Date : Monday, 29-07-2019
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರು ವಿಧಾನಸಭೆಯಲ್ಲಿ ಕೊನೆಗೂ ವಿಶ್ವಾಸಮತವನ್ನು ಗೆದ್ದುಕೊಂಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆರು ತಿಂಗಳು ಯಾವುದೇ ಸಮಸ್ಯೆ ಇಲ್ಲದೇ ಅಧಿಕಾರ ನಡೆಸಬಹುದು. 105 ಶಾಸಕರು ಸರ್ಕಾರದ ಪರ ಬೆಂಬಲ ವ್ಯಕ್ತಪಡಿಸಿದ ಪರಿಣಾಮ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ...
Date : Monday, 29-07-2019
ಶ್ರೀನಗರ: ಎರಡು ಸಾಂಪ್ರದಾಯಿಕ ಎದುರಾಳಿ ರಾಷ್ಟ್ರಗಳಾದ ಭಾರತ ಮತ್ತು ಪಾಕಿಸ್ಥಾನದ ನಡುವೆ ನಡೆದ 1971ರ ಯುದ್ಧ ಮತ್ತು ಕಾರ್ಗಿಲ್ ಯುದ್ಧದಲ್ಲಿ ಸಂತ್ರಸ್ಥವಾದ ಕಾರ್ಗಿಲ್‌ನ ಎಲ್‌ಒಸಿಯಲ್ಲಿರುವ ಹುಂಡರ್ಮನ್ ಎಂಬ ಸಣ್ಣ ಹಳ್ಳಿಯು ತನ್ನ ಯುದ್ಧ-ಹಾನಿಯ ಇತಿಹಾಸದ ಕುರಿತು ವಸ್ತುಸಂಗ್ರಹಾಲಯವನ್ನು ಸ್ಥಾಪಿಸಿದೆ. ಕಾರ್ಗಿಲ್ ಯುದ್ಧ...
Date : Monday, 29-07-2019
ನವದೆಹಲಿ: ತನ್ನ ಸಚಿವರುಗಳಿಗೆ ಮತ್ತು ಸಂಸತ್ತಿನ ಸಂಸದರುಗಳಿಗೆ ಎರಡು ದಿನಗಳ ತರಬೇತಿಯನ್ನು ಆಯೋಜಿಸಲು ಬಿಜೆಪಿ ನಿರ್ಧರಿಸಿದೆ. ಪಕ್ಷದ ಮೂಲಗಳ ಪ್ರಕಾರ, ಮುಂದಿನ ವಾರಾಂತ್ಯದಲ್ಲಿ ಈ ತರಬೇತಿ ಕಾರ್ಯಕ್ರಮ ಜರಗುವ ನಿರೀಕ್ಷೆ ಇದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ...
Date : Monday, 29-07-2019
ಟೆಲ್ ಅವೀವ್: ಇದೇ ವರ್ಷದ ಸೆಪ್ಟೆಂಬರ್ 17 ರಂದು ಇಸ್ರೇಲ್ನಲ್ಲಿ ಚುನಾವಣೆ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಇರುವ ಬ್ಯಾನರ್ಗಳು ಅಲ್ಲಿ ರಾರಾಜಿಸುತ್ತಿವೆ. ಮೋದಿ ಮಾತ್ರವಲ್ಲೇ, ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್...
Date : Monday, 29-07-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ನಡೆದ ತಮ್ಮ ‘ಮನ್ ಕೀ ಬಾತ್’ ರೇಡಿಯೋ ಕಾರ್ಯಕ್ರಮದಲ್ಲಿ, ಝಾರ್ಖಾಂಡ್ ರಾಜ್ಯದ ರಾಂಚಿಯಲ್ಲಿನ ಅರಾ ಮತ್ತು ಕೆರಂ ಎಂಬ ಎರಡು ಗ್ರಾಮಗಳು ಅಳವಡಿಸಿಕೊಂಡಿರುವ ನೀರು ಸಂರಕ್ಷಣಾ ವಿಧಾನಗಳನ್ನು ಪ್ರಶಂಸಿಸಿದ್ದಾರೆ. ಈ ಎರಡು ಗ್ರಾಮಗಳು ನೀರಿನ ಸಂರಕ್ಷಣೆಯ...
