Date : Monday, 30-12-2019
ನವದೆಹಲಿ : ಭಾರತದ ಮೊದಲ ಸೇನಾ ಮಹಾಪ್ರಧಾನ ದಂಡನಾಯಕನಾಗಿ ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದರ ಬಗ್ಗೆ ಅಧಿಕೃತ ಪ್ರಕಟಣೆ ಇನ್ನಷ್ಟೇ ಹೊರಬೀಳಬೇಕಿದೆ. ಜನರಲ್ ರಾವತ್ ಸೇನೆಯಿಂದ ನಿವೃತ್ತರಾಗಲಿರುವ ಒಂದು...
Date : Monday, 30-12-2019
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಅತ್ಯಂತ ಮಹತ್ವಾಕಾಂಕ್ಷೆಯ ನಾಗರಿಕ ಕೇಂದ್ರಿತ ಆನ್‌ಲೈನ್ ವೇದಿಕೆ ಮೈಗೌ ಇಂಡಿಯಾ 100 ಕೋಟಿಗೂ ಅಧಿಕ ನೋಂದಣಿಗಳನ್ನು ಕಾಣುವ ಮೂಲಕ ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ. ಪ್ರಧಾನಿ ನರೇಂದ್ರ ಮೋದಿ ಕಾರ್ಯಾಲಯ ಈ ಸಾಧನೆಯನ್ನು ಕೊಂಡಾಡಿದೆ....
Date : Monday, 30-12-2019
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಗೆ ಬೆಂಬಲವಾಗಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅಭಿಯಾನವನ್ನು ಪ್ರಾರಂಭಿಸಿದರು. “#IndiaSupportsCAA. ಏಕೆಂದರೆ ಸಿಎಎ ಕಿರುಕುಳಕ್ಕೊಳಗಾದ ನಿರಾಶ್ರಿತರಿಗೆ ಪೌರತ್ವ ನೀಡುವುದರ ಬಗ್ಗೆ ಇದೆ ಮತ್ತು ಯಾರ ಪೌರತ್ವವನ್ನು ಇದು ಕಸಿದುಕೊಳ್ಳುವುದಿಲ್ಲ” ಎಂದು ಪ್ರಧಾನ ಮಂತ್ರಿ...
Date : Monday, 30-12-2019
ನವದೆಹಲಿ: ನಮ್ಮ ಸೇನಾ ಪಡೆಗಳ ಬಗ್ಗೆ ನಮಗೆ ಹೆಮ್ಮೆ ತರುವ ಮತ್ತೊಂದು ಬೆಳವಣಿಗೆ ನಡೆದಿದೆ. ಇಬ್ಬರು ಭಾರತೀಯ ಸೇನಾ ಕ್ಯಾಪ್ಟನ್‌ಗಳು ಶನಿವಾರ ಚಲಿಸುತ್ತಿರುವ ರೈಲಿನಲ್ಲಿ ಮಹಿಳೆಯೊಬ್ಬರಿಗೆ ಅವಧಿಪೂರ್ವ ಪ್ರಸವ ಮಾಡಿಸಿ ಎಲ್ಲರ ಶ್ಲಾಘನೆಗೆ ಪಾತ್ರರಾಗಿದ್ದಾರೆ. ವರದಿಗಳ ಪ್ರಕಾರ, ಸೇನೆಯ ಇಬ್ಬರು ವೈದ್ಯರಾದ 172...
Date : Monday, 30-12-2019
ನವದೆಹಲಿ : ದೇಶದಾದ್ಯಂತದ ಶೈಕ್ಷಣಿಕ ಸಂಸ್ಥೆಗಳು ರಾಜಕೀಯದ ಕೇಂದ್ರಗಳಾಗಿ ಪರಿವರ್ತನೆಗೊಳ್ಳುತ್ತಿರುವುದನ್ನು ಯಾವುದೇ ಕಾರಣಕ್ಕೂ ಕೇಂದ್ರ ಸರ್ಕಾರ ಸಹಿಸಿಕೊಳ್ಳುವುದಿಲ್ಲ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಲ್ ಅವರು ಹೇಳಿದ್ದಾರೆ. “ಯಾರಿಗಾದರೂ ರಾಜಕೀಯ ಮಾಡಬೇಕು ಎಂದಿದ್ದರೆ ಖಂಡಿತವಾಗಿಯೂ ಅವರು ಮಾಡಬಹುದು....
