Date : Monday, 16-12-2019
ನವದೆಹಲಿ: ಪೌರತ್ವ (ತಿದ್ದುಪಡಿ) ಕಾಯ್ದೆಯ ವಿರುದ್ಧ ವಿವಿಧ ವಿಶ್ವವಿದ್ಯಾಲಯಗಳು ಪ್ರತಿಭಟನೆಯನ್ನು ನಡೆಸುತ್ತಿವೆ. ಪ್ರತಿಭಟನೆ ಹಿಂಸಾ ರೂಪವನ್ನು ಪಡೆದುಕೊಂಡಿವೆ. ವಿದ್ಯಾರ್ಥಿಗಳು ಹದ್ದುಮೀರಿ ವರ್ತಿಸಿ ವಿದ್ಯಾ ದೇಗುಲದ ವಾತಾವರಣವನ್ನೇ ಗಲಭೆಯ ಕೇಂದ್ರವನ್ನಾಗಿಸಿದ್ದಾರೆ. ಎಡ ಪಂಥೀಯ ಧೋರಣೆಯ ವಿದ್ಯಾರ್ಥಿಗಳ ಈ ವರ್ತನೆಗೆ ಸೆಡ್ಡು ಹೊಡೆದು ಕೆಲವು...
Date : Monday, 16-12-2019
ನವದೆಹಲಿ: 2017 ರಲ್ಲಿ ಉತ್ತರಪ್ರದೇಶದ ಉನ್ನಾವೊದಲ್ಲಿ ಮಹಿಳೆಯೊಬ್ಬರ ಅಪಹರಣ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿಂತೆ ಇಂದು ದೆಹಲಿ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಆರೋಪಿ ಕುಲದೀಪ್ ಸಿಂಗ್ ಸೇನ್‌ಗರ್ ತಪ್ಪಿತಸ್ಥ ಎಂದು ಘೋಷಿಸಿದೆ. ಡಿಸೆಂಬರ್ 19 ರಂದು ಶಿಕ್ಷೆಯ ಪ್ರಮಾಣವನ್ನು ಘೋಷಿಸಲಾಗುವುದು ಎಂದು ಹೇಳಿದೆ. ಜಿಲ್ಲಾ...
Date : Monday, 16-12-2019
ನವದೆಹಲಿ: ಪೌರತ್ವ (ತಿದ್ದುಪಡಿ) ಕಾಯ್ದೆಗೆ ಸಂಬಂಧಿಸಿದಂತೆ ದೇಶದ ಹಲವು ಭಾಗಗಳಲ್ಲಿ ಭಾರೀ ಪ್ರತಿಭಟನೆಗಳು ನಡೆಯುತ್ತಿವೆ. ಪಶ್ಚಿಮಬಂಗಾಳ, ದೆಹಲಿ, ಅಸ್ಸಾಂ ಮುಂತಾದ ಕಡೆಗಳಲ್ಲಿ ಪ್ರತಿಭಟನೆಗಳು ಹಿಂಸಾ ರೂಪಕ್ಕೆ ತಿರುಗಿವೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಲ್ಲಿ ಸುಳ್ಳು ವದಂತಿಗಳಿಗೆ...
Date : Monday, 16-12-2019
ನವದೆಹಲಿ: ಯೋಧರಂತೆ ಅವರ ಶ್ವಾನಗಳು ಕೂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಮಹತ್ವದ ಪಾತ್ರವನ್ನು ನಿಭಾಯಿಸುತ್ತವೆ. ಆದರೆ ಅವುಗಳು ಪ್ರಸಿದ್ಧಿಗೆ ಬರುವುದು ತೀರಾ ವಿರಳ. ಆದರೀಗ ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ಸೇನಾ ಪಡೆಗಳು ಹೆಚ್ಚು ಸಕ್ರಿಯವಾಗಿರುವ ಹಿನ್ನಲೆಯಲ್ಲಿ ಮಿಲಿಟರಿ ಪ್ರಾಣಿಗಳು ಕೂಡ ಪ್ರಸಿದ್ಧಿಯನ್ನು ಪಡೆಯುತ್ತಿವೆ....
Date : Monday, 16-12-2019
ರಾಂಚಿ: ಜಾರ್ಖಂಡ್ ವಿಧಾನಸಭಾ ಚುನಾವಣೆಯ ನಾಲ್ಕನೇ ಹಂತದ ಚುನಾವಣೆ ಇಂದು ಜರುಗುತ್ತಿದೆ. ಒಟ್ಟು 15 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, 48 ಲಕ್ಷ ಮತದಾರರು ತಮ್ಮ ಮತದಾನದ ಹಕ್ಕು ಚಲಾಯಿಸಲಿದ್ದಾರೆ. ಒಟ್ಟು ಐದು ಹಂತದಲ್ಲಿ ಇಲ್ಲಿ ಚುನಾವಣೆ ನಡೆಯುತ್ತಿದೆ. 221 ಅಭ್ಯರ್ಥಿಗಳು ತಮ್ಮ...
