ್ಲ. ಪ್ರಧಾನ...