Date : Monday, 30-12-2019
ನವದೆಹಲಿ: ಶಸ್ತ್ರಾಸ್ತ್ರ ಪಡೆಗಳ ಕಲ್ಯಾಣಕ್ಕೆ ಕೇಂದ್ರ ಸರಕಾರ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದೆ. ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳ ಯೋಧರಿಗೆ ನೂರು ದಿನಗಳ ರಜೆಯನ್ನು ಒದಗಿಸುವ ನಿಟ್ಟಿನಲ್ಲಿ ಬೇಕಾದ ಸಿದ್ಧತೆಗಳನ್ನು ಕೇಂದ್ರ ಗೃಹ ಸಚಿವಾಲಯ ನಡೆಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್...
Date : Monday, 30-12-2019
ಲಕ್ನೋ: ಉತ್ತರಪ್ರದೇಶದ ಯೋಗಿ ಆದಿತ್ಯನಾಥ ಸರ್ಕಾರವು ತ್ರಿವಳಿ ತಲಾಕ್ ಸಂತ್ರಸ್ತರಿಗೆ ವಾರ್ಷಿಕ ರೂ. 6000 ಪಿಂಚಣಿಯನ್ನು ನೀಡಲು ನಿರ್ಧರಿಸಿದೆ. ಪತಿಯಿಂದ ತ್ರಿವಳಿ ತಲಾಕ್ಗೆ ಒಳಗಾಗಿ ನೋವನ್ನು ಅನುಭವಿಸುತ್ತಿರುವ ಮಹಿಳೆಯರಿಗೆ ಸಾಂತ್ವನವನ್ನು ನೀಡಲು ಮತ್ತು ಅವರ ಜೀವನಕ್ಕೆ ಭದ್ರತೆಯನ್ನು ಕಲ್ಪಿಸುವ ಸಲುವಾಗಿ ಈ...
Date : Sunday, 29-12-2019
ಉಡುಪಿ: ದೇಶ ಕಂಡ ಮಹಾನ್ ಸಂತ ಉಡುಪಿ ಪೇಜಾವರ ಮಠದ ಸ್ವಾಮೀಜಿ ಶ್ರೀ ವಿಶ್ವೇಶ ತೀರ್ಥರು ಕೃಷ್ಣೈಕ್ಯರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರು ತೀವ್ರಸ್ವರೂಪದ ಅನಾರೋಗ್ಯಕ್ಕೀಡಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಅಗಲಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಶ್ರೀ ವಿಶ್ವೇಶತೀರ್ಥರು...
Date : Saturday, 28-12-2019
ನವದೆಹಲಿ: ಲೋಕಸಭಾ ಸಂಸದರ ಕಾರ್ಯದಕ್ಷತೆಯನ್ನು ಹೆಚ್ಚಿಸುವ ಸಲುವಾಗಿ ಸಂಸತ್ತಿನಲ್ಲಿ ಕಾಲ್ ಸೆಂಟರ್ ಅನ್ನು ತೆರೆಯಲಾಗಿದೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ನೇತೃತ್ವದಲ್ಲಿ ವಿಶೇಷ ಕಾಲ್ ಸೆಂಟರ್ ಅನ್ನು ತೆರೆಯಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಓಂ ಬಿರ್ಲಾ ಅವರು, “ವಿಶೇಷ ಕಾಲ್ ಸೆಂಟರುಗಳಿಂದಾಗಿ...
Date : Saturday, 28-12-2019
ಪಣಜಿ: ಪೌರತ್ವ (ತಿದ್ದುಪಡಿ) ಕಾಯ್ದೆಯ ವಿರುದ್ಧ ಹಿಂಸಾತ್ಮಕ ಪ್ರತಿಭಟನೆ ವೇಳೆ ರೈಲ್ವೆ ಆಸ್ತಿಪಾಸ್ತಿಗೆ ಹಾನಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಮನವಿ ಮಾಡಿದ್ದಾರೆ. ಗೋವಾದ ಮಾರ್ಗಾವೊದಲ್ಲಿ ಮಾತನಾಡಿದ...