Date : Friday, 27-12-2019
ಶಿಮ್ಲಾ: ಅಲ್ಪಸಂಖ್ಯಾತ ಸಮುದಾಯದ ಸದಸ್ಯರ ಮನಸ್ಸಿನಲ್ಲಿ ಭಯ ಹುಟ್ಟಿಸುತ್ತಿರುವ ಕಾಂಗ್ರೆಸ್ ಪಕ್ಷದ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ತೀವ್ರ ವಾಗ್ದಾಳಿಯನ್ನು ನಡೆಸಿದ್ದಾರೆ. ಅಲ್ಲದೇ, ಮುಸ್ಲಿಮರ ಪೌರತ್ವವನ್ನು ಯಾರೂ ಕಸಿದುಕೊಳ್ಳುವುದಿಲ್ಲ ಎಂದು ಭರವಸೆ ನೀಡಿದರು. ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾದಲ್ಲಿ ನಡೆದ...
Date : Friday, 27-12-2019
ನವದೆಹಲಿ: ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ತನ್ನ ಆಧಾರ್ ಯೋಜನೆಯು 125 ಕೋಟಿ ಗಡಿ ದಾಟಿದೆ ಎಂದು ಘೋಷಿಸಿದೆ. ಅಂದರೆ ಭಾರತದ 125 ಕೋಟಿಗೂ ಹೆಚ್ಚು ಜನರು ಈಗ 12-ಅಂಕಿಯ ವಿಶಿಷ್ಟ ಗುರುತು (ಆಧಾರ್ ಕಾರ್ಡ್) ಹೊಂದಿದ್ದಾರೆ ಎಂಬುದು ತಿಳಿದು ಬಂದಿದೆ. “ಆಧಾರ್...
Date : Friday, 27-12-2019
ತಿರುವನಂತಪುರಂ: ಕೇರಳ ರಾಜ್ಯ ಸಚಿವ ಸಂಪುಟವು ಇಂದು ಇಸ್ರೋದ ಮಾಜಿ ವಿಜ್ಞಾನಿ ಎಸ್. ನಂಬಿಯಾರ್ ಅವರಿಗೆ 1.3 ಕೋಟಿ ರೂ. ಗಳ ಪರಿಹಾರವನ್ನು ನೀಡಲು ಅನುಮೋದನೆಯನ್ನು ನೀಡಿದೆ. ನ್ಯಾಯಾಂಗದ ಆದೇಶಕ್ಕೆ ತಲೆ ಬಾಗಿ ಈ ನಿರ್ಧಾರವನ್ನು ಕೈಗೊಂಡಿದೆ. 1994ರಲ್ಲಿ ನಾರಾಯಣ್ ಅವರ ವಿರುದ್ಧ ರಕ್ಷಣೆಗೆ...
Date : Friday, 27-12-2019
ಭುವನೇಶ್ವರ: ಕಾಂಗ್ರೆಸ್ ಪಕ್ಷ ದೇಶದಲ್ಲಿ ಹಿಂಸೆ ಸೃಷ್ಟಿಸುತ್ತಿದೆ ಎಂಬ ಆರೋಪಗಳಿಗೆ ಇನ್ನಷ್ಟು ಇಂಬು ಸಿಕ್ಕಿದೆ. ಒರಿಸ್ಸಾದ ಕಾಂಗ್ರೆಸ್ ಮುಖಂಡರೊಬ್ಬರು ಫೋನಿನಲ್ಲಿ ಹಿಂಸಾಚಾರವನ್ನು ಭುಗಿಲೆಬ್ಬಿಸುವಂತೆ ಹೇಳುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆ ಆಗಿದೆ. “ಪೆಟ್ರೋಲ್ ಅನ್ನು ತಂದಿಟ್ಟುಕೊಳ್ಳಿ. ಆರ್ಡರ್ ಬಂದ ಕೂಡಲೇ ಬೆಂಕಿ ಹಚ್ಚಿ. ಮತ್ತೆ...
Date : Friday, 27-12-2019
ನವದೆಹಲಿ: ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಸೇವೆ ಮತ್ತು ಕೊಡುಗೆಯನ್ನು ಸ್ಮರಿಸುವ ಸಲುವಾಗಿ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದ್ದಾರೆ. ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಸಿಂಗ್ ಠಾಕೂರ್, ಕಂದಾಯ ಕಾರ್ಯದರ್ಶಿ ಅಜಯ್...
