Date : Saturday, 10-08-2019
ನವದೆಹಲಿ: ಬಿಜೆಪಿ ಮುಂಬರುವ ವಿಧಾನಸಭಾ ಚುನಾವಣೆಗಳಿಗೆ ಸಿದ್ಧತೆಗಳನ್ನು ಮಾಡಿಕೊಳ್ಳಲಾರಂಭಿಸಿದೆ, ಸೆಪ್ಟಂಬರ್-ಅಕ್ಟೋಬರ್ ತಿಂಗಳಲ್ಲಿ ವಿಧಾನಸಭಾ ಚುನಾವಣೆಗಳನ್ನು ಎದುರಿಸಲಿರುವ ನಾಲ್ಕು ರಾಜ್ಯಗಳಲ್ಲಿ ಚುನಾವಣಾ ಉಸ್ತುವಾರಿಗಳನ್ನು ಮತ್ತು ಅವರಿಗೆ ಸಹಾಯಕರನ್ನು ನೇಮಿಸಿಕೊಂಡಿದೆ. ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಅವರಿಗೆ ದೆಹಲಿಯ ಉಸ್ತುವಾರಿಯನ್ನು ನೀಡಲಾಗಿದೆ, ಪಕ್ಷದ ಪ್ರಧಾನ...
Date : Saturday, 10-08-2019
ಲಕ್ನೋ: ಕ್ವಿಟ್ ಇಂಡಿಯಾ ಚಳವಳಿಯ 77 ನೇ ವಾರ್ಷಿಕೋತ್ಸವವಾದ ಶುಕ್ರವಾರದಂದು 66,000 ಸಸಿಗಳನ್ನು ಏಕಕಾಲದಲ್ಲಿ ವಿತರಿಸಿದ ಉತ್ತರ ಪ್ರದೇಶವು ಗಿನ್ನಿಸ್ ವಿಶ್ವ ದಾಖಲೆಗೆ ಪ್ರವೇಶಿಸಿದೆ. ಅಲಹಾಬಾದ್ನ ಗಂಗಾ-ಯಮುನಾ ಸಂಗಮದ ತೀರದಲ್ಲಿ ಉಚಿತ ಸಸಿಗಳನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿತರಣೆ ಮಾಡಿದ್ದಾರೆ. ಈ ವೇಳೆ ರಾಜ್ಯ...
Date : Saturday, 10-08-2019
ನವದೆಹಲಿ: ಕ್ವಿಟ್ ಇಂಡಿಯಾ ಚಳವಳಿಯ 77 ನೇ ವರ್ಷಾಚರಣೆಯ ಹಿನ್ನಲೆಯಲ್ಲಿ ಶುಕ್ರವಾರ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಭಿನಂದಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಸ್ವಾತಂತ್ರ್ಯ ಹೋರಾಟಗಾರರನ್ನು ಈ ಸಂದರ್ಭದಲ್ಲಿ ಭೇಟಿಯಾಗಿ ಅಭಿನಂದಿಸಿದರು. ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ಗೃಹ ಸಚಿವ...
Date : Saturday, 10-08-2019
ನವದೆಹಲಿ: ಜಮ್ಮು ಕಾಶ್ಮೀರದ ಶಾಂತಿಗೆ ಧಕ್ಕೆ ತರುವವರ ವಿರುದ್ಧ ತೀಕ್ಷ್ಣ ಕ್ರಮವನ್ನು ಜರುಗಿಸುವುದಾಗಿ ಭಾರತೀಯ ಸೇನೆ ಎಚ್ಚರಿಕೆಯನ್ನು ನೀಡಿದೆ. ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸಿದ ಬೆಳವಣಿಗೆಗೆ ಸಂಬಂಧಿಸಿದಂತೆ ಈ ಎಚ್ಚರಿಕೆಯನ್ನು ಸೇನೆ ನೀಡಿದೆ. ಕಾಶ್ಮೀರದ ಬಗ್ಗೆ ಭಾರತ ತೆಗೆದುಕೊಂಡಿರುವ ನಿರ್ಧಾರದ ವಿರುದ್ಧ...
Date : Friday, 09-08-2019
ಕೋಲ್ಕತ್ತಾ: ಭಾರತದ ಮೊದಲ ಅಂಡರ್ ವಾಟರ್ ರೈಲು ಶೀಘ್ರದಲ್ಲೇ ಕೋಲ್ಕತ್ತಾದಲ್ಲಿ ಕಾರ್ಯಾರಂಭ ಮಾಡಲಿದೆ. ಮೆಟ್ರೋ ಇದನ್ನು ಕಾರ್ಯಾಚರಿಸಲಿದೆ ಎಂದು ಕೇಂದ್ರ ರೈಲ್ವೇ ಸಚಿವ ಪಿಯೂಶ್ ಗೋಯಲ್ ಹೇಳಿದ್ದಾರೆ. ಟ್ವಿಟ್ ಮಾಡಿರುವ ಗೋಯಲ್, “ಭಾರತದ ಮೊದಲ ಅಂಡರ್ ವಾಟರ್ ರೈಲು ಶೀಘ್ರದಲ್ಲೇ ಕೋಲ್ಕತ್ತಾದಲ್ಲಿ...