Date : Monday, 16-12-2019
ನವದೆಹಲಿ: ಪ್ರತಿಭಟನೆ ನಡೆಸುತ್ತಿರುವ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಸುಪ್ರೀಂಕೋರ್ಟ್ ಸೋಮವಾರ ಕಠಿಣ ಎಚ್ಚರಿಕೆ ನೀಡಿದ್ದು, ಗಲಾಟೆಯನ್ನು ನಿಲ್ಲಿಸುವಂತೆ ಹೇಳಿದೆ. ಸಿಜೆಐ ಎಸ್‌ಎ ಬೊಬ್ಡೆ ಅವರು ಹಿಂಸಾಚಾರ ಮತ್ತು ಸಾರ್ವಜನಿಕ ಆಸ್ತಿಯ ನಾಶ ಮುಂದುವರಿದರೆ ಸುಪ್ರೀಂ ಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸುವುದಿಲ್ಲ...
Date : Monday, 16-12-2019
ವಯನಾಡ್ : ಕೇರಳದ ವಯನಾಡ್ ಜಿಲ್ಲೆಯ ಸ್ವ-ಆಡಳಿತ ನಾಗರಿಕ ಸಂಸ್ಥೆಯು ಸಮುದಾಯ ಆಧಾರಿತ ಹವಾಮಾನ ಬದಲಾವಣೆಯ ರೂಪಾಂತರದ ಉಪಕ್ರಮಕ್ಕೆ ಒಂದು ಉತ್ತಮ ಉದಾಹರಣೆಯಾಗಿ ನಿಂತಿದೆ. ಹಸಿರುಮನೆ ಅನಿಲ ಹೊರಸೂಸುವಿಕೆಯನ್ನು ನಿಗ್ರಹಿಸುವ ಸಲುವಾಗಿ ಈ ಹಳ್ಳಿಯು ಕಾರ್ಬನ್ ತಟಸ್ಥ ಹಳ್ಳಿಯಾಗಿ ಹೊರಹೊಮ್ಮಿದೆ. ಈ...
Date : Monday, 16-12-2019
ನವದೆಹಲಿ: ಭಾರತೀಯ ರೈಲ್ವೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಮೇಕ್ ಇನ್ ಇಂಡಿಯಾ ಕಾರ್ಯಕ್ರಮಕ್ಕೆ ಪ್ರಮುಖ ಉತ್ತೇಜನ ಸಿಕ್ಕಿದ್ದು, ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ಚೆನ್ನೈಗೆ 45 ಸೆಟ್ಗಳ ಟ್ರೈನ್ -18 ಅಥವಾ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳನ್ನು ಉತ್ಪಾದಿಸಲು ಅಂತಿಮ ಅನುಮೋದನೆಯನ್ನು...
Date : Monday, 16-12-2019
ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರ ವಿರುದ್ಧ ಅವಮಾನಕಾರಿ ಹೇಳಿಕೆಯನ್ನು ನೀಡುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಕಾನೂನು ಹೋರಾಟಕ್ಕೆ ಸಜ್ಜಾಗಿದ್ದಾರೆ ವೀರ ಸಾವರ್ಕರ್ ಮೊಮ್ಮಗ. ‘ನಾನು ವೀರ ಸಾವರ್ಕರ್ ಅಲ್ಲ ’ ಹೇಳಿಕೆಯನ್ನು ನೀಡಿರುವ ರಾಹುಲ್ ವಿರುದ್ಧ ಮಾನನಷ್ಟ...
Date : Monday, 16-12-2019
ನವದೆಹಲಿ: ದೇಶದಲ್ಲಿ ಅಕ್ರಮ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಪ್ರಸರಣವನ್ನು ನಿಯಂತ್ರಿಸುವಲ್ಲಿ ಸರ್ಕಾರಕ್ಕೆ ಸಹಾಯ ಮಾಡುವ ಮಸೂದೆಯನ್ನು ಸಂಸತ್ತು ಈ ವಾರದ ಆರಂಭದಲ್ಲಿ ಅನುಮೋದಿಸಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇದೀಗ ಮಸೂದೆಗೆ ಅಂಕಿತವನ್ನು ಹಾಕಿದ್ದಾರೆ. ಈ ಮೂಲಕ ಹೊಸ ಶಸ್ತ್ರಾಸ್ತ್ರ (ತಿದ್ದುಪಡಿ) ಕಾಯ್ದೆಯಾಗಿ ಅನುಷ್ಠಾನಕ್ಕೆ ಬಂದಿದೆ....