Date : Friday, 27-12-2019
ಚೆನ್ನೈ: ತಮಿಳುನಾಡಿನ ತಿರುಚ್ಚಿಯ ರೈತರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರಿಗಾಗಿ ದೇಗುಲವನ್ನು ನಿರ್ಮಾಣ ಮಾಡಿದ್ದಾರೆ. 50 ವರ್ಷದ ಪಿ.ಶಂಕರ್ ಅವರು ತಿರುಚ್ಚಿಯ ತುರೈಯೂರ್ ನಗರದ ಯೆರ್ಕುಡಿ ಗ್ರಾಮದವರಾಗಿದ್ದಾರೆ. ಮೋದಿಯವರ ಜನಪರ ಯೋಜನೆಗಳಿಂದ ಪ್ರಭಾವಿತನಾಗಿ ಅವರಿಗೆ ಗೌರವವನ್ನು ಸೂಚಿಸಲು ದೇಗುಲವನ್ನು ನಿರ್ಮಾಣ ಮಾಡಿರುವುದಾಗಿ ಅವರು...
Date : Friday, 27-12-2019
ನವದೆಹಲಿ : ಆರೋಗ್ಯಕರ ಜೀವನಶೈಲಿಯನ್ನು ಉತ್ತೇಜಿಸುವ ಮೂಲಕ, ಆರೋಗ್ಯ ಸೌಲಭ್ಯಗಳನ್ನು ಸುಧಾರಿಸುವ ಮೂಲಕ, ಆರೋಗ್ಯ ಸೇವೆಗಳನ್ನು ಎಲ್ಲರಿಗೂ ಕೈಗೆಟುಕುವಂತೆ ಮಾಡುವ ಮೂಲಕ ಭಾರತವನ್ನು ಆರೋಗ್ಯಕರವಾಗಿಸಲು 2020 – 2030ರ ಮುಂದಿನ ದಶಕವನ್ನು ಮೀಸಲಿಡಬೇಕು ಎಂದು ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಹೇಳಿದ್ದಾರೆ....
Date : Friday, 27-12-2019
ನವದೆಹಲಿ: ದೇಶದಾದ್ಯಂತ ಹಿಂಸಾತ್ಮಕ ಪ್ರತಿಭಟನೆಗೆ ನಾಂದಿ ಹಾಡಿದ್ದ ಪೌರತ್ವ ತಿದ್ದುಪಡಿ ಕಾಯ್ದೆ 2019ರ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಝೀ ನ್ಯೂಸ್ ಅಭಿಯಾನವನ್ನು ನಡೆಸಿತ್ತು. ಕಾಯ್ದೆಯ ಬಗ್ಗೆ ಅರಿವು ಮೂಡಿಸುವುದು ಈ ಅಭಿಯಾನದ ಉದ್ದೇಶವಾಗಿತ್ತು. ಈ ಅಭಿಯಾನಕ್ಕೆ 87 ಲಕ್ಷಕ್ಕೂ ಹೆಚ್ಚು ಜನರು...
Date : Friday, 27-12-2019
ನವದೆಹಲಿ: ಇರಾನಿನ ಪ್ರಮುಖ ಬಂದರು ಆಗಿರುವ ಚಬಹಾರ್ ಬಂದರಿನ ಅಭಿವೃದ್ಧಿಯನ್ನು ವೇಗಗೊಳಿಸಲು ಟೆಹ್ರಾನ್ ಮತ್ತು ದೆಹಲಿ ಒಪ್ಪಿಕೊಂಡಿವೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ. ಇರಾನ್ ಭೇಟಿಯ ವೇಳೆ ಅವರು ಈ ಹೇಳಿಕೆ ನೀಡಿದ್ದಾರೆ. ಚಬಹಾರ್ ಬಂದರನ್ನು ಭಾರತ, ಇರಾನ್ ಮತ್ತು ಅಫ್ಘಾನಿಸ್ಥಾನ...
Date : Friday, 27-12-2019
ನವದೆಹಲಿ: ಕೇಂದ್ರವು ಬುಧವಾರ ಬಿಡುಗಡೆ ಮಾಡಿದ ಉತ್ತಮ ಆಡಳಿತ ಸೂಚ್ಯಂಕದಲ್ಲಿ ತಮಿಳುನಾಡು ಅಗ್ರಸ್ಥಾನದಲ್ಲಿದ್ದು, ನಂತರದ ಸ್ಥಾನದಲ್ಲಿ ಮಹಾರಾಷ್ಟ್ರ, ಕರ್ನಾಟಕ, ಛತ್ತೀಸ್‌ಗಢ ಮತ್ತು ಆಂಧ್ರಪ್ರದೇಶ ಇವೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಪ್ರಯುಕ್ತ ಕೇಂದ್ರ ಸರ್ಕಾರ ಡಿಸೆಂಬರ್ 25...