Date : Friday, 09-08-2019
ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಗುರುವಾರ ಭಾರತದ ಅತ್ಯುನ್ನತ ನಾಗರಿಕ ಪುರಸ್ಕಾರ ಭಾರತರತ್ನವನ್ನು ನೀಡಿ ಗೌರವಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಕ್ಷಣಕ್ಕೆ ಸಾಕ್ಷಿಯಾಗಿದ್ದಕ್ಕೆ ಅತೀವ ಹೆಮ್ಮೆ ಎನಿಸಿದೆ ಎಂದು ಹೇಳಿಕೊಂಡಿದ್ದಾರೆ. ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು,...
Date : Friday, 09-08-2019
ನವದೆಹಲಿ: ಸಾಂಸ್ಕೃತಿಕ ಕಲೆ, ಸಂಗೀತ, ಸಾಹಿತ್ಯ ಮತ್ತು ಕೈಮಗ್ಗಗಳಲ್ಲಿ ಒರಿಸ್ಸಾ ಅತ್ಯದ್ಬುತವಾದ ಇತಿಹಾಸವನ್ನು ಹೊಂದಿದೆ. ಒರಿಸ್ಸಾ ನೇಕಾರರು ಪೀಳಿಗೆಯಿಂದ ಪೀಳಿಗೆಗೆ ತಮ್ಮ ಅತಿ ಶ್ರೇಷ್ಠ ಮತ್ತು ಅತಿ ಸುಂದರ ಕೈಮಗ್ಗ ಕಲೆಯನ್ನು ಸಂರಕ್ಷಿಸುವ ಪ್ರಯತ್ನದಲ್ಲಿ ನಿರತರಾಗಿದ್ದಾರೆ. ಈ ಕೈಮಗ್ಗವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ...
Date : Friday, 09-08-2019
ನವದೆಹಲಿ: ಕನ್ಯಾಕುಮಾರಿಯ ವಿವೇಕಾನಂದ ಕೇಂದ್ರವು ಯೋಧರ ಕಲ್ಯಾಣಕ್ಕಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ 1 ಕೋಟಿ ರೂಗಳನ್ನು ಹಸ್ತಾಂತರ ಮಾಡಿದೆ. ವಿವೇಕಾನಂದ ಕೇಂದ್ರವು ಗ್ರಾಮೀಣ ಅಭಿವೃದ್ಧಿ ಮತ್ತು ಶಿಕ್ಷಣಕ್ಕಾಗಿ 2015 ರ ಸಾಲಿನ ಪ್ರಶಸ್ತಿಯನ್ನು ಪಡೆದುಕೊಂಡಿದೆ. ವಿವೇಕಾನಂದ ಕೇಂದ್ರವು ಈಶಾನ್ಯ ರಾಜ್ಯಗಳಲ್ಲಿ ಅದರಲ್ಲೂ...
Date : Friday, 09-08-2019
ನವದೆಹಲಿ: ಮಾಂಸಾಹಾರವನ್ನು ಕಡಿಮೆ ಸೇವಿಸುವುದರಿಂದ ಮತ್ತು ಆಹಾರ ತ್ಯಾಜ್ಯವನ್ನು ಕುಗ್ಗಿಸುವುದರಿಂದ ಜಾಗತಿಕ ಹೊರಸೂಸುವಿಕೆ ಕಡಿಮೆಯಾಗುತ್ತದೆ ಮತ್ತು ಇದು ನಮ್ಮ ಆರೋಗ್ಯ ಮತ್ತು ಪರಿಸರದ ಮೇಲೆ ಉತ್ತಮ ಪ್ರಭಾವವನ್ನು ಬೀರುತ್ತದೆ ಎಂದು ವಿಶ್ವಸಂಸ್ಥೆಯ ಅಧಿಕಾರಿಗಳು ಪ್ರಕಟಗೊಳಿಸಿರುವ ಹವಮಾನ ವೈಪರೀತ್ಯದ ವರದಿ ತಿಳಿಸಿದೆ. ಗುರುವಾರ ಹವಮಾನ...
Date : Friday, 09-08-2019
ನವದೆಹಲಿ: ಸಂವಿಧಾನದ 370ನೇ ವಿಧಿ ರದ್ಧತಿಯ ಮೂಲಕ ಜಮ್ಮು ಕಾಶ್ಮೀರದ ವಿಶೇಷಾಧಿಕಾರವನ್ನು ಅಂತ್ಯಗೊಳಿಸಿದ್ದು ಆ ರಾಜ್ಯದಲ್ಲಿ ಹೊಸ ಆಶಾವಾದವನ್ನು ಸೃಷ್ಟಿಸಿದೆ. ಈ ಕ್ರಮ ರಾಜ್ಯದ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಲಿದೆ. ಅದರಲ್ಲೂ ಅಲ್ಲಿನ ಡೈರಿ ವಲಯದಲ್ಲಿ ಹೊಸಕಿರಣ ಮೂಡಿದೆ. ವರದಿಗಳ ಪ್ರಕಾರ ಜಮ್ಮು...