Date : Saturday, 27-07-2019
ಅಹ್ಮದಾಬಾದ್: ಗುಜರಾತ್ ಸರ್ಕಾರವು ಜಾಮ್‌ನಗರ ಜಿಲ್ಲೆಯ ಜೋಡಿಯಾದಲ್ಲಿ 100 ಎಂಎಲ್‌ಡಿ (ದಿನಕ್ಕೆ ಮಿಲಿಯನ್ ಲೀಟರ್) ಸಾಮರ್ಥ್ಯದ ಸಮುದ್ರದ ನೀರಿನ ಶುದ್ಧೀಕರಣ ಘಟಕವನ್ನು ಮತ್ತು 27 ಕೋಟಿ ಲೀಟರ್ ಸಾಮರ್ಥ್ಯದ ಏಳು ಸಮುದ್ರ ನೀರು ಶುದ್ಧೀಕರಣ ಘಟಕಗಳನ್ನು ಸೌರಾಷ್ಟ್ರ-ಕಚ್ಛ್ ಪ್ರದೇಶದಲ್ಲಿ ನಿರ್ಮಿಸಲು ಯೋಜನೆ ರೂಪಿಸಿದೆ....
Date : Saturday, 27-07-2019
ಪಣಜಿ : ಗೋವಾ ವಾರ್ಷಿಕವಾಗಿ ಆಯೋಜನೆಗೊಳಿಸುವ ಅಂತಾರಾಷ್ಟ್ರೀಯ ಚೆಸ್ ಚಾಂಪಿಯನ್‌ಶಿಪ್‌ಗೆ ಮಾಜಿ ಮುಖ್ಯಮಂತ್ರಿ ದಿವಂಗತ ಮನೋಹರ್ ಪರಿಕ್ಕರ್ ಅವರ ಹೆಸರನ್ನಿಡಲು ಅಲ್ಲಿನ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ರಾಜ್ಯ ವಿಧಾನಸಭೆಗೆ ಮಾಹಿತಿ ನೀಡಿದ್ದಾರೆ. ಮನೋಹರ್ ಪರಿಕ್ಕರ್...
Date : Saturday, 27-07-2019
ಶ್ರೀನಗರ: ಜಮ್ಮು ಕಾಶ್ಮೀರದ ಶೋಪಿಯಾನ ಜಿಲ್ಲೆಯಲ್ಲಿ ಇಬ್ಬರು ಜೈಶೇ ಇ ಮೊಹಮ್ಮದ್ ಉಗ್ರರನ್ನು ಹತ್ಯೆ ಮಾಡಲಾಗಿದೆ. ಮೃತರ ಪೈಕಿ ಓರ್ವ ಈ ಸಂಘಟನೆಯ ಕಮಾಂಡರ್ ಮುನ್ನ ಲಹೋರಿ ಎನ್ನಲಾಗಿದೆ. ಈತ ಪಾಕಿಸ್ಥಾನದವನಾಗಿದ್ದಾನೆ. ಐಇಡಿ (Improvised Explosive Devices) ಗಳನ್ನು ತಯಾರಿಸುವುದರಲ್ಲಿ ಈತ...
Date : Saturday, 27-07-2019
ನವದೆಹಲಿ: ಕಾಂಗ್ರೆಸ್ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ ಅವರು ಕೊನೆಗೂ ದೆಹಲಿಯಲ್ಲಿನ ತಮ್ಮ ಅಧಿಕೃತ ಬಂಗಲೆಯನ್ನು ಖಾಲಿ ಮಾಡಿದ್ದಾರೆ. ಎಸ್ಟೇಟ್ ಇಲಾಖೆಯೊಂದಿಗಿನ ಎಲ್ಲಾ ಬಾಕಿಗಳನ್ನು ಪಾವತಿಸಿ ಅವರು ಬಂಗಲೆಯನ್ನು ಖಾಲಿ ಮಾಡಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ. ಬಂಗಲೆ ತನಗೆ ನೀಡಬೇಕೆಂದು ಅವರು ಕೇಂದ್ರ ಸರ್ಕಾರಕ್ಕೆ...
Date : Saturday, 27-07-2019
ನವದೆಹಲಿ: ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ 10,000 ಹೆಚ್ಚುವರಿ ಅರೆಸೈನಿಕ ಸಿಬ್ಬಂದಿಗಳನ್ನು ನಿಯೋಜಿಸುವಂತೆ ನಿರ್ದೇಶಿಸಿ ಕೇಂದ್ರ ಗೃಹ ಸಚಿವಾಲಯವು ಶುಕ್ರವಾರ ತಡರಾತ್ರಿ ಹೊರಡಿಸಿರುವ ಆದೇಶ ಎಲ್ಲರಲ್ಲೂ ಕುತೂಹಲ ಮೂಡುವಂತೆ ಮಾಡಿದೆ. ಶೀಘ್ರದಲ್ಲೇ ಆ ರಾಜ್ಯದಲ್ಲಿ ಮಹತ್ತರ ಬೆಳವಣಿಗೆಯಾಗಲಿದೆಯೇ ಎಂಬ ಪ್ರಶ್ನೆಗಳನ್ನು ಹುಟ್ಟು ಹಾಕಿದೆ....