Date : Friday, 06-12-2019
ನವದೆಹಲಿ: ದೇಶದಾದ್ಯಂತದ ಪೊಲೀಸ್ ಠಾಣೆಗಳಲ್ಲಿನ ಮಹಿಳಾ ಸಹಾಯ ಡೆಸ್ಕ್‌ಗಳನ್ನು ಬಲಗೊಳಿಸುವ ಸಲುವಾಗಿ ಕೇಂದ್ರ ಗೃಹಸಚಿವಾಲಯವು ನಿರ್ಭಯಾ ಫಂಡ್ ಅಡಿಯಲ್ಲಿ ರೂ. 100 ಕೋಟಿಗಳನ್ನು ಬಿಡುಗಡೆ ಮಾಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಹಿಳಾ ಸಹಾಯ ಡೆಸ್ಕ್ ಯೋಜನೆಯನ್ನು ಅನುಷ್ಠಾನಗೊಳಿಸಲು ಸೂಚನೆಯನ್ನು...
Date : Friday, 06-12-2019
ಹೈದರಾಬಾದ್ : ಭಾರತೀಯರ ಪವಿತ್ರ ನದಿ ಗಂಗೆಯನ್ನು ಪುನರುಜ್ಜೀವನಗೊಳಿಸುವ ಮತ್ತು ದೇಶದಲ್ಲಿ ಸ್ವಚ್ಛ ಜಲಮೂಲವನ್ನು ಸೃಷ್ಟಿಸುವ ಸಲುವಾಗಿ ಆರಂಭಿಸಲಾದ ನ್ಯಾಷನಲ್ ಮಿಷನ್ ಫಾರ್ ಕ್ಲೀನ್ ಗಂಗಾ ಅಭಿಯಾನವು ಜಿಯೋ ಸ್ಮಾರ್ಟ್ ಇಂಡಿಯಾ ಕಾನ್ಫರೆನ್ಸ್ನಲ್ಲಿ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಡಿಸೆಂಬರ್ 3 ರಿಂದ 5...
Date : Friday, 06-12-2019
ಹೈದರಾಬಾದ್: ತೆಲಂಗಾಣದಲ್ಲಿ ನಡೆದ ಪಶುವೈದ್ಯೆ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಇಡೀ ದೇಶವನ್ನೇ ತಲ್ಲಣಗೊಳಿಸಿತ್ತು. ಆದರೆ ಇದೀಗ ಕ್ಷಿಪ್ರ ಬೆಳವಣಿಗೆಯೊಂದರಲ್ಲಿ ಸೈದರಾಬಾದ್ ಪೊಲೀಸರು ಪ್ರಕರಣದ 4 ಆರೋಪಿಗಳನ್ನು ಎನ್ಕೌಂಟರ್ ಮಾಡಿ ಹತ್ಯೆ ಮಾಡಿದ್ದಾರೆ. ಈ ಹತ್ಯೆಯಿಂದ ಇಡೀ ದೇಶವೇ ಸಂತೋಷಗೊಂಡಿದೆ....
Date : Friday, 06-12-2019
ನವದೆಹಲಿ: ಹೊಸ ಕೇಂದ್ರಾಡಳಿತ ಪ್ರದೇಶಗಳಾಗಿ ಹೊರಹೊಮ್ಮಿರುವ ಜಮ್ಮು ಮತ್ತು ಕಾಶ್ಮೀರ, ಲಡಾಕ್‌ನಲ್ಲಿ ಮೂಲಭೂತ ಸೌಕರ್ಯಗಳನ್ನು ಉತ್ತೇಜಿಸಲು ಕೇಂದ್ರ ಸರ್ಕಾರ ಅವಿರತ ಪರಿಶ್ರಮ ಪಡುತ್ತಿದೆ. ಇದೀಗ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಾದೇಶಿಕ ಸಂಪರ್ಕ ಯೋಜನೆಯಾದ ಉಡಾನ್ ಯೋಜನೆಯಡಿ ಜಮ್ಮು ಮತ್ತು ಕಾಶ್ಮೀರದಲ್ಲಿ 11...
Date : Friday, 06-12-2019
ನವದೆಹಲಿ: ಸಂವಿಧಾನ ಶಿಲ್ಪಿ ಡಾಕ್ಟರ್ ಬಿ. ಆರ್. ಅಂಬೇಡ್ಕರ್ ಅವರ 64 ನೇ ಮಹಾಪರಿನಿರ್ವಾಣ ದಿವಸವನ್ನು ಇಂದು ರಾಷ್ಟ್ರವ್ಯಾಪಿಯಾಗಿ ಆಚರಣೆ ಮಾಡಲಾಗುತ್ತಿದೆ. ಸಮಾನತೆಯ ಹರಿಕಾರನಿಗೆ ಸಾಮಾನ್ಯರಿಂದ ಹಿಡಿದು ಗಣ್ಯಾತಿಗಣ್ಯರು ನಮನಗಳನ್ನು ಅರ್ಪಣೆ ಮಾಡುತ್ತಿದ್ದಾರೆ. ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿರುವ ಅಂಬೇಡ್ಕರ್ ಭಾವಚಿತ್ರಕ್ಕೆ ...
Date : Friday, 06-12-2019
ನವದೆಹಲಿ: ಇನ್ನು ಮುಂದೆ ಸಂಸತ್ತು ಸದಸ್ಯರುಗಳಿಗೆ ಸಂಸತ್ತಿನ ಕ್ಯಾಂಟೀನುಗಳಲ್ಲಿ ಯಾವುದೇ ರೀತಿಯ ಆಹಾರ ಸಬ್ಸಿಡಿಗಳು ದೊರೆಯುವುದಿಲ್ಲ. ಅವರು ಪೂರ್ಣ ಮೊತ್ತ ತೆತ್ತು ಆಹಾರವನ್ನು ಖರೀದಿ ಮಾಡಬೇಕಾಗುತ್ತದೆ. ಈ ನಿರ್ಧಾರದಿಂದಾಗಿ ಕೇಂದ್ರ ಸರಕಾರದ ಬೊಕ್ಕಸಕ್ಕೆ ವಾರ್ಷಿಕ ಕನಿಷ್ಠ 17 ಕೋಟಿ ರೂ. ಉಳಿತಾಯವಾಗಲಿದೆ....
Date : Friday, 06-12-2019
ಮುಂಬಯಿ: ಕಾಂಗ್ರೆಸ್ ಮತ್ತು ಎನ್‌ಸಿಪಿ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿರುವ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಗೆ ದೊಡ್ಡಮಟ್ಟದ ಹಿನ್ನಡೆಯಾಗಿದೆ. ಅದರ 400 ಮಂದಿ ತಳಮಟ್ಟದ ಕಾರ್ಯಕರ್ತರು ಶಿವಸೇನೆಯನ್ನು ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಕಾಂಗ್ರೆಸ್ ಮತ್ತು ಎನ್‌ಸಿಪಿ ಪಕ್ಷದ...
Date : Friday, 06-12-2019
ನವದೆಹಲಿ: 2022 ರಲ್ಲಿ ಜರುಗಲಿರುವ ಮೆಗಾ ‘ಪರೀಕ್ಷಾ ಪೆ ಚರ್ಚಾ’ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಪ್ರಧಾನಿ ನರೇಂದ್ರ ಮೋದಿಯವರು ದೇಶದಾದ್ಯಂತದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಮನವಿಯನ್ನು ಮಾಡಿಕೊಂಡಿದ್ದಾರೆ. ಮೈಗೌವ್ ಇಂಡಿಯಾ ಮೂರನೇ ಸಂಚಿಕೆಯ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮವನ್ನು ಆಯೋಜನೆಗೊಳಿಸುತ್ತಿದೆ. ಇದರಲ್ಲಿ ಭಾಗಿಯಾಗುವಂತೆ...
Date : Friday, 06-12-2019
ಹೈದರಾಬಾದ್: ಹೈದರಾಬಾದ್ ಪಶುವೈದ್ಯೆ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಿದ ನಾಲ್ವರು ಆರೋಪಿಗಳನ್ನು ಶುಕ್ರವಾರ ಮುಂಜಾನೆ ಹೈದರಾಬಾದ್ ಪೊಲೀಸರು ಎನ್ಕೌಂಟರ್ ಮಾಡಿ ಹತ್ಯೆ ಮಾಡಿದ್ದಾರೆ. ಈ ಬೆಳವಣಿಗೆಯನ್ನು ಸೈದರಾಬಾದ್ ಪೊಲೀಸರು ಖಚಿತಪಡಿಸಿದ್ದಾರೆ. ಶುಕ್ರವಾರ ಬೆಳಗಿನ ಜಾವ 3.00 ಗಂಟೆಗೆ ನಡೆದ ಕಾರ್ಯಾಚರಣೆಯಲ್ಲಿ...
Date : Friday, 06-12-2019
ನವದೆಹಲಿ: ಭಾರತದ ಪ್ಲಾಗ್ ಮ್ಯಾನ್ ಎಂದೇ ಖ್ಯಾತರಾಗಿರುವ ಸ್ವಚ್ಛತಾ ಹೀರೋ ರಿಪು ದಮನ್ ಬೆವ್ಲಿ ಅವರನ್ನು ಭಾರತದ ಪ್ಲಾಗ್ಗಿಂಗ್ ರಾಯಭಾರಿಯಾಗಿ ನೇಮಕವಾಗಿದ್ದಾರೆ. ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರು ಈ ಬಗ್ಗೆ ಘೋಷಣೆಯನ್ನು ಮಾಡಿದ್ದಾರೆ. ಅಕ್ಟೋಬರ್ 2 ರಂದು ಆರಂಭಗೊಂಡ...